M. P. Renukacharya  

(Search results - 3)
 • M. P. Renukacharya

  Karnataka Districts11, Sep 2019, 9:30 AM IST

  ಕಾಂಗ್ರೆಸ್ಸಿಗರ ಕುತಂತ್ರದಿಂದ ಡಿಕೆಶಿಗೆ ಉರುಳು: ರೇಣುಕಾಚಾರ್ಯ

  ಕಾಂಗ್ರೆಸ್‌ನ ಕುತಂತ್ರದಿಂದಾಗಿ ಡಿ. ಕೆ. ಶಿವಕುಮಾರ್ ಅವರಿಗೆ ಉರುಳು ಬಿದ್ದಿದೆ ಎಂದು ಶಾಸಕ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಡಿ.ಕೆ. ಶಿವಕುಮಾರ ಬಂಧನ ಹಿನ್ನೆಲೆ ಬೆಂಗಳೂರು ಬಂದ್‌ ಕರೆ ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆಯಾಗಿದೆ. ನ್ಯಾಯಾಂಗ ನಿಂದನೆಯಾದರೆ ಕೇಸ್‌ ಗ್ಯಾರಂಟಿ ಎಂದು ಹೇಳಿದ್ದಾರೆ.

 • M P Renukacharya

  Karnataka Districts10, Sep 2019, 12:12 PM IST

  'ಮಾರಿ ಕೋಣ ಕಡಿದಂತೆ ‘ಡಿಕೆಶಿ ಬಲಿ’ ಕೊಟ್ಟಕಾಂಗ್ರೆಸ್ಸಿಗರು'

  ಮಾರಿ ಮುಂದೆ ಕೋಣ ಕಡಿಯುವಂತೆ ಡಿ.ಕೆ.ಶಿವಕುಮಾರ್‌ಗೆ ಅದೇ ಕಾಂಗ್ರೆಸ್ಸಿನವರೇ ರಾಜಕೀಯವಾಗಿ ಕಡಿದಿದ್ದು, ಕುಂದಗೋಳ ಉಪ ಚುನಾವಣೆ ವೇಳೆ ಹೇಳಿದ್ದ ನನ್ನ ಮಾತು ನಿಜವಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

 • MPRenukacharya H Nagesh

  Karnataka Districts7, Sep 2019, 10:29 AM IST

  ದಾವಣಗೆರೆ: ಹಾಲಿಗೆ ಮಾಜಿ ಅಬಕಾರಿ ಸಚಿವರ ಕ್ಲಾಸ್‌..!

  ಸಂಚಾರಿ ಮದ್ಯ ಪೂರೈಕೆ ಬಗ್ಗೆ ಹೇಳಿಕೆ ನೀಡಿದ ಅಬಕಾರಿ ಸಚಿವ ಎಚ್‌. ನಾಗೇಶ್‌ಗೆ ಅಬಕಾರಿ ಇಲಾಖೆ ಮಾಜಿ ಸಚಿವ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೀತಿ ಪಾಠ ಮಾಡಿದ್ದಾರೆ. ಚರ್ಚೆಗೆ ಗ್ರಾಸವಾದ ಹೇಳಿಕೆ ನೀಡಿದ ಅಬಕಾರಿ ಸಚಿವರಿಗೆ ಮಾಜಿ ಅಬಕಾರಿ ಸಚಿವ ಬುದ್ಧಿ ಮಾತು ಹೇಳಿದ್ದಾರೆ.