Mangaluru Protest  

(Search results - 38)
 • <p>C P Yogeeshwara&nbsp;</p>

  Karnataka DistrictsMar 1, 2021, 10:47 AM IST

  ಜೆಡಿಎಸ್‌ ಕಾರ್ಯಕರ್ತರಿಂದ ಯೋಗೇಶ್ವರ್‌ಗೆ ಮುತ್ತಿಗೆ ಯತ್ನ

  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜೋಕರ್‌ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಅವಹೇಳನ ಮಾಡಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್‌ ಕಾರ್ಯಕರ್ತರು ಭಾನುವಾರ ಸಚಿವ ಸಿ.ಪಿ.ಯೋಗೇಶ್ವರ್‌ ವಾಸ್ತವ್ಯ ಮಾಡಿದ್ದ ಮಂಗಳೂರಿನ ಖಾಸಗಿ ಹೊಟೇಲ್‌ ಎದುರು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. 
   

 • undefined

  Karnataka DistrictsJan 19, 2020, 10:44 AM IST

  ಮಂಗಳೂರು ಗಲಭೆ: ಮೊಬೈಲ್ ಟವರ್ ಲೊಕೇಷನ್ ಆಧಾರದಲ್ಲಿ ಕೇರಳದ ಸಾವಿರಾರು ಜನರಿಗೆ ನೋಟಿಸ್

  ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಘಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ ಕೇರಳದಿಂದ ಬಂದವರ ಕೈವಾಡವಿತ್ತು ಎನ್ನುವ ಆರೋಪ ಕೇಳಿ ಬಂದಿತ್ತು. ಈಗ ಲೊಕೇಷನ್ ಆಧರಿಸಿ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

 • ಪ್ರತಿಭಟನಾ ಸಮಾವೇಶದಲ್ಲಿ ಪುಟ್ಟ ಬಾಲಕಿ ತ್ರಿವರ್ಣ ಧ್ವಜವನ್ನು ತೋರಿಸುತ್ತಿರುವುದು.

  Karnataka DistrictsJan 16, 2020, 3:17 PM IST

  ಪೌರತ್ವ ಕಾಯ್ದೆ: ಬಿಜೆಪಿ ರಾಜ್ಯಗಳಲ್ಲೇ ಹಿಂಸಾಚಾರ ಯಾಕೆ..?

  ಸ್ವಾತಂತ್ರ್ಯ ಹೋರಾಟದಲ್ಲಿ ವಂದೇ ಮಾತರಂನೊಂದಿಗೆ ಅಲ್ಲಾಹೋ ಅಕ್ಬರ್ ಎರಡೂ ಘೋಷಣೆ ಕೂಗಿದ ಇತಿಹಾಸ ದೇಶಕ್ಕಿದೆ. ಆದರೆ ಸ್ವಾತಂತ್ರ್ಯ ಹೋರಾಟದ ವಿರುದ್ಧವೇ ಸಂಚು ನಡೆಸಿದವರು ಇಂದು ದೇಶ ಒಡೆಯಲು ಹೊರಟಿದ್ದಾರೆ ಎಂದು ಹೋರಾಟಗಾರ ಶಿವಸುಂದರ್ ಹೇಳಿದ್ದಾರೆ.

 • Kalladka Prabhakar Bhat

  Karnataka DistrictsJan 14, 2020, 3:39 PM IST

  'ದಕ್ಷಿಣ ಕನ್ನಡದಲ್ಲಿ ಶಾಂತಿ ಕದಡಿದ್ದು ಸಾಕು, ಕನಕಪುರದಲ್ಲಿ ಬೇಡ'..!

  ಶಾಸಕ ಯು.ಟಿ. ಖಾದರ್‌ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಹೆಸರೆತ್ತದೆಯೇ ವ್ಯಂಗ್ಯ ಮಾಡಿದ್ದಾರೆ. ಕ್ಷಿಣ ಕನ್ನಡದಲ್ಲಿ ಮಾಡಿದ್ದು ಸಾಕು, ಕನಕಪುರ ಜನರ ಶಾಂತಿ ಕೆಡಿಸಬೇಡಿ. ಅವರಾದರೂ ನೆಮ್ಮದಿಯಿಂದ ಇರಲಿ ಎಂದು ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಹೆಸರೆತ್ತದೆ ಶಾಸಕ ಯು.ಟಿ. ಖಾದರ್‌ ವಾಗ್ದಾಳಿ ನಡೆಸಿದ್ದಾರೆ.

 • undefined
  Video Icon

  Karnataka DistrictsJan 14, 2020, 2:31 PM IST

  ಮುಸ್ಲಿಂ ಸಂಘಟನೆಗಳ ಪ್ರತಿಭಟನೆ: ಮಂಗಳೂರಲ್ಲಿ ಹೈ ಅಲರ್ಟ್..!

