Lathi Charge  

(Search results - 18)
 • lathi

  Coronavirus Karnataka29, Mar 2020, 9:18 AM IST

  ಚಿಕಿತ್ಸೆಗೆ ತೆರಳುತ್ತಿದ್ದ ವೃದ್ಧನಿಗೆ ಲಾಠಿ ಬೀಸಿದ ಪಿಡಿಒ

  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮೂಲ್ಕಿ ಸಂಪೂರ್ಣ ಬಂದ್‌ ಘೋಷಿಸಿದ್ದು, ಎಲ್ಲ ಕಡೆಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಈ ಸಂದರ್ಭ ವೃದ್ಧನ ಮೇಲೆ ಪಿಡಿಒ ಲಾಠಿ ಬೀಸಿರುವ ಘಟನೆ ನಡೆದಿದೆ.

 • undefined

  Coronavirus Karnataka28, Mar 2020, 11:49 AM IST

  ಕೊರೋನಾ ಲಾಕ್‌ಡೌನ್‌: ಜೂಜು ಅಡ್ಡೆಗಳ ಮೇಲೆ ದಾಳಿ, ಲಾಠಿ ಚಾರ್ಜ್

  ಕೊರೋನಾ ಲಾಕ್‌ಡೌನ್‌ ನಡುವೆಯೂ ಸರ್ಕಾರದ ಸೂಚನೆಯನ್ನು ಉಲ್ಲಂಘಿಸಿ ಯುಗಾದಿ ಹಿನ್ನೆಲೆಯಲ್ಲಿ ಜೂಜಾಟದಲ್ಲಿ ನಿರತವಾಗಿದ್ದ ಮಂದಿಗೆ ಲಾಠಿ ರುಚಿ ತೋರಿಸಿರುವ ತಾಲೂಕಿನ ಪೊಲೀಸರು, ಜೂಜು ಅಡ್ಡೆಗಳ ಮೇಲೆ ವ್ಯಾಪಕ ದಾಳಿ ನಡೆಸಿದ್ದಾರೆ. 
   

 • Bike rider

  Coronavirus Karnataka27, Mar 2020, 8:47 PM IST

  ನಾಯಿ ಕಚ್ಚಿದೆ, ದಯವಿಟ್ಟು ಬಿಡಿ; ಲಾಠಿ ಏಟು ತಪ್ಪಿಸಲು ಬೈಕ್ ಸವಾರನ ಹೊಸ ಪ್ಲಾನ್!

  ಕೊರೋನಾ ವೈರಸ್ ಹರಡದಂತೆ ತಡೆಯಲು ಸಂಪೂರ್ಣ ಲಾಕ್‌ಡೌನ್ ಮಾಡಿದ್ದರೂ ಜನರ ಓಡಾಟ ಕಡಿಮೆಯಾಗಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿದಂತೆ ಹಲವ ರಾಜ್ಯಗಳ ಸರ್ಕಾರ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಇತ್ತ ಪೊಲೀಸರ ಮನವಿಗೆ ಬಗ್ಗದವರಿಗೆ ಲಾಠಿ ರುಚಿ ತೋರಿಸುತ್ತಿದ್ದಾರೆ. ಇದೀಗ ಜನರು ಲಾಠಿ ಏಟು ತಪ್ಪಿಸಲು ಹೊಸ ಪ್ಲಾನ್ ಮಾಡಿದ್ದಾರೆ.

 • undefined

  Coronavirus Karnataka27, Mar 2020, 2:49 PM IST

  ನಮಾಜ಼್ ಗೆ ನಿಷೇಧವಿದ್ರೂ ಮಸೀದಿಗೆ ಆಗಮಿಸಿದ ಜನ: ಪೊಲೀಸರಿಂದ ಲಾಠಿ ಚಾರ್ಜ್‌

  ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡದಂತೆ ನಿಷೇಧವಿದ್ದರೂ ಆಗಮಿಸಿದ್ದ ಜನರನ್ನ ಮಸೀದಿಯಿಂದ ಹೊರಕರೆಯಿಸಿ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಗೋಕಾಕ್‌ನಲ್ಲಿ ಇಂದು(ಶುಕ್ರವಾರ) ನಡೆದಿದೆ. 
   

 • Bagalkot

  Coronavirus Karnataka26, Mar 2020, 10:36 AM IST

  ಬಾಗಲಕೋಟೆಯಲ್ಲಿ ಮಾರ್ಕೆಟ್‌ ಓಪನ್: ಬೆಳ್ಳಂಬೆಳಿಗ್ಗೆ ಲಾಠಿ ಚಾರ್ಜ್!

  ದೇಶಾದ್ಯಂತ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೂಚನೆ ಧಿಕ್ಕರಿಸಿ ನಗರದಲ್ಲಿ  ಕಾಯಿಪಲ್ಲೆ ಮಾರುಕಟ್ಟೆ ಆರಂಭವಾಗಿತ್ತು. ಹೀಗಾಗಿ ಬೆಳ್ಳಂಬೆಳಿಗ್ಗೆ ಕೆಲವರಿಗೆ ಪೋಲಿಸರು ಲಾಠಿ ಏಟಿನ ರುಚಿ ತೋರಿಸಿದ್ದಾರೆ.
   

