Mangaluru Airport  

(Search results - 59)
 • undefined
  Video Icon

  state23, Mar 2020, 11:39 AM IST

  ಕೊರೋನಾ: ವಿದೇಶದಿಂದ ಈ ವರೆಗೆ ಬಂದಿದ್ದು 35 ಸಾವಿರಕ್ಕೂ ಅಧಿಕ ಜನ?

  ಕೊರೋನಾ ಮಹಾಮಾರಿ ಔಟ್ ಬ್ರೇಕ್ ಆದ ನಂತರ ಬೆಂಗಳೂರು ಹಾಗೂ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ವಿದೇಶಿ ಪ್ರಯಾಣಿಕರ ಪಟ್ಟಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದ್ದು ಅಂಕಿ-ಅಂಶಗಳು ಬೆಚ್ಚಿ ಬೀಳಿಸುವಂತಿವೆ. ಈ ಸಂಖ್ಯೆ 30- 35 ಸಾವಿರ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರಾದ ಎಚ್ ಕೆ ಪಾಟೀಲ್ ಮಾತನಾಡಿದ್ದಾರೆ. ಏನ್ ಹೇಳ್ತಾರೆ ಇಲ್ಲಿದೆ ನೋಡಿ! 

 • undefined

  Karnataka Districts10, Mar 2020, 11:19 AM IST

  ಮಂಗಳೂರು ವಿಮಾನ ನಿಲ್ದಾಣಕ್ಕೆ ವಿಶ್ವಮಟ್ಟದ ಪ್ರಶಸ್ತಿ

  ಬಾಂಬರ್ ಆದಿತ್ಯರಾವ್‌ ಬಾಂಬ್‌ ಇರಿಸಿ ಸುದ್ದಿಯಾಗಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀಡುವ ಏರ್‌ಪೋರ್ಟ್‌ ಸರ್ವಿಸ್‌ ಕ್ವಾಲಿಟಿಗಾಗಿ 2019ನೇ ಸಾಲಿನ ವಿಶ್ವ ಮಟ್ಟದ ಪ್ರಶಸ್ತಿಗೆ ಪಾತ್ರವಾಗಿದೆ.

 • Amulya

  state20, Feb 2020, 8:03 PM IST

  ವಿಮಾನ ನಿಲ್ದಾಣದಲ್ಲಿ ದೇಶ ಭಕ್ತಿ ಪರ ಪಾಠ ಮಾಡಿದ್ದವಳೇ ಪಾಕ್ ಜಿಂದಾಬಾದ್ ಎಂದವಳು

  ಇತ್ತೀಚೆಗೆ ದೇಶಗೋಸ್ಕರ ವಂದೇ ಮಾತರಂ ಹಾಡು ಹೇಳಿ ಎಂದು ಪೋಸ್ಟ್‌ಕಾರ್ಡ್‌ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆಗೆ ಕಾಡಿದ್ದವಳು, ಇದೀಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾಳೆ.

 • Mahesh Vikram Hegde

  Karnataka Districts1, Feb 2020, 11:07 AM IST

  ಅರ್ನಬ್ ಆಯ್ತು, ಈಗ ಪೋಸ್ಟ್‌ ಕಾರ್ಡ್ ಸಂಪಾದಕನಿಗೆ ಅವಮಾನ

  ಖ್ಯಾತ ಪತ್ರಕರ್ತ ರಿಪಬ್ಲಿಕ್‌ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿಗೆ ಇಂಡಿಗೋ ವಿಮಾನದಲ್ಲಿ ಮುಜುಗರ ಉಂಟುಮಾಡಿದಂತಹುದೇ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಪೋಸ್ಟ್‌ ಕಾರ್ಡ್‌ ವೆಬ್‌ ಸೈಟ್‌ನ ಸಂಪಾದಕ ಮಹೇಶ್‌ ವಿಕ್ರಂ ಹೆಗ್ಡೆ ಈ ಬಾರಿ ಮುಜುಗರಕ್ಕೆ ಒಳಗಾಗಿದ್ದಾರೆ.

