Loan  

(Search results - 433)
 • Video Icon

  Politics16, Oct 2019, 2:07 PM IST

  ರೈತರ ಸಂಪೂರ್ಣ ಸಾಲ ಮನ್ನಾ: BSY ಖಡಕ್ ಮಾತು ಕೇಳ್ರಪ್ಪೋ ಎಲ್ಲಾ!

  ಹೊಸ ಸರ್ಕಾರವೂ ಸಂಪೂರ್ಣ ಸಾಲ ಮನ್ನಾ ಮಾಡುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಶಾಕ್ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಡಕ್ ಸಂದೇಶ ನೀಡಿದರು

 • Sriramulu

  Ballari16, Oct 2019, 12:22 PM IST

  'ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಗೊಂದಲ ಇದೆ'

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಈಗಾಗಲೇ ನೇಕಾರರ ಸಾಲ ಮನ್ನಾ ಮಾಡಿದ್ದಾರೆ.  ಆದ್ರೆ ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಗೊಂದಲ ಇದೆ. ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ ಬರುತ್ತಿದೆ. ಈ ಬಗ್ಗೆ ಯಡಿಯೂರಪ್ಪ ಬಳಿ ಚರ್ಚೆ ಮಾಡುತ್ತೇನೆ ಎಂದು ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ. 

 • Farmers pension sceme central govt announce

  INDIA16, Oct 2019, 12:08 PM IST

  ಚಿನ್ನ ಅಡ ಇಟ್ಟು ಅಗತ್ಯಕ್ಕಿಂತ ಹೆಚ್ಚು ಸಾಲ ಪಡೆಯುತ್ತಾರೆ ಕರ್ನಾಟಕದ ರೈತರು!

  ‘ರೈತರು ತಮಗೆ ಬೇಕಾದ ಅಗತ್ಯ ಕೃಷಿ ಸಾಲಕ್ಕಿಂತ ಹೆಚ್ಚಿನ ಸಾಲವನ್ನು ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗಳಿಂದ ಪಡೆದುಕೊಳ್ಳುತ್ತಿದ್ದಾರೆ. ಇದು ರೈತರ ಸಾಲ ಸಮಸ್ಯೆಯನ್ನು ಇನ್ನಷ್ಟುತೀವ್ರಗೊಳಿಸುತ್ತಿದೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಎಚ್ಚರಿಸಿದೆ.

 • state16, Oct 2019, 7:12 AM IST

  ರಾಜ್ಯದಲ್ಲಿ ಪೂರ್ಣ ಸಾಲಮನ್ನಾ ಇಲ್ಲ : ಸಿಎಂ

  ರಾಜ್ಯದಲ್ಲಿ ಸಂಪೂರ್ಣ ಸಾಲ ಮನ್ನಾ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆಡ. ಕಾರಣ ಇಲ್ಲಿದೆ. 

 • ಕೇಂದ್ರ ಸರ್ಕಾರ ನೊಟು ಅಮಾನ್ಯೀಕರಣ ಮಾಡಿದ ಸಂದರ್ಭದ ಹೋರಾಟ
  Video Icon

  News5, Oct 2019, 1:44 PM IST

  BIG BREAKING ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಅಕ್ರಮ ಬಯಲಿಗೆ!

  ಸುವರ್ಣನ್ಯೂಸ್ ವೀಕ್ಷಕರ ಮುಂದೆ ಮತ್ತೊಂದು ದೊಡ್ಡ ಸುದ್ದಿಯನ್ನು ಬಿಚ್ಚಿಡುತ್ತಿದೆ. ಕಳೆದೊಂದು ತಿಂಗಳಿನಿಂದ ಭಾರೀ ಸುದ್ದಿಯಲ್ಲಿರುವ ಪ್ರಕರಣವೊಂದನ್ನು ಸುವರ್ಣನ್ಯೂಸ್ ತಂಡ ಬೆನ್ನತ್ತಿದಾಗ, ರಾಜ್ಯದ ಪ್ರಭಾವಿ ರಾಜಕಾರಣಿಯೊಬ್ಬರ ಬಗ್ಗೆ ಸ್ಪೋಟಕ ಮಾಹಿತಿಯೊಂದು  ಬಯಲಾಗಿದೆ. ಆ ರಾಜಕಾರಣಿ ಬೇರಾರೂ ಅಲ್ಲ, ಕೈ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್! ನೋಟ್ ಬಂಧಿ- ಬಡವರ ಬಾಳು ಚಿಂದಿ ಎಂದ ಹೆಬ್ಬಾಳ್ಕರ್ ಈಗ ಏನ್ ಮಾಡಿದ್ದಾರೆ? ಇಲ್ಲಿದೆ ಕಂಪ್ಲೀಟ್ ಕಹಾನಿ ...  

