Law Maker  

(Search results - 9)
 • Bengaluru North

  Lok Sabha Election NewsMar 15, 2019, 6:01 PM IST

  ಬೆಂಗ್ಳೂರು ಉತ್ತರ: ದೊಡ್ಡಗೌಡ್ರಿಗೆ ನಡುಕ ಹುಟ್ಟಿಸಿದ ಸಿದ್ದರಾಮಯ್ಯ ಶಿಷ್ಯಂದಿರು..!

  ತವರು ಕ್ಷೇತ್ರ ಹಾಸನವನ್ನು ಮೊಮ್ಮಗನಿಗೆ ಧಾರೆ ಎರೆದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಈ ಬಾರಿ ಚುನಾವಣೆಗೆ ಸೇಫ್ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. 

 • Raja Singh, BJP MLA

  NEWSJan 18, 2019, 3:49 PM IST

  ಹಿಂದೂ ವಿರೋಧಿ ಸ್ಪೀಕರ್ ಮುಂದೆ ಪ್ರಮಾಣವಚನ ಸ್ವೀಕರಿಸಲ್ಲ ಎಂದ ರಾಜಾ ಸಿಂಗ್!

  ಎಐಎಂಐಎಂ ಶಾಸಕ ಮಮ್ತಾಜ್ ಅಹ್ಮದ್ ಖಾನ್ ತೆಲಂಗಾಣದ ಹಂಗಾಮಿ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಹ್ಮದ್ ಖಾನ್ ಹಿಂದೂ ವಿರೋಧಿ ಒವೈಸಿ ಸಹೋದರರ ಪಕ್ಷದವರಾಗಿದ್ದು, ಅವರೆದುರು ತಾವು ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ರಾಜಾ ಸಿಂಗ್ ಹೇಳಿದ್ದಾರೆ.

 • Note Ban

  BUSINESSNov 28, 2018, 12:22 PM IST

  ನೋಟ್ ಬ್ಯಾನ್ ಒಂದು ಅವಾಂತರ: ಊರ್ಜಿತ್ ಪಟೇಲ್ ದಿಢೀರ್ ಪಕ್ಷಾಂತರ?

  ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮದಿಂದ ದೇಶದ ಆರ್ಥಿಕತೆ ಅಸ್ಥಿರವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ. 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಆರ್ಥಿಕತೆಯನ್ನು ಅಸ್ಥಿರವಾಗಿಸಿದೆ ಎಂದು ಪಟೇಲ್ ಸಂಸದೀಯ ಸಮಿತಿ ಮುಂದೆ ಹೇಳಿಕೆ ನೀಡಿದ್ದಾರೆ.

 • Premalatha

  NEWSSep 15, 2018, 5:56 PM IST

  ರೇಪ್‌ಗಳಿಗೆ ನಿರುದ್ಯೋಗ ಕಾರಣ: ಬಿಜೆಪಿ ಶಾಸಕಿ!

  ನಿರುದ್ಯೋಗ ಹಾಗೂ ಹತಾಶೆಯಿಂದ ಬಳಲಿದ ಯುವಕರಿಂದಾಗಿಯೇ ಅತ್ಯಾಚಾರದಂತ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಹರಿಯಾಣದ ಬಿಜೆಪಿ ನಾಯಕಿ ಹಾಗೂ ಶಾಸಕಿ ಪ್ರೇಮಲತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 • Kumarswamy

  NEWSSep 11, 2018, 5:21 PM IST

  ಅಯ್ಯೋ ಬಿಜೆಪಿ ಶಾಸಕರನ್ನು ಸೆಳೆದರಾಯ್ತು ಬಿಡಿ: ಸಿಎಂ!

  ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಬಿರುಗಾಳಿ ಎದ್ದಿದೆ. ಜಾರಕಿಹೊಳಿ ಸಹೋದರರ ಬಂಡಾಯದ ಪರಿಣಾಮ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಸುದ್ದಿ ಸಮ್ಮಿಶ್ರ ಸರ್ಕಾರದ ಮೇಲೆ ಕಾರ್ಮೋಡ ಕವಿಯುವಂತೆ ಮಾಡಿದೆ. ಇದಕ್ಕೆಲ್ಲಾ ತುಂಬ ಸಮಾಧಾನವಾಗಿಯೇ ಉತ್ತಿರಿಸಿರುವ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ಸರ್ಕಾರ ಉರುಳುವ ಪರಿಸ್ಥಿತಿ ಎದುರಾದರೆ ಬಿಜೆಪಿಯಿಂದ ಐದಾರು ಶಾಸಕರನ್ನು ಸೆಳೆದರಾಯ್ತು ಎಂದು ಉತ್ತರಿಸಿದ್ದಾರೆ.

