Mahadayi  

(Search results - 223)
 • supreme court mahadayi
  Video Icon

  state20, Feb 2020, 3:44 PM IST

  ಮಹದಾಯಿ ವಿವಾದ: ಕರ್ನಾಟಕ ಬಯಸಿದ್ದು ಅದೇ, ಸುಪ್ರೀಂ ಹೇಳಿದ್ದು ಅದನ್ನೇ..!

  ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದು ಹಾಲು ಅನ್ನ..ಎನ್ನುವಂತೆ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಯಸಿದ್ದು ಅದೇ, ಇಂದು (ಗುರುವಾರ) ಸುಪ್ರೀಂಕೋರ್ಟ್ ಕೊಟ್ಟ ತೀರ್ಪು ಅದನ್ನೇ.

 • mahadayi modi

  Karnataka Districts16, Feb 2020, 7:35 AM IST

  'ಕೊಟ್ಟ ಮಾತಿನಂತೆ ನಡೆದುಕೊಳ್ಳಿ ಮೋದಿ ಅವರೇ, ಮಹದಾಯಿ ವಿವಾದ ಬಗೆಹರಿಸಿ'

  ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮಧ್ಯಸ್ಥಿಕೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮತ್ತೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಸಿದ್ದು ತೇಜಿ ಆಗ್ರಹಿಸಿದ್ದಾರೆ.
   

 • undefined

  Karnataka Districts15, Feb 2020, 2:24 PM IST

  ರಮೇಶ ಜಾರಕಿಹೊಳಿ ಮುಂದಿದೆ ದೊಡ್ಡ ಸವಾಲು: ಪರಿಹರಿಸ್ತಾರಾ ಈ ಬಿಕ್ಕಟ್ಟು?

  ಜಲಸಂಪನ್ಮೂಲ ಖಾತೆಯನ್ನು ಪಟ್ಟು ಹಿಡಿದು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ರಮೇಶ ಜಾರಕಿಹೊಳಿ ಅವರು ತಮ್ಮ ತವರು ಜಿಲ್ಲೆ ಮತ್ತು ಉತ್ತರ ಕರ್ನಾಟಕದ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿನ ತಾಂತ್ರಿಕ ಅಡಚಣೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರಾ ಎಂದು ಈ ಭಾಗದ ಜನರು ಎದುರು ನೋಡುತ್ತಿದ್ದಾರೆ. 

 • BSY

  Karnataka Districts30, Jan 2020, 9:43 AM IST

  ಬೆಳಗಾವಿ ಗಡಿ, ಮಹದಾಯಿ ಸಮಸ್ಯೆ ನಿವಾರಣೆಗೆ ಕ್ರಮ: CM BSY

  ಬೆಳಗಾವಿ, ಮಹಾರಾಷ್ಟ್ರ ನಡುವಿನ ಗಡಿ ವಿವಾದ ಮತ್ತು ಕರ್ನಾಟಕ, ಗೋವಾ ನಡುವಿನ ಮಹದಾಯಿ ವಿವಾದವನ್ನು ಬಗೆಹರಿಸಲು ಶ್ರಮಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. 
   

 • DWD_MAHADAYI_AV
  Video Icon

  Karnataka Districts27, Jan 2020, 1:18 PM IST

  ಮತ್ತೆ ಹೋರಾಟಕ್ಕಿಳಿದ ಮಹದಾಯಿ ಹೋರಾಟಗಾರರು:ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ

  ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು ಮತ್ತೆ ಹೋರಾಟಕ್ಕಿಳಿದಿದ್ದಾರೆ. ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಮಾಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಹೋರಾಟಗಾರರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
   

 • undefined

  Karnataka Districts25, Jan 2020, 7:36 AM IST

  ‘ಮಹದಾಯಿ ಯೋಜನೆ ಜಾರಿ ಮಾಡದೆ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ’

  ತಾಲೂಕಿನ ರೈತರು 2018ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಮಾಡಿಕೊಂಡ ರೈತ ಸಮುದಾಯಕ್ಕೆ ಸರ್ಕಾರ ಸರಿಯಾಗಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕು ಎಂದು ರೈತ ಸೇನೆ ಸದಸ್ಯ ಶಿವಪ್ಪ ಹುರಳಿ ಆಗ್ರಹಿಸಿದ್ದಾರೆ.

