Maharastra  

(Search results - 65)
 • കര്‍ശന പരിശോധനയെ തുടര്‍ന്ന് ആളൊഴിഞ്ഞ പാര്‍ലമെന്‍റ് പരിസരം.

  Coronavirus India5, Apr 2020, 5:47 PM IST

  CRPF ಡಿಜಿ ಹಾಗೂ ಹಿರಿಯ ಅಧಿಕಾರಿಗೆ ಕೊರೋನಾ, ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪ್ರಕರಣ!

  ದೇಶವನ್ನೇ ಲಾಕ್‌ಡೌನ್ ಮಾಡಿದ್ದರೂ ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ. ದೆಹಲಿ ಮಸೀದಿಯಲ್ಲಿನ ಸಭೆ, ನಗರ ಪಟ್ಟಣಗಳಲ್ಲಿ ಅನವಶ್ಯಕವಾಗಿ ತಿರುಗಾಟ, ಸಂಪರ್ಕ ಮಾಡುತ್ತಿದ್ದಾರೆ. ಇದರಿಂದ ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದೆ. ಜನರ ಅಸಡ್ಡೆಯಿಂದ ಇದೀಗ CRPF ಡಿಜಿ ಹಾಗೂ ಹಿರಿಯ ಅಧಿಕಾರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಆಯಾ ರಾಜ್ಯದಲ್ಲಿನ ಸೋಂಕಿತರ ಸಂಪೂರ್ಣ ವಿವರ ಇಲ್ಲಿದೆ.

 • Nasik

  Coronavirus India2, Apr 2020, 9:52 PM IST

  ನೋಟಿನಲ್ಲಿ ಸಿಂಬಳ, ಮುಖ ಒರೆಸಿ, ಕೊರೋನಾ ವೈರಸ್ ಅಲ್ಲ, ಅಲ್ಲಾನ ಶಿಕ್ಷೆ ಎಂದವ ಅರಸ್ಟ್!

  ಕೊರೋನಾ ಹರಡದಂತೆ ತಡೆಯವು ಸಲುವಾಗಿ ಪ್ರಧಾನಿ ಮೋದಿ ಅತ್ಯಂತ ಕಠಿಣವಾದ ಲಾಕ್‌ಡೌನ್ ನಿರ್ಧಾರ ತೆಗೆದುಕೊಂಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಇದಕ್ಕಿರುವ ಪರಿಹಾರ. ಆದರೆ ಕೆಲ ಕಿಡಿಗೇಡಿಗಳು ನಿಯಮ ಉಲ್ಲಂಘಿಸುವುದು ಮಾತ್ರವಲ್ಲ, ಉದ್ದಟತನದ ಜೊತೆಗೆ ಇತರರ ಜೀವಕ್ಕೂ ಕಂಟಕವಾಗುತ್ತಿದ್ದಾರೆ. ಹೀಗೆ ನೋಟಿನಲ್ಲಿ ಸಿಂಬಳ, ಹಾಗೂ ಮುಖ ಒರೆಸಿ ಇದು ಅಲ್ಲಾ ನೀಡುವ ಶಿಕ್ಷೆ ಎಂದು ವಿಡಿಯೋ ಮಾಡಿದ ಕಿಡಿಗೇಡಿ ಇದೀಗ ಕಂಬಿ ಹಿಂದೆ ಸೇರಿಕೊಂಡಿದ್ದಾನೆ.

 • undefined

  Coronavirus India26, Mar 2020, 9:32 PM IST

  ಕೊರೋನಾ ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್; ನೆರೆ ಮನೆಯವ್ರಿಂದ ಸರ್ಪ್ರೈಸ್!

  ಕೊರೋನಾ ಸೋಂಕು ಹರದಂತೆ ತಡೆಯಲು ಅಂತರ ಕಾಯ್ದುಕೊಳ್ಳುವುದು ಅಗತ್ಯ. ಹೀಗಿರುವಾಗಿ ಸೋಂಕಿತರು ಇದ್ದರೆ ಆ ಪ್ರದೇಶಕ್ಕೆ ಯಾರೂ ನುಸುಳುವುದಿಲ್ಲ. ಅವರ ಆರೈಕೆ ಬಿಡಿ, ಹೇಗಿದ್ದೀರಾ ಎಂದು ಕೇಳಲು ಯಾರೂ ಮುಂದೆ ಬರುವುದಿಲ್ಲ. ಸ್ವಂತ ಮನೆಯವರು ಮುಂದೆ ಬಂದರೂ ಸರ್ಕಾರ ಬಿಡುವುದಿಲ್ಲ. ಸೋಂಕಿತರನ್ನು ಅಸ್ಪೃಶ್ಯರಂತೆ ಕಾಣುವ ಪರಿಸ್ಥಿತಿ ನಡುವೆ ಕೊರೋನಾ ತಗುಲಿ ಆಸ್ಪತ್ರೆ ಸೇರಿದ ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ. ಮನೆಗೆ ಬಂದವರಿಗೆ ಅಚ್ಚರಿ ಕಾದಿತ್ತು

 • জ্বরের সময় ওষুধ ছাড়াই তাপমাত্রা নিয়ন্ত্রণ করবেন কীভাবে

  Coronavirus Karnataka24, Mar 2020, 10:16 AM IST

  ಮಹಾರಾಷ್ಟ್ರದಿಂದ ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವತಿಗೆ ಜ್ವರ..!

  ಮಹಾರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಸುಬ್ರಹ್ಮಣ್ಯ ಸಮೀಪದ ಯುವತಿಯೋರ್ವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಪರೀಕ್ಷೆಗೆ ಮಂಗಳೂರಿನ ಜಿಲ್ಲಾ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಯಿತು.

 • sneezing shagun-apshagun

  India20, Mar 2020, 10:05 AM IST

  ಕೊರೋನಾ ಭೀತಿ: ಪಬ್ಲಿಕ್‌ನಲ್ಲಿ ಸೀನಿದ್ದಕ್ಕೆ ಬಿತ್ತು ಗೂಸಾ..!

  ಕೊರೋನಾ ವೈರಸ್ ಭೀತಿ ಜನರನ್ನು ಕಂಗಾಲಾಗಿಸಿದೆ. ವೖರಸ್ ಬಗ್ಗೆ ಜನ ಎಷ್ಟು ಭಯ ಪಡುತ್ತಿದ್ದಾರೆ ಎಂದರೆ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ವ್ಯಕ್ತಿ ಪಬ್ಲಿಕ್‌ನಲ್ಲಿ ಸೀನಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.

 • KCN

  Karnataka Districts1, Mar 2020, 1:01 PM IST

  ನಾನೂ ಕೂಡ ಒರಿಜಿನಲ್ ಕನ್ನಡಿಗ: ಸಚಿವ ನಾರಾಯಣ ಗೌಡ

  ನಾನೂ ಕೂಡ ಒರಿಜಿನಲ್ ಕನ್ನಡಿಗ ಎಂದು ತೋಟಗಾರಿಕೆ ಸಚಿವ ಕೆ. ಸಿ. ನಾರಾಯಣ ಗೌಡ ಹೇಳಿದ್ದಾರೆ. ಮಹಾರಾಷ್ಟ್ರಕ್ಕೆ ಜೈ’ ಎಂದ ಅವರ ಹೇಳಿಕೆ ಬಗ್ಗೆ ಮಂಡ್ಯದಲ್ಲಿ ಸ್ಪಷ್ಟನೆ ನೀಡಿದ್ದಾರೆ.

