Lecturers

(Search results - 50)
• Horatti

EducationJun 20, 2021, 1:39 PM IST

ಅತಿಥಿ ಬೋಧಕರ ಸೇವೆ ಕಾಯಂ ಮಾಡಿ: ಸಿಎಂಗೆ ಹೊರಟ್ಟಿ ಪತ್ರ

ರಾಜ್ಯದ 415 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅರ್ಹ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

• undefined

EducationJun 12, 2021, 12:00 PM IST

ಶಿಕ್ಷಣ ಇಲಾಖೆಗೆ ಶಾಕ್ ಕೊಟ್ಟ ಪಿಯು ಅತಿಥಿ ಉಪನ್ಯಾಸಕರು

• ಶಿಕ್ಷಣ ಇಲಾಖೆಗೆ ಶಾಕ್ ಕೊಟ್ಟ  ಪಿಯು ಅತಿಥಿ ಉಪನ್ಯಾಸಕರು
• ಅಸೆಸ್ಮೆಂಟ್ ಮೂಲಕ ಫಲಿತಾಂಶ ನೀಡಲು ಮುಂದಾಗಿದ್ದ ಪಿಯು ಬೋರ್ಡ್
•  ಪ್ರಥಮ ಪಿಯುಸಿ ಮೌಲ್ಯಮಾಪನದಿಂದ ಹಿಂದೆ ಸರಿದು ಮೌಲ್ಯಮಾಪನ ಪ್ರಕ್ರಿಯೆ ನಡೆಸದೆ ಬಹಿಷ್ಕಾರ ಹಾಕಲು ನಿರ್ಧಾರ

sn-Lockdown3

EducationMay 12, 2021, 3:16 PM IST

ಲಾಕ್‌ಡೌನ್‌ ಇದ್ದರೂ ಉಪನ್ಯಾಸಕರು ಕಾಲೇಜಿಗೆ?

ಕೊರೋನಾ ನಿಯಂತ್ರಿಸಲು ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿ ಶಾಲಾ​- ಕಾಲೇಜುಗಳಿಗೆ ಸಂಪೂರ್ಣ ರಜೆ ಕೊಟ್ಟಿದ್ದರೂ ಇಲ್ಲಿನ ಕೆಎಲ್‌ಇ ಸಂಸ್ಥೆಯ ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಉಪನ್ಯಾಸಕರು ಕೆಲಸ ನಿರ್ವಹಿಸಿರುವ ಆರೋಪ ಕೇಳಿಬಂದಿದೆ.

ಹಣ್ಣಿನ ವ್ಯಾಪಾರ, ಖಾತ್ರಿ ಕೂಲಿಗಿಳಿದ ಅತಿಥಿ ಉಪನ್ಯಾಸಕರು

Karnataka DistrictsMay 7, 2021, 2:16 PM IST

ಕೊರೋನಾ ತಂದಿಟ್ಟ ಸಂಕಷ್ಟ: ಕೂಲಿ ಕಾರ್ಮಿಕರಾದ ಅತಿಥಿ ಉಪನ್ಯಾಸಕರು..!

ನಾರಾಯಣ ಹೆಗಡೆ

ಹಾವೇರಿ(ಮೇ.07): ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಅತಿಥಿ ಉಪನ್ಯಾಸಕರನ್ನು ಕೊರೋನಾ ಮಹಾಮಾರಿ ಬೀದಿಗೆ ತಳ್ಳಿದೆ. ಕೆಲಸ ಹಾಗೂ ಸಂಬಳವಿಲ್ಲದೇ ಜೀವನ ನಿರ್ವಹಣೆ ಕಷ್ಟವಾಗಿ ಮಾವಿನ ಹಣ್ಣಿನ ವ್ಯಾಪಾರ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿಗೆ ಹೋಗುತ್ತಿದ್ದಾರೆ.

colleges

EducationFeb 9, 2021, 3:32 PM IST

ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ: ವಿದ್ಯಾರ್ಥಿಗಳ ಅಭ್ಯಾಸ ಕುಂಠಿತ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆಂದು ಸರ್ಕಾರವು ಪ್ರತಿವರ್ಷ ಕಟ್ಟಡ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುತ್ತಿದೆ. ಆದರೆ ಹುಣಸಗಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಅಗತ್ಯ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಿನ್ನಡೆಯಾಗಿದೆ.

