Land Dispute  

(Search results - 10)
 • Supreme Court of India

  NEWS18, Sep 2019, 1:34 PM IST

  ಅಯೋಧ್ಯೆ ವಿವಾದ: ವಿಚಾರಣೆಗೆ ಕೊನೆಗೂ ಡೆಡ್ ಲೈನ್ ಫಿಕ್ಸ್ ಮಾಡಿದ ಸುಪ್ರೀಂ!

  ಅಯೋಧ್ಯೆ ವಿವಾದ, ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್ ಫಿಕ್ಸ್| ವಿಚಾರಣೆ ಪೂರ್ಣಗೊಂಡರೆ ಡಿಸೆಂಬರ್‌ನೊಳಗೆ ತೀರ್ಪು| ಐತಿಹಾಸಿಕ ತೀರ್ಪಿಗೆ ದಿನಗಣನೆ

 • murder

  NEWS18, Jul 2019, 10:38 AM IST

  ಜಮೀನಿಗಾಗಿ ಶೂಟೌಟ್‌ : 9 ಮಂದಿ ಬಲಿ!

  ಜಮೀನು ವಿಚಾರವಾಗಿ ನಡೆದ ಗಲಾಟೆ ಮೂವರು ಮಹಿಳೆಯರು ಸೇರಿದಂತೆ ಒಟ್ಟಾರೆ 9 ಮಂದಿಯ ಸಾವಿನಲ್ಲಿ ಅಂತ್ಯವಾಗಿದೆ.  ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ದುರ್ಘಟನೆ ನಡೆದಿದೆ.

 • Shootout

  NEWS17, Jul 2019, 7:22 PM IST

  ಭೂವಿವಾದ: ಗುಂಡಿಟ್ಟು 10 ಜನರ ಭೀಕರ ಹತ್ಯೆ!

  ಭೂವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಹತ್ತು ಮಂದಿಯನ್ನು ಗುಂಡಿಕ್ಕಿ ಕೊಂದಿರುವ ಘೋರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

 • Sultan

  NEWS3, Jul 2019, 3:39 PM IST

  ಮಾಲೀಕ ಜೈಲಿಗೆ: ಠಾಣೆಯೇ ಮನೆಯಾಯ್ತು ಈ ನಾಯಿಗೆ!

  ನಾಯಿ ಮನುಷ್ಯನ ಅತ್ಯಂತ ನಂಬಿಗಸ್ಥ ಪ್ರಾಣಿ ಅಂತಾರೆ. ಆದರೆ ಈ ಕತೆಯಲ್ಲಿ ಮನುಷ್ಯನೇ ನಾಯಿಯ ನಂಬಿಗಸ್ಥ ಮಿತ್ರನಾಗಿ ಪರಿವರ್ತನೆಗೊಂಡಿದ್ದಾನೆ. ಕೊಲೆ ಪ್ರಕರಣವೊಂದರಲ್ಲಿ ಕುಟುಂಬದ ಸದಸ್ಯರೆಲ್ಲರೂ ಜೈಲು ಸೇರಿದ್ದು, ಅನಾಥವಾದ ಸಾಕುನಾಯಿಯನ್ನು ಪೊಲೀಸರೇ ಸಾಕುತ್ತಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಸಾಗರದಲ್ಲಿ ನಡೆದಿದೆ.

 • Tumakuru Gun

  Karnataka Districts22, Jun 2019, 8:12 PM IST

  ಜಮೀನು ಗಲಾಟೆ: ಗನ್ ತೋರಿಸಿದ ಕಾಂಗ್ರೆಸ್ ಮುಖಂಡನ ಪುತ್ರ

  ಗನ್ ತೋರಿಸಿ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡನ ಪುತ್ರ| ಜಮೀನು ವಿಚಾರದಲ್ಲಿ ನಡೆದಿದ್ದ ಗಲಾಟೆಯಲ್ಲಿ ಕಾಂಗ್ರೆಸ್ ಮುಖಂಡನ ಮಗನಿಂದ ಗೂಂಡಾಗಿರಿ| ತುಮಕೂರು ‌ಜಿಲ್ಲೆ ಕುಣಿಗಲ್ ತಾಲೂಕಿನ ಹೇರೂರಿನಲ್ಲಿ ಘಟನೆ.