  ಬುಧವಾರ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ನಡೆಯುವ ಹಿನ್ನೆಲೆಯಲ್ಲಿ ದ‌.ಕ ಜಿಲ್ಲೆಯಾದ್ಯಂತ ಹೈ ಅಲರ್ಟ್ಗೆ ಡಿಜಿಪಿ ನೀಲಮಣಿ ರಾಜು ಸೂಚನೆ ನೀಡಿದ್ದಾರೆ.

 • ips harsha

  Karnataka DistrictsJan 12, 2020, 12:55 PM IST

  ಮಂಗಳೂರು ಗಲಭೆ ಬಗ್ಗೆ ಸಮಗ್ರ ದಾಖಲೆ: ಪೊಲೀಸ್‌ ಕಮಿಷನರ್‌ ಡಾ.ಹರ್ಷ

  ಮಂಗಳೂರು ಗಲಭೆಯಲ್ಲಿ ಕಾನೂನು ಸ್ಪಷ್ಟಉಲ್ಲಂಘನೆ ಮಾಡಿದ್ದಲ್ಲದೆ, ಗಲಭೆ ಸೃಷ್ಟಿಸಿ ಹಿಂಸಾಚಾರದಲ್ಲಿ ತೊಡಗಿದ್ದರು. ಈ ಬಗ್ಗೆ ಪೊಲೀಸ್‌ ಇಲಾಖೆ ಸಮಗ್ರ ದಾಖಲೆಗಳನ್ನು ಹೊಂದಿದ್ದು, ಈ ಪ್ರಕರಣದ ಸಂಪೂರ್ಣ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌. ಹರ್ಷ ಪ್ರತಿಕ್ರಿಯಿಸಿದ್ದಾರೆ.

 • undefined

  Karnataka DistrictsJan 11, 2020, 3:23 PM IST

  'ಎಚ್‌ಡಿಕೆ ಬಿಡುಗಡೆ ಮಾಡಿದ ವಿಡಿಯೋ ಕಟ್ ಆ್ಯಂಡ್‌ ಪೇಸ್ಟ್‌..'!

  ಮಂಗಳೂರು ಗಲಭೆಗೆ ಸಂಬಂಧಿ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು ಶುಕ್ರವಾರ ವಿಡಿಯೋ ಬಿಡುಗಡೆ ಮಾಡಿದ್ದರು. ಜೆಡಿಎಸ್ ಬಿಡುಗಡೆ ಮಾಡಿದ ವಿಡಿಯೋ ಬಗ್ಗೆ ರಾಜಕೀಯ ಮುಖಂಡರು ಬೇರೆ ಬೇರೆ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ  ವೈ.ಎ.ನಾರಾಯಣಸ್ವಾಮಿ ಅವರು ಈ ವಿಡಿಯೋ ಕಟ್ ಪೇಸ್ಟ್‌ ಎಂದು ವ್ಯಂಗ್ಯ ಮಾಡಿದ್ದಾರೆ.

 • Mangalore

  Karnataka DistrictsJan 8, 2020, 12:21 PM IST

  15 ದಿನದಲ್ಲಿ ಬಯಲಾಗುತ್ತೆ ಮಂಗಳೂರು ಗಲಭೆ ಸತ್ಯಾಂಶ..!

  ಮಂಗಳೂರು ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಕಲೆ ಹಾಕಲಾಗಿದ್ದು, 15 ದಿನದೊಳಗೆ ವರದಿ ಸಿದ್ಧಪಡಿಸಿ ಜನರ ಮುಂದಿಡಲಾಗುವುದು. ಅದಕ್ಕೂ ಮೊದಲು ವರದಿಯ ಸಾರಾಂಶವನ್ನು ತಿಳಿಸಲಾಗುವುದು ಎಂದು ಸತ್ಯಾಂಶದ ವರದಿ ಮಾಡಲು ಆಗಮಿಸಿದ್ದ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸತ್ಯಶೋಧನಾ ತಂಡ ತಿಳಿಸಿದೆ.

 • Mangalore shooting 2 dead for CAA

  Karnataka DistrictsJan 7, 2020, 10:41 AM IST

  ಮಂಗಳೂರು ಗೋಲಿಬಾರ್: ಘಟನೆ ನೋಡಿದ್ರೆ ನೀವೂ ಸಾಕ್ಷಿ ಹೇಳಬಹುದು..!

  ಮಂಗಳೂರು ಗೋಲಿಬಾರ್ ಗಲಭೆ ಬಗ್ಗೆ ಪ್ರತ್ಯಕ್ಷದರ್ಶಿಗಳಿಗೆ ಸಾಕ್ಷಿ ಹೇಳುವ ಅವಕಾಶವನ್ನು ನೀಡಲಾಗಿದೆ. ಘಟನೆಯನ್ನು ನೋಡಿದ್ದವರು, ಆ ಬಗ್ಗೆ ಮಾಹಿತಿ ಉಳ್ಳವರು ಸಾಕ್ಷಿ ನೀಡಬಹುದಾಗಿದೆ.