 • Fishing

  Karnataka Districts13, Feb 2020, 9:53 AM IST

  ಮಹಾರಾಷ್ಟ್ರದಲ್ಲಿ ಮಲ್ಪೆ ಮೀನುಗಾರರ ಬಂಧನ

  ಮಲ್ಪೆ ಬಂದರಿನ ಆಳಸಮುದ್ರ ಮೀನುಗಾರಿಗೆ ತೆರಳಿದ್ದ ಮಲ್ಪೆಯ ಬೋಟ್‌ವೊಂದನ್ನು ಮಹಾರಾಷ್ಟ್ರದ ಮಲ್ವಾಣ್‌ ಎಂಬಲ್ಲಿ ಅಲ್ಲಿನ ಕರಾವಳಿ ರಕ್ಷಣಾ ಪೊಲೀಸರು ವಶಕ್ಕೆ ಪಡೆದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು ಲಕ್ಷಾಂತರ ರು.ಗಳ ನಷ್ಟವನ್ನುಂಟು ಮಾಡಿದ್ದಾರೆ.

 • 12 top10 stories

  News12, Nov 2019, 4:48 PM IST

  ರಾಷ್ಟ್ರಪತಿ ಕೈಗೆ ಮಹಾ ರೂಲ್, ಮತ್ತೆ ಬರ್ತಾರ ಸ್ಯಾಂಡಲ್ವುಡ್ ಕ್ಲೀನ್; ನ.12ರ ಟಾಪ್ 10 ಸುದ್ದಿ!

  ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಕಸರತ್ತಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಬಿಜೆಪಿ, ಶಿವ ಸೇನೆ ಹಾಗೂ NCP ಲೆಕ್ಕಾಚಾರ ಉಲ್ಟಾ ಆಗುವ ಸಾಧ್ಯತೆಗಳು ಕಾಣಿಸುತ್ತಿವೆ. ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲಾಗಿದೆ. ರಾಧಿಕಾ ಕುಮಾರಸ್ವಾಮಿ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಮಿಂಚುತ್ತಿದ್ದಾರೆ. ಇದೀಗ ರಮ್ಯಾ ಚಿತ್ರರಂಗಕ್ಕೆ ವಾಪಾಸ್ ಬರ್ತಾರ ಅನ್ನೋ ಮಾತುಗಳಿಗೆ ಉತ್ತರ ಸಿಕ್ಕಿದೆ. ರಾಮ ಮಂದಿರಕ್ಕೆ ಶಂಕು  ಸ್ಥಾಪನೆ, ಟಿ20 ಸ್ಥಾನದಲ್ಲಿ ದೀಪಕ್ ಚಹಾರ್ ಏರಿಕೆ ಸೇರಿದಂತೆ ನವೆಂಬರ್ 12ರ ಟಾಪ್ 10 ಸುದ್ದಿ ಇಲ್ಲಿವೆ.

 • undefined
  Video Icon

  News8, Nov 2019, 5:38 PM IST

  ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ!

   ಮುಂಬೈ(ನ.08) ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಹಾಗೂ ಶಿವ ಸೇನೆ ನಡುವಿನ ಕಸರತ್ತು ಮುಂದುವರಿದೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

  ಸರ್ಕಾರ ರಚನೆ ಗೊಂದಲ ಮುಂದುವರಿದಿದ್ದು, ಬಿಜೆಪಿ ಹಾಗೂ ಶಿವ ಸೇನೆ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ. ಇದೀಗ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಸರ್ಕಾರ ರಚನೆಯಾಗುವ ವರೆಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗೋ ಸಾಧ್ಯತೆ ಇದೆ.

 • 03 top10 stories

  News3, Nov 2019, 4:42 PM IST

  ಮೋದಿಗೆ ದೇವೇಗೌಡರ ಲೆಟರ್, ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ್? ನ.03ರ ಟಾಪ್ 10 ಸುದ್ದಿ!

  ವಿದೇಶದಿಂದ ಹಾಲು ಆಮದು ಮಾಡಿಕೊಳ್ಳುವ ಕ್ರಮಕ್ಕೆ  ಪ್ರಧಾನಿ ನರೇಂದ್ರ ಮೋದಿಗೆ ಜೆಡಿಎಸ್  ವರಿಷ್ಠ ಎಚ್‌.ಡಿ.ದೇವೇಗೌಡ ಪತ್ರ ಬರೆದಿದ್ದಾರೆ. ಮಾಜಿ ಸಚಿವ ಡಿ.ಕೆ.​ಶಿ​ವ​ಕು​ಮಾರ್‌ ಮತ್ತು ಸಂಸದ ಡಿ.ಕೆ.​ಸು​ರೇಶ್‌ ಅವರ ಭಯಕ್ಕೆ ಕನ​ಕ​ಪುರ ನಗ​ರ​ಸಭೆ ಚುನಾ​ವ​ಣೆ​ಯಲ್ಲಿ ಸ್ಪರ್ಧಿ​ಸಿ​ರುವ ಅಭ್ಯ​ರ್ಥಿ​ಗಳು ಕನ​ಕ​ಪುರ ತೊರೆದು ಪ್ರವಾಸ ಹೊರ​ಟಿ​ದ್ದಾರೆ. ಕಿಚ್ಚನ ಜೊತೆ ವಾರದ ಮಾತುಕತೆಯಲ್ಲಿ ಬಿಗ್‌ಬಾಸ್ ಮಾಸ್ಟರ್ ಪ್ಲಾನ್ ಬಹಿರಂಗವಾಗಿದೆ. ಭಾರತ-ಬಾಂಗ್ಲಾ ಟಿ20 ಪಂದ್ಯ, ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ ಸೇರಿದಂತೆ ನ.03ರ ಭಾನುವಾರ ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • తాను బోటును పట్టుకొనేవరకు తన భర్త సుబ్రమణ్యం తనను నీళ్ల నుండి పైకి లేపాడని ఆమె చెప్పారు. తాను బోటు పట్టుకొన్న తర్వాతే ఆయన తనను వదిలేశాడని ఆమె కన్నీంటి పర్యంత మయ్యారు.

  Udupi2, Nov 2019, 11:43 AM IST

  ಕರ್ನಾಟಕದ ಮೀನುಗಾರರಿಗೆ 'ಮಹಾ' ಸಮಸ್ಯೆ..! ಸಮುದ್ರದಲ್ಲೂ ಶುರುವಾಯ್ತು ಗಡಿ ಪ್ರಾಬ್ಲಮ್

  ರಾಜ್ಯಗಳ ನಡುವಿನ ಗಡಿ ವಿವಾದದಲ್ಲಿ ಹೊಸದಂದು ಸಮಸ್ಯೆ ತಲೆದೋರಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವೆ ಸಮುದ್ರದಲ್ಲಿಯೂ ಗಡಿ ಸಮಸ್ಯೆ ಉದ್ಭವಿಸಿದೆ. ಮಹಾರಾಷ್ಟ್ರದ ಮೀನುಗಾರರು ಬೋಟ್‌ನಲ್ಲಿದ್ದ ಲಕ್ಷಾಂತರ ರು.ಗಳ ಮೀನು ಮತ್ತು ಬಲೆ ಇನ್ನಿತರ ಉಪಕರಣಗಳನ್ನು ಲೂಟಿ ಮಾಡುತ್ತಾರೆ. ಬೋಟ್‌ನ ಡಿಸೇಲ್ ಟ್ಯಾಂಕ್ ಮತ್ತು ಎಂಜಿನ್‌ಗಳಿಗೂ ಹಾನಿಯನ್ನುಂಟು ಮಾಡುತ್ತಿದ್ದಾರೆ.

 • yeddyurappa

  Politics25, Oct 2019, 10:36 AM IST

  ಯಡಿಯೂರಪ್ಪ ನಾಯಕತ್ವವನ್ನೇ ಕಡೆಗಣಿಸುವ ರಣತಂತ್ರಕ್ಕೆ ಬ್ರೇಕ್‌?

