Maharashtrawadi Gomantak Party
(Search results - 3)Lok Sabha Election NewsApr 13, 2019, 1:48 PM IST
ಲೋಕ ಸಮರ : ಬಿಜೆಪಿ ಮೈತ್ರಿ ತೊರೆದು ಕೈ ಹಿಡಿದ ಪಕ್ಷ
ಲೋಕಸಭಾ ಚುನಾವಣೆ ಬೆನ್ನಲ್ಲೇ ಪಕ್ಷವೊಂದು ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಳ್ಳುವುದಾಗಿ ಘೋಷಿಸಿದ್ದು, ಕಾಂಗ್ರೆಸ್ ಬೆಂಬಲ ನೀಡುವುದಾಗಿ ಹೇಳಿದೆ.
NEWSMar 28, 2019, 9:48 PM IST
ಇದಪ್ಪಾ ಅದೃಷ್ಟ ಅಂದ್ರೆ, ಬಿಜೆಪಿ ಸೇರಿದ ಒಂದೇ ದಿನಕ್ಕೆ ಉಪಮುಖ್ಯಮಂತ್ರಿ ಪಟ್ಟ..!
ಮಹರಾಷ್ಟ್ರವಾದಿ ಗೋಮಂತಕ್ ಪಕ್ಷದಿಂದ ಬಿಜೆಪಿಗೆ ಸೇರಿದ ಒಂದು ದಿನಕ್ಕೆ ಗೋವಾ ಪ್ರವಾಸೋದ್ಯಮ ಸಚಿವ ಮನೋಹರ್ ಅಜ್ಗಾಂಕರ್ ಅವರಿಗೆ ಉಪಮುಖ್ಯಮಂತ್ರಿ ಕುರ್ಚಿ ಸಿಕ್ಕಿದೆ.
NEWSOct 25, 2018, 10:40 AM IST
ಪರಿಕ್ಕರ್ ಮೇಲೆ ಬಿಜೆಪಿ ಒತ್ತಡ: ಆರ್ಎಸ್ಎಸ್ ಮಾಜಿ ಮುಖ್ಯಸ್ಥ ಆರೋಪ!
ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಚೇರಿಗೆ ಹಾಜರಾಗಿ ಅಧಿಕಾರ ನಡೆಸುವಂತೆ ಬಿಜೆಪಿ ಅನಗತ್ಯ ಒತ್ತಡ ಹೇರುತ್ತಿದೆ ಎಂದು ಗೋವಾ ಆರ್ಎಸ್ಎಸ್ ಘಟಕದ ಮಾಜಿ ಅಧ್ಯಕ್ಷ ಸುಭಾಷ್ ವಾಲಿಂಗ್ಕರ್ ಗಂಭೀರ ಆರೋಪ ಮಾಡಿದ್ದಾರೆ.