Mark Boucher  

(Search results - 6)
  • <p>Ab De Villiers</p>

    CricketMay 19, 2021, 3:51 PM IST

    ಎಬಿ ಡಿವಿಲಿಯರ್ಸ್‌ ಮೇಲೆ ಬೇಸರ ಹೊರಹಾಕಿದ ಮಾರ್ಕ್ ಬೌಷರ್..!

    ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ 2018ರಲ್ಲಿ ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದರೊಂದಿಗೆ 15 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಬಿದ್ದಿತ್ತು. 2018ರ ಮಾರ್ಚ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಕೊನೆಯ ಟೆಸ್ಟ್‌ ಪಂದ್ಯವನ್ನಾಡಿದ್ದರು. ಆಸೀಸ್‌ ವಿರುದ್ದದ ಟೆಸ್ಟ್‌ ಸರಣಿ ಮುಗಿಯುತ್ತಿದ್ದಂತೆಯೇ ತಮ್ಮ 34ನೇ ವಯಸ್ಸಿನಲ್ಲಿಯೇ ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿ ಎಲ್ಲರನ್ನು ಅಚ್ಚರಿಗೆ ನೂಕಿದ್ದರು.
     

  • <p>Ab de Villiers</p>

    CricketApr 16, 2021, 5:45 PM IST

    ದಕ್ಷಿಣ ಆಫ್ರಿಕಾ ತಂಡ ಕೂಡಿಕೊಳ್ಳಲು ಎಬಿಡಿಗೆ ಬಾಗಿಲು ತೆರೆದಿದೆ: ಮಾರ್ಕ್‌ ಬೌಷರ್

    14ನೇ ಆವೃತ್ತಿಯ ಐಪಿಎಲ್‌ ಟೂರ್ನಿಗೂ ಮುನ್ನವೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್ ಆಟಗಾರ ಎಬಿಡಿ ಜತೆ ಚರ್ಚೆ ನಡೆಸಿರುವುದಾಗಿ ದಕ್ಷಿಣ ಆಫ್ರಿಕಾ ಮಾಜಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಬೌಷರ್ ತಿಳಿಸಿದ್ದಾರೆ.

  • <p>de Villiers</p>

    CricketNov 21, 2020, 6:19 PM IST

    ಎಬಿಡಿ ಸದ್ಯದಲ್ಲೇ ದಕ್ಷಿಣ ಆಫ್ರಿಕಾ ತಂಡ ಕೂಡಿಕೊಳ್ಳುವ ಸುಳಿವು ನೀಡಿದ ಕೋಚ್..!

    ಎಬಿಡಿ ಈ ಪ್ರದರ್ಶನ ಕಂಡು ಅವರ ಅಭಿಮಾನಿಗಳು ಆದಷ್ಟು ಬೇಗ ಎಬಿಡಿ ನಿವೃತ್ತಿ ಹಿಂಪಡೆದು ಹರಿಣಗಳ ತಂಡ ಕೂಡಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ಕೋಚ್ ಮಾರ್ಕ್‌ ಬೌಷರ್‌ ನೀಡಿದ ಒಂದು ಹೇಳಿಕೆ ಎಬಿಡಿ ಸದ್ಯದಲ್ಲಿ ರಾಷ್ಟ್ರೀಯ ತಂಡ ಕೂಡಿಕೊಳ್ಳುವ ಸುಳಿವನ್ನು ನೀಡಿದಂತಿದೆ.

  • AB de Villliers

    CricketApr 30, 2020, 8:41 AM IST

    ದಕ್ಷಿಣ ಆಫ್ರಿಕಾ ತಂಡದ ನಾಯಕನಾಗಿ ಎಬಿ ಡಿವಿಲಿಯರ್ಸ್‌ಗೆ ಮತ್ತೆ ಆಫರ್?

    ಎಬಿ ಡಿವಿಲಿಯರ್ಸ್‌ ಉತ್ತಮ ಫಾರ್ಮ್‌ಗೆ ಮರಳಿದ ಬಳಿಕ ರಾಷ್ಟ್ರೀಯ ತಂಡಕ್ಕೆ ಮರಳುವುದಾಗಿ ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಇತ್ತೀಚೆಗಷ್ಟೇ ಎಬಿ ಡಿವಿಲಿಯರ್ಸ್ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಲು ಮನಸ್ಸಿದೆ ಎಂದು ಹೇಳಿಕೊಂಡಿದ್ದರು.

  • Top 5 Wicket Keepers

    CRICKETOct 30, 2018, 3:43 PM IST

    ಅತಿಹೆಚ್ಚು ಬಲಿಪಡೆದ ಟಾಪ್ 5 ವಿಕೆಟ್’ಕೀಪರ್’ಗಳಿವರು

    ಸೋಮವಾರ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕೀಮೊ ಪೌಲ್ ಅವರನ್ನು ಸ್ಟಂಪ್’ಔಟ್ ಮಾಡುವ ಮೂಲಕ ಮಹೇಂದ್ರ ಸಿಂಗ್ ಧೋನಿ, ದಕ್ಷಿಣ ಆಫ್ರಿಕಾದ ದಿಗ್ಗಜ ವಿಕೆಟ್’ಕೀಪರ್ ಮಾರ್ಕ್ ಬೌಷರ್[424] ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್’ನಲ್ಲಿ ಅತಿಹೆಚ್ಚು ಬಲಿಪಡೆದ ಟಾಪ್ 5 ವಿಕೆಟ್’ಕೀಪರ್’ಗಳ ಪಟ್ಟಿಯನ್ನು ಸುವರ್ಣನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ...