Lk Advani

(Search results - 57)

LK Advani

India7, Aug 2020, 3:35 PM

ಬಿಜೆಪಿಯಲ್ಲಿ ನತದೃಷ್ಟ ನಾಯಕ ಅಡ್ವಾಣಿ

ರಾಮ ಜನ್ಮಭೂಮಿ ಅಡಿಗಲ್ಲು ಕಾರ್ಯಕ್ರಮ ಆಗಸ್ಟ್‌ 5ಕ್ಕೆ ನಿಗದಿ ಆದಾಗ ಅಡ್ವಾಣಿ ಅವರನ್ನು ಮೋದಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಆದರೆ ಇಲ್ಲ, 93 ವರ್ಷ ವಯಸ್ಸಾಗಿದೆ, ಹೀಗಾಗಿ ಬೇಡ ಎಂದು ತೀರ್ಮಾನ ಆಗಿದೆ ಎಂದು ಸಂಘ ಪರಿವಾರದ ಮೂಲಗಳು ಹೇಳುತ್ತಿದ್ದವು.

২৯ বছর পরে অযোধ্যায়  গেলেন প্রধানমন্ত্রী নরেন্দ্র মোদী।

Politics6, Aug 2020, 2:19 PM

ರಾಮಮಂದಿರಕ್ಕೆ ಹೋರಾಡಿದ ಅಡ್ವಾಣಿಯನ್ನ ಕಡೆಗಣಿಸಿದ್ರಾ ಮೋದಿ? ಪ್ರಧಾನಿಗೆ ಗುಂಡೂರಾವ್‌ ಪ್ರಶ್ನೆ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗವೇಕು ಎಂಬುದು ಕೋಟ್ಯಂತರ ಹಿಂದೂಗಳ ಕನಸಾಗಿತ್ತು. ಶತಮಾನಗಳ ಕನಸಿಗೆ ನಿನ್ನೆಯಷ್ಟೇ ಅಯೋಧ್ಯೆಯಲ್ಲಿ  ನಿರ್ಮಾಣವಾಗಲಿರುವ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದರು. ಆದರೆ, ರಾಮಮಂದಿರಕ್ಕಾಗಿ ಹೋರಾಡಿದ ಬಿಜೆಪಿಯ ಹಿರಿಯ ಮುತ್ಸದ್ದಿ ಎಲ್‌.ಕೆ. ಅಡ್ವಾಣಿ ಅವರನ್ನ ಕಡೆಗಣಿಸಿದ್ದಕ್ಕೆ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂವಾರ್‌ ಅಸಮಾಧನ ವ್ಯಕ್ತಪಡಿಸಿದ್ದಾರೆ.

advani

Video Icon

India5, Aug 2020, 3:16 PM

500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

ರಾಮ ಮಂದಿರ ನಿರ್ಮಾಣ ಐನೂರು ವರ್ಷಗಳ ಕನಸು ಆದರೆ ಅದಕ್ಕೆ ಮತ್ತೊಂದು ಆಯಾಮ ಹಾಗೂ ವೇಗ ನೀಡಿದ್ದು ಮೂವತ್ತು ವರ್ಷಗಳ ಹಿಂದಿನ ಪ್ರತಿಜ್ಞೆ ಹಾಗೂ ಸವಾಲು. ಏನದು? ಇಲ್ಲಿದೆ ವಿವರ

LK Advani

India5, Aug 2020, 8:25 AM

ನನ್ನ ಹೃದಯಕ್ಕೆ ಹತ್ತಿರವಾದ ಕನಸು ಈಗ ನನಸು: ಅಡ್ವಾಣಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ| ನನ್ನ ಹೃದಯಕ್ಕೆ ಹತ್ತಿರವಾದ ಕನಸು ಈಗ ನನಸು: ಅಡ್ವಾಣಿ|

তবে রাম মন্দির ট্রাস্টের দাবি বিজেপির বর্ষীয়াণ এই দুই নেতাকেই আমন্ত্রণ জানান হচ্ছে। চম্পাত রাই সবাইকে আমন্ত্রণ জানাচ্ছেন।

India4, Aug 2020, 9:55 AM

ಕೋವಿಡ್‌ ಹಿನ್ನೆಲೆ: ರಾಮಮಂದಿರ ಭೂಮಿಪೂಜೆಗೆ ಅಡ್ವಾಣಿ, ಜೋಷಿ, ಪರಾಶರನ್‌, ಕಲ್ಯಾಣ್‌ ಬರಲ್ಲ

ಆ.5 ರಂದು ನಡೆಯಲಿರುವ ರಾಮಮಂದಿರ ಭೂಮಿಪೂಜೆಗೆ 135 ಯತಿಗಳು ಸೇರಿದಂತೆ 175 ಜನರನ್ನು ಮಾತ್ರವೇ ಆಹ್ವಾನಿಸಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ತಿಳಿಸಿದೆ. ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ್‌ ಜೋಶಿ, ಹಿರಿಯ ವಕೀಲ ಕೆ. ಪರಾಶರನ್‌ ಮತ್ತು ಇತರೆ ಹಲವು ನಾಯಕರ ಜೊತೆ ಸಮಾಲೋಚನೆ ನಡೆಸಿದ ಬಳಿಕವೇ ಪಟ್ಟಿತಯಾರಿಸಲಾಗಿದೆ ಎಂದು ಅದು ಸ್ಪಷ್ಟಪಡಿಸಿದೆ.

DD1

India3, Aug 2020, 10:36 AM

ಭೂಮಿಪೂಜೆ ದೂರದರ್ಶನದಲ್ಲಿ ನೇರ ಪ್ರಸಾರ!

ಭೂಮಿಪೂಜೆ ದೂರದರ್ಶನದಲ್ಲಿ ನೇರ ಪ್ರಸಾರ| ನಾಳೆ ಸಂಜೆ ದೀಪಗಳಲ್ಲಿ ಶೃಂಗಾರಗೊಂಡ ಅಯೋಧ್ಯೆಯ ನೇರಪ್ರಸಾರ| ನಾಡಿದ್ದು ಬೆಳಗ್ಗೆ 6 ಗಂಟೆಯಿಂದಲೇ ರಾಮನ ಕುರಿತಾದ ಕಾರ‍್ಯಕ್ರಮಗಳು| ರಾಮಮಂದಿರ ಬಗ್ಗೆ ವಿಶ್ವದ ಕಾತುರತೆ, ಭಕ್ತರ ಹರ್ಷೋದ್ಘಾರಗಳ ಪ್ರಸಾರ| ಮಧ್ಯಾಹ್ನ 12 ಗಂಟೆಯಿಂದ ರಾಮಮಂದಿರದ ಶಂಕುಸ್ಥಾಪನೆ ನೇರ ಪ್ರಸಾರ

• ಸೆಎತಾ

India13, Apr 2020, 5:51 PM

ಮೋದಿ, ಅಡ್ವಾಣಿ ಜೊತೆ ರಾಮಾಯಣದ ಸೀತೆ, ವೈರಲ್ ಆಯ್ತು ಫೋಟೋ!

ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ 90ರ ದಶಕದ ಎಲ್ಲರಿಗೂ ಬಹಳಷ್ಟು ಅಚ್ಚುಮೆಚ್ಚಿನ ಟಿವಿ ಕಾರ್ಯಕ್ರಮವಾಗಿತ್ತು. ವರ್ಷಗಳುರುಳಿದಂತೆ ಈ ಕಾರ್ಯಕ್ರಮ ಪ್ರಸಾರ ಸ್ಥಗಿತಗೊಳಿಸಲಾಗಿತ್ತು. ಆದರೀಗ ಕೊರೋನಾದಿಂದಾಗಿ ಲಾಕ್‌ಡೌನ್ ಹೇರಿದ ಬೆನ್ನಲ್ಲೇ ಮತ್ತೆ ಹಳೆ ಕಾರ್ಯಕ್ರಮಗಳು ಪ್ರಸಾರವಾಗಲಾರಂಭಿಸಿದೆ. ಅದರಲ್ಲೂ ರಾಮಾಯಣ ಮತ್ತೆ ಪ್ರಸಾರ ಕಂಡ ನಂತರ ದೂರದರ್ಶನದ ಟಿಆರ್‌ಪಿ ನಂಬರ್‌ 1 ಸ್ಥಾನ ಪಡೆದುಕೊಂಡಿದೆ. ಹೀಗಿರುವಾಗ ರಾಮಾಯಣದ ಸೀತೆ, ದೀಪಿಕಾ ಚಿಕ್ಲಿಯಾ ಕೂಡಾ ಟ್ವಿಟರ್‌ ಖಾತೆಯನ್ನು ತೆರೆದಿದ್ದು, ನಿರಂತರವವಾಗಿ ಹಳೆಯ ಫೋಟೋಗಳನ್ನು ಶೇರ್ ಮಾಡಿಕೊಳ್ಳಲಾರಂಭಿಸಿದ್ದಾರೆ. ಸದ್ಯ ಅವರು ಮೋದಿ ಹಾಗೂ ಅಡ್ವಾಣಿ ಜೊತೆಗಿನ ಹಳೆಯ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ರಾಮಾಯಣದ ದೀಪಿಕಾ ಓರ್ವ ರಾಜಕಾರಣಿಯೂ ಆಗಿದ್ದರೆಂಬುವುದು ಕೆಲವರಿಗಷ್ಟೇ ತಿಳಿದಿರುವ ವಿಚಾರ.

• advani

India9, Feb 2020, 3:09 PM

ಶಿಕಾರ ಚಿತ್ರ ನೋಡಿ ಕಣ್ಣೀರಿಟ್ಟ ಅಡ್ವಾಣಿ!

ಶಿಕಾರ ಚಿತ್ರ ನೋಡಿ ಕಣ್ಣೀರಿಟ್ಟ ಅಡ್ವಾಣಿ| 1990ರ ಆದಿಯಲ್ಲಿ ಇಸ್ಲಾಮಿ ದಂಗೆಕೋರರು ಕಾಶ್ಮೀರ ಪಂಡಿತರನ್ನು ಕಣಿವೆಯಿಂದ ಓಡಿಸುವ ಕತೆಯುಳ್ಳ ಸಿನಿಮಾ

• Advani - Singwal

India10, Nov 2019, 11:00 AM

ರಾಮ ಮಂದಿರ ಕಿಚ್ಚು ಹಚ್ಚಿಸಿದ್ದೇ ಸಿಂಘಾಲ್, ಅಡ್ವಾಣಿ

1934 ರಲ್ಲಿ ಪ್ರಾರಂಭವಾದ ರಾಮ ಮಂದಿನ ನಿರ್ಮಾಣ ಆಂದೋಲನ, 1990 ರಲ್ಲಿ ‘ಮಂದಿರ್ ವಹೀ ಬನಾಯೇಂಗೆ’ ಹೀಗೆಂದು ಹೇಳುತ್ತಾ ರಥ ಹತ್ತಿದ ಅಡ್ವಾಣಿ ಮತ್ತಷ್ಟು ತೀವ್ರಗೊಳಿಸಿದ್ದರು. 90 ರ ದಶಕದ ಆದ್ಯಕಾಲದಲ್ಲಿ, ರಾಮ ಜನ್ಮಭೂಮಿ ನ್ಯಾಸ್ ಮುಖ್ಯಸ್ಥ ರಾಮ ಚಂದ್ರ ಪರಮಹಂಸರಿಂದ ಜನ್ಮ ತೆಳೆದ ರಾಮ ಮಂದಿರ ನಿರ್ಮಾಣಕ್ಕೆ ರೂಪುರೇಶೆ ಹಾಕಿದ್ದು, ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್.

• आडवाणी का जन्म 8 नवंबर 1927 को कराची में हुआ था। उनके पिता का नाम केकेडी आडवाणी और मां का नाम गियानी आडवाणी था। 1947 के बंटवारे के वक्त आडवाणी का परिवार भारत आ गया था।

India10, Nov 2019, 10:10 AM

ಅಯೋಧ್ಯೆ ತೀರ್ಪು: ಬಿಜೆಪಿಗೆ ಜೀವ ಕೊಟ್ಟಿದ್ದೇ ರಾಮಜನ್ಮಭೂಮಿ ಹೋರಾಟ

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವುದಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪು, ಈ ಕುರಿತಾದ ಬಿಜೆಪಿ ಹೋರಾಟವನ್ನು ಪುನಃ ಜ್ಞಾಪಕಕ್ಕೆ ತಂದಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲೇ ರಾಮಮಂದಿರ ನಿರ್ಮಾಣವಾಗಬೇಕು ಎಂದು ಬಿಜೆಪಿ ದಶಕಗಳ ಹಿಂದೆಯೇ ಹೋರಾಟ ಆರಂಭಿಸಿತ್ತು.