Guest Lecturers

EducationJan 29, 2021, 2:58 PM IST

ಸರ್ಕಾರದ ಅವೈಜ್ಞಾನಿಕ ನಿರ್ಧಾರ: ಕೆಲಸವಿಲ್ಲದೆ ಬೀದಿಗೆ ಬಂದ ಅತಿಥಿ ಉಪನ್ಯಾಸಕರು..!

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಭರ್ತಿ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಅವೈಜ್ಞಾನಿಕ ನಿರ್ಧಾರ, ಜಿಲ್ಲೆಯ ನೂರಾರು ಅತಿಥಿ ಉಪನ್ಯಾಸಕರ ಬದುಕನ್ನು ಅತಂತ್ರ ಸ್ಥಿತಿಗೆ ತಂದು ನಿಲ್ಲಿಸಿದೆ.

• undefined

EducationJan 20, 2021, 9:36 AM IST

ಕಾಲೇಜು ಅರಂಭವಾದ್ರೂ ಪಾಠ ಮಾಡಲು ಅತಿಥಿ ಉಪನ್ಯಾಸಕರಿಲ್ಲ

ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾದರೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದ್ದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಕೂಡಲೇ ಸರ್ಕಾರ ಈ ಹಿಂದೆ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನೇ ಮುಂದುವರೆಸಿ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಸಿ.ಕೆ. ಪಾಟೀಲ ಒತ್ತಾಯಿಸಿದ್ದಾರೆ.

Students

EducationJan 17, 2021, 8:42 AM IST

ಕಾಲೇಜೇನೋ ಶುರು ಆಯ್ತು, ಪಾಠ ಮಾಡೋರೇ ಇಲ್ಲ

ರಾಜ್ಯದ ಅನೇಕ ಸರ್ಕಾರಿ ಕಾಲೇಜುಗಳು ಈಗಾಗಲೇ ತರಗತಿ ಆರಂಭಿಸಿವೆ. ಆದರೆ ಇನ್ನೂ ಉಪನ್ಯಾಸಕರ ನೇಮಕ ಮಾತ್ರ ಆಗಿಲ್ಲ. ಇದರಿಂದ ವಿದ್ಯಾರ್ತೀಗಳು ಪಾಠ ಇಲ್ಲದೇ ಸಮಸ್ಯೆ ಎದುರಿಸುವಂತಾಗಿದೆ.

colleges

EducationJan 16, 2021, 9:24 AM IST

ಕಾಲೇಜು ಪ್ರಾರಂಭವಾದರೂ ಪಾಠ ಮಾಡೋಕೆ ಉಪನ್ಯಾಸಕರೇ ಇಲ್ಲ..!

ಸರ್ಕಾರ ಪದವಿ ಕಾಲೇಜುಗಳನ್ನೇನೋ ಶುಕ್ರವಾರ (ಜ.15ರಂದು) ಆರಂಭಿಸುವಂತೆ ಆದೇಶ ಹೊರಡಿಸಿದೆ. ಕಾಲೇಜು ಪ್ರಾರಂಭವಾದರೆ ಅಲ್ಲಿ ಪಾಠ ಮಾಡಲು ಉಪನ್ಯಾಸಕರೇ ಇಲ್ಲ!

Ashwath Narayan

State Govt JobsDec 11, 2020, 8:18 PM IST

ಗುಡ್‌ನ್ಯೂಸ್: ಉಪನ್ಯಾಸಕರ ನೇಮಕಾತಿಗೆ ಸೂಚನೆ ಕೊಟ್ಟ ಡಿಸಿಎಂ

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಆರ್ಥಿಕತೆಗೆ ದೊಡ್ಡ ಹೊಡೆ ಬಿದ್ದಿದೆ. ಇದರ ಮಧ್ಯೆಯೂ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ತಯಾರಿ ನಡೆದಿದೆ.

