Loan Waive
(Search results - 174)Karnataka DistrictsDec 9, 2020, 6:35 PM IST
'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'
ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ.. ನೀವೇನು ಜೋಳ ಬೆಳೆದಿದ್ರಾ? ಜನರ ತೆರಿಗೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ! ಹೌದು ಇದು ಮಾಜಿ ಸಿಎಂ ಕುಮಾರಸ್ವಾಮಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ. ನೀವೇನು ಜಮೀನು ಮಾರಾಟ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಎಪಿಎಂಸಿ ಕಾಯಿದೆಗೆ ಜೆಡಿಎಸ್ ಬೆಂಬಲ ಕೊಟ್ಟಿದ್ದಕ್ಕೆ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದರು.
Deal on WheelsOct 31, 2020, 8:19 AM IST
ಕೃಷಿ, ಟ್ರ್ಯಾಕ್ಟರ್ ಸಾಲಕ್ಕೆ ಚಕ್ರ ಬಡ್ಡಿ ಮನ್ನಾ ಇಲ್ಲ
ಫೆ.29ರ ಬಳಿಕ ಬಾಕಿ ಉಳಿಸಿಕೊಂಡಿರುವ ಕ್ರೆಡಿಟ್ಕಾರ್ಡ್ ಪಾವತಿಯನ್ನು ಯೋಜನೆಗೆ ಪರಿಗಣನೆ, ಪ್ರಶ್ನೋತ್ತರ ವೇಳೆಯಲ್ಲಿ ಸ್ಪಷ್ಟನೆ ನೀಡಿದ ಕೇಂದ್ರ ಸರಕಾರ.
stateOct 10, 2020, 5:43 PM IST
ಬಹುತೇಕ ರೈತರನ್ನು ತಲುಪದ ಸಾಲಮನ್ನಾ ಹಣ; ಅಧಿಕಾರಿಗಳ ಜೇಬು ಸೇರಿತು ಕಾಂಚಾಣ
ಅದು 2017 ರ ಸಂದರ್ಭ. ಅಂದು ಸಿಎಂ ಆಗಿದ್ದ ಸಿದ್ದರಾಮಯ್ಯನವರು 50 ಸಾವಿರದವರೆಗೆ ಸಹಕಾರಿ ಸಂಘಗಳಲ್ಲಿನ ಸಾಲವನ್ನು ಮನ್ನಾ ಮಾಡಿ ಅನ್ನದಾತರಿಗೆ ಬಂಪರ್ ಬಹುಮಾನ ನೀಡಿತ್ತು. ರೈತರು ಸಹ ಸಂಭ್ರಮಪಟ್ಟಿದ್ದರು.
stateOct 9, 2020, 5:35 PM IST
ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ
2007, ಜುಲೈ 21 ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರೈತರಿಗೆ ಬಂಪರ್ ಬಹುಮಾನ ಕೊಟ್ಟಿದ್ದರು. ರೈತರ ಸಾಲಮನ್ನಾ ಮಾಡಿದ್ದರು. ಪ್ರತಿ ರೈತನ 50 ಸಾವಿರ ರೂಪಾಯಿ ಸಾಲಮನ್ನಾ ಎಂದು ಘೋಷಣೆ ಮಾಡಿದರು.
BUSINESSApr 29, 2020, 10:18 PM IST
ಸಾಲ ಮನ್ನಾ ಮತ್ತು ರೈಟ್ ಆಫ್ ನಡುವಿನ ವ್ಯತ್ಯಾಸ ಏನು?
ಒಂದು ಕಡೆ ಇಡೀ ದೇಶಕ್ಕೆ ದೇಶ ಕೊರೋನಾ ವಿರುದ್ಧದ ಹೋರಾಟದಲ್ಲಿ ಇರುವಾಗ ಮೈತುಂಬಾ ಸಾಲ ಮಾಡಿಕೊಂಡು ದೇಶ ಬಿಟ್ಟು ಹೋಗಿರುವ ವಿಜಯ್ ಮಲ್ಯ, ನೀರವ್ ಮೋದಿ ಅಂಥವರ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದೆ.
