Maasthi Gudi  

(Search results - 2)
 • Maasthi Gudi Anil Uday

  ENTERTAINMENT29, Sep 2019, 10:52 AM

  'ಮಾಸ್ತಿಗುಡಿ' ದುರಂತದಲ್ಲಿ ಸಾವಿಗೀಡಾದವರನ್ನು ನೆನೆದ ಅಂತಾರಾಷ್ಟ್ರೀಯ ವಾಹಿನಿ!

   

  'ಮಾಸ್ತಿಗುಡಿ' ದುರಂತವನ್ನು ಸ್ಯಾಂಡಲ್ ವುಡ್ ಎಂದೂ ಮರೆಯಲು ಸಾಧ್ಯವಿಲ್ಲ. ಬಾಡಿ ಬಿಲ್ಡರ್‌ಗಳಾಗಿ ಚಿತ್ರರಂಗದ ಬಗ್ಗೆ ದೊಡ್ಡ ಕನಸು ಹೊತ್ತು ಬಂದಿದ್ದ ಅನಿಲ್ ಮತ್ತು ಉದಯ್ ದುರಂತ ಸಾವನ್ನು ಕಂಡರು. ಅವರ ಸಾವಿನ ದಿನವನ್ನು ಅಂತರಾಷ್ಟ್ರೀಯ ಮಾಧ್ಯಮ ನೆನೆದಿದೆ.

 • 8, Jun 2018, 11:55 AM

  ತಲೆ ಮರೆಸಿಕೊಂಡಿದ್ದ ದುನಿಯಾ ವಿಜಯ್ ಆರೆಸ್ಟ್..!

  ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಿ ಅವರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ’ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಕುರಿತಂತೆ ನಿರ್ಮಾಪಕ ಸುಂದರ್ ಪಿ. ಗೌಡ ಅವರನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿರ್ಮಾಪಕರು ತಪ್ಪಿಸಿಕೊಳ್ಳಲು ಸಹಕರಿಸಿದ್ದರು. ಈ ಹಿನ್ನಲೆಯಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ವಿಜಯ್ ತಲೆ ಮರೆಸಿಕೊಂಡಿದ್ದರು.