 • undefined
  Video Icon

  Coronavirus Karnataka25, Mar 2020, 3:50 PM IST

  ಭಾರತ ಲಾಕ್‌ಡೌನ್‌: ಬೇಕಾಬಿಟ್ಟಿ ಹೊರಗೆ ಬಂದ್ರೆ ಹೀಗೆ ಆಗೋದು!

  ಮಹಾಮಾರಿ ಕೊರೋನಾ ವೈರಸ್ ತಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತ್ ಲಾಕ್‌ಡೌನ್‌ಗೆ ಕರೆ ಕೊಟ್ಟಿದ್ದಾರೆ.ಯಾರೂ ಮನೆಯಿಂದ ಹೊರಗಡೆ ಬರಬೇಡಿ ಎಂದು ಪ್ರಧಾನಿ ಕೈಮುಗಿದು ಕೇಳಿಕೊಂಡಿದ್ದಾರೆ. ಆದರೆ, ಕೊಪ್ಪಳದ ಜನ ಮಾತ್ರ ಇದಕ್ಕೆ ಕ್ಯಾರೇ ಎನ್ನುತ್ತಿಲ್ಲ. 
   

 • Lathi

  Karnataka Districts5, Jan 2020, 8:10 AM IST

  ಕೋಲಾರ ಲಾಠಿ ಚಾರ್ಜ್: ಪತ್ರಕರ್ತನ ಮೇಲೆ ಹಲ್ಲೆ

  ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಬೆಂಬಲಿಸಿ ಕೋಲಾರದಲ್ಲಿ ನಡೆದ ಸಭೆಯಲ್ಲಿ ಪತ್ರಕತ್ರರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಕಾಯ್ದೆ ಬೆಂಬಲಿಸಿ ನಡೆದ ಮೆರವಣಿಗೆಯಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಈ ಸಂದರ್ಭ ಫೋಟೋ ಜರ್ನಲಿಸ್ಟ್ ಒಬ್ಬರು ಹಲ್ಲೆಗೊಳಗಿದ್ದಾರೆ.

 • undefined

  Karnataka Districts5, Jan 2020, 7:51 AM IST

  ಕೋಲಾರದಲ್ಲಿ ಲಾಠಿ ಚಾರ್ಜ್: ಏನಂದ್ರು ಐಜಿಪಿ..?

  ಭಾರತೀಯ ಹಿತ ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನಜಾಗೃತಿ ರ‍್ಯಾಲಿ ನಡೆಸುವುದಾಗಿ ಸಮಿತಿಯ ತಿಮ್ಮರಾಯಪ್ಪ ಮತ್ತಿರತರರು ಜಿಲ್ಲಾ ಪೊಲೀಸ್‌ ಇಲಾಖೆಗೆ ಅನುಮತಿ ಕೋರಿದ್ದರು. ಅದರಂತೆ ನಿಗದಿತ ಮಾರ್ಗದಲ್ಲೇ ರ‍್ಯಾಲಿ ಸಾಗಬೇಕು ಎಂಬ ಷರತ್ತುಗಳನ್ನು ಹಾಕಿ ಅನುಮತಿ ನೀಡಲಾಗಿತ್ತು. ನಿಗದಿತ ಮಾರ್ಗ ಬದಲಿಸಿದವರ ಮೇಲೆ ಲಘು ಲಾಠಿಚಾರ್ಜ್ ಮಾಡಲಾಗಿದೆ ಎಂದು ಕೇಂದ್ರವಲಯ ಐಜಿಪಿ ಶರತ್‌ಚಂದ್ರ ಸ್ಪ್ವಷ್ಟಪಡಿಸಿದ್ದಾರೆ.

 • Muni

  Karnataka Districts4, Jan 2020, 2:58 PM IST

  ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತನಿಗೆ ಸಂಸದನ ಕಪಾಳಮೋಕ್ಷ

  ಕೋಲಾರದಲ್ಲಿ ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ಸಭೆಯಲ್ಲಿ ಧಿಕ್ಕಾರ ಕೂಗಿದ ಕಾರ್ಯಕರ್ತನಿಗೆ ಸಂಸದ ಎಸ್‌. ಮುನಿಸ್ವಾಮಿ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ಕ್ಲಾಕ್ ಟವರ್‌ಗೆ ಕರೆದುಕೊಂಡು ಹೋಗಿಲ್ಲವೆಂದು ಧಿಕ್ಕಾರ ಕೂಗಿದ ಕಾರ್ಯಕರ್ತನಿಗೆ ಸಂಸದ ಕಪಾಳಮೋಕ್ಷ ಮಾಡಿದ್ಧಾರೆ.