• Modi Meets Pranab Muharji

NEWS5, Aug 2019, 4:16 PM

ಆರ್ಟಿಕಲ್ 370 ರದ್ದು: ಮೋದಿ-ಶಾ ಜೋಡಿಗೆ ಅಡ್ವಾಣಿ ಅಭಿನಂದನೆ

ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ದಿಟ್ಟ ಕ್ರಮಕ್ಕೆ ಇಡೀ ದೇಶಾದ್ಯಂತ ಸಂಭ್ರಮ ವ್ಯಕ್ತವಾಗುತ್ತಿದೆ. ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಸಹ 370ನೇ  ಆರ್ಟಿಕಲ್ ರದ್ದು ವಿಚಾರದ ಬಗ್ಗೆ ಏನು ಹೇಳಿದ್ದಾರೆ?

• BJP

NEWS20, Jul 2019, 8:39 AM

ಅಡ್ವಾಣಿ, ಜೋಶಿ ಉಮಾಗೆ ಬಾಬ್ರಿ ಮಸೀದಿ ಧ್ವಂಸ ಸಂಕಷ್ಟ!

ಅಡ್ವಾಣಿ, ಜೋಶಿ ಉಮಾಗೆ ಬಾಬ್ರಿ ಮಸೀದಿ ಧ್ವಂಸ ಸಂಕಷ್ಟ| 9 ತಿಂಗಳೊಳಗೆ ತೀರ್ಪು ನೀಡಲು ಸುಪ್ರೀಂ ಕೋರ್ಟ್‌ ಆದೇಶ| 6 ತಿಂಗಳಲ್ಲಿ ಸಾಕ್ಷ್ಯ ದಾಖಲಿಗೆ ವಿಚಾರಣಾ ಕೋರ್ಟಿಗೆ ಸೂಚನೆ

• sushma swaraj

NEWS2, Jul 2019, 12:32 PM

ಅಧಿಕಾರ ಕಳೆದುಕೊಂಡ ನಂತರ 2 ಬೆಡ್‌ರೂಂ ಫ್ಲಾಟ್‌ಗೆ ಸುಷ್ಮಾ ಸ್ವರಾಜ್ ಶಿಫ್ಟ್!

ಅಧಿಕಾರ ಕಳೆದುಕೊಂಡ ಒಂದು ತಿಂಗಳಲ್ಲಿಯೇ ಸುಷ್ಮಾ ಸ್ವರಾಜ್‌ ಸಫ್ದರ್ಜಂಗ್‌ ಲೇನ್‌ನಲ್ಲಿದ್ದ ತಮ್ಮ ದಶಕಗಳ ಅಧಿಕೃತ ನಿವಾಸ ಖಾಲಿ ಮಾಡಿ 2 ಬೆಡ್‌ ರೂಮ್‌ನ ಖಾಸಗಿ ಫ್ಲಾಟ್‌ಗೆ ಗಂಡ ಸ್ವರಾಜ್‌ ಕೌಶಲ್‌ ಜೊತೆ ತೆರಳಿದ್ದಾರೆ.

• Modi

Lok Sabha Election News24, May 2019, 2:09 PM

ಅಡ್ವಾಣಿ-ಜೋಷಿ ಭೇಟಿ ಮಾಡಿದ ಮೋದಿ-ಶಾ ಜೋಡಿ!

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿಯ ಹಿರಿಯ ನಾಯಕ ಎಲ್‍.ಕೆ ಅಡ್ವಾಣಿ ಹಾಗೂ ಮುರುಳಿ ಮನೋಹರ್ ಜೋಷಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.