Lpl 2021  

(Search results - 1)
  • <p>LPL</p>

    CricketMay 13, 2021, 1:16 PM IST

    ಲಂಕಾ ಪ್ರೀಮಿಯರ್ ಲೀಗ್ ಟಿ20 ಟೂರ್ನಿ ಜುಲೈ 30ರಿಂದ ಆರಂಭ

    ಕಳೆದ ವರ್ಷ ಕೋವಿಡ್ ಭೀತಿಯಿಂದಾಗಿ ಚೊಚ್ಚಲ ಆವೃತ್ತಿಯ ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಬಯೋ ಸೆಕ್ಯೂರ್ ಬಬಲ್‌ನೊಳಗೆ ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಈ ಬಾರಿಯು ಸಹಾ ಮುನ್ನೆಚ್ಚರಿಕಾ ಕ್ರಮವಾಗಿ ಖಾಲಿ ಮೈದಾನದಲ್ಲಿ ಟೂರ್ನಿ ಆಯೋಜಿಸಲು ಲಂಕಾ ಕ್ರಿಕೆಟ್ ಮಂಡಳಿಯು ಚಿಂತನೆ ನಡೆಸುತ್ತಿದೆ.