Maharashtra Polls 2019  

(Search results - 1)
  • INDIA29, Oct 2019, 7:45 AM

    ಇನ್ನೂ ಮುಗಿಯದ ಮಹಾ ಬಿಕ್ಕಟ್ಟು; ಅಧಿಕಾರ ಹಂಚಿಕೆಗೆ ಪಟ್ಟು ಬಿಡದ ಬಿಜೆಪಿ-ಶಿವಸೇನೆ

    ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಇನ್ನೂ ರಾಜ್ಯಪಾಲರ ಬಳಿ ಇನ್ನೂ ಅಧಿಕೃತವಾಗಿ ಹಕ್ಕು ಮಂಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಸೋಮವಾರ ಪ್ರತ್ಯೇಕವಾಗಿ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.