 • MLA Car
  Video Icon

  VijayapuraSep 1, 2018, 9:27 PM IST

  ಸೋತರೂ ಇವರೇ ಶಾಸಕ: ಕಾರಿನ ಮೇಲೆ ಏನಂತಾ ಬರೆಸಿದ್ದಾರೆ?

  ಬಿಜೆಪಿ ಮಾಜಿ ಶಾಸಕ ರಮೇಶ್ ಭುಸನೂರು ಈ ಬಾರಿಯ ವಿಧಾನಸಭೆ ಚುನಾವನೆಯಲ್ಲಿ ಸೋತರೂ, ಹಾಲಿ ಶಾಸಕನೆಂದು ಕಾರಿಗೆ ಬೋರ್ಡ್ ಹಾಕಿ ಚರ್ಚೆಗೆ ಗ್ರಾಸ ಒದಗಿಸಿದ್ದಾರೆ. ಸಿಂಧಗಿಯ ಬಿಜೆಪಿಯ ಮಾಜಿ ಶಾಸಕ ರಮೇಶ್ ಭೂಸನೂರ್ ಕಾರಿನ ಮೇಲೆ ಹಾಲಿ ಶಾಸಕನೆಂದು ಬೋರ್ಡ್ ಹಾಕಲಾಗಿದೆ. 

 • Datta Wife

  NEWSAug 22, 2018, 9:54 PM IST

  ಮಾಜಿ ಶಾಸಕ ವೈಎಸ್‌ವಿ ದತ್ತಾಗೆ ಪತ್ನಿ ವಿಯೋಗ!

  ಮಾಜಿ ಶಾಸಕ,  ವೈಎಸ್ ವಿ ದತ್ತ ಅವರ ಪತ್ನಿ ನಿರ್ಮಲಾ ದತ್ತ ಇಂದು ಸಂಜೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ಮಲಾ, ಇಂದು ಸಂಜೆ ನಿಧನ ಹೊಂದಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 • Gyan Dev Ahuja

  NEWSAug 11, 2018, 2:54 PM IST

  ಹಂದಿ ಮಾಂಸ ತಿನ್ನುತ್ತಿದ್ದ ನೆಹರೂ ಪಂಡಿತ್ ಅಲ್ಲ: 'ಜ್ಞಾನ' ಹಂಚಿದ ಅಹುಜಾ!

  ರಾಜಸ್ಥಾನದ ಅಲ್ವರ್ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದಾತ್ಮಕ ಹೇಳಿಕೆ ನೀಡುವಲ್ಲಿ ನಿಸ್ಸೀಮರು. ಕಾಂಗ್ರೆಸ್ ಪಕ್ಷ, ಅದರ ನಾಯಕರ ವಿರುದ್ಧ ಹಲವು ಬಾರಿ ತಮ್ಮ ನಾಲಿಗೆ ಹರಿಬಿಟ್ಟಿರುವ ಅಹುಜಾ, ಇದೀಗ ದೇಶದ ಪ್ರಥಮ ಪ್ರಧಾನಿ ನೆಹರೂ ಪಂಡಿತ್ ಅಲ್ಲ ಅನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಗೋಮಾಂಸ ಮತ್ತು ಹಂದಿ ಮಾಂಸ ತಿನ್ನುತ್ತಿದ್ದವರು ಪಂಡಿತ್ ಆಗಲು ಹೇಗೆ ಸಾಧ್ಯ ಎಂದು ಅಹುಜಾ ಪ್ರಶ್ನಿಸಿದ್ದಾರೆ.

 • Modi

  NEWSAug 9, 2018, 6:24 PM IST

  ‘ಮೋದಿ ಭಯಾನಕ ಉಗ್ರ, ಮಾನವೀಯತೆಯ ಕೊಲೆಗಾರ’!

  ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡುವ ನ್ಯಾಶನಲ್ ಕಾನ್ಫರೆನ್ಸ್ ಶಾಸಕ ಜಾವೇದ್ ರಾಣಾ, ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಮೋದಿ ಈ ಕಗತ್ತು ಕಂಡ ಭಯಾನಕ ಉಗ್ರ ಎಂದು ರಾಣಾ ಗಂಭೀರ ಆರೋಪ ಮಾಡಿದ್ದಾರೆ.