 • murder

  NEWS22, Jun 2019, 4:24 PM IST

  2 ಅಡಿ ಜಾಗಕ್ಕೆ ಒಂದೇ ಕುಟುಂಬದ ಐವರ ತಲೆ ಉರುಳಿದವು..!

  ಜಾಗದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಸೇರಿ ಒಂದೇ ಕುಟುಂಬದ ಐವರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಸಾಗರ್‌ ಜಿಲ್ಲೆಯಲ್ಲಿ ನಡೆದಿದೆ.

 • Murder

  Karnataka Districts12, Jun 2019, 2:23 PM IST

  ದಾಯಾದಿ ಕಲಹ : ಕೊಡಲಿಯಿಂದ ಕೊಚ್ಚಿ ತಂದೆ ಮಕ್ಕಳ ಭೀಕರ ಹತ್ಯೆ

  ದಾಯಾದಿಗಳನಡುವಿನ ಆಸ್ತಿ ಕಲಹಕ್ಕೆ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. 

 • no permission to open sterlite

  NEWS20, Feb 2019, 4:38 PM IST

  ಫೆ.26ರಿಂದ ಅಯೋಧ್ಯೆ ವಿಚಾರಣೆ ಆರಂಭಿಸಲಿರುವ ಸುಪ್ರೀಂ ಕೋರ್ಟ್!

  ಅಯೋಧ್ಯೆ ರಾಮಜನ್ಮಭೂಮಿ ಭೂ ವಿವಾದ ಪ್ರಕರಣವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಫೆಬ್ರವರಿ 26ರಂದು ವಿಚಾರಣೆಗೆ ತೆಗೆದುಕೊಳ್ಳಲಿದೆ. ಸುಪ್ರೀಂ ಕೋರ್ಟ್‌ನ ಈ ಪಂಚ ಸದಸ್ಯ ಪೀಠ 2010ರ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ.

 • Inspector
  Video Icon

  state26, Dec 2018, 8:15 PM IST

  ದಲಿತ ಮಹಿಳೆ ಭೂಮಿ ಕಸಿಯಲು ಇನ್ಸಪೆಕ್ಟರ್ ಪ್ಲ್ಯಾನ್?: ಪ್ರಾಣ ಬೆದರಿಕೆ!

  ಜನರಿಗೆ ರಕ್ಷಣೆ ಕೊಡಬೇಕಾದ ಪೊಲೀಸ್ ಅಧಿಕಾರಿಯೇ ದಲಿತ ಮಹಿಳೆಯೊಬ್ಬರಿಗೆ ಪ್ರಾಣ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ನಗರದ ಮಹದೇವಪುರದ ಇನ್ಸಪೆಕ್ಟರ್ ಶ್ರೀನಿವಾಸ್ , ಇಲ್ಲಿನ ದಲಿತ ಮಹಿಳೆ ಮಂಜುಳಮ್ಮ ಅವರಿಗೆ ಸೇರಿದ ಭೂಮಿ ಪಡೆಯಲು ಷಡ್ಯಂತ್ರ ಮಾಡಿರುವ ಆರೋಪ ಕೇಳಿ ಬಂದಿದೆ.

 • Babri masjid

  NEWS7, Jul 2018, 5:06 PM IST

  ಸುಪ್ರೀಂ ತೀರ್ಪು ಇಸ್ಲಾಂ ನಾಶಕ್ಕೆ ಕಾರಣ: ರಾಜೀವ್ ಧವನ್!

  ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ಮಸೀದಿಯ ಅಗತ್ಯ ಇಲ್ಲ ಎಂದು 1994ರಲ್ಲಿ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಈ ಆದೇಶ ಇದೀಗ ಬಾಬ್ರಿ ಮಸೀದಿ ಪರ ಕಕ್ಷಿದಾರರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಕಾರಣಕ್ಕೆ ಈ ತೀರ್ಪನ್ನು ಮರುಪರಿಶೀಲಿಸುವಂತೆ ಬಾಬ್ರಿ ಮಸೀದಿ ಪರ ವಕೀಲ ರಾಜೀವ್ ಧವನ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ ನಿರಾಕರಿಸುವುದು ದೇಶದಲ್ಲಿ ಇಸ್ಲಾಂ ಧರ್ಮ ನಶಿಸಲು ಕಾರಣವಾಗುತ್ತದೆ ಎಂದು ರಾಜೀವ್ ಧವನ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.