Money

Karnataka DistrictsNov 26, 2020, 1:56 PM IST

ಕೊರೋನಾ ಎಫೆಕ್ಟ್‌: 'ಅತಿಥಿ ಉಪನ್ಯಾಸಕರಿಗೆ ವೇತನ ನೀಡಿ'

ಸರ್ಕಾರಿ ಪದವಿಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ವೇತನ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶಕುಮಾರ ಅವರನ್ನು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರು ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

Guest Lecturers

State Govt JobsNov 23, 2020, 8:32 AM IST

ಉಪನ್ಯಾಸಕರ ಹುದ್ದೆ ನೇಮಕಾತಿ: ಆದೇಶ ಸಿಕ್ಕರೂ ಸೇವಾ ಭದ್ರತೆ ಇಲ್ಲ..!

ಪದವಿ ಪೂರ್ವ ಕಾಲೇಜುಗಳಲ್ಲಿನ 1194 ಉಪನ್ಯಾಸಕರ ಹುದ್ದೆ ನೇಮಕಾತಿ ಸಂಬಂಧ ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೇಮಕಾತಿ ಆದೇಶ ಪಡೆದಿದ್ದರೂ ಹುದ್ದೆಯ ಭದ್ರತೆ ಹೈಕೋರ್ಟ್‌ ತೀರ್ಪಿನ ಮೇಲೆ ನಿಂತಿರುವುದು ಉಪನ್ಯಾಸಕರನ್ನು ಆತಂಕಗೊಳ್ಳುವಂತೆ ಮಾಡಿದೆ.

colleges

EducationNov 19, 2020, 12:28 PM IST

ವಿದ್ಯಾರ್ಥಿಗಳು ಬಂದರೂ ಕಲಿಸಲು ಉಪನ್ಯಾಸಕರಿಲ್ಲ..!

ಕೊರೋನಾದಿಂದ ಮಾರ್ಚ್‌ನಲ್ಲಿ ಬಂದ್‌ ಆಗಿದ್ದ ಪದವಿ ಕಾಲೇಜುಗಳು ಪುನಾರಂಭವೇನೋ ಆಗಿವೆ. ಆದರೆ, ಅತಿಥಿ ಉಪನ್ಯಾಸಕರಿಂದಲೇ ನಡೆಯುತ್ತಿದ್ದ ಬಹುತೇಕ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಂದರೂ ತರಗತಿ ಆರಂಭಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

समान है ब्याज दर

सैलरी और सेविंग्स अकाउंट पर मिलने वाली ब्याज दर समान होती है। आपके सैलरी अकाउंट में जमा राशि पर बैंक करीब 4 फीसदी की दर से ब्याज देता है। कॉरपोरेट सैलरी अकाउंट वही खोल सकता है, जो किसी कंपनी में काम करता हो। सैलरी अकाउंट इम्प्लॉयर खोलता है, जबकि सेविंग्स अकाउंट कोई भी खोल सकता है।

(फाइल फोटो)

stateNov 14, 2020, 9:57 AM IST

ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ: ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ

ರಾಜ್ಯದ ಎಲ್ಲ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಐದು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

Vidhan soudha

EducationOct 16, 2020, 8:35 PM IST

ರಾಜ್ಯದ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಗುಡ್‌ ನ್ಯೂಸ್

ಈಗಾಗಲೇ ರಾಜ್ಯ ಸರ್ಕಾರ ಶಾಲಾ ಶಿಕ್ಷಕರಿಗೆ ಅಕ್ಟೋಬರ್ 30,2020ರವರೆಗೆ ಮಧ್ಯಂತರ ರಜೆಯನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಇದರ ಬೆಲ್ಲೇ ಇದೀಗ ಪದವಿ ಪೂರ್ವ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ.