Manmohan Singh  

(Search results - 71)
 • Singh-Rajan

  BUSINESS16, Oct 2019, 8:54 PM IST

  ಸಿಂಗ್-ರಾಜನ್ ಕಾಲದಲ್ಲೇ ವಿನಾಶ: ನಿರ್ಮಲಾ ಹೇಳಿಕೆಗೆ ನಡುಗಿತು ಆಕಾಶ!

  ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಹಾಗೂ ಆರ್​ಬಿಐ ಮಾಜಿ ಗವರ್ನರ್​ ರಘುರಾಮ್​ ರಾಜನ್​ ಅವರ ಆಡಳಿತಾವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್​ಗಳು ದುಸ್ಥಿತಿ ತಲುಪಿದ್ದವು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

 • News11, Oct 2019, 9:21 AM IST

  ಕರ್ತಾರ್‌ಪುರ ಉದ್ಘಾಟನೆಗೆ ಸಿಂಗ್‌ಗೆ ಇಮ್ರಾನ್‌ ಅಧಿಕೃತ ಆಹ್ವಾನ!

  ಕರ್ತಾರ್‌ಪುರ ಉದ್ಘಾಟನೆಗೆ ಮಾಜಿ ಪ್ರಧಾನಿ ಡಾ. ಸಿಂಗ್‌ಗೆ ಇಮ್ರಾನ್‌ ಅಧಿಕೃತ ಆಹ್ವಾನ| ನ.9ರಂದು ಉದ್ಘಾಟನಾ ಕಾರ್ಯಕ್ರಮ ಆಯೋಜನೆ

 • News2, Oct 2019, 12:05 AM IST

  ಇಮ್ರಾನ್ ಎಸೆತಕ್ಕೆ ಗಂಭೀರ್ ರಾಜಕೀಯ ಸಿಕ್ಸರ್, ಕಾಂಗ್ರೆಸ್‌ಗೂ ಏಟು!

  ಗೌತಮ್ ಗಂಭೀರ್ ಹಾಗೇನೆ.. ಅವರು ಕೊಡುವ ಉತ್ತರಗಳು ತುಂಬಾ ಖಾರವಾಗಿರುತ್ತವೆ. ಈ ಸಾರಿ ಪಾಕಿಸ್ತಾನ ಮತ್ತು ಕಾಂಗ್ರೆಸ್ ಪಾರ್ಟಿಗೆ ಒಂದೇ ಏಟಿನಲ್ಲಿ ಎರಡು ಹೊಡೆತ ನೀಡಿದ್ದಾರೆ.

 • manmohan singh

  News30, Sep 2019, 6:25 PM IST

  ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆ: ಪಾಕ್ ಆಹ್ವಾನ ತಿರಸ್ಕರಿಸಿದ ಸಿಂಗ್!

  ಇದೇ ನವೆಂಬರ್ 9 ರಂದು ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಯಾಗಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪಾಕಿಸ್ತಾನ ಆಹ್ವಾನಿಸಿದೆ. ಆದರೆ ಡಾ. ಸಿಂಗ್ ಪಾಕ್ ಆಹ್ವಾನವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.

 • Rahul gandhi

  NEWS30, Sep 2019, 9:19 AM IST

  Fact Check : ಮನಮೋಹನ್ ಸಿಂಗ್‌ಗೆ ಕೇಕ್‌ ಕತ್ತರಿಸಲೂ ಬಿಡ್ಲಿಲ್ವಾ ರಾಹುಲ್ ಗಾಂಧಿ?

  ಡಾ.ಮನಮೋಹನ ಸಿಂಗ್‌ ಪ್ರಧಾನಿಯಾಗಿದ್ದಾಗ ಅವರಿಗೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಯಾವುದಕ್ಕೂ ಸ್ವಾತಂತ್ರ್ಯ ನೀಡುತ್ತಿರಲಿಲ್ಲ ಎಂಬ ಟೀಕೆ ಜನಜನಿತವಾಗಿತ್ತು. ಈಗ ಮಾಜಿ ಪ್ರಧಾನಿಯಾದ ಮೇಲೂ ಅವರಿಗೆ ಗಾಂಧಿ ಕುಟುಂಬದವರು ಸ್ವಾತಂತ್ರ್ಯ ನೀಡುತ್ತಿಲ್ಲ, ಮೊನ್ನೆ ಮನಮೋಹನ ಸಿಂಗ್‌ ಅವರ ಹುಟ್ಟುಹಬ್ಬದ ದಿನ ಅವರಿಗೆ ಕೇಕ್‌ ಕಟ್‌ ಮಾಡುವುದಕ್ಕೂ ಬಿಡದೆ ರಾಹುಲ್‌ ಗಾಂಧಿ ತಾವೇ ಕಟ್‌ ಮಾಡಿದರು ಎಂಬ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ. ನಿಜಾನಾ ಈ ಸುದ್ದಿ? 

 • पीएम मोदी हमेशा घड़ी पहने रहते हैं। उनकी बायोग्राफी में बताया गया है कि उन्हें मोवाडो ब्रांड की घड़ियां काफी पसंद है। ये एक स्विस ब्रांड है जिसकी स्थापना 1983 में हुई थी। इन घड़ियों की कीमत 39 हजार से लेकर दो लाख रुपए तक होती है। बात अगर घड़ी की करें, तो आपको हैरत होगी इस बात को जानकर कि नरेंद्र मोदी उल्टी कलाई में घड़ी बांधते हैं। इसे वो लकी मानते हैं।

  NEWS27, Sep 2019, 9:22 AM IST

  Fact Check| ಮೋದಿ ಕಾಲದಲ್ಲಿ ದೇಶದಲ್ಲಿ ಒಂದೂ ವಿಶ್ವದರ್ಜೆ ವಿವಿ ಇಲ್ಲ!

  ಮೋದಿ ದಿನಕ್ಕೆ 18 ತಾಸು ಕಷ್ಟಪಟ್ಟು ಕೆಲಸ ಮಾಡಿ ಭಾರತದ ಶಿಕ್ಷಣ ಕ್ಷೇತ್ರವನ್ನು ಪಾಕಿಸ್ತಾನದ ಸರಿಸಮಕ್ಕೆ ತಂದು ನಿಲ್ಲಿಸಿದ್ದಾರೆ! ಎಂ ಸಂದೇಶವೊಂದು ಹರಿದಾಡುತ್ತಿದೆ. ಇದು ನಿಜಾನಾ? ಇಲ್ಲಿದೆ ವಿವರ

 • NEWS26, Sep 2019, 9:16 PM IST

  ಆರ್ಥಿಕ ತಜ್ಞನ ಹುಟ್ಟುಹಬ್ಬ: ಮೋದಿ ವಿಶ್ ಅಬ್ಬಬ್ಬಾ!

  ಮಾಜಿ ಪ್ರಧಾನಿ, ಕಾಂಗ್ರೆಸ್ ರಾಜ್ಯಸಭಾ ಸಂಸದ  ಡಾ. ಮನಮೋಹನ್ ಸಿಂಗ್ ಇಂದು 87ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶ ಕಂಡ ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು  ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

 • dk shivakumar chidambaram
  Video Icon

  NEWS23, Sep 2019, 1:36 PM IST

  ತಿಹಾರ್‌ನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ; ಡಿಕೆಶಿಗಿಲ್ಲ ಆ ಭಾಗ್ಯ!

  INX ಮೀಡಿಯಾ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಕೇಂದ್ರ ಗೃಹ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿಯಾದರು. ಅದೇ ಜೈಲಿನಲ್ಲಿ ಮತ್ತೊಬ್ಬ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಇಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿಲ್ಲ. ಇಲ್ಲಿದೆ ಕಾರಣ...  

 • BUSINESS13, Sep 2019, 10:10 AM IST

  ಆರ್ಥಿಕ ಹಿಂಜರಿತ ತಡೆಯಲು ಮನಮೋಹನ್‌ ಸಿಂಗ್ 5 ಸೂತ್ರ!

  ಆರ್ಥಿಕ ಹಿಂಜರಿತ ತಡೆಗೆ ಮನಮೋಹನ್‌ 5 ಸೂತ್ರ| ಜಾರಿಗೆ ಮುನ್ನ ಹಿಂಜರಿತ ಇದೆ ಎಂದು ಒಪ್ಪಿಕೊಳ್ಳಲು ಷರತ್ತು| ಹಿಂಜರಿತಕ್ಕೆ ಅಪನಗದೀಕರಣ ವೈಫಲ್ಯ, ಜಿಎಸ್‌ಟಿ ಎಡವಟ್ಟು ಕಾರಣ

 • NEWS5, Sep 2019, 9:51 AM IST

  Fact Check: ಆರ್ಥಿಕತೆ ಚೇತರಿಕೆಗೆ ಸಿಂಗ್‌ ಬಳಿ ಸಲಹೆ ಕೇಳಿದ್ರಾ ಮೋದಿ?

  ಆರ್ಥಿಕ ಕುಸಿತದ ಬಗ್ಗೆ ವರದಿಯಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಬಳಿ ಸಲಹೆ ಕೇಳಲು ಸಿಂಗ್‌ ನಿವಾಸಕ್ಕೆ ಹೋಗಿದ್ದರು ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • shiv sena manmohan singh

  BUSINESS4, Sep 2019, 3:53 PM IST

  ಸಿಂಗ್ ಮಾತು ಕೇಳಿ: ಮೋದಿಗೆ ಅಡ್ವೈಸ್ ಮಾಡೋದು ಶಿವಸೇನೆ ಚಾಳಿ!

  ದೇಶದ ಅರ್ಥ ವ್ಯವಸ್ಥೆ ಹಳಿ ತಪ್ಪಿದ್ದು, ಈ ಕುರಿತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೀಡಿರುವ ಸಲಹೆಗಳನ್ನು ಸ್ವೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮಿತ್ರಪಕ್ಷ ಶಿವಸೇನೆ ಸಲಹೆ ನೀಡಿದೆ. ಅರ್ಥ ವ್ಯವಸ್ಥೆ ಸುಧಾರಣೆಗೆ ಸಿಂಗ್ ಸಲಹೆಗಳು ಅಮೂಲ್ಯಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

 • BUSINESS1, Sep 2019, 7:59 PM IST

  ಭುಗಿಲೆದ್ದ ವಿವಾದ: ಡಾ. ಸಿಂಗ್ ಅವಧಿಯ ಜಿಡಿಪಿ ಡೇಟಾ ಡಿಲೀಟ್!

  ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಅವಧಿಯಲ್ಲಿ ದಾಖಲಾಗಿದ್ದ ಗರಿಷ್ಠ ಜಿಡಿಪಿ ಬೆಳವಣಿಗೆ ದರದ ವರದಿಯನ್ನು, ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ವೆಬ್‌ಸೈಟ್’ನಿಂದ ತೆಗೆದು ಹಾಕಲಾಗಿದೆ.

 • BUSINESS1, Sep 2019, 5:18 PM IST

  ಖಾಲಿ ಖಾಲಿ ಭಾನುವಾರ: ಮೋದಿ ವಿರುದ್ಧ ಸಿಂಗ್ ದಶಾವತಾರ!

  ದೇಶದ ಆರ್ಥಿಕ ಕುಸಿತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆಯೇ ಕಾರಣ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. 

 • SPG

  NEWS27, Aug 2019, 9:58 AM IST

  ಮಾಜಿ ಪ್ರಧಾನಿ ಡಾ. ಸಿಂಗ್‌ ಎಸ್‌ಪಿಜಿ ಭದ್ರತೆ ವಾಪಸ್‌!

  ಮಾಜಿ ಪ್ರಧಾನಿ ಡಾ. ಸಿಂಗ್‌ ಎಸ್‌ಪಿಜಿ ಭದ್ರತೆ ವಾಪಸ್‌| ಕೇಂದ್ರ ಗೃಹ ಸಚಿವಾಲಯದಿಂದ ಈ ಆದೇಶ ಪ್ರಕಟ| ಮೋದಿ ಸರ್ಕಾರದ ಈ ಕ್ರಮಕ್ಕೆ ಕಾಂಗ್ರೆಸ್‌ ಆಕ್ರೋಶ

 • Dr. Singh

  NEWS23, Aug 2019, 4:44 PM IST

  ಡಾ. ಸಿಂಗ್ ಪ್ರಮಾಣವಚನ: ರಾಜ್ಯಸಭೆಗೆ ಬೇಕಿದೆ ಇವರ ಆಶೀರ್ವಚನ!

  ರಾಜ್ಯಸಭೆಗೆ ಯಾವ ರಾಜ್ಯದಿಂದ ಸ್ಪರ್ಧಿಸುವುದು ಎಂಬ ಗೊಂದಲದಲ್ಲಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕೊನೆಗೂ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇಂದು ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯನಾಯ್ಡು ತಮ್ಮ ಕೊಠಡಿಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.