Manish Pandey  

(Search results - 62)
 • undefined

  Cricket18, Feb 2020, 3:00 PM IST

  ರಣಜಿ ಟ್ರೋಫಿ: ಕರ್ನಾಟಕ ತಂಡ ಕೂಡಿಕೊಂಡ ಮನೀಶ್‌ ಪಾಂಡೆ

  15 ಸದಸ್ಯರ ತಂಡದಲ್ಲಿ ಮನೀಶ್‌ ಪಾಂಡೆಗೆ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್‌ ವಿರುದ್ಧ ಟಿ20, ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದ ಮನೀಶ್‌ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿಗೆ ವಾಪಸಾಗಿದ್ದರು. ಅವರ ಸೇರ್ಪಡೆ ತಂಡದ ಬಲ ಹೆಚ್ಚಿಸಲಿದೆ.

 • india vs new zealand

  Cricket11, Feb 2020, 2:30 PM IST

  ಕಿವೀಸ್ ನೆಲದಲ್ಲಿ ಕನ್ನಡ ಕಲರವ: ರಾಹುಲ್-ಪಾಂಡೆ ಮಾತಿಗೆ ಫ್ಯಾನ್ಸ್ ಫುಲ್ ಖುಷ್

  ಶ್ರೇಯಸ್ ಅಯ್ಯರ್ ವಿಕೆಟ್ ಪತನದ ಬಳಿಕ 5ನೇ ವಿಕೆಟ್‌ಗೆ ಕೆ.ಎಲ್ ರಾಹುಲ್ ಕೂಡಿಕೊಂಡ ಮನೀಶ್ ಪಾಂಡೆ 107 ರನ್‌ಗಳ ಜತೆಯಾಟ ನಿಭಾಯಿಸಿದರು.  ಈ ಮೂಲಕ ತಂಡದ ಮೊತ್ತವನ್ನು 260ರ ಗಡಿ ದಾಟಿಸಿದರು. ರನ್ ಗಳಿಸುವ ವೇಳೆ ಈ ಜೋಡಿ ಕನ್ನಡದಲ್ಲೇ ಮಾತನಾಡಿದ ಕ್ಷಣಗಳು ಸ್ಟಂಪ್ಸ್ ಮೈಕ್‌ನಲ್ಲಿ ದಾಖಲಾಗಿದೆ. ಈ ಕ್ಷಣಗಳು ಕನ್ನಡದ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದೆ.

 • undefined

  Cricket3, Feb 2020, 6:14 PM IST

  ಧೋನಿ ಸಾಟಿ ಇಲ್ಲದ ಬೆಂಝ್, ಪಾಂಡೆ ಅದೇ ಕಾರಿನ ಆಲ್ಟೋ ವರ್ಶನ್!

  ಟೀಂ ಇಂಡಿಯಾ ಹಿರಿಯ ಕ್ರಿಕೆಟ್ ಎಂ.ಎಸ್.ಧೋನಿ ಸ್ಥಾನ ತುಂಬಬಲ್ಲ ಮತೊಬ್ಬ ಕ್ರಿಕೆಟಿಗನಿಲ್ಲ. ಧೋನಿ ಟೀಂ ಇಂಡಿಯಾದಿಂದ ದೂರ ಉಳಿದ ಬಳಿಕ ತಂಡದಲ್ಲಿ ವಿಕೆಟ್ ಕೀಪರ್ ಹಾಗೂ ಸಮರ್ಥ ಫಿನೀಶರ್ ಇಲ್ಲದಂತಾಗಿದೆ. ಇದೀಗ ಕನ್ನಡಿಗ ಮನೀಶ್ ಪಾಂಡೆ ಧೋನಿ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ. ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅತ್ಯುತ್ತಮ ಊದಾಹರಣೆ ಮೂಲಕ ವಿವರಿಸಿದ್ದಾರೆ.

 • manish pandey
  Video Icon

  Cricket2, Feb 2020, 11:34 AM IST

  ಕನ್ನಡಿಗನ ಆಟಕ್ಕೆ ಬೆಲೆ ಕೊಡದ ವಿರಾಟ್ ಕೊಹ್ಲಿ..!

  ಕಳೆದ 12 ಇನಿಂಗ್ಸ್‌ಗಳಲ್ಲಿ ಅಜೇಯ ಬ್ಯಾಟಿಂಗ್ ನಡೆಸಿದ ಹೆಗ್ಗಳಿಕೆ ಮನೀಶ್ ಪಾಂಡೆ ಅವರದ್ದಾಗಿದೆ. ನಾಲ್ಕನೇ ಟಿ20 ಪಂದ್ಯದಲ್ಲಿ ಸಮಯೋಚಿತ ಅರ್ಧಶತಕ ಬಾರಿಸುವ ಮೂಲಕ ಕ್ರಿಕೆಟ್‌ ಜಗತ್ತು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

 • 5. மனீஷ் பாண்டே

  Cricket31, Jan 2020, 2:18 PM IST

  ಟೀಂ ಇಂಡಿಯಾಗೆ ನೆರವಾದ ಕನ್ನಡಿಗರು; ಸ್ಫರ್ಧಾತ್ಮಕ ಮೊತ್ತ ಕಲೆಹಾಕಿದ ಭಾರತ

  ಟಾಸ್ ಗೆದ್ದ ಕಿವೀಸ್ ಹಂಗಾಮಿ ನಾಯಕ ಟಿಮ್ ಸೌಥಿ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರ ಸಮರ್ಥಿಸುವಂತೆ ಬೌಲಿಂಗ್ ದಾಳಿ ನಡೆಸಿದ ಕಿವೀಸ್ ಪಡೆ ಭಾರತೀಯ ಬ್ಯಾಟ್ಸ್‌ಮನ್‌ಗಳು ಪರದಾಡುವಂತೆ ಮಾಡಿದರು. 

 • undefined
  Video Icon

  Cricket25, Jan 2020, 4:52 PM IST

  ಟೀಂ ಇಂಡಿಯಾಗೆ ಸಿಕ್ತು ಕೈಫ್-ಯುವಿ ಹೋಲುವ ಕಿಲಾಡಿ ಜೋಡಿ..!

  2002 ನಾಟ್ ವೆಸ್ಟ್ ಸರಣಿಯ ಫೈನಲ್ ಪಂದ್ಯವನ್ನು ಯಾರಾದರೂ ಮರೆಯಲು ಸಾಧ್ಯವೇ..? ಯುವಿ ಹಾಗೂ ಕೈಫ್ ಕೆಚ್ಚೆದೆಯ ಹೋರಾಟಕ್ಕೆ ಆಂಗ್ಲರು ತಲೆಬಾಗಿದ್ದರು. ಯುವಿ-ಕೈಫ್ ಜೋಡಿ ಭಾರತಕ್ಕೆ ಈ ರೀತಿ ಹಲವಾರು ಸ್ಮರಣೀಯ ಗೆಲುವುಗಳನ್ನು ತಂದಿತ್ತಿದ್ದಾರೆ.

 • 2. ಮಹೇಂದ್ರ ಸಿಂಗ್ ಧೋನಿ: ಭಾರತ
  Video Icon

  Cricket23, Jan 2020, 1:10 PM IST

  ಧೋನಿ ರೀತಿ ಪಂದ್ಯ ಫಿನೀಶ್ ಮಾಡೋ ಸಾಮರ್ಥ್ಯ ಕನ್ನಡಿಗನಿಗಿದೆ; ಅಕ್ತರ್ ಹೇಳಿದ ಸತ್ಯ!

  ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಟೀಂ ಇಂಡಿಯಾದಿಂದ ದೂರ ಉಳಿದ ಬಳಿಕ ತಂಡದ ಫಿನೀಶಿಂಗ್ ಜವಾಬ್ದಾರಿ ಯಾರು ನಿರ್ವಹಿಸುತ್ತಾರೆ ಅನ್ನೋ ಪ್ರಶ್ನೆಗೆ ಉದ್ಭವವಾಗಿದೆ.  ಹಲವು ಕ್ರಿಕೆಟಿಗರು ಈ ಜವಾಬ್ದಾರಿ ನಿರ್ವಹಿಸಲು ವಿಫಲರಾಗಿದ್ದಾರೆ. ಆದರೆ ಕನ್ನಡಿಗ ಮನೀಶ್ ಪಾಂಡೆ ಸಿಕ್ಕ ಅವಕಾಶದಲ್ಲಿ ಸಮರ್ಥವಾಗಿ ನಿಭಾಯಿಸಿದ್ದಾರೆ.

 • Shikhar Dhawan
  Video Icon

  Cricket22, Jan 2020, 3:39 PM IST

  ಶಿಖರ್ ಧವನ್ ಇಂಜುರಿಯಿಂದ ಯಾರಿಗೆಲ್ಲಾ ಲಾಭ? ಆರಂಭಿಕ ಸ್ಥಾನಕ್ಕೆ ಪೈಪೋಟಿ!

  ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇಂಜುರಿ ಕಾರಣದಿಂದ ನ್ಯೂಜಿಲೆಂಡ್ ಪ್ರವಾಸದಿಂದ ಹೊರಬಿದ್ದಿದ್ದಾರೆ. ಧವನ್ ತಂಡದಿಂದ ಹೊರಬಿದ್ದ ಕಾರಣ, ಕನ್ನಡಿಗ ಕೆಎಲ್ ರಾಹುಲ್ ಆರಂಭಿಕ ಸ್ಥಾನ ಖಚಿತಗೊಂಡಿದೆ. ಇದರ ಜೊತೆಗೆ ಇನ್ನು ಕೆಲವರು ಆರಂಭಿಕ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ.

 • Team India Manish pandey
  Video Icon

  Cricket18, Jan 2020, 2:05 PM IST

  ಕನ್ನಡಿಗರಿಬ್ಬರ ಕಮಾಲ್; ಭಾರತಕ್ಕೆ ಗೆಲುವು ತಂದುಕೊಟ್ಟ ಪಾಂಡೆ, ರಾಹುಲ್!

  ಏಕದಿನದಲ್ಲಿ ಟೀಂ ಇಂಡಿಯಾ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಆಸ್ಟ್ರೇಲಿಯಾ ವಿರುದ್ದದ 2ನೇ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಖ್ಯ ಕಾರಣ ಕರ್ನಾಟಕ ಕ್ರಿಕೆಟಿಗರಾದ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ.

 • undefined

  Cricket3, Dec 2019, 2:54 PM IST

  ಹೊಸ ಬದುಕಿಗೆ ಕಾಲಿಟ್ಟ ಮನೀಶ್ ಪಾಂಡೆಗೆ ಶುಭಕೋರಿದ ವಿರಾಟ್ ಕೊಹ್ಲಿ!

  ಕ್ರಿಕೆಟಿಗ ಮನೀಶ್ ಪಾಂಡೆ, ನಟಿ ಆಶ್ರಿತಾ ಶೆಟ್ಟಿ ಜೊತೆ ವಿವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪಾಂಡೆ ಮದುವೆಗೆ ನಾಯಕ ವಿರಾಟ್ ಕೊಹ್ಲಿ ಶುಭಹಾರೈಸಿದ್ದಾರೆ.

 • manish pandey marriage1
  Video Icon

  Cricket3, Dec 2019, 12:42 PM IST

  ಡಿ.1ಕ್ಕೆ ಫೈನಲ್, ಡಿ.2ಕ್ಕೆ ಮದ್ವೆ, ಡಿ.4ಕ್ಕೆ ಟೀಂ ಇಂಡಿಯಾ; ಇದು ಮನೀಶ್ ಪಾಂಡೆ ಜರ್ನಿ!

  ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಒಂದೇ  ಒಂದು ದಿನ ಕೂಡ ಬಿಡುವಿಲ್ಲ. ಡಿಸೆಂಬರ್ 1ರಂದು ಸೈಯ್ಯದ್ ಮುಷ್ತಾಕ್ ಆಲಿ ಟೂರ್ನಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಮುನ್ನಡೆಸಿ ಗೆಲುವು ತಂದುಕೊಟ್ಟ ಪಾಂಡೆ, ಡಿ.2 ರಂದು ಮುಂಬೈನಲ್ಲಿ ಮದುವೆಯಾಗಿದ್ದಾರೆ. ಡಿ.3 ರಂದು ವಿಶ್ರಾಂತಿ. ಇನ್ನು ಡಿ.4ರಂದು ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಪಾಂಡ್ಯ ಬ್ಯುಸಿ ಶೆಡ್ಯೂಲ್ ಕುರಿತ ಮಾಹಿತಿ ಇಲ್ಲಿದೆ.

 • 02 top10 stories

  News2, Dec 2019, 4:21 PM IST

  ದಾಂಪತ್ಯ ಜೀವನಕ್ಕೆ ಕ್ರಿಕೆಟಿಗ ಮನೀಶ್, ನಿತ್ಯನ ಲೀಲೆಗೆ ಡೆಲ್ಲಿ ಸ್ಕೂಲ್ ಫಿನೀಶ್; ಡಿ.2ರ ಟಾಪ್ 10 ಸುದ್ದಿ!

  ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮನೀಶ್ ಪಾಂಡೆ ಬಹುಕಾಲ ಗೆಳತಿಯನ್ನು ವರಿಸಿದ್ದಾರೆ. ಆದರೆ ಪಾಂಡೆ ಮುಷ್ತಾಕ್ ಆಲಿ ಟ್ರೋಫಿಯಿಂದ ಕೆಲವೇ ಗಂಟೆಗಳ ಮೊದಲು ಮದುವೆ ಮಂಟಪಕ್ಕೆ ತಲುಪಿದ್ದಾರೆ. ನಿತ್ಯಾನಂದನ ಲೀಲೆಗೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಮಾನ್ಯತೆ ರದ್ದಾಗಿದೆ. ಹೈದರಾಬಾದ್ ದಿಶಾ ರೆಡ್ಡಿ ರೇಪ್ ಪ್ರಕರಣದ ಬಳಿಕ ಪೋರ್ನ್ ಸೈಟ್‌ನಲ್ಲಿ ರೇಪ್ ವಿಡಿಯೋ ಹುಡುಕಿದವರ ಸಂಖ್ಯೆ ಹೆಚ್ಚಿದೆ. ಚಿನ್ನದ ಬೆಲೆ ಮಾತ್ರವಲ್ಲ ಈರುಳ್ಳಿ ಬೆಲೆಯೂ ಇಳಿಕೆಯಾಗಿದೆ. ಹೀಗೆ ಡಿಸೆಂಬರ್ 2 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ. 

 • marriage

  Cricket2, Dec 2019, 2:55 PM IST

  ಮುಂಬೈನಲ್ಲಿ ಮನೀಶ್ ಪಾಂಡೆ ಮದುವೆ; ಕೆಲವೇ ಗಂಟೆ ಮೊದಲು ಮಂಟಪ ತಲುಪಿದ ಕ್ರಿಕೆಟಿಗ!

  ನಿನ್ನೆ(ಡಿ.01) ರಾತ್ರಿ ಸೂರತ್‌ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಿ ರಾಜ್ಯಕ್ಕೆ ಸಯ್ಯದ್ ಮುಷ್ತಾಕ್ ಆಲಿ ಟೂರ್ನಿ ಗೆಲ್ಲಿಸಿಕೊಟ್ಟ ನಾಯಕ ಮನೀಶ್ ಪಾಂಡೆ ಇಂದು(ಡಿ.02) ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ವಿವಾಹ ಮಹೋತ್ಸವದಲ್ಲಿ ಪಾಂಡೆ, ಬಹುಕಾಲದ ಗೆಳತಿ ಕೈಹಿಡಿದಿದ್ದಾರೆ.

 • mANISH PANDEY GOPAL

  Cricket13, Nov 2019, 10:07 AM IST

  ಮನೀಶ್ ಪಾಂಡೆ ಭರ್ಜರಿ ಶತಕ, ಕರ್ನಾಟಕಕ್ಕೆ ಬೃಹತ್ ಗೆಲುವು!

  ಮುಷ್ತಾಕ್ ಆಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ಬೃಹತ್ ಗೆಲುವು ಸಾಧಿಸಿದೆ. ಸರ್ವೀಸಸ್ ವಿರುದ್ಧ ನಡೆದ ಪಂದ್ಯದಲ್ಲಿ ಕರ್ನಾಟಕ ಮನೀಶ್ ಪಾಂಡೆ ಸೆಂಚುರಿ ನೆರವಿನಿಂದ ಕರ್ನಾಟಕ ದಾಖಲೆಯ ಗೆಲುವು ಕಂಡಿದೆ.

 • kl rahul

  Cricket24, Oct 2019, 9:24 AM IST

  ವಿಜಯ್‌ ಹಜಾರೆ ಟೂರ್ನಿ 2019: ಫೈನಲ್’ಗೆ ಲಗ್ಗೆಯಿಟ್ಟ ಕರ್ನಾಟಕ

  ಮೊದ​ಲು ಬ್ಯಾಟ್‌ ಮಾಡಿದ ಛತ್ತೀಸ್‌ಗಢವನ್ನು 49.4 ಓವರ್‌ಗಳಲ್ಲಿ 223 ರನ್‌ಗಳಿಗೆ ಆಲೌಟ್‌ ಮಾಡಿದ ಕರ್ನಾ​ಟಕ, ಅಗ್ರ ಮೂರು ಬ್ಯಾಟ್ಸ್‌ಮನ್‌ಗಳ ಆಕ​ರ್ಷಕ ಪ್ರದ​ರ್ಶ​ನದ ನೆರ​ವಿ​ನಿಂದ ಇನ್ನೂ 10 ಓವರ್‌ ಬಾಕಿ ಇರು​ವಂತೆಯೇ ಗೆಲು​ವಿನ ಸಂಭ್ರಮ ಆಚ​ರಿ​ಸಿತು.