Lakshmeshwar

(Search results - 15)

Gadag

Karnataka Districts8, Aug 2020, 1:47 PM

ಲಕ್ಷ್ಮೇಶ್ವರ: ಸುರಿವ ಮಳೇಲಿ ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ..!

ಯೂರಿಯಾ ಗೊಬ್ಬರ ಕೊಳ್ಳಲು ಸತತ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತು ಗೊಬ್ಬರಕ್ಕಾಗಿ ಪರದಾಡುತ್ತಿರುವ ದೃಶ್ಯ ಶುಕ್ರವಾರ ಪಟ್ಟಣದ ರೇಣುಕಾದೇವಿ ಅಗ್ರೋ ಸೆಂಟರ್‌ ಮುಂದೆ ಕಂಡುಬಂದಿತು.

Coronavirus

Karnataka Districts23, Jul 2020, 9:30 AM

ಲಕ್ಷ್ಮೇಶ್ವರ: ಮೃತಳಾಗಿ 5 ದಿನದ ಬಳಿಕ ಕೊರೋನಾ ಸೋಂಕು ದೃಢ, ಗ್ರಾಮಸ್ಥರಲ್ಲಿ ಆತಂಕ

ಸಮೀಪದ ಯಳವತ್ತಿ ಗ್ರಾಮದ 64 ವರ್ಷದ ಮಹಿಳೆ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಶುಕ್ರವಾರ ಅನಾರೋಗ್ಯದಿಂದ ಮೃತಪಟ್ಟಿದ್ದು ಆಕೆಯ ಅಂತ್ಯ ಸಂಸ್ಕಾರ ಮಾಡಿದ 5 ದಿನಗಳ ನಂತರ ಆರೋಗ್ಯ ಇಲಾಖೆಯು ಮಹಿಳೆಗೆ ಕೊರೋನಾ ಪಾಸಿಟಿವ್‌ ಇದೆ ಎಂದು ತಿಳಿಸಿದ್ದು, ಇದೀಗ ಅವಳ ಕುಟುಂಬ ಹಾಗೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಆತಂಕ ಶುರುವಾಗಿದೆ.

Coronavirus

Karnataka Districts28, Jun 2020, 9:25 AM

ಲಕ್ಷ್ಮೇಶ್ವರ: ಗ್ರಾಮೀಣ ಭಾಗಕ್ಕೂ ಆವರಿಸಿದ ಮಹಾಮಾರಿ ಕೊರೋನಾ..!

ಡೆಡ್ಲಿ ಕೊರೋನಾ ಸೋಂಕು ತಾಲೂಕಿನ ಇಬ್ಬರಿಗೆ ಆವರಿಸಿರುವುದು ಲಕ್ಷ್ಮೇಶ್ವರ ತಾಲೂಕಿನ ಜನತೆಯಲ್ಲಿ ಆತಂಕ ಹುಟ್ಟುವಂತೆ ಮಾಡಿದ್ದಲ್ಲದೆ ಗ್ರಾಮೀಣ ಭಾಗಕ್ಕೂ ತನ್ನ ಬಾಹುಗಳನ್ನು ಚಾಚುವ ಮೂಲಕ ಜನರಲ್ಲಿ ಭೀತಿ ಹುಟ್ಟುವಂತೆ ಮಾಡಿದೆ.

urus

Karnataka Districts3, Jun 2020, 9:25 AM

ಕೊರೋನಾ ಭೀತಿ: ಲಕ್ಷ್ಮೇಶ್ವರದ ದೂದಪೀರಾಂ ಉರುಸ್‌ ರದ್ದು

ಪಟ್ಟಣದ ದೂದಪೀರಾಂ ದರ್ಗಾದ ಉರುಸ್‌ ಜೂನ್‌ 4 ಮತ್ತು 5 ರಂದು ನೆರವೇರಬೇಕಾಗಿದ್ದ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ದೂದಪೀರಾಂ ದರ್ಗಾ ಕಮೀಟಿ ಅಧ್ಯಕ್ಷ ಸುಲೇಮಾನಸಾಬ ಕಣಿಕೆ ಮತ್ತು ಅಂಜುಮನ್‌ ಸಮಿತಿ ಅಧ್ಯಕ್ಷ ಅನ್ವರಸಾಬ ಹವಾಲ್ದಾರ ತಿಳಿಸಿದ್ದಾರೆ.

Coronavirus

Karnataka Districts21, May 2020, 9:11 AM

'ಮಾರಕ ಕೊರೋನಾದಿಂದ ಬಡವರ ಬದುಕಿನ ಮೇಲೆ ಘೋರ ಪರಿಣಾಮ'

ಕಿಲ್ಲರ್‌ ಕೊರೋನಾ ಸೋಂಕು ಬಡವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ದುಡಿದು ತಿನ್ನುವ ಜನರ ಬದುಕಿನ ಹಕ್ಕನ್ನು ಕೊರೋನಾ ಕಸಿದುಕೊಂಡಿರುವುದು ನೋವಿನ ಸಂಗತಿಯಾಗಿದ್ದು. ಬಡವರಿಗೆ ದವಸ ಧಾನ್ಯ ನೀಡಿ ಆಸರೆಯಾಗುವ ನಿಟ್ಟಿನಲ್ಲಿ ಪುರಸಭೆ ಸದಸ್ಯರ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಜಿ.ಎಸ್‌. ಗಡ್ಡದೇವರಮಠ ಹೇಳಿದ್ದಾರೆ.

