Medical College  

(Search results - 58)
 • Ukkinadka Medical college

  Coronavirus India29, Mar 2020, 12:06 PM

  ಉದ್ಘಾಟನೆಯಾಗದ ಮೆಡಿಕಲ್ ಕಾಲೇಜು ಈಗ ಕೊರೋನಾ ಆಸ್ಪತ್ರೆ..!

  ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಇನ್ನೂ ಉದ್ಘಾಟನೆಯಾಗದ ಉಕ್ಕಿನಡ್ಕ ಮೆಡಿಕಲ್ ಕಾಲೇಜನ್ನು ಕೊರೋನಾ ಚಿಕಿತ್ಸೆಗೆ ಬಳಸಲು ನಿರ್ಧರಿಸಲಾಗಿದೆ. ಒಂದೇ ದಿನದಲ್ಲಿ ಇಡೀ ಕಟ್ಟಡಕ್ಕೆ ವಿದ್ಯುತ್ ವ್ಯವಸ್ಥೆ ಮಾಡಿ, ಸ್ವಚ್ಛತೆ ಸೇರಿ ಅಗತ್ಯ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಲಾಗುತ್ತಿದೆ. ಇಲ್ಲಿವೆ ಫೋಟೋಸ್

 • Shobha

  Karnataka Districts20, Mar 2020, 12:59 PM

  ಚಿಕ್ಕಮಗಳೂರಿಗೆ ಮೆಡಿಕಲ್‌ ಕಾಲೇಜು ಮಂಜೂರು

  ಚಿಕ್ಕಮಗಳೂರು ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗಿದ್ದು, ಈ ಬಗ್ಗೆ ಆದೇಶ ಪ್ರತಿಯನ್ನು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ದೆಹಲಿಯ ತನ್ನ ಕಚೇರಿಯಲ್ಲಿ ಹಸ್ತಾಂತರಿಸಿದ್ದಾರೆ

 • ಕರ್ನಾಟಕದಲ್ಲಿ ಇನ್ನೂ ಒಂದು ಪ್ರಕರಣವೂ ಪತ್ತೆಯಾಗಿಲ್ಲ. ಭಯ ಬೀಳುವ ಅಗತ್ಯವಿಲ್ಲವೆಂದ ಸಿಎಂ ಮನವಿ ಮಾಡಿಕೊಂಡಿದ್ದಾರೆ.

  state8, Mar 2020, 7:47 AM

  3 ವೈದ್ಯ ಕಾಲೇಜುಗಳಲ್ಲಿ ಕೊರೋನಾ ಲ್ಯಾಬ್‌!

  3 ವೈದ್ಯ ಕಾಲೇಜುಗಳಲ್ಲಿ ಕೊರೋನಾ ಲ್ಯಾಬ್‌| ಮೈಸೂರು, ಹಾಸನ, ಶಿವಮೊಗ್ಗ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರ| ಬಳ್ಳಾರಿ, ಕಲಬುರಗಿಯಲ್ಲಿ ರಕ್ತ ಮಾದರಿ ಸಂಗ್ರಹ ಕೇಂದ್ರ ಆರಂಭ| ನಾಳೆಯಿಂದಲೇ ಕೇಂದ್ರಗಳಿಗೆ ಚಾಲನೆ| ಶಂಕಿತ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಮುಂಜಾಗ್ರತೆ

 • dks bsy

  Karnataka Districts19, Feb 2020, 8:22 AM

  ವಿಶೇಷ ಮನವಿ ಹೊತ್ತು ಬಿಎಸ್‌ವೈ ಭೇಟಿಯಾದ ಕನಕಪುರ ಬಂಡೆ

  ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಹೊಸ ಮನವಿ ಹೊತ್ತು ಸಿಎಂ ಭೇಟಿ ಮಾಡಿರುವ ಕನಕಪುರ ಬಂಡೆ ಸಿಎಂ ಬಳಿ ಮನವಿ ಮಾಡಿದ್ದೇನು..? ನಿಯೋಗ ಹೋಗಿದ್ದೇಕೆ..? ಇಲ್ಲಿ ಓದಿ.

 • DKS

  Politics18, Feb 2020, 5:17 PM

  ಅತ್ತ ಅಧಿವೇಶನದಲ್ಲಿ ಸಿದ್ದು ಘರ್ಜಿಸುತ್ತಿದ್ರೆ, ಮತ್ತೊಂದೆಡೆ ಸಿಎಂ ಭೇಟಿಯಾದ ಡಿಕೆಶಿ

  ಅಧಿವೇಶನದಲ್ಲಿ ಆಡಳಿತ ಹಾಗೂ ವಿಪಕ್ಷಳ ನಡುವೆ ಭಾರೀ ವಾಗ್ವಾದಗಳು ನಡೆಯುತ್ತಿವೆ. ಅದರಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನ ತರಾಟೆಗೆ ತಗೆದುಕೊಳ್ಳುತ್ತಿದ್ರೆ, ಮತ್ತೊಂದೆಡೆ ಕಾಂಗ್ರೆಸ್ ಹಿರಿಯ ಶಾಸಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ್ದಾರೆ.  ಮಂಗಳವಾರ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ. ಏನು ಸಮಾಚಾರ..?

 • doctor

  Karnataka Districts13, Feb 2020, 12:00 PM

  ಗುಡ್‌ನ್ಯೂಸ್: ಖಾಸಗಿ ವೈದ್ಯ ಕಾಲೇಜು ಶುಲ್ಕ ಏರಿಕೆಗೆ ಬ್ರೇಕ್‌

  ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ವೈದ್ಯಕೀಯ ಪ್ರವೇಶ ಶುಲ್ಕ ಹೆಚ್ಚಳ ಮಾಡುತ್ತಿವೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಇದರ ಬಗ್ಗೆ ಗಂಭೀರವಾಗಿ ಪರಾಮರ್ಶಿಸಿ, ಹೆಚ್ಚುವರಿ ಶುಲ್ಕ ನಿಗದಿ ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

 • undefined

  Karnataka Districts1, Feb 2020, 12:12 PM

  ರಾಜ್ಯದಲ್ಲಿ ಮತ್ತೆ 6 ವೈದ್ಯ ಕಾಲೇಜು ಸ್ಥಾಪನೆ ಪ್ರಸ್ತಾಪ

  ರಾಜ್ಯ ಸರ್ಕಾರದಿಂದ ಹೊಸದಾಗಿ ಆರು ವೈದ್ಯಕೀಯ ಕಾಲೇಜು ಆರಂಭಿಸುವುದು, ನಾಲ್ಕು ಜೆರಿಯಾಟ್ರಿಕ್‌ (ಹಿರಿಯ ನಾಗರಿಕರ ಆರೈಕೆ ಕೇಂದ್ರ), ಐದು ಕ್ಯಾನ್ಸರ್‌ ಕೇರ್‌ ಸ್ಥಾಪನೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಬೋಧನಾ ಸಿಬ್ಬಂದಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.

 • Medical Colleges

  Karnataka Districts27, Jan 2020, 2:46 PM

  ಬೀದರ್‌ ಮೆಡಿಕಲ್ ಕಾಲೇಜಿಗೆ ಸಚಿವ ಸಂಪುಟದ ಅಸ್ತು: ಡಿಸಿ ಕೂರ್ಮಾರಾವ್

  ಸರ್ಕಾರವು ಜಿಲ್ಲೆಗೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಮಂಜೂರು ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಮೆಡಿಕಲ್ ಕಾಲೇಜು ಕಟ್ಟಡ, ವಸತಿಗೃಹಗಳು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯಕ್ಕಾಗಿ 325 ಕೋಟಿ ರು. ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ. 

 • undefined
  Video Icon

  Politics23, Jan 2020, 3:12 PM

  ದೆಹಲಿಯತ್ತ ದೃಷ್ಟಿ ನೆಟ್ಟಿದ್ದ ಡಿಕೆಶಿಗೆ ರಾಜ್ಯ ಸರ್ಕಾರದಿಂದ ಶಾಕ್!

  ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಪ್ರಬಲವಾಗಿ ಕೇಳಿಬರುತ್ತಿರುವ ಡಿಕೆಶಿ ಹೆಸರು; ಇನ್ನೊಂದು ಕಡೆ ರಾಜ್ಯ ಸರ್ಕಾರದಿಂದ ಶಾಕ್; ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕೊಟ್ರು ಖಡಕ್ ಸಂದೇಶ

 • Ashwath Narayan

  Karnataka Districts23, Jan 2020, 12:47 PM

  ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜ್‌ ಇಲ್ಲ: ಡಿಸಿಎಂ

  ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಇಲ್ಲ ಎಂದು ಡಿಸಿಎಂ ಅಶ್ವತ್ಥ್‌ ನಾರಾಯಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಬಗ್ಗೆ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ.

