Lasith Malinga
(Search results - 46)CricketJan 21, 2021, 10:31 AM IST
ಫ್ರಾಂಚೈಸಿ ಕ್ರಿಕೆಟ್ಗೆ ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಾಲಿಂಗ ವಿದಾಯ
ಜನವರಿ ತಿಂಗಳಾರಂಭದಲ್ಲೇ ಲಸಿತ್ ಮಾಲಿಂಗ ಮುಂಬರುವ ಐಪಿಎಲ್ ಟೂರ್ನಿಗೆ ತಮ್ಮ ಅಲಭ್ಯತೆಯ ಬಗ್ಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ತಿಳಿಸಿದ್ದರು ಎನ್ನಲಾಗಿದೆ. ತಮ್ಮ ಕುಟುಂಬದೊಂದಿಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಲಸಿತ್ ಮಾಲಿಂಗ ತಿಳಿಸಿದ್ದಾರೆ.
CricketJan 20, 2021, 8:05 PM IST
ಮಲಿಂಗ ಸೇರಿ 7 ಕ್ರಿಕೆಟಿಗರ ಕೈಬಿಟ್ಟ ಮುಂಬೈ; ತಂಡದಲ್ಲಿ ಉಳಿದುಕೊಂಡವರ್ಯಾರು?
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 2021ರ ಐಪಿಎಲ್ ಟೂರ್ನಿಗೆ ಆಟಗಾರರ ರಿಟೈನ್ ಹಾಗೂ ರಿಲೀಸ್ ಪಟ್ಟಿ ಬಿಡುಗಡೆ ಮಾಡಿದೆ. ಐಪಿಎಲ್ ಟೂರ್ನಿಯ ಗರಿಷ್ಠ ವಿಕೆಟ್ ಟೇಕರ್, ಮುಂಬೈ ತಂಡದ ಕೀ ಬೌಲರ್ ಲಸಿತ್ ಮಲಿಂಗರನ್ನು ಮುಂಬೈ ಇಂಡಿಯನ್ಸ್ ಕೈಬಿಟ್ಟಿದೆ. ಮಲಿಂಗ ಜೊತೆ 7 ಕ್ರಿಕೆಟಿಗರಿಗೂ ಗೇಟ್ ಪಾಸ್ ನೀಡಲಾಗಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
CricketNov 24, 2020, 4:33 PM IST
ದೇಶಕ್ಕೆ ನನ್ನ ಕೊಡುಗೆ ಏನೆಂಬುದು ಇಡೀ ಜಗತ್ತಿಗೆ ಗೊತ್ತು; ಟೀಕಾಕಾರರ ಬಾಯಿ ಮುಚ್ಚಿಸಿದ ಮಾಲಿಂಗ
ಇಂಡಿಯನ್ ಪ್ರೀಮಿಯರ್ ಲೀಗ್ ಆಡಲು ವಿಮಾನ ಹತ್ತುವ ಲಸಿತ್ ಮಾಲಿಂಗ ತಮ್ಮ ದೇಶದಲ್ಲೇ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್ನಲ್ಲೇಕೆ ಆಡುತ್ತಿಲ್ಲ ಎಂದು ಕೆಲವು ಅಭಿಮಾನಿಗಳು ಟೀಕಿಸಿದ್ದರು. ಲಂಕಾ ಪ್ರೀಮಿಯರ್ ಲೀಗ್ ಇದೇ ನವೆಂಬರ್ 26ರಿಂದ ಆರಂಭವಾಗಲಿದೆ. ಇದೀಗ ಟೀಕಾಕಾರರ ಪ್ರಶ್ನೆಗಳಿಗೆ ವೇಗಿ ಮಾಲಿಂಗ ಖಡಕ್ ಉತ್ತರ ನೀಡಿದ್ದಾರೆ.
IPLSep 2, 2020, 7:09 PM IST
IPL 2020: ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದ ಲಸಿತ್ ಮಾಲಿಂಗ..!
ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ಮಾಲಿಂಗ, ವೈಯುಕ್ತಿಕ ಕಾರಣದಿಂದಾಗಿ ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಕಳೆದ ಆವೃತ್ತಿಯಲ್ಲಿ ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮಾಲಿಂಗ ರೋಚಕ ಜಯ ತಂದಿಟ್ಟಿದ್ದರು.
IPLAug 21, 2020, 4:47 PM IST
ಮುಂಬೈ ಇಂಡಿಯನ್ಸ್ಗೆ ಶಾಕ್: ಆರಂಭಿಕ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಲಸಿತ್ ಮಾಲಿಂಗ..!
ಶ್ರೀಲಂಕಾದ ಅನುಭವಿ ವೇಗಿ ಲಸಿತ್ ಮಾಲಿಂಗ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಸದ್ಯಕ್ಕೆ ಮುಂಬೈ ತಂಡದೊಟ್ಟಿಗೆ ಲಸಿತ್ ಮಾಲಿಂಗ ಪ್ರಯಾಣ ಮಾಡುತ್ತಿಲ್ಲ ಎಂದು ಇಎಸ್ಪಿಎನ್ ಕ್ರಿಕ್ ಇನ್ಫೋ ವರದಿ ಮಾಡಿದೆ.
IPLFeb 24, 2020, 5:15 PM IST
ರೋಹಿತ್ ಅನುಪಸ್ಥಿತಿಯಲ್ಲಿ ಈ ನಾಲ್ವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಬಹುದು
ಮುಂಬೈ ತಂಡದ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಕೆಲ ಪಂದ್ಯಗಳ ಪಟ್ಟಿಗೆ ವಿಶ್ರಾಂತಿ ಪಡೆದರೆ ಅಥವಾ ಗಾಯಕ್ಕೆ ತುತ್ತಾದರೆ ಹಿಟ್ಮ್ಯಾನ್ ಅನುಪಸ್ಥಿತಿಯಲ್ಲಿ ಈ ನಾಲ್ವರು ಆಟಗಾರರು ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಬಹುದು. ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
CricketJan 20, 2020, 8:50 PM IST
ಅಂಡರ್ 19 ವಿಶ್ವಕಪ್: ಅಕ್ತರ್ ವೇಗದ ದಾಖಲೆ ಮುರಿದ ಜ್ಯೂ.ಮಲಿಂಗಾ ಮತೀಶಾ!
ಜ್ಯೂನಿಯರ್ ಲಸಿತ್ ಮಲಿಂಗಾ ಎಂದೇ ಕರೆಯಿಸಿಕೊಂಡಿರುವ ಶ್ರೀಲಂಕಾ ಅಂಡರ್ 19 ತಂಡದ ವೇಗಿ ಮತೀಶ್ ಪಥಿರಾನಾ ಇದೀಗ ವಿಶ್ವದಾಖಲೆ ಬರೆದಿದ್ದಾರೆ. ಪಾಕಿಸ್ತಾನ ಮಾಜಿ ವೇಗಿ ಶೋಯೆಬ್ ಅಕ್ತರ್ ವೇಗದ ದಾಖಲೆಯನ್ನೇ 17ರ ಪೋರ ಮುರಿದಿದ್ದಾನೆ. ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಮತೀಶಾ ಭಾರತ ವಿರುದ್ಧ ಈ ದಾಖಲೆ ಮಾಡಿದ್ದಾನೆ.
CricketJan 3, 2020, 10:27 AM IST
ಟಿ20: ಗುವಾಹಟಿಗೆ ಬಂದಿಳಿದ ಲಂಕಾ ತಂಡಕ್ಕೆ ಬಿಗಿ ಭದ್ರತೆ!
ಪೌರತ್ವ ಕಾಯ್ದೆ ವಿರೋಧಿಸಿ ಅಸ್ಸಾಂನಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು. ಇದರಿಂದ ರಣಜಿ ಹಾಗೂ ಐಎಸ್ಎಲ್ ಫುಟ್ಬಾಲ್ ಪಂದ್ಯಗಳು ರದ್ದಾಗಿತ್ತು. ಹೀಗಾಗಿ ಲಂಕಾ ವಿರುದ್ದದ ಮೊದಲ ಟಿ20 ಪಂದ್ಯಕ್ಕೆ ಗುವಾಹಟಿಗೆ ಆಗಮಿಸಿದ ಶ್ರೀಲಂಕಾ ತಂಡಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ.
CricketJan 1, 2020, 2:06 PM IST
2020ರಲ್ಲಿ ಕ್ರಿಕೆಟ್ಗೆ ವಿದಾಯ ಹೇಳಲಿರುವ ಟಾಪ್ 5 ಕ್ರಿಕೆಟಿಗರಿವರು
ಬೆಂಗಳೂರು: 2019 ಮುಗಿದು 2020ಕ್ಕೆ ನಾವೆಲ್ಲ ಕಾಲಿಟ್ಟಿದ್ದೇವೆ. 2019ರ ಕಳೆದ ದಶಕದ ಕೊನೆಯ ವರ್ಷವೂ ಆಗಿದ್ದು, ರೋಚಕ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ನಾವೆಲ್ಲ ಸಾಕ್ಷಿಯಾಗಿದ್ದೇವೆ.
2019ರಲ್ಲಿ ಲಸಿತ್ ಮಾಲಿಂಗಾ, ಶೋಯೆಬ್ ಮಲಿಕ್, ಪೀಟರ್ ಸಿಡ್ಲ್, ಜೆ.ಪಿ ಡುಮಿನಿ, ಇಮ್ರಾನ್ ತಾಹಿರ್, ಯುವರಾಜ್ ಸಿಂಗ್, ಡೇಲ್ ಸ್ಟೇನ್, ಮೊಹಮ್ಮದ್ ಆಮಿರ್ ಸೇರಿದಂತೆ ಹಲವರಲ್ಲಿ ಕೆಲವರು ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟ್ಗೆ ಗುಡ್ ಬೈ ಹೇಳಿದರೆ, ಮತ್ತೆ ಕೆಲವರು ಕೆಲವೊಂದು ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ಆಲ್ರೌಂಡರ್ ವೆರ್ನಾನ್ ಫಿಲಾಂಡರ್ 2020ರಲ್ಲಿ ನಿವೃತ್ತಿಯಾಗುತ್ತಿರುವ ಮೊದಲ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ 2020ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ಗುಡ್ ಬೈ ಹೇಳಲಿರುವ ಟಾಪ್ 5 ಆಟಗಾರರನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.
SPORTSSep 9, 2019, 10:13 PM IST
ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿ ಡೌಟ್; ನರಕ ಪ್ರವಾಸಕ್ಕೆ 10 ಲಂಕಾ ಕ್ರಿಕೆಟಿಗರ ನಕಾರ!
ಕಾಡಿ ಬೇಡಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಒಪ್ಪಿಸಿ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಆಯೋಜನೆಗೆ ಮುಂದಾಗಿದ್ದ ಪಾಕಿಸ್ತಾನಕ್ಕೆ ತೀವ್ರ ಹಿನ್ನಡೆಯಾಗಿದೆ. ನರಕಕ್ಕೆ ಪ್ರವಾಸ ಮಾಡಲು ಶ್ರೀಲಂಕಾ ಕ್ರಿಕೆಟಿಗರು ನಿರಾಕರಿಸಿದ್ದಾರೆ.
SPORTSSep 7, 2019, 5:50 PM IST
36ರ ಹರೆಯದಲ್ಲಿ ಮಾಲಿಂಗ ಹ್ಯಾಟ್ರಿಕ್; ಸಾಧನೆ ಕೊಂಡಾಡಿದ ಫ್ಯಾನ್ಸ್!
ಲಂಕಾ ವೇಗಿ ಲಸಿತ್ ಮಾಲಿಂಗ ಮಿಂಚಿನ ದಾಳಿ ವಿಶ್ವದಲ್ಲೇ ಸದ್ದು ಮಾಡುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಸತತ 4 ವಿಕೆಟ್ ಕಬಳಿಸಿ ಮಾಲಿಂಗ ದಾಖಲೆ ಬರೆದಿದ್ದಾರೆ. ಮಾಲಿಂಗ್ ಸಾಧನೆಗೆ ಕ್ರಿಕೆಟ್ ದಿಗ್ಗಜರು ಸೇರಿದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
SPORTSSep 7, 2019, 5:44 PM IST
ಮಾಲಿಂಗ ಹ್ಯಾಟ್ರಿಕ್ ಬೆನ್ನಲ್ಲೇ ಐಸಿಸಿ ನೂತನ ಟಿ20 ಶ್ರೇಯಾಂಕ ಪ್ರಕಟ
ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಲಂಕಾ ತಂಡವು 1-2 ಅಂತರದಲ್ಲಿ ಸರಣಿ ಕೈಚೆಲ್ಲಿತ್ತು. ಇದರ ಬೆನ್ನಲ್ಲೇ ಐಸಿಸಿ ನೂತನ ಟಿ20 ಶ್ರೇಯಾಂಕ ಬಿಡುಗಡೆಗೊಳಿಸಿದೆ.
CRICKETSep 6, 2019, 11:53 PM IST
ಮಾಲಿಂಗಾ ಮ್ಯಾಜಿಕ್, ದಾಖಲೆ ಮೇಲೆ ದಾಖಲೆ.. 4ಕ್ಕೇ ನಾಲ್ಕು! ವಿಡಿಯೋ
ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ್ದರೂ ಶ್ರೀಲಂಕಾದ ವೇಗಿ ಲಸಿತ್ ಮಾಲಿಂಗ ಟಿ-20ಯಲ್ಲಿ ಬೌಲಿಂಗ್ ಚಾರ್ಮ್ ಕಡಿಮೆ ಆಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ-20 ಪಂದ್ಯದಲ್ಲಿ ಮಾಲಿಂಗ 5 ವಿಕೆಟ್ ಕಿತ್ತಿದ್ದಾರೆ.
SPORTSSep 2, 2019, 12:43 PM IST
ಮೊದಲ ಟಿ20: ಲಂಕಾ ವಿರುದ್ಧ ಕಿವೀಸ್ಗೆ ಜಯ
ಲಂಕಾ ನೀಡಿದ್ದ ಸ್ಫರ್ಧಾತ್ಮಕ ಗುರಿ ಬೆನ್ನಟ್ಟಿದ ಕಿವೀಸ್ 18 ರನ್ ಗಳಿಸುವಷ್ಟರಲ್ಲೇ ಆರಂಭಿಕ ಬ್ಯಾಟ್ಸ್’ಮನ್’ಗಳು ಪೆವಿಲಿಯನ್ ಸೇರಿದ್ದರು.
SPORTSJul 30, 2019, 5:19 PM IST
ಮಾಲಿಂಗ ವಿದಾಯದ ಬೆನ್ನಲ್ಲೇ ಜ್ಯೂನಿಯರ್ ಮಾಲಿಂಗ ಪ್ರತ್ಯಕ್ಷ!
ಶ್ರೀಲಂಕಾ ವೇಗಿ ಲಸಿತ್ ಮಾಲಿಂಗ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ ಬೆನ್ನಲ್ಲೇ ಇದೀಗ ಲಂಕಾ ಕ್ರಿಕೆಟ್ ಮ್ಯಾನೇಜ್ಮೆಂಟ್ ಜ್ಯೂನಿಯರ್ ಮಾಲಿಂಗ್ನನ್ನು ಪತ್ತೆ ಹೆಚ್ಚಿದೆ. ಮಾಲಿಂಗ್ ರೀತಿಯಲ್ಲೇ ಬೌಲಿಂಗ್ ಮಾಡುತ್ತಿರುವ ಈ ಜ್ಯೂನಿಯರ್ ಸ್ಲಿಂಗ್ ಸ್ಪೆಷಲಿಸ್ಟ್, ಕೊಲೊಂಬೊ ಕ್ರಿಕೆಟ್ ಕ್ಲಬ್ ಪರ ಆಡುತ್ತಿದ್ದಾನೆ.