Mangauru  

(Search results - 4)
 • Poor case registered against those who were arrested for moral policing mahPoor case registered against those who were arrested for moral policing mah
  Video Icon

  CRIMESep 28, 2021, 5:31 PM IST

  ಸುರತ್ಕಲ್ ನೈತಿಕ ಪೊಲೀಸ್‌ಗಿರಿ ಆರೋಪಿಗಳು ಕೆಲವೇ ಗಂಟೆಯಲ್ಲಿ ರಿಲೀಸ್!

  ಮಂಗಳೂರಿನ ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂದಿಸಿ ಒಂದಷ್ಟು ಪ್ರಶ್ನೆಗಳು ಎದ್ದಿವೆ ಪೊಲೀಸ್ ಅಧಿಕಾರಿ ಸಮ್ಮುಖದಲ್ಲೇ ಗೂಂಡಾಗಿರಿ ನಡೆದ್ರೂ ಮೃಧು ಧೋರಣೆ ತಾಳಿದ್ರಾ ಪೊಲೀಸರು ಎಂಬ ಪ್ರಶ್ನೆ  ಎದ್ದಿದೆ. ಮಂಗಳೂರಿನ ಪೊಲೀಸರು ಸಾಫ್ಟ್ ಕಾರ್ನರ್ ತೋರಿದ್ರಾ? ಬಂಧಿತ ಐವರು ಆರೋಪಿಗಳು ಠಾಣಾ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಬಂಧನವಾದ ಕೆಲವೇ ಗಂಟೆಗಳಲ್ಲಿ ಆರೋಪಗಳನ್ನು ಬಂಧಮುಕ್ತಗೊಳಿಸಲಾಗಿದೆ. ಆರೋಪಿಗಳಾದ ಪ್ರೀತಂ ಶೆಟ್ಟಿ, ಅರ್ಶಿತ್, ಶ್ರೀನಿವಾಸ, ರಾಕೇಶ್, ಅಭಿಷೇಕ್ ಬಿಡುಗಡೆಯಾಗಿದ್ದಾರೆ. ಐಪಿಸಿ 341, 323, 504ರಡಿ ಪ್ರಕರಣ ದಾಖಲಿಸಿ ಠಾಣಾ ಜಾಮೀನಿನಡಿ ಬಿಡುಗಡೆ ಮಾಡಲಾಗಿದೆ.

 • 175 kg of marijuana seized in puttur at Dakshina kannada175 kg of marijuana seized in puttur at Dakshina kannada

  Karnataka DistrictsAug 12, 2020, 9:14 AM IST

  ಪಿಕಪ್‌, ಕಾರಿನಲ್ಲಿ 175 ಕೆ.ಜಿ. ಗಾಂಜಾ ಸಾಗಾಟ

  ಪಿಕಪ್‌ ಜೀಪ್‌ ಮತ್ತು ಕಾರಿನಲ್ಲಿ ಸುಮಾರು 175 ಕೆ.ಜಿ. ಗಾಂಜಾ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ನಗರ ಪೊಲೀಸರು, ವಾಹನಗಳ ಸಮೇತ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಪ್ರಕರಣ ಮಂಗಳವಾರ ಬೆಳಗ್ಗೆ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ನಡೆದಿದೆ.

 • Bhajanat Mandali Special Meeting Held at BeltangadiBhajanat Mandali Special Meeting Held at Beltangadi

  Karnataka DistrictsSep 20, 2019, 10:41 AM IST

  ಭಜನಾ ಮಂಡಳಿ ಸಮಾನತೆಯ ಪಾಠ ಮಾಡುವ ಪಾಠಶಾಲೆಯಾಗಬೇಕು: ಡಾ. ಹೆಗ್ಗಡೆ

  ಭಜನಾ ಮಂಡಳಿ ಮತ್ತೊಂದು ದೇವಸ್ಥಾನವಾಗಬಾರದು. ಸಮಾನತೆಯ ಪಾಠ ಮಾಡುವ ಪಾಠಶಾಲೆಯಾಗಬೇಕು. ಭಜನಾ ಮಂಡಳಿಗಳು ದೇವಸ್ಥಾನಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಅಭಿವೃದ್ಧಿಗೆ, ಪರಿವರ್ತನೆಗೆ ಅನುದಾನ, ಸಹಕಾರದ ಮೂಲಕ ನಾನಾ ಕೊಡುಗೆಗಳನ್ನು ನೀಡಿದೆ ಎಂದು ಹೇಳಿದರು.