Laxmi Hebbalkar

(Search results - 40)

Laxmi Hebbalkar

Video Icon

Politics5, Oct 2020, 9:41 PM

ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ, ಲಕ್ಷ್ಮೀ ಹೆಬ್ಬಾಳ್ಕರ್ ಕೆಂಡಾಮಂಡಲ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅದರಲ್ಲೂ ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ.

Laxmi Hebbalkar

Karnataka Districts29, Aug 2020, 2:10 PM

ಕೊರೋನಾಕ್ಕೆ ಬಲಿಯಾದವರ ದೇಹದಿಂದ ಅಂಗಾಂಗ ತೆಗೆಯಲಾಗುತ್ತಿದೆಯೆ?:ಲಕ್ಷ್ಮೀ ಹೆಬ್ಬಾಳ್ಕರ್‌

ಕೊರೋನಾ ಸೋಂಕು ದೃಢಪಟ್ಟ ಒಂದೆರಡು ದಿನಗಳಲ್ಲಿ ಕೆಲವರು ಮೃತಪಡುತ್ತಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಮನೆಯವರಿಗೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಮೃತಪಟ್ಟ ವ್ಯಕ್ತಿಯ ದೇಹದ ಯಾವುದಾದರೂ ಅಂಗಗಳನ್ನು ತೆಗೆಯಲಾಗುತ್ತಿದೆಯೆ? ಎಂಬ ಅನುಮಾನವನ್ನು ಸೋಂಕಿತರ ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

lakshmi-hebbalkar

Video Icon

Politics8, Jul 2020, 3:30 PM

ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಸಮರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಂತನೆ

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ.

• undefined
Video Icon

Karnataka Districts15, Jun 2020, 5:24 PM

ಒಂದೇ ವೇದಿಕೆಯಲ್ಲಿ ಲಕ್ಷ್ಮೀ-ಸಾಹುಕಾರ, ಅಬ್ಬಬ್ಬಾ 'ಕೊಳಚೆ' ಮಾತಿನ ಸಮರ

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ಮುಖಾಮುಖಿಯಾಗಿದ್ದಾರೆ. ಕೇಂದ್ರ ಸಚಿವ ಸುರೇಶ್ ಅಂಗಡಿ ವಿರುದ್ಧವೂ ಲಕ್ಷ್ಮೀ ರೆಬಲ್ ಆಗಿದ್ದಾರೆ.

laxmi hebbalkar

Politics1, May 2020, 4:57 PM

ಕೊರೋನಾ ರಣಕೇಕೆ: ಹಿರೇಬಾಗೇವಾಡಿ ಜನರಲ್ಲಿ ಆಶಾಕಿರಣ ಮೂಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ದಿನೇ ದಿನೇ ಊಹಿಸಲಾಗದಷ್ಟು ಕೊರೋನಾ ಸೋಂಕು ಉಲ್ಬಣಿಸುತ್ತಿದೆ. ಇದರಿಂದ ಸ್ಥಳೀಯ  ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.  ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣ  ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಅಲ್ಲಿನ ಜನತೆಗೆ  ದಿನದ 24 ಗಂಟೆಯೂ ನಿಮ್ಮ ಸೇವೆಗೆ ಇದ್ದೇನೆ ಎನ್ನುವ ಮೂಲಕ  ಆ ಭಾಗದ ಜನತೆಯ ಮನದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ.

Laxmi Hebbalkar

Politics29, Apr 2020, 4:25 PM

ಇನ್ನೊಂದು ಹೆಜ್ಜೆ ಮುಂದೆಹೋದ ಹೆಬ್ಬಾಳ್ಕರ್: ಕ್ಷೇತ್ರದ ಜನರಿಗೆ 'ಭಾಗ್ಯದ' ಲಕ್ಷ್ಮೀ

ಕೊರೋನಾ ವೈರಸ್ ನಿಂದ ಜನಜೀವನ ಅಸ್ತವ್ಯಸ್ತತೆಯಿಂದ ಕೂಡಿದ್ದು ತಮ್ಮ ಉಪಜೀವನ ಸಾಗಿಸಲಿಕ್ಕೆ ಹಲವಾರು ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಒಂದು ದಿನವೂ ಮನೆಯಲ್ಲಿ ಕುಳಿತುಕೊಳ್ಳದೆ, ಲಾಕ್ ಡೌನ್ ನಿಂದಾಗಿ ನಲುಗಿಹೋಗಿರುವ ಬಡವರ ಸೇವೆಯಲ್ಲಿ ತೊಡಗಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಈಗ ಇನ್ನೊಂದು ಹೆಜ್ಜೆ ಮುಂದೆಹೋಗಿದ್ದಾರೆ.

• undefined

Karnataka Districts8, Mar 2020, 12:55 PM

ಅತಿ ಶೀಘ್ರವಾಗಿ ಶೋಭಾ ಹಿಂದಿಕ್ಕಿದ ಲಕ್ಷ್ಮಿ..ನಂಬರ್ 1 ಪಟ್ಟ ಏರಿದ ಹೆಬ್ಬಾಳ್ಕರ್!

ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಳಗಾವಿ ಗ್ರಾಮೀಣ ಶಾಸಕಿ  ಲಕ್ಷ್ಮಿ ಹೆಬಾಳ್ಕರ್ ಹಿಂದಿಕ್ಕಿದ್ದಾರೆ. ಕರ್ನಾಟಕದ ಮಹಿಳಾ ರಾಜಕಾರಣಿಗಳ ಪೈಕಿ ಸದ್ಯ ಲಕ್ಷ್ಮಿ ನಂಬರ್ 1

• undefined
Video Icon

Politics20, Feb 2020, 12:10 PM

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನಿಂದ ಗೋಲ್‌ಮಾಲ್? ಸಾಬೀತಾದ್ರೆ ಕಾದಿದೆ ಟ್ರಬಲ್

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ವಿರುದ್ಧ ಕೇಳಿ ಬಂದಿದೆ ಗಂಭೀರ ಆರೋಪ; ಆರೋಪ ಸಾಬೀತಾದ್ರೆ ಸದಸ್ಯತ್ವದಿಂದ ವಜಾ ಸಾಧ್ಯತೆ?

• undefined

Karnataka Districts4, Jan 2020, 10:26 AM

ನಕಲಿ ದಾಖಲೆ ಸೃಷ್ಟಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ವಿರುದ್ಧ ದೂರು

ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ವಿರುದ್ಧ ದೂರು ದಾಖಲಾಗಿದೆ.

• lakashmi

Politics31, Dec 2019, 3:57 PM

ಚಿತ್ರಗಳು: ಹೊಸ ವರ್ಷದ ಮಸ್ತಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್

ಹೊಸ ವರ್ಷವನ್ನು ಹೊಸ ಜೀವನದೊಂದಿಗೆ ಆರಂಭಿಸಲು ಜನತೆ ಬಯಸುತ್ತದೆ. ಅದು ಮಾನವನ ಸಹಜ ಸ್ವಭಾವ. ಜನರು ಹೊಸತಿನ ಬಗ್ಗೆ ಹೊಸ ವಿಷಯಗಳನ್ನು ನಿರೀಕ್ಷಿಸುತ್ತಾರೆ.  ಕಳೆದು ಹೋದ ದಿನಗಳನ್ನು ನೆನೆಯುತ್ತಾ, ಹೊಸ ವರ್ಷಕ್ಕೆ ಸ್ವಾಗತ ಕೋರಲಾಗುತ್ತಿದೆ. ಹೊಸ ವರ್ಷದ ದಿನ ಸ್ನೇಹಿತರು, ಬಂಧು ಬಳಗ, ಪ್ರೀತಿ ಪಾತ್ರರಿಗೆ ಸಂದೇಶ ಕಳುಹಿಸಲು ಇದೇ ಸುಸಮಯ. ಅದರಂತೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ.  ಕೊಂಚ ರಾಜಕೀಯದಿಂದ ಬಿಡುವು ಮಾಡಿಕೊಂಡು ಕುಟುಂಬದ ಸದಸ್ಯರ ಜತೆ ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡಲು ಟ್ರಿಪ್ ಹೋಗಿದ್ದಾರೆ.

• Ramesh Jarkiholi Lashes Out At Lakshmi Hebbalkar
Video Icon

Karnataka Districts30, Dec 2019, 10:48 AM

ಲಕ್ಷ್ಮೀ ಹೆಬ್ಬಾಳ್ಕರ್‌ರನ್ನ ಗೆಲ್ಲಿಸಿದ್ದೇ ತಪ್ಪಾಯ್ತು ಎಂದ ರಮೇಶ್ ಜಾರಕಿಹೊಳಿ

ಗೋಕಾಕ್ ಕ್ಷೇತ್ರ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ವಾರ್ ಮತ್ತೆ ಜೋರಾಗಿದೆ. ಲಕ್ಷ್ಮೀ ನಮ್ಮ ವಿರುದ್ಧ ಮಾತೋಡದನ್ನ ನಿಲ್ಲಿಸುತ್ತೇವೆ. ಇವರನ್ನ ಚುನಾವಣೆಯಲ್ಲಿ ಗೆಲ್ಲಿಸಿದ್ದು ನನ್ನ ತಪ್ಪಾಗಿದೆ, ಮರಾಠಿಗರನ್ನ ಕೂಡಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ರನ್ನ ಗೆಲ್ಲಿಸಿದ್ದು ನಾನು ಮಾಡಿದ ತಪ್ಪು ಎಂದು ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ.

