Lakshman Savadi  

(Search results - 12)
 • CM Lakshman Savadi

  India30, May 2020, 1:07 PM

  'ಮೋದಿಜಿ ಬರೀ ವ್ಯಕ್ತಿಯಲ್ಲ; ದೊಡ್ಡ ಶಕ್ತಿ; ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ಹರಿಕಾರ'

  ಮೋದಿಜಿಯವರು ಎರಡನೇಯ ಅವಧಿಗೂ ಪ್ರಧಾನಿಗಳಾಗಿ ಯಶಸ್ವಿಯಾಗುತ್ತಿದ್ದಾರೆ ಎಂದಾಕ್ಷಣ ಅವರು ಸಾಗಿಬಂದ ಹಾದಿ ಬರೀ ಹೂವಿನ ಹಾಸಿಗೆಯಂತಿದೆ ಎಂದು ಭಾವಿಸಬಾರದು. ಕ್ಷಣಕ್ಷಣಕ್ಕೂ ಹೊಸಹೊಸ ಸವಾಲುಗಳು ಬೆನ್ನಹತ್ತುತ್ತಿದ್ದರೂ ತ್ರಿವಿಕ್ರಮನಂತೆ ಅವರು ಅಂಥ ಸವಾಲುಗಳನ್ನೇ ಯಶಸ್ಸಿನ ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಂಡಿದ್ದು ಅವರ ವೈಶಿಷ್ಟ್ಯ. 

 • <p>bmtc</p>
  Video Icon

  state25, May 2020, 3:59 PM

  ಬಿಎಂಟಿಸಿ ಪ್ರಯಾಣಿಕರಿಗೆ ಖುಷ್ ಖಬರ್; ಟಿಕೆಟ್ ದರ ಇಳಿಕೆ

  ಪ್ರಯಾಣಿಕರ ಒತ್ತಡಕ್ಕೆ ಮಣಿದ ಬಿಎಂಟಿಸಿ ಬಸ್ ಪಾಸ್ ದರ ಇಳಿಕೆ ಮಾಡಿದೆ. ದಿನದ ಪಾಸ್ ದರವನ್ನು 70 ರೂ . ನಿಂದ  50 ರೂಗೆ ಇಳಿಕೆ ಮಾಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಪ್ರಯಾಣಿಕರ ಹಿತ ಮುಖ್ಯ. ಪ್ರಯಾಣಿಕರ ಸುರಕ್ಷತೆಗೆ ದರ ಏರಿಸಲಾಗಿತ್ತು. ಆದರೆ ಇದೀಗ ಪ್ರಯಾಣಿಕರ ಒತ್ತಾಯದ ಮೇರೆಗೆ ಬಸ್ ದರವನ್ನು ಇಳಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

 • savadi
  Video Icon

  Belagavi8, Feb 2020, 11:41 AM

  ಒಬ್ಬ ಡಿಸಿಎಂ, ಮೂವರು ಸಚಿವರಿದ್ದರೂ ಬೆಳಗಾವಿ ಜನರ ಗೋಳು ಕೇಳೋರಿಲ್ಲ!

  ಬೆಂಗಳೂರು ನಂತರ ಬಿಎಸ್‌ವೈ ಕ್ಯಾಬಿನೆಟ್‌ನಲ್ಲಿ ಹೆಚ್ಚು ಸಚಿವ ಸ್ಥಾನ ಸಿಕ್ಕಿದ್ದು ಬೆಳಗಾವಿಗೆ. ಒಬ್ಬ ಡಿಸಿಎಂ ಮೂವರು ಸಚಿವರಿದ್ದಾರೆ. ಆದರೆ ಜಿಲ್ಲೆಯ ಮತದಾರರ ಕೈಗೆ ಮಾತ್ರ ಸಿಗುತ್ತಿಲ್ಲ. ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕೂಡಾ ಜನರಿಗೆ ನಾಟ್ ರೀಚಬಲ್ ಆಗಿದ್ದಾರೆ. ಕಛೇರು ಉದ್ಘಾಟನೆಯಾಗಿ ಮೂರು ತಿಂಗಳಲ್ಲಿ ಕೇವಲ ಮೂರು ಬಾರಿ ಭೇಟಿ ಕೊಟ್ಟಿದ್ದಾರೆ. 

 • laxman savadi

  Karnataka Districts21, Sep 2019, 7:37 AM

  ದುಬಾರಿ ದಂಡವಿದ್ದರೂ ನಿಯಮ ಉಲ್ಲಂಘನೆ ತಗ್ಗಿಲ್ಲ: ಸಚಿವ ಸವದಿ

  ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ದಂಡದ ಪ್ರಮಾಣದಿಂದ ಸಾರ್ವಜನಿಕರಿಗೆ ಹೊರೆಯಾಗುತ್ತಿದೆ ಎಂಬುದು ನಿಜ. ಜತೆಗೆ, ದಂಡ ಹೆಚ್ಚಿಸಿದ್ದರೂ ಸಂಚಾರಿ ನಿಯಮ ಉಲ್ಲಂಘನೆಗಳು ಕೂಡ ನಿಂತಿಲ್ಲ ಎಂಬುದೂ ಅಷ್ಟೇ ನಿಜ ಎಂದು ಸಚಿವ ಸವದಿ ಹೇಳಿದ್ದಾರೆ. ಹಾಗಾಗಿ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಎಷ್ಟು ಪ್ರಮಾಣದಲ್ಲಿ ದಂಡ ಇಳಿಕೆ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ಹೇಳಿದರು.