 • ahampeta

  India16, Jan 2020, 3:52 PM

  5 ವರ್ಷದಲ್ಲಿ 90 ಹೊಸ ಸರ್ಕಾರಿ ವೈದ್ಯ ಕಾಲೇಜು: ಕೇಂದ್ರದ ದಾಖಲೆ!

  5 ವರ್ಷದಲ್ಲಿ 90 ಹೊಸ ಸರ್ಕಾರಿ ವೈದ್ಯ ಕಾಲೇಜು| ಖಾಸಗಿಗಿಂತ ಸರ್ಕಾರಿ ಕಾಲೇಜುಗಳೇ ಅಧಿಕ| ಮೋದಿ ಸರ್ಕಾರದ ಅವಧಿಯಲ್ಲಿ 90 ಸರ್ಕಾರಿ ಕಾಲೇಜು ಸ್ಥಾಪನೆ| ಮೊದಲ ಬಾರಿ ಸಂಖ್ಯೆಯಲ್ಲಿ ಖಾಸಗಿ ಮೀರಿಸಿದ ಸರ್ಕಾರಿ ಕಾಲೇಜು

 • PES College
  Video Icon

  state15, Jan 2020, 12:44 PM

  ಮೆಡಿಕಲ್ ಕಾಲೇಜು ಸ್ಥಾಪನೆಗೆ ಮುಂದಾದ PES ವಿವಿ

  ಬೆಂಗಳೂರು (ಜ. 15): ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ಪಿಇಎಸ್ ವಿವಿ ಈಗ ಮೆಡಿಕಲ್ ಕಾಲೇಜು ಆರಂಭಿಸಲು ಮುಂದಾಗಿದೆ. ಜನವರಿ 16 ರಂದು ಸಿಎಂ ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾಲೇಜು ಸ್ಥಾಪನೆಗೂ ಮುನ್ನ 1200 ಬೆಡ್‌ಗಳ ಆಸ್ಪತ್ರೆ ಸ್ಥಾಪನೆಗೆ ಮುಂದಾಗಿದೆ.  ವಿಭಿನ್ನ ಕೆಲಸ ಮಾಡುವ ಮೂಲಕ ಬೆಸ್ಟ್ ಕಾಲೇಜು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದೇವೆ ಎಂದು PES ವಿವಿ ಕುಲಾಧಿಪತಿ ಎಂ ಆರ್ ದೊರೆಸ್ವಾಮಿ ಹೇಳಿದ್ದಾರೆ.  

 • undefined
  Video Icon

  Karnataka Districts7, Jan 2020, 4:22 PM

  ಮರಗಳಿಗೆ ಆದಿಚುಂಚನಗಿರಿ 'ಶ್ರೀ'ರಕ್ಷೆ; ಮಾದರಿಯಾಯ್ತು ಸ್ವಾಮೀಜಿಗಳ ಪರಿಸರ ಪ್ರಜ್ಞೆ

  ಅಭಿವೃದ್ಧಿ ಹೆಸರಲ್ಲಿ ಪ್ರಕೃತಿ ನಾಶ ಮಾಡದೆ, ಮರಗಳನ್ನು ಉಳಿಸಿಕೊಳ್ಳಲು ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮುಂದಾಗಿದೆ.  ಶ್ರೀ ಮಠದ ಮಾದರಿ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. 

 • Medical Colleges

  Karnataka Districts4, Jan 2020, 1:26 PM

  ಯಾದಗಿರಿ ಮೆಡಿಕಲ್ ಕಾಲೇಜು ಕನಸಿಗೆ ಮೂಡಿದ ರೆಕ್ಕೆ: ಸಂತಸದಲ್ಲಿ ಜನತೆ

  ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾಗಿರುವ ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿರುವುದು ತಿಳಿದ ವಿಚಾರ. 

 • Sudhakar

  state13, Dec 2019, 7:30 AM

  ಸುಧಾಕರ್ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಬಂಪರ್

  ನೂತನ ಶಾಸಕ ಸುಧಾಕರ್ ಕ್ಷೇತ್ರವಾದ ಚಿಕ್ಕಬಳ್ಳಾಪುರಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡುತ್ತಿದೆ.