Karnataka DistrictsMar 18, 2020, 10:51 AM IST
ಬೆಳೆ ಸಾಲ ಮನ್ನಾ: ಈ ದಿನಾಂಕದೊಳಗೆ ಅಗತ್ಯ ದಾಖಲೆ ಸಲ್ಲಿಸಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಪಿಎಲ್ಡಿ ಬ್ಯಾಂಕ್ಗಳಿಂದ ಅಲ್ಪಾವಧಿ ಬೆಳೆಸಾಲ ಪಡೆದ ರೈತರು 1 ಲಕ್ಷ ಸಾಲಮನ್ನಾ ಯೋಜನೆ ಸದುಪಯೋಗ ಪಡೆಯಲು ಮಾ. 25 ರೊಳಗೆ ಸೂಕ್ತ ದಾಖಲಾತಿಗಳನ್ನು ಸಂಬಂಧಿಸಿದ ಸಹಕಾರಿ ಸಂಸ್ಥೆಗಳಿಗೆ ಸಲ್ಲಿಸಲು ಸಹಕಾರಿ ಸಂಘಗಳ ಉಪನಿಬಂಧಕ ಎನ್.ಎಸ್. ಕುಮ್ಮೂರ ತಿಳಿಸಿದ್ದಾರೆ.
Karnataka DistrictsMar 14, 2020, 11:55 AM IST
ರೈತರಿಗೆ ಸಾಲ ಮನ್ನಾ ಬಂಪರ್ : ಎಷ್ಟು ಮೊತ್ತದವರೆಗೆ ಅನ್ವಯ..?
ರೈತರಿಗೆ ಇಲ್ಲಿಗೆ ಭರ್ಜರಿ ಗುಡ್ ನ್ಯೂಸ್ ನೀವು ಪಡೆದ ಸಾಲ ಮನ್ನಾ ಸೌಲಭ್ಯ ಪಡೆದುಕೊಳ್ಳುವ ಅವಕಾಶ ಇಲ್ಲಿದೆ. ಈ ಬಗ್ಗೆ ಡೀಟೇಲ್ಸ್ ಇಲ್ಲಿದೆ.
stateMar 9, 2020, 7:34 AM IST
ಸಾಲಮನ್ನಾ: ದಾಖಲೆಗಾಗಿ 2300 ರೈತರ ಪರದಾಟ!
ಸಾಲಮನ್ನಾ: ದಾಖಲೆಗಾಗಿ 2300 ರೈತರ ಪರದಾಟ| 10 ಸಾವಿರ ರೈತರಿಗೆ ಇನ್ನೂ ಬಾರದ ಸಾಲಮನ್ನಾ ಹಣ| ದಾಖಲೆ ಹೊಂದಾಣಿಕೆ ಸಮಸ್ಯೆ ಎಂಬ ಕಾರಣ ನೀಡುತ್ತಿರುವ ಅಧಿಕಾರಿಗಳು| ವಿಳಂಬವಾಗುತ್ತಿರುವುದರಿಂದ ಸಾಲದ ಬಡ್ಡಿ ಮೊತ್ತ ದಿನೇ ದಿನೇ ಹೆಚ್ಚಳ| ಸಾಲಮನ್ನಾ ನಿರೀಕ್ಷೆಯ ನಡುವೆಯೇ ಅನ್ನದಾತ ಕಂಗಾಲು
stateMar 8, 2020, 7:59 AM IST
'ರೈತರು ದಾಖಲೆ ನೀಡಿದ 24 ಗಂಟೆಯಲ್ಲಿ ಸಾಲಮನ್ನಾ'
ರೈತರು ದಾಖಲೆ ನೀಡಿದ 24 ಗಂಟೆಯಲ್ಲಿ ಸಾಲಮನ್ನಾ: ಸಿಎಂ| ಎಚ್ಡಿಕೆ ಸರ್ಕಾರದ ಸಾಲ ಮನ್ನಾ ರದ್ದಾಗಿಲ್ಲ
Karnataka DistrictsMar 6, 2020, 10:09 AM IST
ಕೊಡಗಿಗೆ ನಿರಾಸೆ ತಂದ ಬಜೆಟ್: ಕಾಫಿ ಬೆಳೆಗಾರರ ಸಾಲ ಮನ್ನಾ ಇಲ್ಲ
ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡಿಲ್ಲ. ಕೊಡಗಿನಲ್ಲಿ ಕಾರ್ಮಿಕರ ಸಮಸ್ಯೆ, ಕಾಡಾನೆಗಳ ಹಾವಳಿಯ ನಡುವೆಯೂ ಬೆಳೆಗಾರರು ಕಾಫಿ ಕೃಷಿ ಮಾಡುತ್ತಿದ್ದಾರೆ. ಆದರೆ ಈ ಬಜೆಟ್ನಲ್ಲಿ ಯಾವುದೇ ವಿಷಯದ ಪ್ರಸ್ತಾಪ ಮಾಡದಿರುವುದು ಬೆಳೆಗಾರರಿಗೆ ಬೇಸರ ತರಿಸಿದೆ.
Karnataka DistrictsFeb 29, 2020, 12:43 PM IST
ಸಾಲ ಮನ್ನಾ ವಿಚಾರ: ಮಾಜಿ, ಹಾಲಿ ಸಿಎಂ ನಡುವೆ ಟ್ವೀಟ್ ವಾರ್
ರೈತರ ಸಾಲ ಮನ್ನಾಗೆ ಸಂಬಂಧಿ ಹಾಲಿ, ಹಾಗೂ ಮಾಜಿ ಸಿಎಂಗಳ ಟ್ವೀಟ್ ವಾರ್ ಜೋರಾಗಿದೆ. ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹಾಗೂ ಸಿಎಂ ಬಿ. ಎಸ್. ಯಡಿಯೂರಪ್ಪ ನಡುವೆ ಟ್ವೀಟ್ ವಾರ್ ನಡೆದಿದೆ.
Karnataka DistrictsFeb 27, 2020, 10:36 AM IST
ರೈತರಿಗೆ ಬಂಪರ್ : 160 ಕೋಟಿ ರು ಸಾಲ ಮನ್ನಾ
ಸಾವಿರಾರು ರೈತರ ಕೋಟ್ಯಂತರ ರು ಸಾಲ ಮನ್ನಾ ಮಾಡಲಾಗಿದೆ ಎಂದು ಶಾಸಕ ಸಿಎನ್ ಬಾಲಕೃಷ್ಣ ತಿಳಿಸಿದರು. ಇದರಿಂದ ಅನೇಕ ರೈತರಿಗೆ ಅನುಕೂಲವಾಗಿದೆ ಎಂದರು.
stateFeb 26, 2020, 8:39 PM IST
ರೈತರಿಗೆ ಗುಡ್ ನ್ಯೂಸ್: ಬಜೆಟ್ನಲ್ಲಿ ಸಾಲಮನ್ನಾ ಸುಳಿವು ಕೊಟ್ಟ ಕಟೀಲ್
ರಾಜ್ಯದ ರೈತರು ಯಡಿಯೂರಪ್ಪನವರ ಬಜೆಟ್ ಗಾಗಿ ಎದುರು ನೋಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಜೆಟ್ ನಲ್ಲಿ ಸಾಲಮನ್ನಾದ ಸುಳಿವು ನೀಡಿದ್ದಾರೆ. ಹಾಗಾದ್ರೆ ಕಟೀಲ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.
Karnataka DistrictsJan 23, 2020, 7:36 AM IST
ಸರ್ಕಾರ ಪತನಗೊಳಿಸಲು ಸಿದ್ಧ: ಕಳಸಾ ಬಂಡೂರಿ ಹೋರಾಟಗಾರರು
ರಾಜ್ಯದಲ್ಲಿ ನಾಲ್ಕೈದು ವರ್ಷದಿಂದ ಸರಿಯಾಗಿ ಬೆಳೆ ಬಂದಿಲ್ಲ. ಹೀಗಾಗಿ ಸರ್ಕಾರ ರೈತರ ಕೃಷಿಗೆ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕಳಸಾ ಬಂಡೂರಿ ಕೇಂದ್ರ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಆಗ್ರಹಿಸಿದ್ದಾರೆ.
stateNov 7, 2019, 5:44 PM IST
ಸಾಲ ಮನ್ನಾ: ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದ ಅನ್ನದಾತ!
ಕಳೆದ ತಿಂಗಳಷ್ಟೇ ಬೀದಿಗಿಳಿದಿದ್ದ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಯುತ್ತಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರೋ ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು ಆಗಮಿಸಿದ್ದು ನಗರದ ಮೌರ್ಯ ಸರ್ಕಲ್ ಬಳಿ ಅಹೋರಾತ್ರಿ ಧರಣಿಗೆ ಕುಳಿತಿದ್ದಾರೆ.