Lockdown

(Search results - 2893)
• bmtc
Video Icon

state1, Jun 2020, 10:17 AM

ಇಂದಿನಿಂದ ಅನ್‌ಲಾಕಿಂಗ್ 1.0 ಶುರು; ರೈಲು, ಕೋರ್ಟ್, ಬಸ್ ಸಂಚಾರ ಆರಂಭ

ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕಿಂಗ್ 1.0 ಶುರುವಾಗಿದೆ. ಇಂದಿನಿಂದ ರೈಲು, ಕೋರ್ಟ್, ಬಸ್ ಸಂಚಾರ ಆರಂಭವಾಗಿದೆ. ದೇಶದಾದ್ಯಂತ 200 ರೈಲುಗಳ ಓಡಾಟ ಶುರುವಾಗಿದೆ. ಕರ್ನಾಟಕದಿಂದಲೇ 16 ರೈಲುಗಳ ಸಂಚಾರ ಆರಂಭವಾಗಿದೆ. 90 ನಿಮಿಷ ಮೊದಲೇ ರೈಲು ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಬೇಕು. ತಪಾಸಣೆ ನಡೆಸಬೇಕಾಗುತ್ತದೆ. ಮೆಜೆಸ್ಟಿಕ್‌ನ ಚಿತ್ರಣ ಹೇಗಿದೆ? ಇಲ್ಲಿದೆ ಗ್ರೌಂಡ್ ರಿಪೋರ್ಟ್..!

• undefined

Karnataka Districts1, Jun 2020, 10:01 AM

ಲಾಕ್‌ಡೌನ್‌ ಎಫೆಕ್ಟ್‌: ಜರ್ಮನಿಯಿಂದ ತಾಯ್ನಾಡಿಗೆ ಮರಳಿದ ಗರ್ಭಿಣಿ-ಮಗಳು

ಕೊರೋನಾ ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಜರ್ಮನಿಯಲ್ಲಿದ್ದು, ಹೆರಿಗೆಗಾಗಿ ಮರಳಿ ಭಾರತಕ್ಕೆ ಬರಲು ಹಾತೊರೆಯುತ್ತಿದ್ದ ಅಳ್ನಾವರದ ವಿಜೇತಾ ಶಶಾಂಕ ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತಂದು ಅಲ್ಲಿಯೇ ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ.

• undefined

Karnataka Districts1, Jun 2020, 9:38 AM

'ಕೊರೋನಾಗೆ ಮುಂದುವರೆದ ದೇಶಗಳೇ ತತ್ತರ, ಭಾರತದಲ್ಲಿ ಮೋದಿಯಿಂದ ಕೋವಿಡ್‌ ನಿಯಂತ್ರಣ'

ಪ್ರಪಂಚದಲ್ಲಿನ ಮುಂದುವರೆದ ದೇಶಗಳು ಕೊರೋನಾ ವೈರಸ್‌ಗೆ ಭಯಗೊಂಡಿರುವಾಗ ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರಿಯಾದ ಸಮಯಕ್ಕೆ ಉತ್ತಮ ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್‌ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ವಿಶ್ವವೇ ಮೆಚ್ಚಿಕೊಂಡಂತೆ ನಾಯಕರಾಗಿದ್ದಾರೆ ಎಂದು ಮಾಜಿ ಶಾಸಕ ನೇಮಿರಾಜ್‌ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

SN film theater

Sandalwood1, Jun 2020, 8:50 AM

ತೆರೆಯುವುದೇ ಬೆಳ್ಳಿತೆರೆಯ ಮುಚ್ಚಿದ ಬಾಗಿಲು; ಅನುಮತಿಗೆ ಕಾದು ಕುಳಿತಿರುವ ಚಿತ್ರೋದ್ಯಮ!

ಪರಿಸ್ಥಿತಿ ಮೂರು ತಿಂಗಳ ನಂತರ ತಕ್ಕ ಮಟ್ಟಿಗಾದರೂ ಸಹಜಗೆ ಮರಳುತ್ತೆ ಎನ್ನುವ ನಿರೀಕ್ಷೆಯಲ್ಲಿತ್ತು ಚಿತ್ರರಂಗ. ಆದರೆ ಸದ್ಯದ ಮಟ್ಟಿಗೆ ಕೊರೋನಾ ಬಿಸಿ ತಣ್ಣಗೆ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಕಿರುತೆರೆ ಶೂಟಿಂಗ್‌ ಆರಂಭವಾದ ಬೆನ್ನಲ್ಲೇ, ಚಿತ್ರರಂಗಕ್ಕೂ ಸ್ಟುಡಿಯೋಗಳಲ್ಲಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ಅವಕಾಶ ಸಿಕ್ಕಿತು. ಹೀಗಾಗಿ ಜೂನ್‌ 1 ರಿಂದ ಶೂಟಿಂಗ್‌ ಸೇರಿದಂತೆ ಚಿತ್ರಮಂದಿರ ಪ್ರಾರಂಭಕ್ಕೂ ಅವಕಾಶ ಸಿಗುತ್ತದೆಂದು ಚಿತ್ರರಂಗ ನಿರೀಕ್ಷೆ ಮಾಡಿತ್ತು. ಆದರೆ, ಈಗ ಎಲ್ಲ ಲೆಕ್ಕಾಚಾರಗಳು ಉಲ್ಟಾಆಗುತ್ತಿದೆ. ಹಾಗಾದರೆ ಚಿತ್ರೋದ್ಯಮದಲ್ಲಿ ಮುಂದುವರೆದ ಕೊರೋನಾ ಸಂಕಷ್ಟದಿಂದ ಏನೆಲ್ಲ ವಿದ್ಯಾಮಾನಗಳು ನಡೆಯುತ್ತಿವೆ.

Gadag

Karnataka Districts1, Jun 2020, 8:50 AM

ಕೊರೋನಾ ತಂದ ಸಂಕಷ್ಟ: ಕುಟುಂಬ ನಿರ್ವಹಣೆಗೆ ಕೂಲಿ ಕೆಲಸಕ್ಕೆ ಮುಂದಾದ ಎಂಜಿನಿಯರ್‌..!

ಎಂಜಿನಿಯರಿಂಗ್‌ ಪದವಿ ಗಳಿಸಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಯುವಕ ಈಗ ಕುಟುಂಬ ನಿರ್ವಹಣೆಗಾಗಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ. ಇದು ಕೊರೋನಾ ತಂದ ಸಂಕಷ್ಟ.

सभी यात्रियों को प्रवेश के दौरान और यात्रा के दौरान फेस कवर/मास्क पहनना अनिवार्य होगा। अपने गंतव्य स्टेशन पर पहुंचने के बाद यात्रियों को स्वास्थ्य प्रोटोकॉल का पालन करना होगा जो वहां के राज्य/केंद्रशासित प्रदेश द्वारा बनाए गए हैं।

Karnataka Districts1, Jun 2020, 8:29 AM

ಕೊರೋನಾ ಕಂಟಕ: ಇಂದಿನಿಂದ ಗದಗ- ಮುಂಬೈ ರೈಲು ಪ್ರಾರಂಭ

ಇಂದಿನಿಂದ(ಸೋಮವಾರ)ದಿಂದ ಗದಗ- ಮುಂಬೈ ಎಕ್ಸ್‌ಪ್ರೆಸ್‌ ಡೈಲಿ ರೈಲು ಆರಂಭವಾಗಲಿದ್ದು, ಮುಂಬೈ ಕಂಟಕ ಗದಗ ಜಿಲ್ಲೆಗೂ ತಗಲುತ್ತಾ ಎಂಬ ಆತಂಕ ಜಿಲ್ಲೆಯ ಜನರಲ್ಲಿ ಪ್ರಾರಂಭವಾಗಿದೆ.

Huligemma Devi

Karnataka Districts1, Jun 2020, 8:11 AM

ಕೊರೋನಾತಂಕ: ಹುಲಿಗೆಮ್ಮಾ ದೇವಸ್ಥಾನ ತೆರೆಯದಿರಲು ಆಗ್ರಹ

ಸುಪ್ರಸಿದ್ಧ ಹುಲಿಗೆಮ್ಮಾ ದೇವಸ್ಥಾವನ್ನು ತೆರೆಯಲು ಸರ್ಕಾರ ಮುಂದಾಗಿದ್ದು, ಇದು ಅತ್ಯಂತ ಆತಂಕಕ್ಕೆ ಕಾರಣವಾಗುತ್ತದೆ. ಅದರಲ್ಲೂ ಮಹಾರಾಷ್ಟ್ರ ಭಕ್ತರೇ ಅಧಿಕ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸದ್ಯಕ್ಕೆ ಹುಲಿಗೆಮ್ಮಾ ದೇವಸ್ಥಾನವನ್ನು ತೆರೆಯದಿರುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ. ಜನಾರ್ದನ್‌ ಆಗ್ರಹಿಸಿದ್ದಾರೆ.

Koppal

Karnataka Districts1, Jun 2020, 7:43 AM

ಲಾಕ್‌ಡೌನ್‌: ಆಂಧ್ರದಲ್ಲಿ ಸಿಲುಕಿದವರು TVS ಬೈಕ್‌ ಮೂಲಕ ಕೊಪ್ಪಳಕ್ಕೆ..!

ಲಾಕ್‌ಡೌನ್‌ನಿಂದಾಗಿ ಆಂಧ್ರಪ್ರದೇಶದ ಪುಟಪರ್ತಿಯಲ್ಲಿ ಸಿಲುಕಿದ್ದ ತಾಯಿ, ಮಗನನ್ನು ಪರಿಚಯಸ್ಥರೊಬ್ಬರು ಟಿವಿಎಸ್‌ ಎಕ್ಸಲ್‌ ದ್ವಿಚಕ್ರ ವಾಹ​ನ​ದಲ್ಲಿ 271 ಕಿ.ಮೀ. ದೂರದ ಕೊಪ್ಪಳಕ್ಕೆ 14 ಗಂಟೆಗಳ ಪ್ರಯಾಣ ಮಾಡಿ ಕರೆ ತಂದಿದ್ದಾರೆ.

• തിരുവനന്തപുരത്തേക്ക് സര്‍വ്വീസ് ടിഎന്‍എസ്‍ടിസി- കെഎസ്ആര്‍ടിസി ബസുകളെ കര്‍ശന പരിശോധനയ്ക്ക് ശേഷമാണ് കടത്തി വിടുന്നത്. എപ്പോള്‍ വേണമെങ്കിലും ഇരുസംസ്ഥാനങ്ങള്‍ക്കുമിടയിലെ സര്‍വ്വീസുകള്‍ റദ്ദാക്കപ്പെടാന്‍ സാധ്യതയുണ്ട്. മരണം, ആശുപത്രി തുടങ്ങി അത്യാവശ്യ കാര്യങ്ങള്‍ക്ക് വരുന്നവരെ മാത്രമാണ് അതിര്‍ത്തി കടന്ന് വരാന്‍ തമിഴ്‍നാട് അധികൃതര്‍ അനുവദിക്കുന്നത്.

Karnataka Districts1, Jun 2020, 7:13 AM

ಕಳ್ಳದಾರಿ ತಡೆಯಲು ಗಡಿಯಲ್ಲಿ ಚೆಕ್‌ಪೋಸ್ಟ್‌: ಸಚಿವ ಬಸವರಾಜ ಬೊಮ್ಮಾಯಿ

ಕೊರೋನಾ ನಿಯಂತ್ರಣದ ಮುಂದಿನ ಹೆಜ್ಜೆಯಾಗಿ ಅಕ್ಕಪಕ್ಕದ ರಾಜ್ಯಗಳ ಗಡಿಯ ಕಳ್ಳದಾರಿ (ಕಾಲುದಾರಿ)ಗಳಿಂದ ಬರುವವರನ್ನು ತಡೆಯಲು ರಾಜ್ಯ ಸರ್ಕಾರ ಇದೀಗ ಪ್ರತಿ ಕಾಲುದಾರಿಯಲ್ಲೂ ಚೆಕ್‌ಪೋಸ್ಟ್‌ ನಿರ್ಮಿಸಲು ಮುಂದಾಗಿದೆ.

Police Jobs

State Govt Jobs31, May 2020, 9:52 PM

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಸ್ಥಗಿತ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು. ಉದ್ಯೋಗ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಮಾಡಿದೆ.

• undefined
Video Icon

Karnataka Districts31, May 2020, 8:19 PM

ಭಕ್ತರಿಗೆ ಹೊಸ ಮಾರ್ಗಸೂಚಿ, ದೇವಾಲಯಕ್ಕೆ ತೆರಳುವ ಬಗೆ ಹೇಗೆ?

ಲಾಕ್ ಡೌನ್ ಮತ್ತೊಂದು ಹಂತ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಹಾಗಾದರೆ ದೇವರ ದರ್ಶನಕ್ಕೆ ತೆರಳುವವರು ಏನು ಮಾಡಬೇಕು? ಯಾವೆಲ್ಲ ನಿಯಮ ಅನುಸರಿಸಬೇಕು.

प्रेमी के घर वालों से लड़की वालों ने बात की तो वे भी तैयार हो गए। आज दुल्हन ने मऊरानीपुर के ग्राम मैलोनी निवासी अपने प्रेमी के साथ मंदिर में हिंदू रीति रिवाज के अनुसार शादी रचा ली।

Video Icon

Karnataka Districts31, May 2020, 6:59 PM

ಬೆಂಗ್ಳೂರಿನಲ್ಲೊಂದು ಲಾಕ್‌ಡೌನ್ ಮದುವೆ; ನಿಯಮ ಫಾಲೋ ಮಾಡೋದಂದ್ರೆ ಇದೇ!