 • undefined

  Karnataka Districts20, Sep 2019, 12:30 PM

  ಆರ್ಥಿಕ ಸಂಕಷ್ಟದಿಂದ ಬಿಎಂಟಿಸಿ ಮೇಲೆತ್ತಲು ಡಿಸಿಎಂ ಸವದಿ ಸೂಚನೆ

  ಬೆಂಗಳೂರು ಮಹಾನಗರ ಸಾರಿಗೆ ನಿಗಮವನ್ನು ಆರ್ಥಿಕ ಸಂಕಷ್ಟದಿಂದ ಮೇಲೆತ್ತಲು ಅಧಿಕಾರಿಗಳಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚಿಸಿದ್ದಾರೆ. ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದ ಸಚಿವರು, ನಿಗಮದ ಆರ್ಥಿಕ ಪರಿಸ್ಥಿತಿ, ಬಸ್‌ ಸೇವೆ ಮೊದಲಾದ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. 

 • 31 top 10 stories

  NEWS31, Aug 2019, 5:14 PM

  ಕರ್ನಾಟಕಕ್ಕೆ ಹೊಸ ಸಿಎಂ, ಮೋದಿಗೆ ಸ್ವಾಮಿ ಶಾಕ್; ಇಲ್ಲಿವೆ ಆ.31ರ ಟಾಪ್ 10 ಸುದ್ದಿ!

  ಕರ್ನಾಟಕದಲ್ಲಿ ಮೂವರು ಡಿಸಿಎಂ ಮಾಡಿರುವುದೇ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಕೂಗು ಕೂಡ ಕೇಳಿ ಬರುತ್ತಿದೆ. ಕೇಂದ್ರದಲ್ಲಿ ಮೋದಿ ಸರ್ಕಾರದ ಆರ್ಥಿಕ ಹಿನ್ನಡೆಯನ್ನು ತಮ್ಮದೇ ಪಕ್ಷದ ಸುಬ್ರಮಣಿಯನ್ ಸ್ವಾಮಿ ಕಾಲೆಳೆದಿದ್ದಾರೆ. ರಾಜಕೀಯ ಬದಗಿಟ್ಟರೆ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ತೆರೆಗೆ ಅಪ್ಪಳಿಸೋ ಮೊದಲೇ ಭಾರಿ ಸದ್ದು ಮಾಡುತ್ತಿದೆ. ಆಗಸ್ಟ್ 31 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿಗಳು ಇಲ್ಲಿವೆ.

 • Savadi

  NEWS28, Aug 2019, 8:39 AM

  ಬಿಎಸ್‌ವೈ ಸಮಾನಕ್ಕೆ ನಾನು ಬೆಳೆಯಲು ಸಾಧ್ಯವೇ ಇಲ್ಲ : ಸವದಿ

  ಯಡಿಯೂರಪ್ಪ ಅವರ ಸಮಾನಕ್ಕೆ ನಾನು ಎಂದಿಗೂ ಬೆಳೆಯಲು ಸಾಧ್ಯವೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

 • siddaramaiah

  NEWS28, Aug 2019, 7:20 AM

  ಬ್ಲ್ಯೂ ಫಿಲ್ಮಂ ನೋಡಿದವರಿಗೆ ಡಿಸಿಎಂ ಹುದ್ದೆ : ಸಿದ್ದರಾಮಯ್ಯ

  ರಾಜ್ಯ ಸರ್ಕಾರದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನೇಮಕ ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. 

 • Yediyurappa

  NEWS27, Aug 2019, 10:28 AM

  ಸವದಿಗೆ ಡಿಸಿಎಂ ಸ್ಥಾನ : ಯಡಿಯೂರಪ್ಪಗೆ ಶಾಕ್‌

  ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ಹಾಗೂ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ವರಿಷ್ಠರೇ ಸೂಚಿಸಿದ್ದು ಇದು ಸ್ವತಃ ಸಿಎಂ ಯಡಿಯೂರಪ್ಪ ಅವರಿಗೂ ಶಾಕ್ ಆಗಿತ್ತು. 

 • undefined

  NEWS24, Aug 2019, 4:23 PM

  ನಾನು ಹೊನ್ನಾಳಿ ಹುಲಿ, ಯಾವುದಕ್ಕೂ ಜಗ್ಗೋದಿಲ್ಲ: ಯಾರಿಗೆ ಅವಾಜ್ ?

  ಹೊನ್ನಾಳಿ ಹುಲಿ ನಾನು, ಯಾವುದಕ್ಕೂ ಜಗ್ಗೋದಿಲ್ಲ.  ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡುವುದಿಲ್ಲ. ಸಚಿವ ಸ್ಥಾನ ಬೇಕಂದ್ರೆ ಬಿಎಸ್ ವೈ ಬಳಿ ಪಟ್ಟು ಹಿಡಿದು ಕೂಡುತ್ತೇನೆ ಎಂದು ಆಕ್ರೋಶ ಭರಿತರಾಗಿ ಹೇಳಿದರು.

 • Yeddyurappa to to stake claim - NEWSABLE

  NEWS24, Aug 2019, 12:54 PM

  ಸಿಎಂ ಎದುರೇ ಕಿತ್ತಾಡಿಕೊಂಡ ಬಿಜೆಪಿ ಸಚಿವ - ಶಾಸಕ

  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎದುರೇ ನೂತನ ಸಚಿವ ಹಾಗೂ ಶಾಸಕರ ನಡುವೆ ಕಿತ್ತಾಟ ನಡೆದಿದೆ. ಅಸಮಾಧಾನಿತ ಶಾಸಕ ಸಚಿವರೋರ್ವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.