 • মেঙ্গালুরু বিমানবন্দরে উদ্ধার বিস্ফোরক
  Video Icon

  Karnataka Districts27, Jan 2020, 4:29 PM IST

  ಬ್ಯಾಂಕ್ ಲಾಕರ್‌ ನಲ್ಲಿ ಬಾಂಬರ್ ಆದಿತ್ಯ ಇಟ್ಟಿದ್ದ ವಸ್ತು ಕಂಡು ಪೊಲೀಸರೇ ದಂಗು!

  ಮಂಗಳೂರು ಬಾಂಬರ್ ಆದಿತ್ಯಗೆ ಸಂಬಂಧಿಸಿದ ಒಂದೊಂದೇ ಮಾಹಿತಿಗಳು ಬಹಿರಂಗ ಆಗುತ್ತಿವೆ. ಬಾಂಬರ್ ಆದಿತ್ಯನ ಲಾಕರ್ ನಲ್ಲಿ ಸೈನೆಡ್ ಇತ್ತು ಎಂಬ ಮಾಹಿತಿ ಪತ್ತೆಯಾಗಿದೆ.  ಎಫ್ ಎಸ್ ಎಲ್ ಪ್ರಾಥಮಿಕ ವರದಿಯಲ್ಲಿ ಈ ಅಂಶ ಹೇಳಲಾಗಿದೆ. ಜತೆಗೆ ಆದಿತ್ಯ ಆನ್ ಲೈನ್‌ ನಲ್ಲಿ ಯಾವ ವ್ಯವಹಾರ ನಡೆಸಿದ್ದ ಎಂಬ ವಿವರ ಸಂಗ್ರಹ ಮಾಡಲಾಗುತ್ತಿದೆ.

 • Aditya

  Karnataka Districts25, Jan 2020, 12:21 PM IST

  ಹಲವು ಬ್ಯಾಂಕ್‌ಗಳಲ್ಲಿ ಲಾಕರ್ ಪಡೆದಿದ್ದ ಬಾಂಬರ್ ಆದಿತ್ಯ

  ಮಂಗಳೂರು ಬಾಂಬರ್ ಆದಿತ್ಯ ರಾವ್‌ ಹಲವು ಬ್ಯಾಂಕ್‌ಗಳಲ್ಲಿ ಲಾಕರ್ ತೆಗೆದಕೊಂಡಿದ್ದ ಎಂಬುದು ವಿಚಾರಣೆಯ ವೇಳೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲಿಸರು ಬ್ಯಾಂಕ್‌ಗಳಲ್ಲಿಯೂ ಸ್ಥಳ ಮಹಜರು ನಡೆಸಿದ್ದಾರೆ.

 • rss bomb

  Karnataka Districts24, Jan 2020, 6:33 PM IST

  Fact Check: ಅಷ್ಟಕ್ಕೂ ಆದಿತ್ಯ ರಾವ್ ಕಲ್ಲಡ್ಕ, ತೇಜಸ್ವಿ ಜತೆ ಇದ್ನಾ!?

  ಈ ಸೋಶಿಯಲ್ ಮೀಡಿಯಾಗಳೇ ಹಾಗೆ, ಕೆಲವೊಮ್ಮೆ ಹಿಂದೆ ಮುಂದೆ ಗೊತ್ತಿಲ್ಲದೇ ಅನೇಕ ವಿಚಾರಗಳು ಹರಿದಾಡಿಬಿಡುತ್ತವೆ, ಇಲ್ಲಿ ಆಗಿರುವ ಕತೆಯೂ ಅಂಥಹುದೆ

 • aditya rao

  Karnataka Districts24, Jan 2020, 1:53 PM IST

  ಮಂಗಳೂರು ಏರ್‌ಪೋರ್ಟ್‌ಗೆ ಮತ್ತೆ ಆದಿತ್ಯ, ಕೃತ್ಯವೆಸಗಿದ ಸ್ಥಳ ಮಹಜರು

  ಮಂಗಳೂರು ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸಲು ಮಂಗಳೂರು ಬಾಂಬರ್ ಆದಿತ್ಯ ರಾವ್‌ನನ್ನು ಕರೆದೊಯ್ದಿದ್ದಾರೆ. ಆದಿತ್ಯರಾವ್‌ ಕೃತ್ಯ ನಡೆಸುವ ಸಂದರ್ಭ ಓಡಾಡಿದ ಸ್ಥಳ. ಏರ್‌ಪೋರ್ಟ್, ಉಳಿದುಕೊಂಡಿದ್ದ ಹೋಟೆಲ್‌ನಲ್ಲಿಯೂ ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ.

 • mangalore airport

  Karnataka Districts24, Jan 2020, 1:38 PM IST

  ಮಂಗಳೂರಿನಲ್ಲಿ ಬಾಂಬ್‌ ಇಟ್ಟವರಿಗೆ ಶಿಕ್ಷೆ ಆಗಲೇಬೇಕು: ವಿಶ್ವ ಪ್ರಸನ್ನ ತೀರ್ಥರು

  ಒಳಿತು ಮಾಡುವ ಜವಾಬ್ದಾರಿ ಎಲ್ಲರಿಗೂ ಇದೆ. ಸಮಾಜ ಅಂದ್ರೆ ನಾವು, ಪ್ರತಿಯೊಬ್ಬ ವ್ಯಕ್ತಿ ಸಮಾಜಕ್ಕೆ ಒಳಿತು ಮಾಡಬೇಕು. ಸಮಾಜಕ್ಕೆ ಕೆಡಕು ಮಾಡುವುದರಿಂದ ಯಾರಿಗೂ ಒಳಿತು ಆಗದು. ಯಾರು ಕೂಡ ಇಂತಹ ದುಷ್ಕೃತ್ಯಕ್ಕೆ ಕೈ ಹಾಕಬಾರದು ಎಂದು ಉಡುಪಿ ಮಠಾಧಿಪತಿ ವಿಶ್ವ ಪ್ರಸನ್ನ ತೀರ್ಥರು ಹೇಳಿದ್ದಾರೆ. 
   

 • Mangalore

  state24, Jan 2020, 8:32 AM IST

  ಮಂಗ್ಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕುಸಿತ!

  ಮಂಗ್ಳೂರು ಏರ್‌ಪೋರ್ಟಲ್ಲಿ ಪ್ರಯಾಣಿಕರ ಸಂಖ್ಯೆ ಕುಂಠಿತ!| ಕೇರಳದ ಕಣ್ಣೂರಲ್ಲಿ ವಿಮಾನ ನಿಲ್ದಾಣ ಆರಂಭಗೊಂಡ ಹಿನ್ನೆಲೆ| ದರವೂ ದುಬಾರಿ, ಸಮಯ ಪ್ರಯಾಣಿಕ ಸ್ನೇಹಿ ಅಲ್ಲದಿರುವುದೂ ಕಾರಣ

 • ಬಾಂಬ್‌ನ್ನು ನಿಷ್ಕ್ರಿಯಗೊಳಿಸಲು ಸುರಕ್ಷಿತ ಜಾಗಕ್ಕೆ ಒಯ್ಯುತ್ತಿರುವುದು.

  state24, Jan 2020, 7:59 AM IST

  ಎರಡು ದಿನ ಸ್ಫೋಟಕದ ಪಕ್ಕದಲ್ಲೇ ಮಲಗಿದ್ದ ಆದಿತ್ಯ!

  ಎರಡು ದಿನ ಸ್ಫೋಟಕದ ಪಕ್ಕದಲ್ಲೇ ಮಲಗಿದ್ದ ಆದಿತ್ಯ| ಘಟನೆಗೆ 1 ದಿನ ಮುಂಚೆ ಕಾರ್ಕಳದ ಹೊಟೇಲಲ್ಲಿ ಕೆಲಸಕ್ಕೆ ಸೇರಿದ್ದ| ಬಾಂಬ್‌ನ ಅಂತಿಮ ಹಂತದ ಜೋಡಣೆ ಅಲ್ಲೇ ಮಾಡಿದ್ದ!

 • মেঙ্গালুরু বিমানবন্দরে উদ্ধার বিস্ফোরক

  state23, Jan 2020, 9:08 PM IST

  ಯುಟ್ಯೂಬ್ ನೋಡಿ ಬಾಂಬ್ ತಯಾರಿಕೆ ಕಲಿತ ಆದಿತ್ಯನ ಅಸಲಿ ಮುಖ!

  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ ರಾವ್ ಪೊಲೀಸರಿಗೆ ಶರಣಾಗಿ ಈಗ ತನಿಖೆ ಎದುರಿಸುತ್ತಿದ್ದಾನೆ. ಒಂದಾದ ಮೇಲೆ ಒಂದು ಬೆಳವಣಿಗೆ ನಡೆಯುತ್ತಲೇ ಇದೆ. ಆತ ಯಾವ ಹೋಟೆಲ್ ನಲ್ಲಿ ಕೆಲಸ ಮಾಡಿದ್ದ, ಅಲ್ಲಿಂದಲೇ ಸಂಚು ರೂಪಿಸಿದ್ದನೆ? ಹೀಗೆ ಹಲವಾರು ಆಯಾಮಗಳಲ್ಲಿ ತನಿಖೆ ನಡೆಯುತ್ತಲೇ ಇದೆ.

 • Mangaluru Airport
  Video Icon

  CRIME23, Jan 2020, 4:51 PM IST

  ಕಾರ್ಕಳದ ಹೋಟೆಲ್‌ನಿಂದಲೇ ಸ್ಕೆಚ್,  ಆದಿತ್ಯ ಅಪರಾವತಾರ!

  ಬಾಂಬರ್ ಆದಿತ್ಯರಾವ್‌ಗೆ ಸಂಬಂಧಿಸಿದ ಸ್ಫೋಟಕ ವಿಡಿಯೋಗಳು ಸುವರ್ಣ ನ್ಯೂಸ್‌ ಗೆ ಲಭ್ಯವಾಗಿವೆ. ಬಾಂಬ್ ಇಡುವುದಕ್ಕೂ ಮೂರು ದಿನ ಮುನ್ನ ಆದಿತ್ಯ ಏನು ಮಾಡಿದ್ದ? ಬಾಂಬ್ ಇಡಲು ಆದಿತ್ಯ ಆ ಹೋಟೆಲ್ ನಲ್ಲೆ ಉಳಿದುಕೊಂಡು ಮಾಡಿದ್ದ ಪ್ಲ್ಯಾನ್ ಏನು? ಎಲ್ಲವನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ.

 • Satish Jarkiholi

  Karnataka Districts23, Jan 2020, 12:50 PM IST

  'ಆರೋಪಿ ಮಾನಸಿಕವಾಗಿ ನೊಂದಿದ್ದ ಅಂತ ವೈದ್ಯರು ಹೇಳ್ಬೇಕು ಬೊಮ್ಮಾಯಿ ಅಲ್ಲ'

  ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ಸಿಕ್ಕಿಹಾಕಿಕೊಂಡಿದ್ದಾನೆ. ತನಿಖೆಯಾದ ಬಳಿಕ ಸತ್ಯಾಂಶ ಹೊರಬರಬೇಕಿದೆ. ತನಿಖೆಗೂ ಮೊದಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿ ಆದಿತ್ಯ ರಾವ್‌ ಮಾನಸಿಕವಾಗಿ ನೊಂದಿದ್ದ ಎಂದು ಹೇಳುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • pramod muthalik

  Karnataka Districts23, Jan 2020, 12:27 PM IST

  'ಮಂಗಳೂರು ಬಾಂಬರ್‌ ವಿಚಾರದಲ್ಲಿ ರಾಜಕೀಯ ಮಾಡೋದು ಹೇಯ ಕೃತ್ಯ'

  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಹೇಯ ಕೃತ್ಯವಾಗಿದೆ. ಅದು ಆದಿತ್ಯ ರಾವ್ ಇರಬಹುದು,ಅಬ್ದುಲ್ ಇರಬಹುದು ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಶ್ರೀರಾಮನ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.