• ಲಾಕ್‌ಡೌನ್‌ ನಡುವೆ ಬೆಂಗಳೂರಿನಲ್ಲಿ ಮುಸ್ಲಿಮ್ ಜೋಡಿಯ ಮದುವೆ
• ಎಂಟ್ರಿಯಾಗುವಾಗ ಸ್ಯಾನಿಟೈಜರ್‌, ಒಳಗಡೆ ಸಾಮಾಜಿಕ ಅಂತರ
• ನಿಯಮಾವಳಿಗಳನ್ನು ಪಾಲಿಸಿ ಮಾದರಿಯಾದ ಕುಟುಂಬ
• undefined
Video Icon

Karnataka Districts31, May 2020, 6:55 PM

ಮದ್ಯಪ್ರಿಯರಿಗೆ  ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಶುಭ ಸುದ್ದಿ

ಲಾಕ್ ಡೌನ್ ಅನ್ ಲಾಕ್ ಆಗಿದೆ.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್ ಡೌನ್ ಸಡಿಲಿಕೆ ಮಾರ್ಗಸೂಚಿ ನೀಡಿವೆ. ಹಾಗಾದರೆ ಮದ್ಯ ಪ್ರಿಯರಿಗೂ ಇದರಲ್ಲಿ ಒಂದು ಗುಡ್ ನ್ಯೂಸ್ ಇದೇಯಾ?

Dhananjay

Interviews31, May 2020, 6:20 PM

ಡಾಲಿ ನೋಡಿದ 2 ಉತ್ತಮ ಚಿತ್ರಗಳು, ಶೂಟಿಂಗ್ ಶುರುವಾಗಲಿ ಅಂತಾರೆ ನಾಯಕ

`ಟಗರು' ಚಿತ್ರದ ಮೂಲಕ ಡಾಲಿಯಾಗಿ ಹೆಸರು ಮಾಡಿದ ಧನಂಜಯ್ ಬಳಿಕ ಖಾಲಿಯಾಗಿ ಕುಳಿತಿದ್ದೇ ಇಲ್ಲ. ಅಷ್ಟೊಂದು ಅವಕಾಶಗಳ ಸುರಿಮಳೆಯಾಯಿತು. ಸೂರಿಯವರದೇ ಚಿತ್ರವಾದ `ಪಾಪ್ ಕಾರ್ನ್ ಮಂಕಿ ಟೈಗರ್' ಮೂಲಕ ನಾಯಕನಾಗಿಯೂ ಅಭಿಮಾನಿಗಳನ್ನು ಸಂಪಾದಿಸಿದರು. ಯಶಸ್ಸಿನ ಹುಮ್ಮಸ್ಸು ಕೂಡಿಕೊಂಡಾಗ `ಬಡವ ರ್ಯಾಸ್ಕಲ್' ಎನ್ನುವ ಚಿತ್ರದ ನಿರ್ಮಾಣಕ್ಕೂ ಮುಂದಾಗಿದ್ದ ಧನಂಜಯ್ ಕೊರೊನಾ ಕಾರಣದಿಂದ ಎಲ್ಲರಂತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೆ ಅದರ ನಡುವೆ ಕೂಡ ಅವರು ನಡೆಸಿದ ಸಮಾಜ ಸೇವೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಸ್ವತಃ ಧನಂಜಯ್ ಸುವರ್ಣ ನ್ಯೂಸ್.ಕಾಮ್ ಜತೆಗೆ ಮಾತನಾಡಿದ್ದಾರೆ.

Lock Down

state31, May 2020, 5:29 PM

ರಾಜ್ಯ ಸರ್ಕಾರದಿಂದ ಲಾಕ್‌ಡೌನ್ 5.0 ಹೊಸ ಗೈಡ್‌ಲೈನ್ಸ್ ರಿಲೀಸ್: ಏನಿರುತ್ತೆ? ಏನಿರಲ್ಲ?

ಬಿಎಸ್‌ವೈ ನೇತೃತ್ವದ ರಾಜ್ಯ ಸರ್ಕಾರ ಐದನೇ ಹಂತದ ಲಾಕ್‌ಡೌನ್‌ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದೆ. ಹಾಗಾದ್ರೆ ಈ ಮಾರ್ಗಸೂಚಿ ಅನ್ವಯ ಏನಿರುತ್ತೆ? ಏನಿರಲ್ಲ? ಎನ್ನುವ ವಿವರ ಈ ಕೆಳಗಿನಂತಿದೆ.