Male Mahadeshvara Betta  

(Search results - 2)
 • Darshan

  NEWSDec 19, 2018, 11:02 AM IST

  ಮಹದೇಶ್ವರ ಬೆಟ್ಟ ದರ್ಶನ್‌ಗೆ ದತ್ತು ನೀಡಿಲ್ಲ: ಅರಣ್ಯ ಇಲಾಖೆ

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಲೆ ಮಹದೇಶ್ವರ ಬೆಟ್ಟವನ್ನು ದತ್ತು ತೆಗೆದುಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಅರಣ್ಯ ಇಲಾಖೆ ಸ್ಪಷ್ಟನೆ ನೀಡಿದೆ.  ಅರಣ್ಯ ಭೂಮಿಯನ್ನು ಸಾರ್ವಜನಿಕರಿಗೆ ದತ್ತು ನೀಡುವಂತಹ ಯಾವುದೇ ಯೋಜನೆ ರಾಜ್ಯ ಸರ್ಕಾರದಲ್ಲಿಲ್ಲ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.

 • Darshan

  NewsDec 18, 2018, 1:34 PM IST

  ಪ್ರಾಣಿಯಾಯ್ತು , ಈಗ ಇಡೀ ಬೆಟ್ಟವನ್ನೇ ದತ್ತು ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗೆ ಸಿನಿಮಾಕ್ಕಿಂತ ಹೆಚ್ಚಾಗಿ ಸಾಮಾಜಿಕ ಕಾರ್ಯಗಳಿಂದಲೇ ಹೆಚ್ಚು ಹೆಸರು ಮಾಡುತ್ತಿದ್ದಾರೆ. ಬೆಟ್ಟ, ಗುಡ್ಡ, ಪ್ರಾಣಿಗಳೆಂದು ಕ್ಯಾಮೆರಾ ಹಿಡಿದು ಕಾಡುಮೇಡು ಸುತ್ತುತ್ತಿರುತ್ತಾರೆ.  ರಾಜ್ಯ ಅರಣ್ಯ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಮಹತ್ತರವಾದ ನಿರ್ಧಾರವೊಂದನ್ನು ಮಾಡಿದ್ದಾರೆ.