 • Veeresh Sobaradamath

  Karnataka Districts24, Jan 2020, 1:17 PM IST

  'ಆಡಳಿತ, ವಿರೋಧ ಪಕ್ಷಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ'

  ಮಹದಾಯಿ ನ್ಯಾಯಾಧಿಕರಣದ ಆದೇಶವನ್ನ ಜಾರಿಗೆ ತರಬೇಕು. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ರಾಜ್ಯಕ್ಕೆ ಮಂಜೂರಾದ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತಸೇನಾ ಅಧ್ಯಕ್ಷ ವೀರೇಶ ಸೊಬರದಮಠ ಆಗ್ರಹಿಸಿದ್ದಾರೆ. 
   

 • Dharwad

  Karnataka Districts20, Jan 2020, 11:24 AM IST

  ಧಾರವಾಡ: ಮಹದಾಯಿ ಹೋರಾಟಗಾರರ ಮೇಲೆ ರೌಡಿ ಶೀಟರ್ ಕೇಸ್ ಓಪನ್‌

  ಮಹದಾಯಿ ಹೋರಾಟಗಾರರ ಮೇಲೆ ರೌಡಿ ಶೀಟರ್ ಕೇಸ್ ಓಪನ್ ಆಗಿದ್ದಕ್ಕೆ ಎಸ್ಪಿ ವರ್ತಿಕಾ ಕಟಿಯಾರ ಅವರು ರೌಡಿ ಶೀಟರ್‌ಗಳ ಪರೇಡ್‌ ಮಾಡಿಸಿದ್ದಾರೆ. ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ ರೈತರ ಮೇಲೆ ಪೊಲೀಸರು ರೌಡಿ ಶೀಟರ್‌ ಕೇಸ್ ಹಾಕಿದೆ. 

 • undefined

  Karnataka Districts19, Jan 2020, 7:42 AM IST

  ಮಹದಾಯಿ ಪ್ರಸ್ತಾಪಿಸದ ಅಮಿತ್ ಶಾ: ರೈತರಿಗೆ ನಿರಾಸೆ

  ಉತ್ತರ ಕರ್ನಾಟಕದ ಬಹುಬೇಡಿಕೆಯಾಗಿದ್ದ ಮಹದಾಯಿ ವಿಷಯವನ್ನೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಮ್ಮ ಭಾಷಣದಲ್ಲೇ ಪ್ರಸ್ತಾಪಿಸಲೇ ಇಲ್ಲ. ಮಹದಾಯಿ ಬಗ್ಗೆ ಪ್ರಸ್ತಾಪಿಸುತ್ತಾರೆ ಎಂಬ ನಿರೀಕ್ಷೆಯಿಟ್ಟುಕೊಂಡಿದ್ದ ರೈತರಿಗೆ ಹೋರಾಟಗಾರರಿಗೆ ಇದು ನಿರಾಶೆಯನ್ನುಂಟು ಮಾಡಿತ್ತು. ಆದರೆ ಹೋಟೆಲ್‌ನಲ್ಲಿ ಮಾತ್ರ ಹೋರಾಟಗಾರರನ್ನು ಭೇಟಿಯಾಗಿ ಕೆಲ ನಿಮಿಷ ಚರ್ಚೆ ನಡೆಸಿದರು. ಈ ಮೂಲಕ ಹೋರಾಟಗಾರರನ್ನು ಸಮಾಧಾನ ಪಡಿಸಲು ಶಾ ಯತ್ನಿಸಿದಂತಾಯಿತು.
   

 • undefined

  Karnataka Districts18, Jan 2020, 7:50 AM IST

  ಮಹದಾಯಿ ಯೋಜನೆ ಜಾರಿಗಾಗಿ ಉಗ್ರ ಹೋರಾಟ: ಜಗನ್ನಾಥ ಮುಧೋಳೆ

  ರೈತರು ನಮ್ಮ ನೆಲದಲ್ಲಿ ಹರಿಯುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಜಾರಿ ಮಾಡಬೇಕೆಂದು ಮನವಿ ಮಾಡಿಕೊಂಡರೂ ಸಹ ಸರ್ಕಾರ ಈ ಯೋಜನೆ ಜಾರಿಗೆ ವಿಳಂಬ ಮಾಡುತ್ತಿರುವುದು ಖಂಡನೀಯ ಎಂದು ರೈತ ಸೇನಾ ಸದಸ್ಯ ಜಗನ್ನಾಥ ಮುಧೋಳೆ ಹೇಳಿದ್ದಾರೆ.
   

 • undefined

  Karnataka Districts13, Jan 2020, 12:14 PM IST

  ಮಹದಾಯಿ: 'ರಾಜಕಾರಣಿಗಳು ರೈತ ಸಮುದಾಯಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ'

  ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಯಾವುದೇ ರೀತಿ ಕಾನೂನು ತೊಂದರೆ ಇರುವುದಿಲ್ಲ. ರಾಜಕಾರಣಿಗಳು ಉದ್ದೇಶ ಪೂರ್ವಕವಾಗಿ ಈ ಯೋಜನೆ ಜಾರಿಗೆ ಕಾನೂನು ತೊಂದರೆ ಇದೆ ಎಂದು ರೈತ ಸಮುದಾಯಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ತಾಲೂಕು ರೈತ ಸೇನಾ ಸಂಘಟನೆ ಉಪಾಧ್ಯಕ್ಷ ಹಾಗೂ ನ್ಯಾಯವಾದಿ ರಮೇಶ ನಾಯ್ಕರ ಆರೋಪಿಸಿದ್ದಾರೆ.
   

 • BSY

  Karnataka Districts12, Jan 2020, 8:03 AM IST

  'ಮುಖ್ಯಮಂತ್ರಿ ಯಡಿಯೂರಪ್ಪನವರೇ ಕೊಟ್ಟ ಮಾತು ಉಳಿಸಿಕೊಳ್ಳಿ'

  ಬಂಡಾಯ ನೆಲದ ರೈತರು ಮಹದಾಯಿ ನೀರಿಗಾಗಿ ಎಲ್ಲ ರೀತಿಯ ಹೋರಾಟಕ್ಕೆ ಸಿದ್ಧರಿದ್ದೇವೆ. ಅವಶ್ಯಬಿದ್ದರೆ ನಾವು 3ನೇ ರೈತ ಬಂಡಾಯ ಮಾಡಲು ಸಿದ್ಧ ಎಂದು ರೈತ​ಸೇ​ನಾದ ರಾಜ್ಯಾ​ಧ್ಯಕ್ಷ ವೀರೇಶ ಸೊಬ​ರ​ದ​ಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
   

 • modi

  Karnataka Districts11, Jan 2020, 10:55 AM IST

  ನರೇಂದ್ರ ಮೋದಿ ಬುದ್ಧಿವಂತ ಪ್ರಧಾನಿ: ಮಹದಾಯಿ ವಿವಾದ ಇತ್ಯರ್ಥ ಪಡಿಸಲಿ

  ಉತ್ತರ ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆಯಾದ ಮಹದಾಯಿ ನೀರಿನ ಸಮಸ್ಯೆ ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸುವ ಸಂಬಂಧ ಗೋವಾ ಮತ್ತು ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸುವಂತೆ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಆಗ್ರಹಿಸಿದ್ದಾರೆ.
   

 • mahadayi

  Karnataka Districts11, Jan 2020, 10:10 AM IST

  ಮಹದಾಯಿ ಯೋಜನೆ: ಸಂಕ್ರಾಂತಿ ನಂತರ ಉಗ್ರ ಹೋರಾಟ

  ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಸರ್ಕಾರ ಜಾರಿ ಮಾಡದಿರುವುದು ಹೋರಾಟಗಾರರಗೆ ನೋವು ತಂದಿದೆ. ಆದ್ದರಿಂದ ಈ ಸಂಕ್ರಾತಿ ಹಬ್ಬದ ನಂತರ ಮಹದಾಯಿ ಯೋಜನೆ ಜಾರಿಗಾಗಿ ಮತ್ತೇ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ರೈತ ಸೇನಾ ಸದಸ್ಯ ಹನಮಂತ ಸರನಾಯ್ಕರ ಹೇಳಿದರು.
   

 • undefined

  Karnataka Districts11, Jan 2020, 8:47 AM IST

  'ಮಹದಾಯಿ ವಿಚಾರದಲ್ಲಿ ಗೋವಾ ಕಾಂಗ್ರೆಸ್‌ನವರನ್ನು ಚಿವುಟಿ ಹೋರಾಟ ಮಾಡಿಸಿದ್ದೇ ಸಿದ್ದು'

  ಮಹದಾಯಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.