Mayank Markande  

(Search results - 2)
 • Mumbai Indians

  SPORTS31, Jul 2019, 5:11 PM

  ಮಯಾಂಕ್ ಕೈಬಿಟ್ಟು, ಡೆಲ್ಲಿ ಬ್ಯಾಟ್ಸ್‌ಮನ್ ಖರೀದಿಸಿದ ಮುಂಬೈ !

  2020ರ ಐಪಿಎಲ್ ಟೂರ್ನಿಗೆ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಸಿದ್ಧತೆ ಆರಂಭಿಸಿದೆ. ತಂಡದ ಸ್ಪಿನ್ನರ್ ಮಯಾಂಕ್ ಮಾರ್ಕಂಡೆ ರಿಲೀಸ್ ಮಾಡಿರುವ ಮುಂಬೈ ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟ್ಸ್‌ಮನ್ ಆಯ್ಕೆ ಮಾಡಿಕೊಂಡಿದೆ.

 • team india huddle odi

  CRICKET24, Feb 2019, 7:01 PM

  ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಮತ್ತೊಬ್ಬ ಮಣಿಕಟ್ಟು ಸ್ಪಿನ್ನರ್..!

  ಯುಜುವೇಂದ್ರ ಚಹಲ್, ಕುಲ್ದೀಪ್ ಯಾದವ್ ಬಳಿಕ ಟೀಂ ಇಂಡಿಯಾಗೆ ಮತ್ತೋರ್ವ ಮಣಿಕಟ್ಟು ಸ್ಪಿನ್ನರ್ ಎಂಟ್ರಿ ಕೊಟ್ಟಿದ್ದಾರೆ. ಪಂಜಾಬ್ ಮೂಲದ 21 ವರ್ಷದ ಮಯಾಂಕ್ ಮಾರ್ಕಂಡೆ ಆಸಿಸ್ ವಿರುದ್ಧ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದಾರೆ. ಅಷ್ಟಕ್ಕೂ ಯಾರು ಈ ಆಟಗಾರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...