Manchu Vishnu  

(Search results - 2)
 • Telugu senior actor

  Cine World9, Apr 2020, 5:48 PM

  ಕೊರೋನಾ ಗಲಾಟೆ ವೇಳೆಯಲ್ಲಿ 8 ಹಳ್ಳಿಗಳ ದತ್ತು ತೆಗೆದು ಕೊಂಡ ಹಿರಿಯ ನಟ

  ಕೊರೋನಾ ಹರಡದಂತೆ ತಡೆಯಲು ದೇಶವೇ ಲಾಕ್‌ಡೌನ್‌ ಆಗಿರುವ ಪರಿಸ್ಥಿತಿಯಲ್ಲಿ ಸೆಲಬ್ರೆಟಿಗಳು ಕಷ್ಟದಲ್ಲಿರುವವರಿಗೆ  ಸಹಾಯಮಾಡಲು ಮುಂದಾಗಿದ್ದಾರೆ. ಅಗತ್ಯವಿರುವವರಿಗೆ ಆಹಾರ ಪೂರೈಸಲು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾರಂಗದ ನಟನಟಿರು ಕೈಚಾಚಿದ್ದಾ‌ರೆ. ಹಲವರು ಮುಖ್ಯ ಮಂತ್ರಿ ಹಾಗೂ ಪ್ರಧಾನ ಮಂತ್ರಿ ಪರಿಹಾರ ನಿಧಿಗಳಿಗೆ ದೇಣಿಗೆ ನೀಡಿದರೆ , ಕೆಲವರು ಮಾಸ್ಕ್‌  ಸ್ಯಾನಿಟೈಜರ್‌ ಮತ್ತು ದಿನಸಿ ವಸ್ತುಗಳನ್ನು ತಲುಪಿಸಿ ನೇರವಾಗಿ ಸಹಾಯ ಮಾಡುತ್ತಿದ್ದಾರೆ. ಟಾಲಿವುಡ್‌ನ ಹಿರಿಯ ನಟ ಮೋಹನ್‌ ಬಾಬು ತಮ್ಮ ಹಿರಿಯ ಮಗ ಮಂಚು ವಿಷ್ಣು ಜೊತೆ ಸೇರಿ ಚಂದ್ರಗಿರಿ ಕ್ಷೇತ್ರದ ಸುಮಾರು 8 ಹಳ್ಳಿಗಳನ್ನು ದತ್ತು ತೆಗೆದುಕೊಂಡು ದಿನಕ್ಕೆ 2 ಹೊತ್ತು ಆಹಾರದ ವ್ಯವಸ್ಥೆ ಮಾಡಿದ್ದಾರೆ.

 • Manchu Vishnu

  Entertainment3, May 2019, 10:00 AM

  ನಾಲ್ಕನೇ ಮಗುವಿಗೆ ತಂದೆಯಾದ ನಟನನ್ನು ಟ್ರೋಲ್ ಮಾಡಿದ ಸಾಮಾಜಿಕ ಜಾಲತಾಣ!

   

  ಖ್ಯಾತ ತೆಲುಗು ನಟ ಮಂಚು ವಿಷ್ಣು ತಮ್ಮ ನಾಲ್ಕನೇ ಮಗುವಿನ ನಿರೀಕ್ಷೆಯಲ್ಲಿರುವ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಎಲ್ಲರೊಂದಿಗೆ ಹಂಚಿಕೊಂಡಿದ್ದು ಈ ವಿಚಾರದ ಮೂಲಕ ಟ್ರೋಲಿಗರಿಗೆ ಗುರಿಯಾಗಿದ್ದಾರೆ.