Coronavirus

Karnataka Districts20, May 2020, 10:00 AM

ಲಕ್ಷ್ಮೇಶ್ವರ ತಾಲೂಕಿಗೆ ಕಾಲಿಟ್ಟ ಮಹಾಮಾರಿ ಕೊರೋನಾ..!

ಸಮೀಪದ ಒಡೆಯರ ಮಲ್ಲಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮೇ. 15ರಂದು ಕ್ವಾರಂಟೈನ್‌ಗೆ ಒಳಗಾಗಿದ್ದ 49 ವರ್ಷದ ಮಹಿಳೆಗೆ ಸೋಮವಾರ ಸಂಜೆ ಕೊರೋನಾ ಸೋಂಕು ದೃಢಪಟ್ಟಿದ್ದು, ಗದಗ ಜಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳೆಯನ್ನು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

• assault

Karnataka Districts13, Mar 2020, 8:26 AM

ಮನೆ ಕಟ್ಟಲು ಪರವಾನಿಗೆ ನೀಡದ ಎಂಜಿನಿಯರ್: ಬೇಸತ್ತ ಮಾಜಿ ಯೋಧ ಮಾಡಿದ್ದೇನು?

ಮನೆ ಕಟ್ಟಲು ಪರವಾನಿಗೆ ನೀಡಲು ಸತಾಯಿಸುತ್ತಿದ್ದಾರೆಂದು ಆರೋಪಿಸಿ ಪುರಸಭೆಯ ಎಂಜಿನೀಯರ್ ಅವರನ್ನು ಕಾರಿನಲ್ಲಿ ಅಪಹರಿಸಿ, ಥಳಿಸಿ ಬಳಿಕ ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಬಳಿ ಬಿಟ್ಟು ಹೋದ ಘಟನೆ ನಡೆದಿದೆ.

• Gadag

Karnataka Districts31, Jan 2020, 8:17 AM

ಲಕ್ಷ್ಮೇಶ್ವರ: ಗುಂಡು ಹಾರಿಸಿಕೊಂಡು CRPF ಯೋಧ ಆತ್ಮಹತ್ಯೆ

ಜಮ್ಮು ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಈಶ್ವರಪ್ಪ ಯಲ್ಲಪ್ಪ ಸೂರಣಗಿ (45) ಅವರು ಗುರುವಾರ ಬೆಳಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

• हर कोई गुस्से में है लोग आरोपियों के खिलाफ कड़ी सजा की मांग कर रहे हैं। चारों आरोपियों की पहचान हो चुकी है।

Karnataka Districts8, Dec 2019, 8:13 AM

ತುಂಗಭದ್ರಾ ನೀರು ಪೂರೈಕೆ ಸ್ಥಗಿತ: ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಕಳೆದ 15 ದಿನಗಳಿಂದ ಪಟ್ಟಣದಲ್ಲಿ ತುಂಗಭದ್ರಾ ನದಿ ನೀರು ಪೂರೈಕೆ ಸ್ಥಗಿತಗೊಂಡಿದ್ದು, ಟಿಸಿ ದುರಸ್ತಿಗೊಳಿಸದೇ ಇರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿ ಶನಿವಾರ ಪುರಸಭೆ ಸದಸ್ಯರು ಮತ್ತು ಕರವೇ ಕಾರ್ಯಕರ್ತರು ಜಂಟಿಯಾಗಿ ಪುರಸಭೆಯ ಮುಂದೆ ದಿಢೀರ್‌ ಪ್ರತಿಭಟನೆ ನಡೆಸಿದರು.

• jcb

Gadag31, Oct 2019, 1:35 PM

ಲಕ್ಷ್ಮೇಶ್ವರ: ಹೇಳಿ ಹೇಳಿ ಸಾಕಾಗಿ ರಸ್ತೆ ದುರಸ್ತಿ ಮಾಡಿದ ಗ್ರಾಮಸ್ಥರು!

ಸಮೀಪದ ಬಾಲೆಹೊಸೂರಿನಿಂದ ಗುತ್ತಲ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗ್ರಾಮಸ್ಥರೇ ಕಲ್ಲು ಮಣ್ಣು ಹಾಕಿ ದುರಸ್ತಿ ಮಾಡಿದ ಘಟನೆ ಬುಧವಾರ ನಡೆದಿದೆ.

• undefined

Gadag30, Oct 2019, 10:50 AM

ಲಕ್ಷ್ಮೇಶ್ವರ: ದೀಪಾವಳಿಯಲ್ಲಿ ನಕಲಿ ನೋಟುಗಳ ಹಾವಳಿ

ದೀಪಾವಳಿ ಹಬ್ಬದಲ್ಲಿ 2000 ಮತ್ತು  500 ಮುಖ ಬೆಲೆಯ ನಕಲಿ ನೋಟಿನ ಹಾವಳಿ ಹೆಚ್ಚಾಗಿರುವುದು ಸಾರ್ವಜನಿಕರನ್ನು ಬೆಚ್ಚಿ ಬೀಳುವಂತ ಮಾಡಿದೆ.  ಪಟ್ಟಣದಲ್ಲಿ ದೀಪಾವಳಿ ಹಬ್ಬದಲ್ಲಿ ನಡೆದ ವ್ಯವಹಾರದಲ್ಲಿ ಈ ನಕಲಿ ನೋಟುಗಳು ಕೈಕೈ ಬದಲಾಯಿಸುತ್ತ ಸಾಗುತ್ತಿದ್ದು, ಇದು ಸಾರ್ವಜನಿಕರಲ್ಲಿ ಕಳವಳಕ್ಕೆ ದಾರಿ ಮಾಡಿಕೊಟ್ಟಿದೆ.

• Sand

Gadag16, Oct 2019, 10:39 AM

ಲಕ್ಷ್ಮೇಶ್ವರದಲ್ಲಿ ಜೋರಾಗಿ ನಡೀತಿದೆ ಅಕ್ರಮ ಮರಳು ದಂಧೆ!

ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ ವ್ಯಾಪ್ತಿಯ ಹಳ್ಳಗಳಿಂದ ನಿತ್ಯವೂ ಅಕ್ರಮವಾಗಿ ಮರಳನ್ನು ಎತ್ತಿ ಟ್ರಕ್ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ರಾತ್ರಿ ವೇಳೆ ಸಾಗಿಸುವ ದಂಧೆ ಜೋರಾಗಿ ನಡೆದಿದೆ.

• KSRTC

Karnataka Districts17, Sep 2019, 12:33 PM

KSRTC ಯಿಂದ ಹೆಚ್ಚುವರಿ ಬಸ್ ಸೇವೆ

ಹೆಚ್ಚುವರಿ ಬಸ್ ಸೆವೆ ಒದಗಿಸಲು ಸಾರಿಗೆ ಇಲಾಖೆ ಅಧಿಕಾರಿಗಳು ಅಂಕಿತ ನೀಡಿದ್ದಾರೆ. ಇದರಿಂದ ಇಲ್ಲಿನ ನಾಗರಿಕರು ಪರದಾಟ ಇನ್ನಾದರು ತಪ್ಪಬಹುದಾದ ಭರವಸೆಯಲ್ಲಿದ್ದಾರೆ.

• Bettale Seve

NEWS7, Jul 2018, 9:28 AM

ಬೆತ್ತಲೆಸೇವೆ : ಎಚ್ಚೆತ್ತ ಅಧಿಕಾರಿಗಳು

ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಬ್ಬರು ಯುವತಿಯರ ಬೆತ್ತಲೆ ಸೇವೆನಯನ್ನು ನಡೆಸಲಾಗಿದ್ದು, ಈ ಆಚರಣೆ ನಿಷೇಧದಲ್ಲಿ ಇದ್ದರೂ ಇಂತಹ ಕೃತ್ಯ ಮಾಡಲಾಗಿದೆ. ಈ ಸಂಬಂಧ ಕನ್ನಡ ಪ್ರಭ ವರದಿಯಿಂದ ಎಚ್ಚೆತ್ತ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ  ನಡೆಸಲಾಗಿದೆ.

• Bettale Seve

NEWS5, Jul 2018, 8:42 AM

ಲಕ್ಷ್ಮೇಶ್ವರದಲ್ಲಿ ಇಬ್ಬರು ಯುವತಿಯರ ಬೆತ್ತಲೆ ಸೇವೆ!

ಬೆತ್ತಲೆ ಸೇವೆಯನ್ನು ನಿಷೇಧಿಸಲಾಗಿದ್ದರೂ ಇಬ್ಬರು ಯುವತಿಯರು ಬೆತ್ತಲೆ ಸೇವೆ ಮಾಡಿರುವ ಘಟನೆ ಮಂಗಳವಾರ ಸಂಜೆ ಲಕ್ಷ್ಮೇಶ್ವರದಲ್ಲಿ ನಡೆದಿದೆ ಎನ್ನಲಾಗಿದೆ. ಆದರೆ, ಈ ಆಚರಣೆಯ ವಿವರಗಳನ್ನು ಸ್ಥಳೀಯರು ಗೌಪ್ಯವಾಗಿಡುತ್ತಿದ್ದು, ಯಾವುದೇ ಮಾಹಿತಿ ನೀಡುತ್ತಿಲ್ಲ.