• Dhaward
Video Icon

Karnataka Districts28, Dec 2019, 10:16 AM

ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್‌ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗೆದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್‌ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ.

• ಜನರೊಂದಿಗೆ ಬೆರೆಯುವ ಗುಣ ಬೆಳೆಸಿಕೊಂಡು ಬಂದ ನಾಯಕಿ.

Karnataka Districts25, Dec 2019, 10:16 AM

‘ಮಗನ ಮದುವೆ ಬೆಂಗಳೂರು ಪ್ಯಾಲೇಸ್‌ನಲ್ಲಿ ಮಾಡ್ಬೇಕು, ಕನ್ಯಾ ಇದ್ರೆ ನೋಡ್ರಪ್ಪಾ’

ನನ್ನ ಮಗನ ಮದುವೆಯನ್ನು ಬೆಂಗಳೂರು ಪ್ಯಾಲೇಸ್ ನಲ್ಲಿ ಮಾಡ್ಬೇಕು ಅಂತಾ ಕನಸು ಕಾಣುತ್ತಾ ಇದ್ದೇನೆ, ನನ್ನ‌ ಮಗ ಇಂಜಿನಿಯರ್ ಅದಾನ, ಯಾರಾದ್ರು ಪಂಚಮಸಾಲಿ ಕನ್ಯಾ ಇದ್ದರೆ ನೋಡ್ರಪ್ಪಾ ಒಂದ್ ಚೂರ್ ನನಗೆ ಒಬ್ಬನೇ ಮಗ ಇದ್ದಾನೆ. ನಾನು ಸಮಾಜಕ್ಕಾಗಿ ನನ್ನ ಮಗನನ್ನ ತ್ಯಾಗ ಮಾಡಲ್ಲ ಅಂತ ತಮ್ಮ ಮಗನ ಮದುವೆಯ ಕನಸಿನ ಬಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ.

• Lakshmi Hebbalkar

Karnataka Districts9, Dec 2019, 2:17 PM

'ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಅವಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿದೆ'

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಮುಖದ ಮೇಲೆ ಹೊಡೆದ ಹಾಗೇ ಜನ ತೀರ್ಮಾನ ಕೊಟ್ಟಿದ್ದಾರೆ. ನಮ್ಮ ವಿರುದ್ಧ ಹಲವರು ಸುಳ್ಳು ಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ವಿರುದ್ಧ ಮತಗಳು ಬಂದಿದ್ದವು, ಆದರೆ, ನಮ್ಮ ರಾಜ್ಯದ ಜನ ಜನತಾ ನ್ಯಾಯಾಲಯ ನಮ್ಮ ಪರವಾಗಿ ತೀರ್ಪು ಕೊಟ್ಟಿದೆ ಎಂದು ಗೋಕಾಕ್ ಕ್ಷೇತ್ರದ ವಿಜೇತ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ಹೇಳಿದ್ದಾರೆ.

• undefined

Karnataka Districts1, Dec 2019, 1:10 PM

ಹೆಬ್ಬಾಳ್ಕರ್ ಎದೆ ಯಾವಾಗ ಝಲ್ ಅನ್ನುತ್ತೋ, ಯಾವಾಗ ಡನ್ ಅನ್ನುತ್ತೋ ನಮಗೇನ್ ಗೊತ್ತು?

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಗಂಡಸ್ಥನ ಮಾತು ಹೇಳುವುದು ಸರಿಯಲ್ಲ, ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿಗೆ ಡ್ಯಾಷ್ ಡ್ಯಾಷ್ ಎನ್ನುವುದು ಸರಿಯಲ್ಲ. ಅದು ಏನು ಡ್ಯಾಷ್ ಡ್ಯಾಷ್ ಅನ್ನೋದನ್ನು ಅವರೇ ಹೇಳಬೇಕು. ಅವರು ಮೊದಲು ಬಿಟ್ಟ ಸ್ಥಳ ತುಂಬಲಿ ಆ ಬಳಿಕ ನಾವು ಡ್ಯಾಷ್ ಡ್ಯಾಷ್ ತುಂಬುತ್ತೇವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.