Meeting  

(Search results - 261)
 • MSK Prasad

  SPORTS19, Jul 2019, 10:43 AM IST

  ವಿಂಡೀಸ್‌ಗೆ ಭಾರತ ತಂಡದ ಆಯ್ಕೆ ಮುಂದಕ್ಕೆ..!

  ಭಾರತ ತಂಡ ಆತಿಥೇಯ ವಿಂಡೀಸ್ ವಿರುದ್ಧ ಆ.3ರಿಂದ 6ರ ಅವಧಿಯಲ್ಲಿ ಮೂರು ಟಿ20, ಆ.8ರಿಂದ 14ರ ಅವಧಿಯಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಿವೆ. ಆ.22ರಿಂದ ಸೆ.3ರ ಅವಧಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿವೆ. 

 • Video Icon

  NEWS15, Jul 2019, 3:49 PM IST

  ಶಾಸಕಾಂಗ ಸಭೆ ಮುಗಿದ ಬೆನ್ನಲ್ಲೇ ಕೈ ಸಚಿವರ ವಾಕ್ಸಮರ

  ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಯಶವಂತಪುರದ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಶಾಸಕಾಂಗ ಸಭೆ ಮುಗಿದ ಬಳಿಕ ಕಾಂಗ್ರೆಸ್  ಸಚಿವರಿಬ್ಬರು ಪರಸ್ಪರ ವಾಗ್ವಾದ ನಡೆಸಿದರು.
   

 • zameer ahmed

  NEWS14, Jul 2019, 9:28 PM IST

  ಶ್‌.. ಬಿಜೆಪಿ ಅಲರ್ಟ್ ಆಗುತ್ತದೆ, ಕೆಕೆ ಗೆಸ್ಟ್ ಹೌಸ್‌ನಲ್ಲಿ ಸಭೆ ಮುಗಿಸಿ ಜಮೀರ್ ಹೇಳಿದ ಗುಟ್ಟು

  ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ದೋಸ್ತಿ ನಾಯಕರು ಸರಕಾರ ಉಳಿಸಿಕೊಳ್ಲೂವ ಅಂತಿಮ ಹಂತದ  ತಂತ್ರಗಳನ್ನು ಸಿದ್ಧಮಾಡಿದರು. ಸಭೆ ಮುಗಿದ ಬಳಿಕ ಜಮೀರ್ ಅಹಮದ್ ಖಾನ್ ನೀಡಿದ ಹೇಳಿಕೆ ನಿಜಕ್ಕೂ ಅಚ್ಚರಿ ಮೂಡಿಸಿತು.

 • Sara

  NEWS14, Jul 2019, 8:53 AM IST

  ಸಾರಾ ಭೇಟಿ ಹಿಂದಿನ ರಹಸ್ಯ ಬಿಚ್ಚಿಟ್ಟ ಈಶ್ವರಪ್ಪ!

  ತೀವ್ರ ಕುತೂಹಲ ಕೆರಳಿಸಿದ್ದರ ಸಾರಾ, ಬಿಜೆಪಿ ನಾಯಕರ ಭೇಟಿ| ಸಾರಾ ಭೇಟಿ ಹಿಂದಿನ ರಹಸ್ಯ ಬಿಚ್ಚಿಟ್ಟ ಈಶ್ವರಪ್ಪ!

 • kohli shastri

  World Cup13, Jul 2019, 10:42 PM IST

  ಸೋಲಿನ ಬೆನ್ನಲ್ಲೇ ಕೊಹ್ಲಿ,ಶಾಸ್ತ್ರಿಗೆ ಬಿಸಿಸಿಐ ಬುಲಾವ್!

  ವಿಶ್ವಕಪ್ ಟೂರ್ನಿ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿ ಶಾಸ್ತ್ರಿ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ.ಪ್ರಸಾದ್‌ಗೆ ಬಿಸಿಸಿಐ ಬುಲಾವ್ ನೀಡಿದೆ. ಬಿಸಿಸಿಐ ಮೂವರಿಗೆ ಕರೆ ಮಾಡಿದ್ದು ಯಾಕೆ? ಇಲ್ಲಿದೆ ವಿವರ.

 • Virat Kohli, Ravi Shastri

  World Cup13, Jul 2019, 11:58 AM IST

  ವಿಶ್ವಕಪ್‌ ಸೆಮೀಸ್‌ನಲ್ಲೇ ಸೋಲು: ಕೊಹ್ಲಿ, ಶಾಸ್ತ್ರಿಗೆ ಬಿಸಿಸಿಐ ಚಾಟಿ?

  ವಿಶ್ವಕಪ್‌ಗೆ ಆಟಗಾರರ ಆಯ್ಕೆ, ಬದಲಿ ಆಟಗಾರರ ಸೇರ್ಪಡೆ, ಸೆಮಿಫೈನಲ್‌ನಲ್ಲಿ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಆದ ಎಡವಟ್ಟು ಸೇರಿದಂತೆ ಕೆಲ ಪ್ರಮುಖ ಪ್ರಶ್ನೆಗಳನ್ನು ಆಡಳಿತ ಸಮಿತಿ ಮುಖ್ಯಸ್ಥ ವಿನೋದ್‌ ರಾಯ್‌, ಸದಸ್ಯರಾದ ಡಯಾನ ಎಡುಲ್ಜಿ ಹಾಗೂ ರವಿ ತೊಡ್ಗೆ, ಕೊಹ್ಲಿ ಹಾಗೂ ಶಾಸ್ತ್ರಿ ಮುಂದಿಡಲಿದ್ದಾರೆ ಎಂದು ತಿಳಿದುಬಂದಿದೆ.

 • k s eshwarappa

  NEWS12, Jul 2019, 3:09 PM IST

  ಸಿಎಂ ಪರಮಾಪ್ತನ ಭೇಟಿ ಬೆನ್ನಲ್ಲೇ ರಾಜೀನಾಮೆ ನೀಡಲಿ ಎಂದ ಈಶ್ವರಪ್ಪ

  ಕರ್ನಾಟಕ ರಾಜಕೀಯ ಪ್ರಹಸನ ಮುಂದುವರಿದಿದ್ದು, ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಇತ್ತ ಸಿಎಂ ಪರಮಾಪ್ತನ ಭೇಟಿ ಬೆನ್ನಲ್ಲೇ ನೈತಿಕತೆ ಪ್ರಶ್ನೆ ಎತ್ತಿದ ಈಶ್ವರಪ್ಪ ರಾಜೀನಾಮೆ ನೀಡಲಿ ಎಂದಿದ್ದಾರೆ. 

 • Amit Shah
  Video Icon

  NEWS12, Jul 2019, 12:50 PM IST

  ಸಾ.ರಾ. ಭೇಟಿಗೆ ಶಾ ಫುಲ್ ಗರಂ; ನಾಯಕರ ತಲೆದಂಡ?

  ರಾಜ್ಯ ರಾಜಕಾರಣ ಅಂತಂತ್ರವಾಗಿರುವ ನಡುವೆ ಜೆಡಿಎಸ್ ನಾಯಕ ಸಾ.ರಾ. ಮಹೇಶ್‌ರನ್ನು ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರ ರಾವ್ ಮತ್ತು ಕೆ.ಎಸ್. ಈಶ್ವರಪ್ಪ ಭೇಟಿಯಾಗಿರುವುದು ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಈ ಸಂದರ್ಭದಲ್ಲಿ ನಡೆದ ಭೇಟಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಕೆರಳಿಸಿದೆ. 

 • congress Gujarat

  NEWS9, Jul 2019, 11:59 AM IST

  ಕೈ ಸಭೆಗೆ ಐವರು ಶಾಸಕರು ಗೈರು : ಬಿಜೆಪಿ ಸಂಪರ್ಕದಲ್ಲಿರುವ ಶಂಕೆ

  ರಾಜೀನಾಮೆ ನೀಡಿದವರ ಹೊರತಾಗಿ ಐವರು ಕಾಂಗ್ರೆಸ್ ಶಾಸಕರು ಸಿಎಲ್ ಪಿ ಸಭೆಗೆ ಗೈರಾಗಿದ್ದು, ಇದಕ್ಕೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಆದರೆ ಇವರೆಲ್ಲಾ ಬಿಜೆಪಿ ಸಂಪರ್ಕದಲ್ಲಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. 

 • HD Kumaraswamy

  NEWS8, Jul 2019, 2:43 PM IST

  ಕ್ಷಿಪ್ರ ರಾಜಕೀಯ ಬೆಳವಣಿಗೆ ನಡುವೆಯೂ ಕೆಲಸ ಮರೆಯದ ಸಿಎಂ!

  ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುವೆಯೂ ಕೆಲಸ ಮರೆಯದ ಸಿಎಂ| ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ| ವಿಧಾನಸೌಧದಲ್ಲಿ ಸಕ್ಕರೆ ಕೈಗಾರಿಕೆಗಳ ಸಭೆ ನಡೆಸುತ್ತಿರುವ ಕುಮಾರಸ್ವಾಮಿ| ವಿಧಾನಸೌಧ 3ನೇ ಮಹಡಿ ಸಮಿತಿ ಕೊಠಡಿಯಲ್ಲಿ ಸಭೆ

 • NEWS8, Jul 2019, 1:22 PM IST

  ಜೆಡಿಎಸ್ ಶಾಸಕರ ರಕ್ಷಣೆಗೆ ಈಗ ಮಾಸ್ಟರ್ ಪ್ಲಾನ್

  ರಾಜ್ಯ ಮೈತ್ರಿ ಕೂಟದಲ್ಲಿ ವಿಕೆಟ್ ಪತನ ಪ್ರಕ್ರಿಯೆ ಮುಂದುವರಿದಿದೆ. ಶಾಸಕರು, ಸಚಿವರು ರಾಜೀನಾಮೆ ನೀಡುತ್ತಿದ್ದಾರೆ. ಈಗ ಉಳಿದ ಶಾಸಕರ ರಕ್ಷಣೆಗೆ ಜೆಡಿಎಸ್ ಮುಖಂಡರು ಪ್ಲಾನ್ ಮಾಡುತ್ತಿದ್ದಾರೆ. 

 • Congress MLA

  NEWS8, Jul 2019, 7:55 AM IST

  ರಾಜೀನಾಮೆ ನೀಡಿದ ಶಾಸಕರಿಂದ ಬಂತು ಮೆಸೇಜ್

  ರಾಜ್ಯ ರಾಜಕಾರಣದಲ್ಲಿ ಅತೃಪ್ತಿ ಶಮನಕ್ಕೆ ಯತ್ನಗಳು ನಿರಂತರ ವೈಫಲ್ಯ ಕಾಣುತ್ತಿದ್ದು, ಇದೀಗ ರಾಜೀನಾಮೆ ನೀಡಿ ಮುಂಬೈಗೆ ಹೋಗಿ ಕುಳಿತಿರುವ ಶಾಸಕರು ಸಂದೇಶ ರವಾನೆ ಮಾಡಿದ್ದಾರೆ.

 • Siddu-HDK

  NEWS7, Jul 2019, 11:47 PM IST

  ಕಾಂಗ್ರೆಸ್-ಜೆಡಿಎಸ್ ಸಭೆ ಅಪೂರ್ಣ, ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕ ಬ್ರೇಕ್!

  ರಾಜೀನಾಮೆ ಪರ್ವದಿಂದ ತಲೆ ಕೆಡಿಸಿಕೊಂಡಿರುವ ದೋಸ್ತಿ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಹಾಗಾದರೆ ಸಭೆಯಲ್ಲಿ ಏನಾಗುತ್ತಿದೆ ಎಂಬುದು ನಿಜಕ್ಕೂ ಬಹಳ ಕುತುಹಲಕಾರಿ ವಿಚಾರ. 

 • CM Kumaraswamy
  Video Icon

  NEWS7, Jul 2019, 3:25 PM IST

  ಇಂದು ಸಂಜೆ ಜೆಡಿಎಸ್ ಶಾಸಕಾಂಗ ಸಭೆ: ಬೆಂಗಳೂರಿಗೆ ಶಾಸಕರು ವಾಪಸ್

  ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಇಂದು ಸಂಜೆ ಜೆಡಿಎಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಮುಂಬೈನಿಂದ ಜೆಡಿಎಸ್ ಶಾಸಕರ ದಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. ಅಮೆರಿಕಾದಿಂದ ಬರುತ್ತಿರುವ ಸಿಎಂ ಸ್ವಾಗತಕ್ಕೆ ಶಾಸಕರು ಸಜ್ಜಾಗಲಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾ? ಬೇಡವಾ ಎಂಬ ವಿಚಾರದ ಬಗ್ಗೆ ಮಹತ್ವದ ತೀರ್ಮಾನದ ತೆಗೆದುಕೊಳ್ಳುವ ಸಾಧ್ಯತೆ ಇದೆ.

 • Siddaramaiah
  Video Icon

  NEWS3, Jul 2019, 4:27 PM IST

  ತಿಂಗಳಿಗೈದು ಬಾರಿ ವರುಣಾ! ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಲಕ್ಷಣ?

  ಇಬ್ಬರು ಶಾಸಕರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಹುಟ್ಟುಹಾಕಿದೆ. ಈ ಸಂದರ್ಭದಲ್ಲಿ, ಸಿಎಂ ಎಚ್.ಡಿ. ಕುಮಾರಸ್ವಾಮಿ ಅಮೆರಿಕಾದಲ್ಲಿದ್ದರೆ, ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ. ಇಲ್ಲಿ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮೌನಕ್ಕೆ ಶರಣಾಗಿದ್ದರೆ, ಸಿದ್ದರಾಮಯ್ಯ ಮೈಸೂರಿನಲ್ಲಿ ಠಿಕಾಣಿ ಹೂಡಿದ್ದಾರೆ. ಈ ಬೆಳವಣಿಗೆಗಳು ಸರ್ಕಾರ ಉಳಿಸುವ ತಂತ್ರವೇ ಅಥವಾ ಮಧ್ಯಂತರ ಚುನಾವಣೆಗೆ ರಣತಂತ್ರ ರೂಪಿಸುವ ಲಕ್ಷಣವೇ?