 • Mangaluru

  Karnataka DistrictsJan 5, 2020, 10:51 AM IST

  ಮಂಗಳೂರು ಗಲಭೆ: ಆರೋಪಿ ಯಾರೇ ಆಗಿದ್ರೂ, ಸಾಕ್ಷಿ ಸಿಕ್ಕಿದ್ರೆ ಕಠಿಣ ಕ್ರಮ ಪಕ್ಕಾ..!

  ಡಿ.19ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಇದ್ದರೆ ಕಠಿಣ ಕ್ರಮ ಕೈಗೊಳ್ಳುವಂತೆ ಎಡಿಜಿಪಿ(ಕಾನೂನು ಸುವ್ಯವಸ್ಥೆ) ಅಮರ್‌ ಕುಮಾರ್‌ ಪಾಂಡೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 • undefined

  Karnataka DistrictsJan 4, 2020, 11:06 AM IST

  ಪ್ರಚೋದನಾಕಾರಿ ಮೆಸೇಜ್: 60 ಮಂದಿಗೆ ನೋಟಿಸ್..!

  ಮಂಗಳೂರು ಪ್ರತಿಭಟನೆಗೆ ಸಂಬಂಧಿಸಿ ಪ್ರಚೋದನಾತ್ಮಕ ಸಂದೇಶ ಕಳುಹಿಸಿದ 60 ಜನರ ವಿರುದ್ಧ ಸೈಬರ್ ಕ್ರೈಂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

 • Mangalore

  Karnataka DistrictsJan 3, 2020, 10:28 AM IST

  ಮಂಗಳೂರು ಗಲಭೆ ಹಿಂದೆ ಅಫ್ಘಾನ್ ಫೋಟೋ ಕಿಚ್ಚು..! ಫೋಟೋದಲ್ಲೇನಿತ್ತು..?

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಹಿಂದೆ ಅಫ್ಘಾನಿಸ್ತಾನದ ಹಿಂಸಾಚಾರದ ಫೋಟೋಗಳೇ ಕಿಚ್ಚು ಹತ್ತಿಸಿದೆ ಎಂಬ ವಿಚಾರ ತನಿಖೆ ವೇಳೆ ಬಹಿರಂಗವಾಗಿದೆ.

 • Anti-Caa protest mangalore

  Karnataka DistrictsDec 31, 2019, 11:16 AM IST

  ಮಂಗಳೂರು: ಇನ್ನು ಡಿಸಿ ಕಚೇರಿ ಎದುರು ಪ್ರತಿಭಟನೆ ಕಷ್ಟ

  ಮಂಗಳೂರಿನ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವ ಸ್ಥಳ ಇನ್ನು ಬದಲಾಗುವ ಸಾಧ್ಯತೆ ಇದೆ. ಜಿಲ್ಲಾಧಿಕಾರಿ ಕಚೇರಿ ಗೇಟ್‌ ಬಳಿಯಿಂದ ಆರಂಭವಾದ ಪ್ರತಿಭಟನೆ ಬಳಿಕ ಗಲಭೆ ಸ್ವರೂಪ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳವನ್ನೇ ಸ್ಥಳಾಂತರಿಸುವ ಬಗ್ಗೆ ಪೊಲೀಸ್‌ ವಲಯದಲ್ಲಿ ಚರ್ಚೆ ಆರಂಭವಾಗಿದೆ.

 • Pratap Simha

  Karnataka DistrictsDec 24, 2019, 3:15 PM IST

  'ಸಿದ್ದು ಸೃಷ್ಟಿಸಿದ ಮರಿ ಟಿಪ್ಪುಗಳಿಂದ ಮಂಗಳೂರಲ್ಲಿ ಗಲಭೆ..'!

  ಸಿದ್ದರಾಮಯ್ಯ ಸೃಷ್ಟಿಸಿದ ಮರಿ ಟಿಪ್ಪುಗಳು ಗಲಭೆ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಗಲಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

 • undefined

  Karnataka DistrictsDec 24, 2019, 3:01 PM IST

  ಮಂಗಳೂರು: ಗಲಭೆ ವಿಡಿಯೋ ಬಿಡುಗಡೆಗೆ ಗುಂಡುರಾವ್ ಗರಂ..!

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ವಿಡಿಯೋ ರಿಲೀಸ್ ಆಗಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಗರಂ ಆಗಿದ್ದಾರೆ. ಪೊಲೀಸರು ಈಗಲೇ ಯಾಕೆ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.