Martyar  

(Search results - 5)
  • Martyred Colonel SantoSh Babu FuneralMartyred Colonel SantoSh Babu Funeral
    Video Icon

    IndiaJun 18, 2020, 3:30 PM IST

    'ಅಮರ್‌ ರಹೇ.. ಕರ್ನಲ್‌ ಸಂತೋಷ್‌': ಹುತಾತ್ಮ ಯೋಧನ ಅಂತ್ಯಕ್ರಿಯೆ

    ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧ ಕರ್ನಲ್‌ ಸಂತೋಷ್‌ ಅವರ ಅಂತ್ಯಕ್ರಿಯೆ ಇಂದು(ಗುರುವಾರ) ತೆಲಂಗಾಣದ ಸೂರ್ಯಪೇಟೆ ನಗರದಲ್ಲಿ ನೆರವೇರಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಯೋಧ ಅಂತ್ಯಕ್ರಿಯೆ ನಡೆದಿದೆ. 
     

  • Karnataka Based Soldier Martyar in Jammu and KashmirKarnataka Based Soldier Martyar in Jammu and Kashmir

    Karnataka DistrictsDec 26, 2019, 2:37 PM IST

    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ: ಗದಗ ಮೂಲದ ಯೋಧ ಹುತಾತ್ಮ

    ಜಮ್ಮು ಮತ್ತು ಕಾಶ್ಮೀರದ ರಾಮಪುರ ಹಾಗೂ ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ರಾಜ್ಯದ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ  ಕರಮುಡಿ ಗ್ರಾಮದ ವೀರೇಶ ಕುರಟ್ಟಿ ಹುತಾತ್ಮ ಯೋಧರಾಗಿದ್ದಾರೆ. 

  • Soldier Rahul Funeral in BelagaviSoldier Rahul Funeral in Belagavi

    BelagaviNov 10, 2019, 11:58 AM IST

    ಪಂಚಭೂತಗಳಲ್ಲಿ ಲೀನರಾದ ಬೆಳಗಾವಿ ಹುತಾತ್ಮ ವೀರಯೋಧ

    ಜಮ್ಮು-ಕಾಶ್ಮೀರದ ಪೂಂಛ್‌ ಬಳಿ ಪಾಕಿಸ್ತಾನ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ವೀರಮರಣ ಹೊಂದಿದ ವೀರಯೋಧ ರಾಹುಲ್ ಸುಳಗೇಕರ(21) ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಬೆಳಗಾವಿ ತಾಲೂಕಿನ ಉಚಗಾಂವದ ರುದ್ರಭೂಮಿಯಲ್ಲಿ ಶನಿವಾರ ಸರ್ಕಾರಿ ಗೌರವದೊಂದಿಗೆ ನಡೆಯಿತು.

  • Karnataka Based Army jawan martyred in Jammu and KashmirKarnataka Based Army jawan martyred in Jammu and Kashmir

    BelagaviNov 8, 2019, 1:46 PM IST

    ಉಗ್ರರೊಂದಿಗೆ ಹೋರಾಡಿ 24 ವರ್ಷದ ಬೆಳಗಾವಿಯ ಯೋಧ ಹುತಾತ್ಮ

    ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಮೂಲದ ಯೋಧರೊಬ್ಬರ ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಹುತಾತ್ಮ ಯೋಧನನ್ನು ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ಯೋಧ ರಾಹುಲ್  ಸುಳಗೇಕರ (24) ಎಂದು ಗುರುತಿಸಲಾಗಿದೆ.

  • Hubballi Base Soldier Martyar in Jammu and KashmirHubballi Base Soldier Martyar in Jammu and Kashmir

    Karnataka DistrictsOct 2, 2019, 7:25 AM IST

    ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಹುಬ್ಬಳ್ಳಿ ಯೋಧ ಹುತಾತ್ಮ

    ಜಮ್ಮು-ಕಾಶ್ಮೀರದ ಗಡಿಯಲ್ಲಿ ಉಗ್ರರ ಜತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದ ಮಂಜುನಾಥ್‌ ಹನುಮಂತಪ್ಪ ಓಲೇಕಾರ್‌ (29) ಹುತಾತ್ಮರಾಗಿದ್ದಾರೆ. ಕಳೆದ 9 ವರ್ಷದಿಂದ 19ನೇ ಮದ್ರಾಸ್‌ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು.