Masjid

(Search results - 135)

ayodhya

India16, Sep 2020, 4:01 PM

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳ ಹಾಜರಿಗೆ ಕೋಟ್೯ ಸೂಚನೆ!

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ವಿಚಾರ| ಸೆಪ್ಟೆಂಬರ್‌ 30ರಂದು  ತೀರ್ಪು ಪ್ರಕಟಿಸಲಿರುವ  ಸಿಬಿಐ ವಿಶೇಷ ನ್ಯಾಯಾಲಯ| ಆರೋಪಿಗಳ ಹಾಜರಿಗೆ ಕೋಟ್೯ ಸೂಚನೆ

Green Masque

Karnataka Districts14, Sep 2020, 8:35 AM

ಕೋಡಿ ‘ಹಸಿರು ಮಸೀದಿ’ ಮಾದರೀಲಿ ಅಯೋಧ್ಯೆ ಮಸೀದಿ ನಿರ್ಮಾಣ?

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣದ ಯೋಜನೆಯೊಂದು ಸಿದ್ಧವಾಗಿದ್ದು,ಕೋಡಿ ಹಸಿರು ಮಸೀದಿ ಮಾದರಿಯಲ್ಲಿ ನಿರ್ಮಿಸಲು ಯೋಜನೆ ಸಿದ್ಧವಾಗಿದೆ.

• undefined

India5, Sep 2020, 10:51 PM

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯಷ್ಟೆ ದೊಡ್ಡ ಮಸೀದಿ ನಿರ್ಮಾಣ

ಸುಪ್ರೀಂ ಕೋರ್ಟ್ ಆದೇಶದಂತೆ ದೊರೆತಿರುವ ಐದು ಎಕರೆ ಜಾಗದಲ್ಲಿ ಬಾಬ್ರಿ ಮಸೀದಿ ಗಾತ್ರದಷ್ಟೆ ದೊಡ್ಡ ಮಸೀದಿ ನಿರ್ಮಾಣವಾಗಲಿದೆ. ವಿಮರ್ಶಕ ಪುಷ್ಪೇಶ್ ಪಂತ್ ಕ್ಯೂರೆಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

Fire

International5, Sep 2020, 5:01 PM

ಮಸೀದಿಯಲ್ಲಿ ಸ್ಫೋಟ: 11 ಜನ ಸಾವು, 50 ಮಂದಿ ಗಾಯ

ಮಸೀದಿಯಲ್ಲಿ ಏರ್ ಕಂಡೀಷನರ್ ಸ್ಫೋಟಗೊಂಡು 11 ಜನ ಮೃತಪಟ್ಟಿದ್ದಾರೆ. ಘಟನೆಯಲ್ಲಿ 50 ಜನ ಗಾಯಗೊಂಡಿದ್ದಾರೆ.

Masjid

Karnataka Districts24, Aug 2020, 9:58 AM

ಮಂಗಳೂರು: ಮಸೀದಿ ಮೇಲೆ ಬಾಟಲಿ ಎಸೆದ ದುಷ್ಕರ್ಮಿಗಳು

ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಪಂಪ್ವೆಲ್‌ನ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲಿ ಎಸೆದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪಂಪ್‌ವೆಲ್‌ನ ‘ಮಸ್ಜಿದುತ್ತಖ್ವಾದ’ ಎಡಭಾಗದಿಂದ ದುಷ್ಕರ್ಮಿಗಳು ಮುಂಜಾನೆ ಸುಮಾರು 3:40ರ ವೇಳೆಗೆ ಸೋಡಾ ಬಾಟಲಿ ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Kishhori

India17, Aug 2020, 3:22 PM

'ಮಂದಿರ, ಮಸೀದಿ ಕಟ್ಟಲು ಹಣ ಸುರಿಸುವ ಬದಲು ಆರೋಗ್ಯ ಕ್ಷೇತ್ರಕ್ಕೆ ವಿನಿಯೋಗಿಸಿ'

ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರಗಳಿಗಿಂತ ಈಗ ಆರೋಗ್ಯವೇ ಮುಖ್ಯ| ಧಾರ್ಮಿಕ ಕ್ಷೇತ್ರ ನಿರ್ಮಾಣಕ್ಕೆ ಸುರಿಯುವ ಹಣ ಆರೋಗ್ಯ ಕ್ಷೇತ್ರಕ್ಕೆ ವಿನಿಯೋಗಿಸಿ| ಮುಂಬ ಮೇಯರ್ ಕೊಟ್ಟ ಸಲಹೆ ಇದು

KS Eshwarappa

Video Icon

Politics5, Aug 2020, 7:41 PM

ಶ್ರೀರಾಮ ಮಂದಿರ ಭೂಮಿ ಪೂಜೆ ಖುಷಿಯಲ್ಲಿ ಕೆಎಸ್ ಈಶ್ವರಪ್ಪ ವಿವಾದತ್ಮಕ ಹೇಳಿಕೆ

ಅಯೋಧ್ಯೆಯಲ್ಲಿ ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಶೆಷ ಪೂಜೆ ಪುನಸ್ಕಾರ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಇದೇ ಜೋಶ್‌ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಸೃಷ್ಟಿಸಿದ್ದಾರೆ.

Ram Mandir

India5, Aug 2020, 5:06 PM

'ಬಾಬ್ರಿ ಮಸೀದಿ ಇತ್ತು, ಇದೆ, ಅಲ್ಲೇ ಇರುತ್ತದೆ'

ರಾಮ ಮಂದಿರ ಭೂಮಿ ಪೂಜೆ ದಿನ ಅಸಾದುದ್ದೀನ್ ಓವೈಸಿ ಟ್ವೀಟ್| ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಮರೆಯಲು ಸಾಧ್ಯವಿಲ್ಲ| ಬಾಬ್ರಿ ಮಸೀದಿ ಯಾವತ್ತೂ ಅಲ್ಲಿರುತ್ತದೆ.

babri

India4, Aug 2020, 1:02 PM

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ಹಸ್ತಾಂತರ!

ರಾಮ ಮಂದಿರ ಶಂಕು ಸ್ಥಾಪನೆಗೆ ಎರಡು ದಿನ ಬಾಕಿ| ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ಹಸ್ತಾಂತರ!| ಭೂಮಿಯ ದಾಖಲೆಗಳನ್ನು ಹಸ್ತಾಂತರಿಸಿದ ಅಯೋಧ್ಯೆ ಜಿಲ್ಲಾಧಿಕಾರಿ

• undefined
Video Icon

state9, Jul 2020, 12:29 PM

ಇಂದಿನಿಂದ ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ..!

ಇಂದಿನಿಂದ ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ..! ಮುಂದಿನ ಆದೇಶ ಬರುವವರಿಗೆ ಮಸೀದಿಗೆ ನೋ ಎಂಟ್ರಿ!ಜುಮ್ಮಾ ಮಸೀದಿ ಟ್ರಸ್ಟ್‌ ಬೋರ್ಡ್‌ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮನೆಯಲ್ಲಿಯೇ ಸುರಕ್ಷತಾ ಕ್ರಮಗಳನ್ನು ನಮಾಜ್ ಮಾಡಿ ಎಂದು ಸೂಚನೆ ಕೊಡಲಾಗಿದೆ. ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೊಂದು ಒಳ್ಳೆಯ ನಿರ್ಧಾರವಾಗಿದೆ.

पेशावर की एक मस्जिद में 5 लोग नमाज पढ़ रहे हैं। इन लोगों ने सोशल डिस्टेंसिंग के नियम का पालन किया है, लेकिन हर जगह ऐसा नहीं हो रहा।

Karnataka Districts10, Jun 2020, 9:03 AM

ಕೊಪ್ಪ ತಾಲೂಕಿನ ಮಸೀದಿಗಳಲ್ಲಿ ನಮಾಜು ಆರಂಭ

ಸುದೀರ್ಘ ಕಾಲ ಮಸೀದಿಗಳಲ್ಲಿ ನಮಾಜು ನಿರ್ವಹಿಸಲು ಅವಕಾಶವಿಲ್ಲದೇ ಕಂಗೆಟ್ಟಿದ್ದ ಭಕ್ತರು ಸೋಮವಾರ ಮಸೀದಿಗೆ ಆಗಮಿಸಿ ನಮಾಜು ನಿರ್ವಹಿಸಿ, ಜಗತ್ತನ್ನೇ ತಲ್ಲಣಗೊಳಿಸಿದ ಕೋವಿಡ್‌-19 ಮಾರಕ ಸಾಂಕ್ರಾಮಿಕ ರೋಗದಿಂದ ಕಾಪಾಡುವಂತೆ ಪ್ರಾರ್ಥನೆ ಸಲ್ಲಿಸಿದರು.

PALAYAM MOSQUE

Karnataka Districts9, Jun 2020, 8:31 AM

ಚರ್ಚ್, ಮಸೀದಿಗಳು ತೆರೆಯಲಿಲ್ಲ, ದೇಗುಲಗಳಲ್ಲಿ ಭಕ್ತರಿಲ್ಲ

ಧಾರ್ಮಿಕ ಕೇಂದ್ರಗಳನ್ನು ಸೋಮವಾರದಿಂದ ತೆರೆಯುವುದಕ್ಕೆ ಸರ್ಕಾರ ಅನುಮತಿ ನೀಡಿದ್ದರೂ, ಉಡುಪಿ ಜಿಲ್ಲೆಯಲ್ಲಿ ಚಚ್‌ರ್‍ಗಳು ಮತ್ತು ಮಸೀದಿಗಳು ಸಾರ್ವಜನಿಕರಿಗೆ ತೆರೆಯಲಿಲ್ಲ. ಕೊಲ್ಲೂರು ಮೂಕಾಂಬಿಕಾ ಸೇರಿದಂತೆ ಮುಜರಾಯಿ ಇಲಾಖೆಯ ದೇವಾಲಯಗಳು ಭಕ್ತರ ಭೇಟಿಗೆ ಅವಕಾಶ ನೀಡಿದ್ದವು. ಆದರೆ ಉಡುಪಿ ಕೃಷ್ಣಮಠ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿಲ್ಲ.

udupi

Karnataka Districts8, Jun 2020, 10:40 AM

ಕೊರೋನಾ ಭೀತಿ: ಚರ್ಚ್‌, ಮಸೀದಿ ಬಂದ್‌, ದೇಗುಲಗಳು ಓಪನ್‌

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇನ್ನೂ ಕೆಲವು ದಿನಗಳ ಕಾಲ ಉಡುಪಿ ಜಿಲ್ಲೆಯ ಮಸೀದಿ ಮತ್ತು ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಿಲು ಉಭಯ ಧರ್ಮೀಯರ ಮುಖಂಡರು ನಿರ್ಧರಿಸಿದ್ದಾರೆ. ಆದರೆ ದೇವಸ್ಥಾನಗಳು ಮಾತ್ರ ತೆರೆಯಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿವೆ.

Madikeri

Video Icon

Karnataka Districts7, Jun 2020, 4:00 PM

ಇಡೀ ದೇಶದಲ್ಲಿ ಮಸೀದಿಗಳು ತೆರೆದರೂ ಮಡಿಕೇರಿಯಲ್ಲಿ ಇಲ್ಲ

ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಮಡಿಕೇರಿಯ ಮಸೀದಿ ಒಂದು ತೀರ್ಮಾನ ತೆಗೆದುಕೊಂಡಿದೆ. ಇಂದಿನ ಪ್ರಸಕ್ತ ಪರಿಸ್ಥಿತಿಯಲ್ಲಿ ಜನರ ಆರೋಗ್ಯ ಮುಖ್ಯವಾಗಿದ್ದು ಕೊಡಗಿನ ಮಸೀದಿಯನ್ನು ಇನ್ನು ಒಂದು ತಿಂಗಳು ಕಾಲ ತೆರೆಯದೆ ಇರಲು ತೀರ್ಮಾನ ಮಾಡಲಾಗಿದೆ.

• undefined

India25, May 2020, 9:48 PM

ಭಾರತ ಅಂದ್ರೆ ಹೀಗೆ, ಜಾಮೀಯಾ ಮಸೀದಿ ಸಾನಿಟೈಸ್ ಮಾಡಿದ ಸಿಖ್ಖರು

ಭಾರತವೇ ಹಾಗೆ ಇಂಥ ಮಾದರಿ ಕಾರ್ಯಗಳು ಆಗಾಗ ವರದಿಯಾಗುತ್ತಲೇ ಇರುತ್ತವೆ. ಸಿಖ್ ಸಮುದಾಯ ದೆಹಲಿಯ ಜಾಮೀಯಾ ಮಸೀದಿಯನ್ನು ಸಾನಿಟೈಸ್ ಮಾಡಿ ಅಪಾರ ಮೆಚ್ಚುಗೆ ಪಡೆದುಕೊಂಡಿದೆ.