Search results - 15 Results
  • Mehbooba Mufti

    NEWS28, Feb 2019, 11:35 PM IST

    ಇಮ್ರಾನ್ ಖಾನ್ ಹಾಡಿ ಹೊಗಳಿದ ಮೆಹಬೂಬಾ ಮುಪ್ತಿ

    ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡಲು ಒಪ್ಪಿದೆ. ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ ಭಾರತದಲ್ಲಿ ಇದಕ್ಕೆ ವಿಭಿನ್ನ ತೆರನಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

  • Video Icon

    INDIA26, Feb 2019, 7:15 PM IST

    ಈ ನಾಯಕಿಗೆ ಸರ್ಜಿಕಲ್ ದಾಳಿ ನಡೆದಿರೋದು ಡೌಟಂತೆ!

    ಭಾರತೀಯ ವಾಯುಪಡೆಯು ಬಾಲಕೋಟ್‌ನಲ್ಲಿ ಉಗ್ರರ ಭದ್ರಕೋಟೆಗೆ ನುಗ್ಗಿ ಅಲ್ಲೇ ಅವರಿಗೆ ಗತಿಕಾಣಿಸಿದೆ. ಪ್ರತಿಪಕ್ಷಗಳು ಸೇರಿದಂತೆ ಎಲ್ಲಾ ಭಾರತೀಯರು ಸೇನಾ ಕಾರ್ಯಾಚರಣೆಗೆ ಭೇಷ್ ಅನ್ನುತ್ತಿದ್ದರೆ, ಈ ರಾಜಕೀಯ ನಾಯಕಿ ಮಾತ್ರ  ಅನುಮಾನ ವ್ಯಕ್ತಪಡಿಸಿದ್ದಾರೆ.   

  • Video Icon

    NEWS18, Feb 2019, 5:56 PM IST

    ಸುವರ್ಣನ್ಯೂಸ್ ಜೊತೆ ಪುಲ್ವಾಮಾ ದಾಳಿ ರಹಸ್ಯ ಬಿಚ್ಚಿಟ್ಟ ಮೇಜರ್ ಜನರಲ್ ಜಿ.ಡಿ. ಭಕ್ಷಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಫೆ.14ರಂದು ನಡೆದ ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧಿಸಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ನಿವೃತ್ತ ಮೇಜರ್ ಜನರಲ್ ಜಿ.ಡಿ. ಭಕ್ಷಿ, ಘಟನೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯನ್ನು ಹೊಣೆಗಾರರನ್ನಾಗಿಸಿದ್ದಾರೆ. ಆದಿಲ್ ಅಹಮದ್ ದಾರ್ ಒಂದು ದಾಳ ಮಾತ್ರ, ಈಂಥ ಯುವಕರನ್ನು ಬಳಸುವವರು ಮಸೂದ್ ಅಜರ್‌ನಂಥ ಹೇಡಿಗಳು ಎಂದ ಜನರಲ್ ಭಕ್ಷಿ,  ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆಯನ್ನು ಕೂಡಾ ಕೊಟ್ಟಿದ್ದಾರೆ. ಜೊತೆಗೆ ಕಮಲ್ ಹಾಸನ್ ಹಾಗೂ ಅಫ್ಜಲ್ ಗುರು ಸಮರ್ಥಕರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಭಾಷಣೆಯ ಫುಲ್ ವಿಡಿಯೋ ಇಲ್ಲಿದೆ...    

  • INDIA31, Dec 2018, 10:46 AM IST

    ಉಗ್ರರ ಕಟುಂಬದ ತಂಟೆಗೆ ಬಂದರೆ ಹುಷಾರ್‌: ಮಾಜಿ ಸಿಎಂ ಎಚ್ಚರಿಕೆ!

    ಉಗ್ರರ ಕುಟುಂಬದ ತಂಟೆಗೆ ಬಂದರೆ ಹುಷಾರ್‌ ಎಂದು ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

  • Sharada Peeth

    INTERNATIONAL30, Nov 2018, 7:59 AM IST

    ಪಾಕ್‌ನಲ್ಲಿರುವ ಹಿಂದೂ ತೀರ್ಥಕ್ಷೇತ್ರಗಳಿಗೆ ಭಾರತೀಯರಿಗೆ ಪ್ರವೇಶ?

     ‘ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಇರುವ ಶಾರದಾ ಪೀಠ ಸೇರಿದಂತೆ, ಪಾಕಿಸ್ತಾನದಲ್ಲಿರುವ ಹಿಂದೂ ತೀರ್ಥಕ್ಷೇತ್ರಗಳನ್ನು ಸಂದರ್ಶಿಸಲು ಭಾರತೀಯರಿಗೆ ಅವಕಾಶ ಕಲ್ಪಿಸುವ ಬಗ್ಗೆ ಪರಿಶೀಲಿಸಲು ಸಿದ್ಧನಿದ್ದೇನೆ’ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್‌ ಖಾನ್‌ ಭರವಸೆ ನೀಡಿದ್ದಾರೆ.

  • Mehabooba Mufti

    NEWS29, Jul 2018, 7:59 AM IST

    ಬಿಜೆಪಿ ಮೈತ್ರಿ ವಿಷ ಕುಡಿದಂತೆ : ಮೆಹಬೂಬಾ ಮುಫ್ತಿ

    ಇತ್ತೀಚೆಗಷ್ಟೇ ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿಷಕಂಠ ಹೇಳಿಕೆ ಬೆನ್ನಲ್ಲೇ ಇದೀಗ ಜಮ್ಮು ಕಾಶ್ಮೀರದ ನಿರ್ಗಮಿತ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರೂ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದಾರೆ. 

  • NEWS28, Jul 2018, 8:02 PM IST

    ಇಮ್ರಾನ್ ದೋಸ್ತಿ ಸ್ವೀಕರಿಸಿ: ಪ್ರಧಾನಿಗೆ ಮುಫ್ತಿ ಸಲಹೆ!

    ಭಾರತದೊಂದಿಗೆ ಸ್ನೇಹಮಯ ವಾತಾವರಣ ನಿರ್ಮಿಸುವುದು ತಮ್ಮ ಪ್ರಥಮ ಆದ್ಯತೆ ಎಂದು ಪಾಕಿಸ್ತಾನದ ಸಂಭಾವ್ಯ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಇಮ್ರಾನ್, ಕಾಶ್ಮೀರವೂ ಸೇರಿದಂತೆ ಭಾರತದ ಜೊತೆಗಿನ ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದರು. ಇಮ್ರಾನ್ ನೀಡಿರುವ ಸ್ನೇಹದ ಕೊಡುಗೆಯನ್ನು ಸ್ವೀಕರಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಮ್ಮು ಮತ್ತು ಕಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಸಲಹೆ ನೀಡಿದ್ದಾರೆ. 

  • Mehbooba Mufti

    NEWS25, Jun 2018, 7:24 AM IST

    ಅಮಿತ್ ಶಾ ನೀಡಿದ ಹೇಳಿಕೆಗೆ ಗರಂ ಆದ ಮುಫ್ತಿ

    ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಕಳಚಲು ಪಿಡಿಪಿಯೇ ನೇರ ಕಾರಣ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಹೇಳಿಕೆ ವಿರುದ್ಧ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಾಬೂಬಾ ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

  • Mehabooba Mufti

    NEWS19, Jun 2018, 5:50 PM IST

    ಮೈತ್ರಿ ದಂಬಾಲು ಬಿದ್ದಿದ್ದು ನಾವಾ, ನೀವಾ: ಮೆಹಬೂಬಾ ಅಟ್ಯಾಕ್..!

    ಕಣಿವೆ ರಾಜ್ಯದ ರಾಜಕೀಯ ಪರಿಸ್ಥಿತಿ ಮತ್ತೆ ಡೋಲಾಯಮಾನವಾಗಿದೆ. ಪಿಡಿಪಿ ಸರ್ಕಾರಕ್ಕೆ ನೀಡಿದ್ದ ತನ್ನ ಬೆಂಬಲವನ್ನು ಬಿಜೆಪಿ ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಯೂ ಆಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ, ಚುನಾವಣೆ ಬಳಿಕ ತಾನೇ ಖುದ್ದಾಗಿ ಮೈತ್ರಿಗೆ ಮುಂದಾಗಿದ್ದ ಬಿಜೆಪಿ, ಇದೀಗ ನಾಟಕವಾಡುತ್ತಿದೆ ಎಂದು ಆರೋಪಿಸಿದ್ದಾರೆ.

  • Mehbooba Mufti

    NEWS19, Jun 2018, 3:43 PM IST

    ಸಿಎಂ ಸ್ಥಾನಕ್ಕೆ ಮೆಹಬೂಬಾ ರಾಜೀನಾಮೆ..!

    ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಅಸ್ಥಿರತೆ ಕಂಡು ಬಂದಿದೆ. ಪಿಡಿಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದಿದೆ. ಕಣಿವೆಯಲ್ಲಿ ಶಾಂತಿ ಸ್ಥಾಪನೆಗೆ ಮೆಹಬೂಬಾ ಮುಫ್ತಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಮೈತ್ರಿ ಕಡಿದುಕೊಳ್ಳುತ್ತಿರುವುದಾಗಿ ಹೇಳಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

  • Mehbooba Mufti

    1, May 2018, 10:09 AM IST

    ಮುಫ್ತಿ ಸಂಪುಟಕ್ಕೆ ಕಳಂಕಿತ ಬಿಜೆಪಿ ಸಚಿವ

    ಪಿಡಿಪಿ- ಬಿಜೆಪಿ ಮೈತ್ರಿ ಸರ್ಕಾರವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸೋಮವಾರ ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ. ಈ ವೇಳೆ ಬಿಜೆಪಿಯ 8 ಜನ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.