  ಮಹಾರಾಷ್ಟ್ರ ಹಾಗೂ ಹರ್ಯಾಣದ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜ್ಯದ ಆಡಳಿತಾರೂಢ ಬಿಜೆಪಿ ಪಾಳಯದಲ್ಲಿ ಆತಂಕವನ್ನೇ ಉಂಟು ಮಾಡಿದೆ. 

 • flood

  state23, Oct 2019, 7:11 AM IST

  ಮಳೆ ಇಳಿಕೆ, ನೆರೆ ಏರಿಕೆ! ಇದು ಮಹಾರಾಷ್ಟ್ರ ಎಫೆಕ್ಟ್

  ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದೆ. ಆದರೆ ನೆರೆಯ ಪ್ರಮಾಣ ಮಾತ್ರ ಇನ್ನೂ ಇಳಿದಿಲ್ಲ. ಮಹಾರಾಷ್ಟ್ರದ ಮಳೆಯು ಹೆಚ್ಚು ರಾಜ್ಯಕ್ಕೆ ಸಮಸ್ಯೆಯುಂಟು ಮಾಡಿದೆ. 

 • బిజెపికి క్యాడర్ లేదని, అందువల్ల ఆ పార్టీలో చేరడం వల్ల ప్రయోజనం లేదని కొంత మంది వాదిస్తున్నారు. నేతల ద్వారా క్యాడర్ దానంతటదే బిజెపి వైపు మళ్లే అవకాశాలు లేకపోలేదు. అందువల్ల బిజెపి ప్రధానమైన తెలుగుదేశం పార్టీ నేతలకు గాలం వేస్తోంది. ఈ విషయంలో అది ఫలితం సాధించవచ్చు కూడా. ఆ రకంగా ఎపిలో వైఎస్సార్ కాంగ్రెసుకు తెలుగుదేశం పార్టీ కాకుండా బిజెపి ప్రత్యామ్నాయంగా మారే అవకాశం ఉంది.

  NEWS9, Aug 2019, 4:50 PM IST

  ಬಿಜೆಪಿಯ ಚಾಣಾಕ್ಷ ನಡೆ, ಬೆಳಗಾವಿಯ ಮಾಜಿ ಸಚಿವ ಮಹಾರಾಷ್ಟ್ರ ಉಸ್ತುವಾರಿ

  ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂಬ ಪ್ರಶ್ನೆ ರಾಜಕೀಯ ವಲಯದ ಪ್ರಶ್ನೆ, ಪ್ರವಾಹಕ್ಕೆ ಯಾವಾಗ ಪರಿಹಾರ ಸಿಗುತ್ತದೆ? ಜನರ ಪ್ರಶ್ನೆ. ಇದೆಲ್ಲದರ ನಡುವೆ ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿ ಸಿದ್ಧವಾಗುತ್ತಿದೆ.

 • क्षेत्रीय मौसम विज्ञान केंद्र के पूर्वानुमान के मुताबिक, राजधानी मुंबई समेत ठाणे और रायगढ़ में भारी बारिश की संभावना है। इससे पहले ठाणे और पुणे में भारी बारिश की संभावना जताते हुए केंद्र ने ऑरेंज अलर्ट जारी किया था। वहीं पालघर में 28 जुलाई तक रेड अलर्ट जारी किया जा चुका है। ऑरेंज अलर्ट अधिकारियों को गंभीर स्थिति से निपटने के लिए तैयार रहने का सिग्नल है।

  NEWS29, Jul 2019, 8:35 AM IST

  ಮಹಾ ಮಳೆಗೆ ಮೂರು ಸೇತುವೆ ಜಲಾವೃತ

  ಭಾರೀ ಮಳೆಯಿಂದ ಮೂರು ಸೇತುವೆಗಳು ಜಲಾವೃತವಾಗಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮುಂಗಾರು ಕೊಂಚ ಬಿಡುವು ನೀಡಿದೆ. ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ.