Mann Ki Baat  

(Search results - 40)
 • NEWS11, Sep 2019, 9:13 AM IST

  ಮೋದಿಯ ಮನ್‌ ಕಿ ಬಾತ್‌ನಂತೆ, 'ಲೋಕ ವಾಣಿ' ಆರಂಭಿಸಿದ ಕಾಂಗ್ರೆಸ್ ಸಿಎಂ!

  ಮೋದಿ ರೀತಿ ರೇಡಿಯೋ ಕಾರ್ಯಕ್ರಮ ಆರಂಭಿಸಿದ ಛತ್ತೀಸ್‌ಗಢ ಕಾಂಗ್ರೆಸ್‌ ಸಿಎಂ| ಕಳೆದ ತಿಂಗಳು ಆರಂಭವಾದ ಈ ಕಾರ್ಯಕ್ರಮ ಈಗಾಗಲೇ 2 ಕಂತು ಕಂಡಿದೆ

 • NEWS25, Aug 2019, 5:21 PM IST

  ಗ್ರಿಲ್ಸ್’ಗೆ ಹಿಂದಿ ಹೇಗೆ ಅರ್ಥವಾಯ್ತು?: ಮನ್ ಕಿ ಬಾತ್’ನಲ್ಲಿ ಮೋದಿ ಉತ್ತರ ಕೊಟ್ಟಾಯ್ತು!

  ಎರಡನೇ ಅವಧಿಗೆ ಪ್ರಧಾನಿಯಾದ ಬಳಿಕ, ಮೋದಿ ಮೂರನೇ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ತಮ್ಮ  ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದ ಕುರಿತು ಹಲವು ಸ್ವಾರಸ್ಯಕರ ಮಾಹಿತಿಯನ್ನು ಮೋದಿ ಹಂಚಿಕೊಂಡಿದ್ದಾರೆ.

 • Mann Ki Baat

  NEWS28, Jul 2019, 2:14 PM IST

  ಹಿನ್ನಡೆ ನಿವಾರಿಸುವ ಸಾಮರ್ಥ್ಯ ನಮ್ಮೊಳಗೇ ಇದೆ: ಮೋದಿ!

  ತಮ್ಮ ಎರಡನೇ ಅವಧಿಯ ಎರಡನೇ ಮನ ಕೀ ಬಾತ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲ ಅಡೆತಡೆಗಳನ್ನು ನಿವಾರಿಸಿ ಚಂದ್ರಯಾನ-2 ಯಶಸ್ವಿಯಾಗಿರುವುದನ್ನು ಉಲ್ಲೇಖಿಸಿದರು. ಚಂದ್ರಯಾನ-2ಯಶಸ್ವಿ ನಿಜಕ್ಕೂ ಭಾರತದ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿ ಎಂದು ಮೋದಿ ನುಡಿದಿದ್ದಾರೆ.

 • After won lok sabha election PM Narendra Modi coming second time in Varanasi

  NEWS1, Jul 2019, 7:30 AM IST

  ಪ್ರಧಾನಿ ಮೋದಿಯಿಂದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕರೆ

  2ನೇ ಬಾರಿ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಮನ್ ಕಿ ಬಾತ್ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಹೊಸ ಅಭಿಯಾನಕ್ಕೆ ಕರೆ ನೀಡಿದ್ದಾರೆ. 

 • Mann Ki Baat

  NEWS30, Jun 2019, 5:32 PM IST

  ಜನರ ಮೇಲೆ ನಂಬಿಕೆ ಇತ್ತು: ಮನ್ ಕಿ ಬಾತ್’ನಲ್ಲಿ ಮೋದಿ ಮುತ್ತು!

  ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ‘ಮನ್ ಕಿ ಬಾತ್’ ಉದ್ದೇಶಿಸಿ ಮಾತನಾಡಿದ್ದಾರೆ. ದೇಶ ಕಟ್ಟುವ ಮಹಾನ್ ಕಾರ್ಯದಲ್ಲಿ ಇಡೀ ಸಮಾಜ ಒಂದಾಗಿರುವ ಸಂಕೇತ ಸ್ಪಷ್ಟವಾಗಿ ಕಂಡು ಬರುತ್ತಿದ್ದು, ನವ ಭಾರತದ ತಮ್ಮ ಸಂಕಲ್ಪ ಸಾಕಾರವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮೋದಿ ಹೇಳಿದರು.
   

 • pm modi

  Lok Sabha Election News17, May 2019, 9:19 PM IST

  ‘ಮೋದಿ ಸುದ್ದಿಗೋಷ್ಠಿಗೆ ಸೋಶಿಯಲ್ ಮೀಡಿಯಾ ಕೊಟ್ಟ ರಿಯಾಕ್ಷನ್.. ಅಬ್ಬಬ್ಬಾ..!

  ಕೇಂದ್ರದಲ್ಲಿ ಬಿಜೆಪಿ ನೇತೃತ್ದ ಕೇಂದ್ರ ಸರಕಾರ ಅಸ್ತಿತ್ವಕ್ಕೆ ಬಂದು ಬರೋಬ್ಬರಿ 5 ವರ್ಷಗಳ ನಂತರ ಪ್ರಧಾಣಿ ನರೇಂದ್ರ ಮೋದಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಇದಕ್ಕೆ ಸೋಶಿಯಲ್ ಮೀಡಿಯಾ ತನ್ನದೇ ಆದ ರೀತಿ ಪ್ರತಿಕ್ರಿಯೆ ನೀಡಿದೆ.

 • NEWS24, Feb 2019, 12:10 PM IST

  ಆಮೇಲೆ ಹೇಳಿಲ್ಲ ಅನ್ಬೇಡಿ: ಮನ್ ಕಿ ಬಾತ್ ಗೆ ಮೋದಿ ಆಹ್ವಾನ ಹೀಗಿತ್ತು!

  ಇಂದು ಪ್ರಧಾನಿ ನರೇಂದ್ರ ಮೋದಿ 2019ರ ಎರಡನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಡಿದರು. ಮನ್ ಕಿ ಬಾತ್ ಆರಂಭದಲ್ಲೇ ಪುಲ್ವಾಮಾ ದಾಳಿ ಕುರಿತು ಉಲ್ಲೇಖಿಸಿದ ಪ್ರಧಾನಿ ಮೋದಿ, ಭಾರತಾಂಬೆ ತನ್ನ 44 ವೀರ ಪುತ್ರರನ್ನು ಕಳೆದುಕೊಂಡಿದ್ದಾಳೆ ಎಂದು ಗದ್ಗದಿತರಾದರು.

 • ಶ್ರೀಗಳ ಕಾಲಿಗೆರಗುತ್ತಿರುವ ದೇವೇಗೌಡ್ರು
  Video Icon

  NEWS27, Jan 2019, 2:35 PM IST

  ’ಮನ್ ಕಿ ಬಾತ್‌’ನಲ್ಲಿ ಶ್ರೀಗಳನ್ನು ಸ್ಮರಿಸಿದ ಪ್ರಧಾನಿ ಮೋದಿ

  ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಸಿದ್ದಗಂಗಾ ಶ್ರೀಗಳನ್ನು ಸ್ಮರಿಸಿದ್ದಾರೆ. ಶ್ರೀಗಳ ತ್ರಿವಿಧ ದಾಸೋಹದ ಬಗ್ಗೆ ಮೋದಿ ಶ್ಲಾಘಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಿದ್ಧಗಂಗಾ ಶ್ರೀಗಳ ಕೊಡುಗೆ ಅಪಾರ. ಬಸವಣ್ಣನವರು ಕಾಯಕವೇ ಕೈಲಾಸ ಎಂದರು. ಶ್ರೀಗಳು ಕೂಡಾ ಅದರಂತೆ ಬದುಕಿದರು ಎಂದು ಮೋದಿ ಹೇಳಿದ್ದಾರೆ. 

 • NEWS27, Jan 2019, 1:17 PM IST

  ‘ಮನ್ ಕಿ ಬಾತ್’ನಲ್ಲಿ ಸಿದ್ದಗಂಗಾ ಶ್ರೀಗಳ ನೆನೆದ ಪ್ರಧಾನಿ!

  2019ರ ಮೊದಲ ‘ಮನ್ ಕಿ ಬಾತ್’ನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಇತ್ತೀಚಿಗೆ ಶಿವೈಕ್ಯರಾದ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರನ್ನು ನೆನೆದಿದ್ದಾರೆ. ಅಕ್ಷರ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ಜನರ ಬಾಳಲ್ಲಿ ಬೆಳಕು ಮೂಡಿಸಿದ ಶ್ರೀಗಳು ಅನಕರಣೀಯರು ಎಂದು ಮೋದಿ ಹೇಳಿದರು.

 • Modi

  NEWS30, Dec 2018, 3:48 PM IST

  ವರ್ಷದ ಕೊನೆಯ ಮನ್ ಕಿ ಬಾತ್: ದೇಶಕ್ಕೆ ಮೋದಿ ಮನವಿ ಏನು?

  ಪ್ರಸಕ್ತ ವರ್ಷದ ಕೊನೆಯ ಮನ್ ಬಾತ್ ಕಿ ಮಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಪ್ರಗತಿಗಾಗಿ ಕೆಲಸ ಮಾಡುವಂತೆ ಕರೆ ನೀಡಿದ್ದಾರೆ. 2018 ವರ್ಷ ಅಂತ್ಯಗೊಳ್ಳುತ್ತಿದ್ದು, 2019ನೇ ನೂತನ ವರ್ಷ ಆರಂಭವಾಗುತ್ತಿದೆ.

 • NEWS25, Nov 2018, 3:21 PM IST

  ಮನ್ ಕಿ ಬಾತ್ ಧ್ವನಿ ನಂದಲ್ಲ: ಪ್ರಧಾನಿ ಮೋದಿ!

  ರೇಡಿಯೋ ಕಾರ್ಯಕ್ರಮ  ಮನ್ ಕಿ ಬಾತ್ ಸರ್ಕಾರದ ಧ್ವನಿಯಲ್ಲ, ಬದಲಿಗೆ ಅದು ಭಾರತದ ಧ್ವನಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಅವರ ಜನಪ್ರಿಯಮಾಸಿಕ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮ ಇಂದಿಗೆ 50ನೇ ಕಂತುಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ಮನ್ ಕಿ ಬಾತ್ ನ ಪ್ರಯಾಣವನ್ನು ಮೋದಿ ಮೆಲುಕು ಹಾಕಿದ್ದಾರೆ.

 • modi

  NEWS28, Oct 2018, 7:26 PM IST

  ಶಾಂತಿ ಎಂದರೆ ಯುದ್ಧ ಇಲ್ಲ ಅಂತಲ್ಲ: ಮೋದಿ ಗುಡುಗು!

  ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಶಾಂತಿ ಬಯಸುವುದು ಎಂದರೆ ಯುದ್ಧ ಇಲ್ಲ ಎಂದಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಅತ್ಯಂತ ಬಡವರ ಅಭಿವೃದ್ಧಿಯೂ ಸಹ ಶಾಂತಿಯ ಸಂಕೇತವೇ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

 • Modi

  NEWS30, Sep 2018, 4:43 PM IST

  ನಮಗೆ ಶಾಂತಿ ಬೇಕು, ಆದ್ರೆ ಆತ್ಮ ಗೌರವ ಬಲಿಕೊಟ್ಟಲ್ಲ: ಮೋದಿ ಮನ್ ಕಿ ಬಾತ್!

  ಭಾರತಕ್ಕೆ ಶಾಂತಿ ಮುಖ್ಯ, ಆದರೆ ನಮ್ಮ ಆತ್ಮ ಗೌರವವನ್ನು ಬಲಿ ಕೊಡುವ ಮೂಲಕವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಮನ್ ಕಿ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ ಅದಕ್ಕಾಗಿ ನಮ್ಮ ಆತ್ಮಗೌರವವನ್ನು ಬಲಿ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 • Chinmayee

  NATIONAL27, Aug 2018, 11:36 AM IST

  ಬೆಂಗಳೂರು ಬಾಲಕಿಯ ಸಂಸ್ಕೃತ ಪಾಂಡಿತ್ಯಕ್ಕೆ ಭೇಷ್ ಎಂದ ಮೋದಿ

  ಮಾಸಾಂತ್ಯ ಪ್ರಧಾನಿ ಮೋದಿ ನಡೆಸುವ ಆಕಾಶವಾಣಿಯ ಕಾರ್ಯಕ್ರಮ ಮನ್ ಕೀ ಬಾತ್‌ನಲ್ಲಿ ಈ ಬಾರಿ ಬೆಂಗಳೂರಿನ 10ನೇ ತರಗತಿ ಬಾಲಕಿ ಚಿನ್ಮಯಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಸಂಸ್ಕೃತದಲ್ಲಿಯೇ ವ್ಯವಹರಿಸುವ ಮತ್ತೂರು ಗ್ರಾಮವನ್ನು ಪ್ರಸ್ತಾಪಿಸಿದ್ದು ವಿಶೇಷ. 

 • 27, May 2018, 2:46 PM IST

  ಮನ್ ಕಿ ಬಾತ್ ನಲ್ಲಿ ಮಹಿಳಾ ಶಕ್ತಿಗೆ ನಮೋ ಎಂದ ಮೋದಿ

  ಪ್ರಧಾನಿ ನರೇಂದ್ರ ಮೋದಿ ಇಂದು ಆಕಾಶವಾಣಿಯ ಮನ್ ಕೀ ಬಾತ್ ಕಾರ್ಯಕ್ರಮದ 44ನೇ ಆವೃತ್ತಿ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಭಾರತೀಯ ನೌಕಯಾನ ಐನ್‌ಎಸ್‌ವಿಯ ಆರು ಮಂದಿ ಮಹಿಳಾ ತಂಡವನ್ನು ಮೋದಿ ಅಭಿನಂದಿಸಿದ್ದಾರೆ.