Losabha Elections 2019
(Search results - 2)Lok Sabha Election NewsMay 23, 2019, 2:57 PM IST
ನಿಖಿಲ್ ಸೋಲಿನ ನಂತ್ರ ರಾಜಕೀಯ ಸನ್ಯಾಸ ತಗೋತಾರಾ ಪುಟ್ಟರಾಜು?
ಈ ರಾಜಕಾರಣವೇ ಹಾಗೆ. ಒಮ್ಮೆ ಪ್ರಚಾರದ ವೇಳೆ ನೀಡಿದ್ದ ಹೇಳಿಕೆಗಳು ಈಗ ನೀಡಿದ್ದವರ ಕಾಲ ಬುಡವನ್ನು ಸುತ್ತಿಕೊಳ್ಳುತ್ತಿವೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲುವುದು ಪಕ್ಕಾ ಆಗುತ್ತಿದ್ದಂತೆಯೇ ಇದೀಗ ಸಚಿವ ಸಿ.ಎಸ್. ಪುಟ್ಟರಾಜು ಹೇಳಿಕೆ ಸಹಜವಾಗಿಯೇ ಟೀಕೆಗೆ ಗುರಿಯಾಗಿದೆ.
Lok Sabha Election NewsMay 23, 2019, 1:45 PM IST
ಸೋಲಿನ ಹೊಣೆಹೊತ್ತು JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ..?
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವರದಿಯಾಗುತ್ತಿದ್ದಂತೆಯೇ ಇತ್ತ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.