   

 • Lathi

  Karnataka Districts4, Jan 2020, 12:35 PM IST

  ಕೋಲಾರ: CAA, NRC ಬೆಂಬಲಿಸಿ ಮೆರವಣಿಗೆಯಲ್ಲಿ ಲಾಠಿ ಪ್ರಹಾರ

  ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಬೆಂಬಲಿಸಿ ಕೋಲಾರದಲ್ಲಿ ನಡೆಯುತ್ತಿರುವ ಮೆರವಣಿಗೆಯಲ್ಲಿ ಲಾಠಿ ಚಾರ್ಜ್ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ಮೆರವಣಿಗೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

 • Lathi Charge

  Karnataka Districts17, Dec 2019, 8:58 AM IST

  ಲಾಠಿ ಚಾರ್ಜ್: ಪ್ರತಿಭಟನಾಕಾರರನ್ನು ಹೊತ್ತುಯ್ದು ಬಸ್ಸಿಗೆ ಹತ್ತಿಸಿದ ಪೊಲೀಸರು..!

  ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು  ಹಿಡಿದು ಪೊಲೀಸರು ಸ್ಥಳದಲ್ಲಿ ನಿಯೋಜನೆಯಾಗಿದ್ದ ಬಸ್ಸಿಗೆ ತಳ್ಳಿ ಬಂಧಿಸಿ ಕರೆದೊಯ್ದಿದ್ದಾರೆ. ಕೆಲವರನ್ನು ಹೊತ್ತುಕೊಂಡು ಹೋಗಿ ಬಸ್ಸು ಹತ್ತಿಸಲಾಯಿತು.

 • police Lathi charge
  Video Icon

  Karnataka Districts9, Aug 2019, 9:40 PM IST

  Video: ಪ್ರವಾಹದಿಂದ ಬದುಕಿಸಿ ಅಂತ ಬಂದ ಸಂತ್ರಸ್ತರಿಗೆ ಪೊಲೀಸರ ಲಾಠಿ ಏಟು

  ಪ್ರವಾಹದಿಂದ ನಮ್ಮನ್ನು ಬದುಕಿಸಿ.. ನಮಗೆ ಅನ್ನ ನೀರೇ ಇಲ್ಲ ಎಂದು  ಸಂತ್ರಸ್ತರು ಗೋಳಿಡ್ತಿದ್ರೆ, ನಮ್ಮ ಪೊಲೀಸರು ಮಾತ್ರ ಮೃಘೀಯ ರೀತಿಯಾಗಿ ವರ್ತನೆ ಮಾಡಿದ್ದಾರೆ.

 • No aadar for bank and cell

  Karnataka Districts4, Aug 2019, 9:08 AM IST

  ಆಧಾರ್‌ ತಿದ್ದುಪಡಿ ಮಾಡ್ಸೋಕೆ ಬಂದವ್ರ ಮೇಲೆ ಲಾಠಿ ಪ್ರಹಾರ

  ಆಧಾರ್ ಕಾರ್ಡ್ ತಿದ್ದುಪಡಿಗಾಗಿ ಜನ ದಿನನಿತ್ಯ ಅಧಾರ್‌ ಸೆಂಟರ್‌ಗೆ ಬಂದರೂ ಕೆಲಸ ಮಾತ್ರ ವಿಳಂಬವಾಗುತ್ತಲೇ ಇತ್ತು. ಇದರಿಂದ ಕೋಪಗೊಂಡ ಸಾರ್ವಜನಿಕರು, ಆಧಾರ್ ಸೆಂಟರ್ ಆಪರೇಟರ್ ನಡುವೆ ಜಟಾಪಡಿ ನಡೆದಿದೆ. ಆಧಾರ್ ತಿದ್ದುಪಡಿ ವಿಳಂಬವಾಗಿರುವುದನ್ನು ಪ್ರಶ್ನಿಸಿದ ಜನರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. 

 • Mandya Fighting

  Lok Sabha Election News18, Apr 2019, 2:45 PM IST

  ಮಂಡ್ಯ: ಸುಮಲತಾ-ನಿಖಿಲ್ ಬೆಂಬಲಿಗರ ಮಾರಾಮಾರಿ, ಲಘು ಲಾಠಿ ಪ್ರಹಾರ

  ಹೈವೋಲ್ಟೇಜ್ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ  ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. 

 • Mobile Fight

  state27, Jan 2019, 9:59 AM IST

  99 ರು.ಗೆ ಮೊಬೈಲ್‌: ಖರೀದಿಗೆ ಮುಗಿಬಿದ್ದ ಜನ, ಲಾಠಿ ಪ್ರಹಾರ: ಬೇಸ್ತು ಬಿದ್ದ ಕಂಪೆನಿ

  99 ರು.ಗೆ ಮೊಬೈಲ್‌: ಖರೀದಿಗೆ ಮುಗಿಬಿದ್ದ ಜನ, ಲಾಠಿ ಪ್ರಹಾರ| ಪ್ರಚಾರಕ್ಕಾಗಿ ಆಫರ್‌ ಘೋಷಿಸಿ ಬೇಸ್ತುಬಿದ್ದ ಕಂಪನಿ