Manjunath Prasad

(Search results - 32)

ಮಳೆ ಪೀಡಿತ ಪ್ರದೇಶಗಳ ಪರಿಶೀಲನೆ ವೇಳೆ ಡಿಸಿಎಂ ಅಭಿಮತ

Karnataka Districts22, Oct 2020, 7:27 AM

ಪ್ರವಾಹ ತಪ್ಪಿಸಲು ಮಳೆ ನೀರು ಸಂಗ್ರಹ ಗುಂಡಿ ನಿರ್ಮಾಣ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು(ಅ.22): ನಗರದಲ್ಲಿ ಮಳೆ ಬಂದಾಗ ಉಂಟಾಗುವ ಪ್ರವಾಹ ತಪ್ಪಿಸಲು ಅಲ್ಲಲ್ಲಿ ಮಳೆ ನೀರು ಸಂಗ್ರಹ ಗುಂಡಿ ನಿರ್ಮಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಒಂದು ಕೈಗೆ ಗವಸು ಹಾಕಿಕೊಂಡು ರಿಜಿಸ್ಟರ್‌ನಲ್ಲಿ ಸಹಿ ಮಾಡಿ, ಇವಿಎಂ ಯಂತ್ರದಲ್ಲಿ ಬಟನ್‌ ಒತ್ತಿ: ಚುನಾವಣಾಧಿಕಾರಿ

Karnataka Districts17, Oct 2020, 8:58 AM

RR ನಗರ ಉಪಚುನಾವಣೆ: 'ಮತ ಚಲಾಯಿಸಲು ಬರೋರಿಗೆ ಕೈಗವಸು’

ಬೆಂಗಳೂರು(ಅ.17): ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭೆಗೆ ನಡೆಯುವ ಉಪಚುನಾವಣೆಯಲ್ಲಿ ಮತಚಲಾಯಿಸಲು ಬರುವ ಎಲ್ಲರಿಗೂ ಒಂದೊಂದು ಕೈಗವಸು ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್‌. ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

Coronavirus

Karnataka Districts17, Oct 2020, 8:27 AM

'ಬೆಂಗಳೂರಲ್ಲಿ ಕೊರೋನಾ ಪಾಸಿಟಿವ್‌ ಕೇಸ್‌ ಕೊಂಚ ಇಳಿಕೆ'

ಕಳೆದ ವಾರದಿಂದ ಬಿಬಿಎಂಪಿ ಎಂಟು ವಲಯಗಳಲ್ಲಿಯೂ ಕೊರೋನಾ ಪಾಸಿಟಿವ್‌ ಪ್ರಕರಣಗಳು ಶೇಕಡಾವಾರು ಕಡಿಮೆಯಾಗಿವೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಹೇಳಿದ್ದಾರೆ.

ದಾಖಲೆ ಕೊಟ್ಟರೆ ಮುಲಾಜಿಲ್ಲದೇ ಕಠಿಣ ಕ್ರಮ: ಜಿಲ್ಲಾ ಚುನಾವಣಾ ಅಧಿಕಾರಿ ಪ್ರಸಾದ್‌

Karnataka Districts1, Oct 2020, 9:37 AM

RR ನಗರ ಉಪಕದನ: 'ಅಧಿಕಾರಿಗಳು ಅಭ್ಯರ್ಥಿಗಳಿಗೆ ನೆರವು ನೀಡಿದರೆ ಕ್ರಿಮಿನಲ್‌ ಕೇಸ್‌'

ಬೆಂಗಳೂರು(ಅ.01): ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ ನೆರವಾಗುವ ನಿರ್ಧಾರಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ದೂರು ದೃಢಪಟ್ಟರೆ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

coronavirus

Karnataka Districts30, Sep 2020, 9:34 AM

'ಕೊರೋನಾ ಪರೀಕ್ಷೆ ನಿರಾಕರಿಸಿದರೆ ಕೇಸ್‌ ಹಾಕ್ತೀವಿ'

ಕೊರೋನಾ ಸೋಂಕಿತರೊಂದಿಗೆ ಸಂಪರ್ಕಿತರು, ಸೋಂಕಿನ ಲಕ್ಷಣ ಹೊಂದಿರುವವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಲು ನಿರಾಕರಿಸಿದರೆ ಅಂತವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

Coronavirus

Karnataka Districts27, Sep 2020, 7:11 AM

ಕೊರೋನಾ ನಿಯಮ ಉಲ್ಲಂಘನೆ ದಂಡ ಪ್ರಮಾಣ ಸಾವಿರಕ್ಕೆ ಹೆಚ್ಚಿಸಲು ಪ್ರಸ್ತಾವನೆ

ನಗರದಲ್ಲಿ ಕೊರೋನಾ ಸೋಂಕು ತಡೆ ಸಂಬಂಧಿ ಮುನ್ನೆಚ್ಚರಿಕೆ ಕ್ರಮಗಳ ಉಲ್ಲಂಘನೆಯಿಂದ ಸೋಂಕು ಹೆಚ್ಚಾಗುತ್ತಿದ್ದು, ಹೀಗಾಗಿ, ದಂಡವನ್ನು 200ರಿಂದ 1 ಸಾವಿರಕ್ಕೆ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

Coronavirus

state25, Sep 2020, 1:23 PM

'ಕೊರೋನಾ ಸೋಂಕಿತರ ಮನೆಗೆ ಬ್ಯಾರಿಕೇಡ್‌, ಚೀಟಿ ಅಂಟಿಸೋದಿಲ್ಲ'

ನಗರದಲ್ಲಿ ಕೊರೋನಾ ಸೋಂಕು ಪತ್ತೆಯಾದ ಮನೆ, ಫ್ಲ್ಯಾಟ್‌ಗಳಿಗೆ ಮತ್ತೆ ಬ್ಯಾರಿಕೇಡ್‌ ಹಾಕುವುದು, ಚೀಟಿ ಅಂಟಿಸುವುದನ್ನು ಮಾಡುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಸ್ಪಷ್ಟಪಡಿಸಿದ್ದಾರೆ.

bengaluru

Karnataka Districts23, Sep 2020, 9:38 AM

ಆಸ್ತಿ ತೆರಿಗೆ ಕಟ್ಟದಿದ್ದರೆ ಚರಾಸ್ತಿ ಜಪ್ತಿ..!

ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 100 ಸುಸ್ತಿದಾರರಿಗೆ ಮೊತ್ತ ಪಾವತಿ ಮಾಡುವಂತೆ ಪಾಲಿಕೆ ನೋಟಿಸ್‌ ಜಾರಿ ಮಾಡುತ್ತಿದೆ.

खोल सकते हैं जॉइंट अकाउंट

पोस्ट ऑफिस की सीनियर सिटिजन्स सेविंग्स स्कीम  (SCSS) में सिंगल या पत्नी के साथ जॉइंट अकाउंट भी खोला जा सकता है। कोई भी व्यक्ति पति या पत्नी के साथ जॉइंट अकाउंट खोल सकता है, लेकिन मैक्सिमस इन्वेस्टमेंट लिमिट 15 लाख रुपए है।

state21, Sep 2020, 9:47 AM

ಆಸ್ತಿ ತೆರಿಗೆ ಕಟ್ಟ​ದವರ ಸ್ಥಿರಾಸ್ತಿ ಜಪ್ತಿ?

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿ ಕೊಂಡವರ (ಸುಸ್ತಿದಾರರ) ವಸೂಲಿಗೆ ಚರ ಆಸ್ತಿ ಜೊತೆಗೆ ಸ್ಥಿರ ಆಸ್ತಿಯ ಜಪ್ತಿಗೆ ಕೆಎಂಸಿ ಕಾಯ್ದೆ ತಿದ್ದುಪಡಿಗೆ ಪಾಲಿಕೆಯ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕೋರಮಂಗಲ ಸೋನಿ ವಲ್ಡ್‌ರ್‍ ಜಂಕ್ಷನ್‌ನ ಬಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ  ಮಂಜುನಾಥ ಪ್ರಸಾದ್‌

Karnataka Districts19, Sep 2020, 8:04 AM

ಎಲಿವೇಟೆಡ್‌ ಕಾಮಗಾರಿ ತ್ವರಿತವಾಗಿ ಮುಗಿಸಿ: ಮಂಜುನಾಥ ಪ್ರಸಾದ್‌

ಬೆಂಗಳೂರು(ಸೆ.19): ಕೋರಮಂಗಲ 100 ಅಡಿ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈಜೀಪುರ ಸಿಗ್ನಲ್‌ನಿಂದ ಕೇಂದ್ರೀಯ ಸದನ ಜಂಕ್ಷನ್‌ ವರೆಗೆ ನಡೆಯುತ್ತಿರುವ ಮೇಲ್ಸೇತುವೆ (ಎಲಿವೇಟೆಡ್‌ ಕಾರಿಡಾರ್‌) ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Manjunath Prasad

state18, Sep 2020, 8:02 AM

ಬೆಂಗಳೂರು: ಇನ್ನೂ 78 ವಾರ್ಡ್‌ಗಳಲ್ಲಿ ಪ್ರತ್ಯೇಕ ಕಸ ಸಂಗ್ರಹ, ಮಂಜುನಾಥ ಪ್ರಸಾದ್‌

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಸ ಸಂಗ್ರಹ ಯೋಜನೆಯನ್ನು ಈಗಾಗಲೇ 38 ವಾರ್ಡ್‌ಗಳಲ್ಲಿ ಜಾರಿಗೊಳಿಸಲಾಗಿದ್ದು, ಇನ್ನೂ 78 ವಾರ್ಡ್‌ಗಳಲ್ಲಿ ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಹೆಣ್ಣೂರು, ಕೆ.ಆರ್‌.ಪುರ ಸೇರಿದಂತೆ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಪರಿಶೀಲನೆ ನಡೆಸಿ ಆಯುಕ್ತರು

state10, Sep 2020, 7:42 AM

ಬೆಂಗಳೂರಲ್ಲಿ ಮಳೆ ಅನಾಹುತ ಪ್ರದೇಶಗಳಿಗೆ ಮೇಯರ್‌, ಆಯುಕ್ತರ ಭೇಟಿ

ಬೆಂಗಳೂರು(ಸೆ.10): ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ಮಂಗಳವಾರ ಮಳೆಯಿಂದ ಜಲಾವೃತಗೊಂಡ ಹೆಣ್ಣೂರು, ಮನೋರಾಯನ ಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Covid Care Center

state3, Sep 2020, 7:55 AM

ಕಡಿಮೆ ಸೋಂಕಿತರಿರುವ ಕೋವಿಡ್‌ ಕೇಂದ್ರ ಬಂದ್‌!

ಇತ್ತೀಚಿಗೆ ಕೊರೋನಾ ಸೋಂಕಿತರು ಹೋಮ್‌ ಐಸೋಲೇಷನ್‌ನಲ್ಲಿ ಇರಲು ಹೆಚ್ಚು ಒಲವು ತೋರುತ್ತಿರುವುದರಿಂದ ಕಡಿಮೆ ಸೋಂಕಿತರು ಇರುವ ಕೋವಿಡ್‌ ಆರೈಕೆ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

Mask

state27, Aug 2020, 7:29 AM

'ವದಂತಿಗಳಿಗೆ ಕಿವಿಕೊಡಬೇಡಿ, ಮಾಸ್ಕ್‌ ಧರಿಸುವುದು ಕಡ್ಡಾಯ'

ನಗರದಲ್ಲಿ ಸಾರ್ವಜನಿಕರಿಗೆ ಮಾಸ್ಕ್‌ ಧರಿಸುವುದರಿಂದ ಯಾವುದೇ ವಿನಾಯಿತಿ ನೀಡಿಲ್ಲ. ವದಂತಿಗಳಿಗೆ ಕಿವಿಗೊಡದೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಸ್ಪಷ್ಟಪಡಿಸಿದ್ದಾರೆ.

BBMP

state19, Aug 2020, 9:58 AM

ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ ಪೂರ್ಣ: ನಾಳೆಯಿಂದ ಮತದಾರ ಪಟ್ಟಿ ಕಾರ್ಯ

ಬಿಬಿಎಂಪಿಯ 198 ವಾರ್ಡ್‌ಗಳ ಮತದಾರ ಪಟ್ಟಿ ಸಿದ್ಧಪಡಿಸುವ ಕಾರ್ಯ ಆ.20ರಿಂದ ಆರಂಭಗೊಳ್ಳಲಿದ್ದು, ನ.30ಕ್ಕೆ ಅಂತಿಮ ಮತದಾರ ಪಟ್ಟಿ ಪ್ರಕಟಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಹೇಳಿದ್ದಾರೆ.