Mc Managuli  

(Search results - 3)
 • Farmer

  stateJan 12, 2019, 7:15 PM IST

  ರೀ ಮಿನಿಸ್ಟರ್ ಜವಾಬ್ ಕೊಡ್ರಿ: ರೈತನ ಧ್ವನಿಗೆ ತಬ್ಬಿಬ್ಬಾದ ಸಚಿವ!

  ವಿಜಯಪುರದಲ್ಲಿ ನಡೆದ ಸಾವಯವ ಮತ್ತು ಸಿರಿಧಾನ್ಯ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತನೋರ್ವ ತೋಟಗಾರಿಕೆ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.
   

 • HDK- Siddu

  stateJan 12, 2019, 5:54 PM IST

  ಈ ಜಿಲ್ಲಾ ಉಸ್ತುವಾರಿ ಸಚಿವರು ಬದಲಾಗ್ತಾರಾ?

  ತಮ್ಮನ್ನು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಕೈ ಬಿಡಲಾಗುತ್ತದೆ ಎಂಬ ಊಹಾಪೋಹಗಳ ಕುರಿತು ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ ಪ್ರತಿಕ್ರಿಯೆ ನೀಡಿದ್ದಾರೆ. ಉಸ್ತುವಾರಿ ಬದಲಾವಣೆ ವಿಚಾರ ತಮಗೇನೂ ಗೊತ್ತಿಲ್ಲ ಎಂದಿರುವ ಸಚಿವರು, ಸದ್ಯಕ್ಕೆ ತಾವೇ ಉಸ್ತುವಾರಿ ಸಚಿವ ಎಂಬುದನ್ನಷ್ಟೇ ಹೇಳಬಲ್ಲೇ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

 • Managuli

  NEWSDec 9, 2018, 10:28 AM IST

  ಸಚಿವ ಮನುಗೂಳಿ ಕಾರು ತಡೆದ ಮಹಿಳೆ : ಮುಂದೇನಾಯ್ತು..?

  ತೋಟಗಾರಿಕಾ ಸಚಿವ ಎಂಸಿ ಮನುಗೂಳಿ ಅವರ ಕಾರನ್ನು ಮಹಿಳೆಯೋರ್ವರು ತಡೆದು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ  ನಡೆದಿದೆ.