 • Nirmala seetharaman annouce new plans

  BUSINESS4, Oct 2019, 5:10 PM IST

  ಪೂಜಾರಿ ಮಾಡ್ತಿದ್ದರು ಲೋನ್ ಮೇಳ: ನಿರ್ಮಲಾ ಹೆಚ್ಚಿಸಿದರು ಸಾಲ ಮೇಳದ ಆಳ!

  ದೇಶದ ಅರ್ಥವ್ಯವಸ್ಥೆ ಹಳಿ ತಪ್ಪಿದಾಗ ಅದನ್ನು ಹಳಿಗೆ ಏರಿಸುವ ಜವಾಬ್ದಾರಿಯನ್ನು ಬ್ಯಾಂಕುಗಳಿಗೆ ವಹಿಸುವುದಕ್ಕೆ ಮತ್ತು ರಾಜಕೀಯ ಪಕ್ಷಗಳು ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಮತ್ತು ಹೆಚ್ಚಿಸಿಕೊಳ್ಳಲು ಬ್ಯಾಂಕ್‌ನ ಸಾಲ ವ್ಯವಸ್ಥೆಯನ್ನು ಬಳಸಿಕೊಳ್ಳುವುದಕ್ಕೆ ಈ ದೇಶದಲ್ಲಿ ಇತಿಹಾಸ ಇದೆ.

 • farmers debt

  Karnataka Districts2, Oct 2019, 3:19 PM IST

  'ಶೀಘ್ರ​ದಲ್ಲೇ ರೈತರ ಸಾಲ ಮರುಪಾವತಿ'

  ಸಮೀಪದ ಹಾವಿನಾಳ ಗ್ರಾಮದ ಇಂಡಿಯನ್‌ ಶುಗರ್ಸ್ ಸಕ್ಕರೆ ಕಾರ್ಖಾನೆಯವರು ರೈತರ ಹೆಸರಿನ ಮೇಲೆ ಪಡೆದ ಸಾಲವನ್ನು 45 ದಿನಗಳ ಒಳಗಾಗಿ ಮರುಪಾವತಿಸಿ, ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡುವುದಾಗಿ ಕಾರ್ಖಾನೆ ನಿರ್ದೇಶಕ ಸಂದೀಪ ಪಾಟೀಲ ತಿಳಿಸಿದ್ದಾರೆ.
   

 • BUSINESS30, Sep 2019, 10:19 AM IST

  8880 ಕೋಟಿ ಒಟ್ಟು ಸಾಲದಲ್ಲಿ ಎಚ್‌ಡಿಐಎಲ್‌ಗೆ 6500 ಕೋಟಿ!

  8880 ಕೋಟಿ ಒಟ್ಟು ಸಾಲದಲ್ಲಿ ಎಚ್‌ಡಿಐಎಲ್‌ಗೆ 6500 ಕೋಟಿ ಹಗರಣ| ಪಿಎಂಸಿ ಬ್ಯಾಂಕ್‌ ಮತ್ತಷ್ಟು ಗೋಲ್‌ಮಾಲ್‌

 • NEWS27, Sep 2019, 8:41 AM IST

  ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯಾ?: ಸಿದ್ದುಗೆ ಕುಮಾರಸ್ವಾಮಿ ಟಾಂಗ್!

  ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯಾ?| ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ

 • vidhan soudha

  Karnataka Districts14, Sep 2019, 8:18 PM IST

  ಕೊಡಗು ಜಿಲ್ಲೆಯ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

  ಸತತ ಮಳೆಯಿಂದಾಗಿ ಬೆಳೆ, ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಕೊಡುಗು ಜಿಲ್ಲೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
     

 • Sbi slash home loan interest rate .5 percent, buyers

  Karnataka Districts7, Sep 2019, 8:57 AM IST

  ಶಿವಮೊಗ್ಗ: ಎರಡು ದಿನ SBI ಸಾಲಮೇಳ

  SBI ವತಿಯಿಂದ ಶಿವಮೊಗ್ಗದಲ್ಲಿ ಎರಡು ದಿನಗಳ ಸಾಲಮೇಳ ನಡೆಯಲಿದೆ. ಈ ಸಾಲ ಮೇಳದಲ್ಲಿ ಹಲವಾರು ರಿಯಾಯಿತಿ ಕೊಡುಗೆಗಳನ್ನು ಬ್ಯಾಂಕ್‌ ಪ್ರಕಟಿಸಿದೆ. ಗೃಹ ಸಾಲಕ್ಕೆ ಸಂಸ್ಕರಣಾ ಶುಲ್ಕದಲ್ಲಿ ಶೇ. 50 ರಷ್ಟು ರಿಯಾಯಿತಿ ಸೇರಿ ಹಲವು ಸೌಲಭ್ಯ ಗ್ರಾಹಕರಿಗೆ ಲಭ್ಯವಾಗಲಿದೆ.

 • Karnataka Districts4, Sep 2019, 12:20 PM IST

  ಕೋಲಾರ : ಮಹಿಳೆಯರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ವಿತರಣೆ

  ಕೋಲಾರದಲ್ಲಿ ಶೂನ್ಯ ಬಡ್ಡಿದರದಲ್ಲಿ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು, ರೈತರು, ಬಡವರ ಪಾಲಿನ ಡಿಸಿಸಿ ಬ್ಯಾಂಕ್‌ ದೇವಾಲಯವಾಗಿದೆ. ಮಹಿಳಾ ಅಭಿವೃದ್ಧಿ ದೃಷ್ಟಿಯಿಂದ ಸಾಲ ವಿತರಿಸಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಶ್ಲಾಘಿಸಿದರು.

 • Karnataka Districts2, Sep 2019, 7:59 AM IST

  ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಆಘಾತ

  ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತರಿಗೆ ಆತಂಕ ಎದುರಾಗಿದೆ. ಸಾಲ ಮರು ಪಾವತಿ ಮಾಡುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಇದರಿಂದ ದಾರಿ ಕಾಣದೆ ಕಂಗಾಲಾಗಿದ್ದಾರೆ. 

 • amar singh

  NEWS29, Aug 2019, 8:25 AM IST

  ಚಿದಂಬರಂ ಮಹಾಲೂಟಿಕೋರ: ಸಂಸದ ಅಮರ್‌ ಸಿಂಗ್ ವಿಡಿಯೋ ಬಿಡುಗಡೆ!

  ಚಿದಂಬರಂ ಮಹಾಲೂಟಿಕೋರ| ಚಿದು ವಿರುದ್ಧ ಅಮರ್‌ಸಿಂಗ್‌ ಗಂಭೀರ ಆರೋಪ| ಮೋದಿಗಿಂತ ಚಿದುಗೆ ಅಂಬಾನಿ, ದೂತ್‌ ಮಿತ್ರರು| ಚಿದಂಬರಂ ವಿರುದ್ಧ ಕ್ರಮಕ್ಕೆ ರಾಹುಲ್‌ಗೆ ಸಲಹೆ

 • coffee day siddhartha

  BUSINESS19, Aug 2019, 4:40 PM IST

  20 ದಿನದ  ನಂತರ ಕಾಫಿ ಡೇ ಷೇರು ಶೇ. 5 ರಷ್ಟು ಏರಿಕೆ.. ಎರಡು ಕಾರಣ

  ಕಾಫೀ  ಡೇ ಸಂಸ್ಥಾಪಕ ವಿಜಿ ಸಿದ್ಧಾರ್ಥ್ ಕಣ್ಮರೆ ನಂತರ ಪಾತಾಳಕ್ಕೆ ಕುಸಿದಿದ್ದ ಕಂಪನಿ ಷೇರುಗಳು ಇಷ್ಟತ್ತು ದಿನಗಳ ನಂತರ ಮೊದಲ ಸಾರಿ ಏರಿಕೆಯ ಹಾದಿ ಕಂಡಿದೆ. ಹಾಗಾದರೆ ಇದ್ದಕ್ಕೇನು ಕಾರಣ?