Search results - 84 Results
 • sonia_Mamata

  INDIA14, Feb 2019, 9:52 AM IST

  ನಾವಿದನ್ನು ನೆನಪಿಟ್ಟುಕೊಳ್ಳುತ್ತೇವೆ: ಸೋನಿಯಾಗೆ ಮಮತಾ ಎಚ್ಚರಿಕೆ!

  ನೆನಪಿಟ್ಟುಕೊಳ್ತೇವೆ ಎಂದು ಸೋನಿಯಾಗೆ ಮಮತಾ ಎಚ್ಚರಿಕೆ!| ಶಾರದಾ ಚಿಟ್‌ಫಂಡ್‌ನಲ್ಲಿ ಮಮತಾ ಭಾಗಿ ಎಂದಿದ್ದ ಅಧೀರ್‌ ರಂಜನ್‌| ಲೋಕಸಭೆಯಲ್ಲಿ ತಮ್ಮ ಮೇಲೆ ಆರೋಪದಿಂದ ಮಮತಾ ಆಕ್ರೋಶ| ಸಂಸತ್‌ನಲ್ಲಿ ಎದುರಾದ ಸೋನಿಯಾಗೆ ಇದನ್ನು ನಾವು ಮರೆಯಲ್ಲ ಎಂದ ದೀದಿ

 • Mamata Banerjee

  INDIA13, Feb 2019, 12:37 PM IST

  ಪ್ರಜಾಪ್ರಭುತ್ವ ಬದುಕಿದೆ ಎಂದು ದೀದಿ ಕಾಲೆಳೆದ ಪೋಸ್ಟರ್

  ವಿಪಕ್ಷಗಳ ರ‍್ಯಾಲಿಗೆ ರಾಷ್ಟ್ರ ರಾಜಧಾನಿ ದಿಲ್ಲಿಗೆ ಆಗಮಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಪೋಸ್ಟರ್ ಗಳ ಮೂಲಕ ಕಾಲೆಳೆಯಲಾಗಿದೆ. 

 • WB Parliament

  INDIA12, Feb 2019, 8:43 AM IST

  ಮತಕ್ಕಾಗಿ ಮಕ್ಕಳಿಗೆ ರಸ ಪ್ರಶ್ನೆ ಸ್ಪರ್ಧೆ, ಗೆದ್ದರೆ ಸಂಸತ್‌ಗೆ ಎಂಟ್ರಿ!

   ವಿದ್ಯಾರ್ಥಿಗಳು ರಸ ಪ್ರಶ್ನೆಯಲ್ಲಿ ಗೆದ್ದರೆ ಉಚಿತವಾಗಿ ಸಂಸತ್‌ ಹಾಗೂ ವಿಧಾನಸಭೆಗಳಿಗೆ ಭೇಟಿ ನೀಡಬಹುದು ಹೀಗಂತ ಸರ್ಕಾರವೊಂದು ತನ್ನ ರಾಜ್ಯದ ವಿದ್ಯಾರ್ಥಿಗಳಿಗೆ ಆಫರ್ ನೀಡಿದೆ.

 • Modi_banerjee

  INDIA5, Feb 2019, 5:11 PM IST

  ಮಮತಾ ಸಂಘರ್ಷದಲ್ಲಿ ಮೋದಿಗೂ ಲಾಭ!

  ಬಿಜೆಪಿಯ ಬಹುತೇಕ ಎಲ್ಲ ಹಾಲಿ ಸಂಸದರಿಗೆ ಟಿಕೆಟ್‌ ಪಕ್ಕಾ ಆಗಿದೆ. ಆದರೆ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಮಾತ್ರ ‘ನನಗೆ ಟಿಕೆಟ್‌ ಬೇಡ, ಬೇರೆ ಯಾರಿಗಾದರೂ ಕೊಡಿ. ನನ್ನ ಬಳಿ ದುಡ್ಡು ಇಲ್ಲ. ಪ್ರತಿ ಬಾರಿ ಎಲೆಕ್ಷನ್‌ಗೆ ನಿಂತಾಗ ಹೊಲ ಮಾರಿ ದುಡ್ಡು ಕಳೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

 • NATIONAL5, Feb 2019, 12:41 PM IST

  ದೀದಿಗೆ ಭಾರಿ ಹಿನ್ನಡೆ : ಬಿಜೆಪಿ ಸೇರಿದ ಪರಮಾಪ್ತೆ

  ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ತೀವ್ರ ಹಿನ್ನಡೆ ಎದುರಾಗಿದೆ. ಅವರ ಪರಮಾಪ್ತೆಯೋರ್ವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. 

 • mamta banerjee

  INDIA5, Feb 2019, 12:14 PM IST

  ಮೋದಿ VS ದೀದಿ: ಮಮತಾಗೆ ಭಾರೀ ಮುಖಭಂಗ!

   ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆದಿದ್ದು, ಸುಪ್ರೀಂಕೋರ್ಟ್ ನಲ್ಲಿ ದೀದಿಗೆ ತೀವ್ರ ಹಿನ್ನಡೆಯಾಗಿದೆ. 

 • mamatha

  NATIONAL5, Feb 2019, 7:31 AM IST

  ದೀದಿ ಧರಣಿ : ಕೆಂಪು ಡೈರಿ, ಪೆನ್‌ ಡ್ರೈವ್‌ ನಲ್ಲಿದೆ ಭಾರೀ ರಹಸ್ಯ

  ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸಿಬಿಐ ವಿರುದ್ಧ ತಮ್ಮ ಧರಣಿಯನ್ನು ಮುಂದುವರಿಸಿದ್ದು, ಇಲ್ಲಿನ ವಿವಿಧ ಹಗರಣಗಳ ರಹಸ್ಯ ಪೆನ್ ಡ್ರೈವ್ ಹಾಗೂ ಕೆಂಪು ಡೈರಿಯಲ್ಲಿದೆ ಎಂದು  ಬಿಜೆಪಿ ಮುಖಂಡ ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ. 

 • NATIONAL5, Feb 2019, 7:19 AM IST

  ಇದು ಮೋದಿ - ದೀದಿ ಕದನ ಕುತೂಹಲ !

  ಕೋಲ್ಕತಾ ಪೊಲೀಸ್‌ ಆಯುಕ್ತ ರಾಜೀವ್‌ ಕುಮಾರ್‌ ಅವರನ್ನು ಚಿಟ್‌ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ವಿಚಾರಣೆ ನಡೆಸಲು ಮುಂದಾದ ಸಿಬಿಐ ಕ್ರಮವು ಕೇಂದ್ರ ಸರ್ಕಾರ ಹಾಗೂ ಮಮತಾ ಬ್ಯಾನರ್ಜಿ ಸರ್ಕಾರದ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದೆ. 

 • INDIA4, Feb 2019, 4:59 PM IST

  ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಪರಿಸ್ಥಿತಿ: ದೇವೇಗೌಡ ಆಕ್ರೋಶ

  ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮ ಕುರಿತಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಮೋದಿ ಸರ್ಕಾರ ಸಾವಿಂಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ದೇವೇಗೌಡರು, ಈಗಿನ ಸನ್ನಿವೇಶವನ್ನು ತುರ್ತು ಪರಿಸ್ಥಿತಿಗೆ ಹೋಲಿಸಿದ್ದಾರೆ.
   

 • INDIA4, Feb 2019, 4:45 PM IST

  ಮಮತಾ ನಡೆಯ ಹಿಂದಿನ ಅಸಲೀ ಉದ್ದೇಶ ಬೇರೆಯೇ!

  ಕೋಲ್ಕತ್ತಾ ಪೊಲೀಸರು ಹಾಗೂ ಸಿಬಿಐ ನಡುವಿನ ತಿಕ್ಕಾಟ ಈಗ ರಾಜಕೀಯ ಸಮರವಾಗಿ ಮಾರ್ಪಟ್ಟಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ರಣಕಹಳೆ ಊದಿದ್ದಾರೆ. ವಿಶ್ಲೇಷಕರ ಪ್ರಕಾರ ಇದು ಬರೇ ಶಾರದ ಚಿಟ್ ಫಂಡ್‌ಗೆ ಸಂಬಂಧಿಸಿದ ವಿಚಾರವಲ್ಲ! ಹಾಗಾದರೆ ಮತ್ತೇನು? ಇಲ್ಲಿದೆ ಫುಲ್ ಡೀಟೆಲ್ಸ್...

 • mamatha

  NEWS3, Feb 2019, 11:32 PM IST

  ಕೇಂದ್ರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತ ಮಮತಾ, ಸುಪ್ರೀಂಗೆ ತೆರಳಿದ ಸಿಬಿಐ

  ಕೋಲ್ಕತಾದ ಸಿಬಿಐ ಮತ್ತು ಪೊಲೀಸರ ನಡುವಿನ ಹೈಡ್ರಾಮಾ ರಾಜಕಾರಣದ ತಿರುವನ್ನು ನಿಧಾನವಾಗಿ ಪಡೆದುಕೊಳ್ಳುತ್ತಿದೆ. ಸಿಎಂ ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವದ ಉಳಿವಿಗೆ ಹೋರಾಟ ಮಾಡುತ್ತೇನೆ ಎಂದು ಅಹೋರಾತ್ರಿ ಧರಣಿ ಕುಳಿತಿದ್ದಾರೆ.

 • Yogi

  NEWS3, Feb 2019, 4:03 PM IST

  ಹೆಲಿಕಾಪ್ಟರ್‌ಗಿಲ್ಲ ಅನುಮತಿ: ಫೋನ್‌ನಲ್ಲೇ ಮಾತಾಡಿದ ಯೋಗಿ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಇಳಿಸಲು ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿದೆ. 

 • mamata banarjee

  NEWS3, Feb 2019, 8:42 AM IST

  ಮಮತಾ ವಿರುದ್ಧ ಮೋದಿ ಗುಡುಗು

  ವಾರದ ಹಿಂದಷ್ಟೇ ಇಪ್ಪತ್ತು ಬೇರೆ ಬೇರೆ ಪಕ್ಷಗಳ ನಾಯಕರನ್ನು ಒಂದೇ ವೇದಿಕೆಯ ಮೇಲೆ ಸೇರಿಸಿ ತಮ್ಮ ಹಾಗೂ ಎನ್‌ಡಿಎ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ ಗೈದಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಬಹಿರಂಗವಾಗಿ ಹರಿಹಾಯ್ದಿದ್ದಾರೆ.

 • Mamata Banarjee

  NEWS28, Jan 2019, 9:27 AM IST

  ಗನ್‌ ತೋರಿಸಿ ಘಟ್‌ಬಂಧನ್ ರ್ಯಾಲಿಗೆ ಜನ ಸೇರಿಸಲಾಯ್ತಾ?

  ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಮಹಾಗಠಬಂಧನ ರಾರ‍ಯಲಿಗೆ ಭಾಗವಹಿಸುವಂತೆ ಜನರಿಗೆ ಒತ್ತಡ ಹೇರಲಾಗಿತ್ತು. ಬಂದೂಕು ಹಿಡಿದು ಬೆದರಿಕೆ ಹಾಕಲಾಗಿತ್ತು ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  

 • Mega Rally

  NEWS19, Jan 2019, 2:33 PM IST

  ಹೊರಗೊಂದು ಕೂಗು 'ದೇಶ್ ಬಚಾವೋ': ಒಳಗೊಂದು ಕೂಗು 'ಮೋದಿ ಹಠಾವೋ'!

  ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಇಂದು ಪ್ರಧಾನಿ ನರೇಂದ್ರ ಮೋದಿ ವಿರೋಧಿ ಬಣ ರಾಜಕೀಯ ನಾಯಕರಿಂದ ತುಂಬಿ ಹೋಗಿತ್ತು. ಉತ್ತರದ ಕಾಶ್ಮೀರದಿಂದ ಹಿಡಿದು ದಕ್ಷಿಣದ ತಮಿಳುನಾಡಿನ ಎಲ್ಲಾ ಪ್ರಮುಖ ಪ್ರಾದೇಶಿಕ ರಾಜಕೀಯ ಪಕ್ಷಗಳ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.