Mega Auction
(Search results - 5)IPLNov 22, 2020, 1:22 PM IST
14ನೇ ಆವೃತ್ತಿಯ ಐಪಿಎಲ್ಗೂ ಮುನ್ನ ಹರಾಜು ನಡೆದರೆ RCB ಯಾವ 5 ಆಟಗಾರರನ್ನು ಉಳಿಸಿಕೊಳ್ಳುತ್ತೆ..?
ಬೆಂಗಳೂರು: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲೂ ಕಪ್ ಗೆಲ್ಲಲು ವಿಫಲವಾಗಿದೆ. ಬರೋಬ್ಬರಿ 3 ವರ್ಷಗಳ ಬಳಿಕ ಬೆಂಗಳೂರು ತಂಡ ಪ್ಲೇ ಆಫ್ ಪ್ರವೇಶಿಸಿತ್ತಾದರೂ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್ರೈಸರ್ಸ್ ಎದುರು ಆಘಾತಕಾರಿ ಸೋಲು ಕಂಡು ಟ್ರೋಫಿ ಗೆಲ್ಲುವ ರೇಸ್ನಿಂದ ಹೊರಬಿದ್ದಿತು.
ಒಂದುವೇಳೆ 14ನೇ ಆವೃತ್ತಿಯ ಐಪಿಎಲ್ಗೂ ಮುನ್ನ ಮೆಗಾ ಹರಾಜು ನಡೆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾವ 3 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲಿದೆ ಹಾಗೂ RTM ಕಾರ್ಡ್ ಬಳಸಿ ಯಾವ ಇಬ್ಬರನ್ನು ತನ್ನ ತಂಡದಲ್ಲೇ ಉಳಿಸಿಕೊಳ್ಳಲಿದೆ ಎನ್ನುವುದು ವಿಶ್ಲೇಷಣೆ ಇಲ್ಲಿದೆ ನೋಡಿ.
IPLNov 17, 2020, 7:03 PM IST
ಹರಾಜಿನಲ್ಲಿ ಧೋನಿಯನ್ನು ಸಿಎಸ್ಕೆ ಕೈ ಬಿಡೋದೇ ಒಳ್ಳೇದು: ಆಕಾಶ್ ಚೋಪ್ರಾ
ಒಂದು ವೇಳೆ ಧೋನಿಯನ್ನು ಚೆನ್ನೈ ತನ್ನಲ್ಲೇ ಉಳಿಸಿಕೊಂಡರೆ 15 ಕೋಟಿ ರುಪಾಯಿ ಕಳೆದುಕೊಂಡಂತೆ, ಅದರ ಬದಲು ಬೇರೆ ರೂಪದಲ್ಲಿ ವಿನಿಯೋಗಿಸಬಹುದಾಗಿದೆ. ಧೋನಿಯನ್ನು ರೀಟೈನ್ ಮಾಡಿಕೊಳ್ಳುವ ಬದಲು ಹರಾಜಿನಲ್ಲಿ ಆರ್ಟಿಎಂ ಕಾರ್ಡ್ ಬಳಸಿ ಚೆನ್ನೈ ಧೋನಿಯನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಬಹುದು ಎಂದು ಚೋಪ್ರಾ ಸಲಹೆ ನೀಡಿದ್ದಾರೆ.
IPLNov 14, 2020, 8:17 AM IST
ಗುಡ್ ನ್ಯೂಸ್: ಮುಂದಿನ ಐಪಿಎಲ್ಗೆ 9 ಅಲ್ಲ 10 ತಂಡ ಕಣಕ್ಕೆ?
ಇನ್ನೆರಡು ತಂಡಗಳಿಗೆ ನಡೆಸಬೇಕಾದ ಆಟಗಾರರ ಹರಾಜು ಪ್ರಕ್ರಿಯೆಯನ್ನು ದೀಪಾವಳಿ ಮುಗಿಯುತ್ತಿದ್ದಂತೆ ನಡೆಸುವ ಕುರಿತು ತಯಾರಿ ಮಾಡಿಕೊಳ್ಳುತ್ತಿದೆ. ಅಂದುಕೊಂಡಂತೆ ಎಲ್ಲವೂ ನಡೆದಲ್ಲಿ 2021ರ ಐಪಿಎಲ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಟ್ರೋಫಿಗಾಗಿ ಕಾದಾಡಲಿವೆ.
IPLNov 13, 2020, 6:58 PM IST
IPL 2021: ಮೆಗಾ ಹರಾಜು ನಡೆದರೆ ಆರ್ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
ಒಂದು ವೇಳೆ ಮೆಗಾ ಹರಾಜು ನಡೆದರೆ, ಎಲ್ಲಾ ಫ್ರಾಂಚೈಸಿಗಳು ಯಾವೆಲ್ಲಾ 5 ಆಟಗಾರರನ್ನು ಉಳಿಸಿಕೊಳ್ಳಬಹುದು ಎನ್ನುವ ಲೆಕ್ಕಾಚಾರಗಳು ಈಗಿನಿಂದಲೇ ಶುರುವಾಗಿದೆ. ಆರ್ಸಿಬಿ ಯಾರನ್ನು ಉಳಿಸಿಕೊಳ್ಳಬಹುದು ಎನ್ನುವ ಚರ್ಚೆ ಕೂಡಾ ಬೆಂಗಳೂರು ಅಭಿಮಾನಿಗಳ ವಲಯದಲ್ಲಿ ಜೋರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
IPLNov 13, 2020, 3:31 PM IST
ಹೊಸ ತಂಡ ಸೇರಿಕೊಳ್ಳುತ್ತಿದ್ದಾರೆ ಸುರೇಶ್ ರೈನಾ, ಹರ್ಭಜನ್!
13ನೇ ಆವೃತ್ತಿ ಐಪಿಎಲ್ ಟೂರ್ನಿ ಸಮಾಪ್ತಿಯಾಗಿದೆ. ಆದರೆ 2020ರ ಟೂರ್ನಿ ಹಲವು ಅಡೆತಡೆಗಳನ್ನು ಎದುರಿಸಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದೀಗ ಮುಂದಿನ ಟೂರ್ನಿಗೆ ಸಿದ್ದಿತೆ ಆರಂಭಗೊಂಡಿದೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಡದಿಂದ ಹೊರನಡೆದಿದ್ದ ಸುರೇಶ್ ರೈನಾ ಹಾಗೂ ಹರ್ಭಜನ್ ಸಿಂಗ್ ಇದೀಗ ಹೊಸ ತಂಡ ಸೇರಿಕೊಳ್ಳುತ್ತಿದ್ದಾರೆ.