Lawmaker  

(Search results - 98)
 • undefined

  India22, Jan 2020, 5:36 PM

  ಪ್ರೂಫ್ ಕೇಳಿದವ್ರಿಗೆ ಹೇಳಿ 'ಚಾರ್ ಮಿನಾರ್ ನಮ್ಮಪ್ಪ ಕಟ್ಟಿದ್ದು, ನಿಮ್ಮಪ್ಪ ಅಲ್ಲ'!

  ಎನ್‌ಆರ್‌ಸಿ ಹಾಗೂ ಸಿಎಎ ನೆಪದಲ್ಲಿ ಪೌರತ್ವ ಪ್ರಮಾಣಪತ್ರ ಕೇಳಲು ಬರುವವರಿಗೆ, 'ಚಾರ್‌ ಮಿನಾರ್ ಕಟ್ಟಿದ್ದು ನಮ್ಮಪ್ಪ, ನಿಮ್ಮಪ್ಪ ಅಲ್ಲ..' ಎಂದು  ಹೇಳಿ ಎಂದು ಅಕ್ಬರುದ್ದೀನ್ ಒವೈಸಿ ಹೇಳಿದ್ದಾರೆ.

 • Mamta Said, no money was received for Gangasagar fair kps

  India14, Jan 2020, 7:43 PM

  ಮಮತಾ ರಾಕ್ಷಸಿ, ಮಹಿಳೆಯರಿಗಿರಬೇಕಾದ ಗುಣಗಳಿಲ್ಲ: ಬಿಜೆಪಿ ಶಾಸಕ!

  ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಓರ್ವ ರಾಕ್ಷಸಿಯಾಗಿದ್ದು, ಆಕೆಗೆ ಮಹಿಳೆಯರಿಗೆ ಇರಬೇಕಾದ ಯಾವುದೇ ಗುಣಗಳಿಲ್ಲ ಎಂದು  ಉತ್ತರ ಪ್ರದೇಶ ಶಾಸಕ ಸುರೇಂದ್ರ ಸಿಂಗ್ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

 • Maharashtra

  India23, Nov 2019, 7:35 PM

  ಇದೆಂದೂ ಕಾಣದ ರಾಜಕೀಯ ಶಿವನೇ: ಮತ್ತಿಬ್ಬರು ಎನ್‌ಸಿಪಿ ಶಾಸಕರನ್ನು ಕರೆತಂದ ಶಿವಸೇನೆ!

  ಮಹಾರಾಷ್ಟ್ರದ ರಾಜಕೀಯ ಕ್ಷಣ ಕ್ಷಣಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಈಗಾಗಲೇ ಅಜಿತ್ ಪವಾರ್ ಹಿಡಿತದಿಂದ ಶರದ್ ಪವಾರ್ ತೆಕ್ಕೆಗೆ ಬಂದಾಗಿದೆ.ಇದೀಗ ಮತ್ತಿಬ್ಬರು ಎನ್’ಸಿಪಿ ಶಾಸಕ ಮರಳಿ ಗೂಡಿಗೆ ಸೇರಿದ್ದಾರೆ.

 • undefined

  NEWS25, Sep 2019, 7:38 AM

  ಅನರ್ಹ ಶಾಸಕರಿಗೆ ಈಗ ಹೊಸ ಆತಂಕ..!

  ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸಮಸ್ಯೆಯಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಹೇಳಿದ್ದು ಕೇಳಿ ನಿಟ್ಟುಸಿರು ಬಿಟ್ಟಿದ್ದ ಅನರ್ಹ ಶಾಸಕರಿಗೆ ಈಗ ಮತ್ತೊಂದು ಸಮಸ್ಯೆ ಎದುರಾಗಿದೆ. ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಆದರೆ, ಅದು ಅಂಗೀಕಾರವಾಗುವುದು ಮುಖ್ಯ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿರುವುದು ಅನರ್ಹ ಶಾಕರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. 

 • undefined

  Karnataka Districts24, Sep 2019, 2:43 PM

  ಶಿವಮೊಗ್ಗ: ಅಭ್ಯರ್ಥಿಗಳ ಆಯ್ಕೆಯಲ್ಲಿ ಅನರ್ಹರಿಗೆ ಆದ್ಯತೆ, ಈಶ್ವರಪ್ಪ ಸ್ಪಷ್ಟನೆ

  ಉಪಚುನಾವಣೆಯಲ್ಲಿ ಸ್ಪರ್ಧಿಗಳು ಯಾರು ಎಂಬ ವಿಚಾರವಾಗಿ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಬಿಜೆಪಿಯಲ್ಲಿ ಅನರ್ಹ ಶಾಸಕರಿಗೆ ಆಧ್ಯತೆ ನೀಡಲಾಗುತ್ತದೆ ಎಂದು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್‌. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಅನರ್ಹ ಶಾಸಕರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗುತ್ತದೆ ಎಂದು ಅವರು ಶಿವಮೊಗ್ಗದಲ್ಲಿ ಹೇಳಿದ್ದಾರೆ.

 • vellore election

  Karnataka Districts4, Sep 2019, 12:56 PM

  'ರಾಜೀನಾಮೆ ನೀಡಿದ ಶಾಸಕರೇ ಚುನಾವಣಾ ವೆಚ್ಚ ಭರಿಸಲಿ'

  ಅವಧಿಗೆ ಮುನ್ನ ರಾಜೀನಾಮೆ ನೀಡಿ ಮತ್ತೆ ಮತ್ತೆ ಚುನಾವಣೆ ಮಾಡುವಾಗ ಶಾಸಕರೇ ಚುನಾವಣೆ ವೆಚ್ಚ ಭರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕೆ. ಅಲ್ತಾಫ್‌ ಅಹಮ್ಮದ್‌ ಹೇಳಿದ್ದಾರೆ. ಐದು ವರ್ಷದ ಅವಧಿಗೆ ಆಯ್ಕೆಗೊಂಡು ನಡುವಲ್ಲಿ ರಾಜೀನಾಮೆಕೊಟ್ಟು ಮತ್ತೆ ಚುನಾವಣೆ ನಡೆಸಿ ಜನರ ತೆರಿಗೆ ಹಣ ಪೋಲು ಮಾಡಬಾರದೆಂದು ಅವರು ಹೇಳಿದ್ದಾರೆ.

 • Zameer Ahmed

  NEWS1, Sep 2019, 2:11 PM

  ಜಮೀರ್ ಕೈಯಲ್ಲಿ ಕಂತೆ ಕಂತೆ ಹಣ: ಇಷ್ಟೊಂದು ಹಣ ಯಾಕಣ್ಣ?

  ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕೈ ಚೀಲದಲ್ಲಿ ಹಣ ಹಂಚುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಇಲ್ಲಿನ ಪಾದರಾಯನಪುರ ನಿವಾಸಿ ಮೆಹಬೂಬ್ ಪಾಷಾ ಎಂಬವರು ಇತ್ತೀಚಿಗೆ ಕ್ಯಾನ್ಸರ್’ನಿಂದ ನಿಧನರಾಗಿದ್ದರು. ಪಾಷಾ ಮನೆಗೆ ಭೇಟಿ ನೀಡಿದ್ದ ಜಮೀರ್ ಅಹ್ಮದ್, ಕೈಚೀಲದಲ್ಲಿ ತಂದಿದ್ದ 20 ಲಕ್ಷ ರೂ. ಹಣವನ್ನು ಧನಸಹಾಯವನ್ನಾಗಿ ನೀಡಿದ್ದಾರೆ.

 • undefined

  Karnataka Districts25, Aug 2019, 11:35 AM

  ಅನರ್ಹ ಶಾಸಕರೆಲ್ಲರಿಗೂ ಸಚಿವ ಸ್ಥಾನ ಖಚಿತ: ಸಚಿವ ನಾಗೇಶ್ ವಿಶ್ವಾಸ

  ಅನರ್ಹ ಶಾಸಕರೆಲ್ಲರಿಗೂ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಖಚಿತ, ಅದಕ್ಕಾಗಿಯೇ ಅರ್ಧದಷ್ಟುಸಚಿವ ಸ್ಥಾನಗಳನ್ನು ಉಳಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ ನಾನು, ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್‌, ಮಾಲೂರು ಮಾಜಿ ಶಾಸಕ ಮಂಜುನಾಥಗೌಡ ಹಾಗೂ ಚಿಂತಾಮಣಿ ಮಾಜಿ ಶಾಸಕ ಸುಧಾಕರ್‌ ಬಿಜೆಪಿ ಸೇರ್ಪಡೆಯಾಗಲಿದ್ದೇವೆ ಎಂದು ಸಚಿವ ಎಚ್‌.ನಾಗೇಶ್‌ ಹೇಳಿದ್ದಾರೆ.

 • suresh angadi

  Karnataka Districts24, Aug 2019, 2:17 PM

  ಬೆಳಗಾವಿ: 'ಅನರ್ಹ ಶಾಸ​ಕ​ರಿಗೆ ಬಿಜೆಪಿಗೆ ಆಹ್ವಾನ'

  15 ಜನ ಅನರ್ಹ ಶಾಸಕರನ್ನು ನಾನು ಭೇಟಿಯಾಗಿದ್ದೇನೆ. ನಮ್ಮ ಪಕ್ಷಕ್ಕೆ ನೀವು ಬರಬಹುದು. ಅನರ್ಹ ಶಾಸಕರಿಗೆ ನಮ್ಮ ಪಕ್ಷದ ತತ್ವ ಸಿದ್ಧಾಂತಗಳು ಗೊತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಅನರ್ಹ ಶಾಸಕರು ಈಗ ಸಾಮಾನ್ಯ ಪ್ರಜೆಗಳಾಗಿದ್ದು, ಅವರಿಗೆ ಬಿಜೆಪಿ ಸೇರ್ಪಡೆಗೆ ಆಹ್ವಾನ ನೀಡಲಾಗಿದೆ ಎಂದರು.

 • Kota Srinivas Poojary

  Karnataka Districts23, Aug 2019, 12:38 PM

  ಮಂತ್ರಿ ಸ್ಥಾನ ಸಿಗದ ಶಾಸಕರ ಜೊತೆ ಮಾತನಾಡುತ್ತೇವೆ: ಸಚಿವ ಕೋಟ

  ಬಿಜೆಪಿಯಲ್ಲಿ ಸಚಿವ ಸ್ಥಾನ ವಂಚಿತರ ಜೊತೆಗೆ ಮಾತನಾಡಲಾಗುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರಾವಳಿಯಲ್ಲೂ ಅನುಭವಿ ಶಾಸಕರಿದ್ದು, ಅವರೊಂದಿಗೆ ಮಾತನಾಡಲಾಗುತ್ತದೆ ಎಂದಿದ್ದಾರೆ.

 • bharat ratna modi

  NEWS6, Aug 2019, 5:45 PM

  'ಇತಿಹಾಸ ಸೃಷ್ಟಿಸಿದ ಯುಗಪುರುಷ ಮೋದಿ ಭಾರತ ರತ್ನಕ್ಕೆ ಅರ್ಹ'

  ಪ್ರಧಾನಿ ನರೇಂದ್ರ ಮೋದಿ ಅವರನ್ನುಯುಗಪುರುಷ ಎಂದು ಕರೆದಿರುವ ಬಿಜೆಪಿ ನಾಯಕರೊಬ್ಬರು ನರೇಂದ್ರ ಮೋದಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

 • undefined

  Karnataka Districts4, Aug 2019, 10:58 AM

  '17 ಅನರ್ಹ ಶಾಸಕರು ಬಿಎಸ್‌ವೈ ಅವ್ರನ್ನು ಕಿತ್ತು ತಿಂತಾರೆ'

  ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. 17 ಜನ ಅನರ್ಹ ಶಾಸಕರು ಬಿಜೆಪಿ ಸರ್ಕಾರವನ್ನು ಸುಮ್ಮನೆ ಬಿಡುವುದಿಲ್ಲ. ಯಡಿಯೂರಪ್ಪ ಅವರನ್ನು ಕಿತ್ತುಕೊಂಡು ತಿಂತಾರೆ. ಮಂತ್ರಿಮಂಡಲ ಮಾಡುವುದರಲ್ಲೇ ಅಸಮಾಧಾನ ಸ್ಪೋಟವಾಗುತ್ತದೆ. ಆರು ತಿಂಗಳಲ್ಲಿ ಯಡಿಯೂರಪ್ಪ ಬಿಜೆಪಿ ಸರ್ಕಾರದ ಕಥೆ ಮುಗಿಯುತ್ತದೆ ಎಂದು ಭವಿಷ್ಯ ನುಡಿದರು.

 • Modi

  NEWS3, Aug 2019, 10:09 PM

  ಪಕ್ಷ ಸಿದ್ಧಾಂತದಿಂದ ಬೆಳೆದಿದೆ ಹೊರತು ಕುಟುಂಬದಿಂದಲ್ಲ: ಮೋದಿ!

  ರಾಷ್ಟ್ರಮಟ್ಟದಲ್ಲಿ ಬಿಜೆಪಿ ಅಗಾಧವಾಗಿ ಬೆಳೆದಿರುವುದಕ್ಕೆ ಪಕ್ಷದ ಸಿದ್ಧಾಂತ ಕಾರಣವೇ ಹೊರತು ಒಂದು ನಿರ್ದಿಷ್ಟ ಕುಟುಂಬ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಸಂಸದರಿಗಾಗಿ ಆಯೋಜಿಸಿರುವ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

 • আরামবাগে পুনর্গণনার দাবি বিজেপি-র। ছবি- গেটি ইমেজেস

  NEWS28, Jul 2019, 2:07 PM

  ಕೈ ಕೊಟ್ಟ ಶಾಸಕ : ಬಿಜೆಪಿಗೆ ಸೇರ್ಪಡೆ

  ಪಕ್ಷಾಂತರ ಮಾಡಲು ಶಾಸಕರೋರ್ವರು ಸಜ್ಜಾಗಿದ್ದು,ಶಿಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

 • Nigeria

  NEWS27, Jul 2019, 7:55 AM

  ನೈಜೀರಿಯಾ ಸಂಸತ್ತಿಗೆ ಹಾವು: ಎದ್ದು ಬಿದ್ದೋಡಿದ ಸಂಸದರು!

  ನೈಜೀರಿಯಾ ಸಂಸತ್ತಿಗೆ ಹಾವು ಪ್ರವೇಶ: ಬಿದ್ದೋಡಿದ ಸಂಸದರು| ಅನಿರ್ದಿಷ್ಟ ಅವಧಿಗೆ ಕಲಾಪ ಮುಂದೂಡಿಕೆ