Mekedatu Dam
(Search results - 16)Karnataka DistrictsSep 15, 2020, 7:10 AM IST
‘ಮೇಕೆದಾಟು’ : ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣಕ್ಕೆ ರೆಕ್ಕೆಪುಕ್ಕ
ಕಾವೇರಿ ನದಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ ಮಾಡುವ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಸಚಿವ ರಮೇಶ್ ಜಾರಕಿಹೊಳಿ ಸಾಕಷ್ಟು ಚರ್ಚೆ ನಡೆಸಿದ್ದಾರೆ.
Karnataka DistrictsSep 13, 2020, 3:31 PM IST
ರಮೇಶ್ ಜಾರಕಿಹೊಳಿ ಭೇಟಿ : ಮಹತ್ವ ಪಡೆದುಕೊಂಡ ಚರ್ಚೆ
ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಬಾರಿ ಚರ್ಚೆಗೆ ಒಳಗಾದ ವಿಚಾರದ ಬಗ್ಗೆ ಇದೀಗ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ಮೇಕೆದಾಟು ಡ್ಯಾಂ ನಿರ್ಮಾಣದ ಬಗ್ಗೆ ಮಹತ್ವದ ತೀರ್ಮಾನ ಹೊರಬೀಳುವ ಸಾದ್ಯತೆ ಇದೆ.
stateAug 27, 2020, 8:03 AM IST
ಮೇಕೆದಾಟು ಡ್ಯಾಂ ಬಗ್ಗೆ ಶೀಘ್ರ ಕೇಂದ್ರ ಜತೆ ಮಾತುಕತೆ: ಅಶ್ವತ್ಥನಾರಾಯಣ
ಬೆಂಗಳೂರು(ಆ.27): ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿಕ ಶೇಖರಣಾ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ಜತೆ ತ್ವರಿತವಾಗಿ ಮಾತುಕತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
NEWSJan 2, 2019, 11:10 PM IST
ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆದ 26 ಸಂಸದರು ಸಸ್ಪೆಂಡ್
ರಾಜ್ಯದ ಮೇಕೆದಾಟು ಯೋಜನೆ ಸಂಸತ್ತಿನಲ್ಲಿ ಪ್ರತಿಧ್ವನಿಸಿದೆ. ಮೇಕೆದಾಟು ಯೋಜನೆ ವಿರೋಧಿಸಿ ಗಲಾಟೆಗಿಳಿದ ಎಐಎಡಿಎಂಕೆ ಸದಸ್ಯರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ.
stateDec 27, 2018, 11:37 AM IST
ಮೇಕೆದಾಟು ಡ್ಯಾಂ ನಿರ್ಮಿಸಿದರೆ ಏನೇನು ಮುಳುಗತ್ತೆ?
ಮೇಕೆದಾಟು ಡ್ಯಾಂ ನಿರ್ಮಾಣವಾದರೆ ಎಲ್ಲವೂ ಮೊದಲಿನಂತೆ ಇರುವುದಿಲ್ಲ. ಆ ಪ್ರದೇಶದ ಎಷ್ಟೋ ಎಕರೆ ಜಾಗ ನೀರು ಪಾಲಾಗುತ್ತದೆ. ಕಾಡು, ದೇಗುಲ ಅಷ್ಟೇ ಅಲ್ಲ, ಇಡೀ ಊರೇ ಮುಳುಗಲಿದೆ. ಈ ಅಣೆಕಟ್ಟೆಯಿಂದ ಏನೇನು ಕಾಣೆಯಾಗಲಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ.
NEWSDec 13, 2018, 12:57 PM IST
ಕಾವೇರಿಗೆ ಮತ್ತೊಂದು ಡ್ಯಾಂ : ತಮಿಳುನಾಡಿಗೆ ಹಿನ್ನಡೆ
ಕಾವೇರಿ ನದಿಗೆ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ರಿಲೀಫ್ ದೊರಕಿದ್ದು, ತಮಿಳುನಾಡಿಗೆ ಹಿನ್ನಡೆಯಾಗಿದೆ.
INDIADec 12, 2018, 7:58 PM IST
ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಜಯ
ಸುಪ್ರೀಂ ಕೋರ್ಟ್ ಅಂಗಳದಲ್ಲಿ ಕರ್ನಾಟಕಕ್ಕೆ ತಮಿಳುನಾಡು ವಿರುದ್ಧ ಮೊದಲ ಜಯ ಸಿಕ್ಕಿದೆ. ರಾಜ್ಯದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಮೇಕೆದಾಟು ಅಣೆಕಟ್ಟು ಯೋಜನಾ ವರದಿಗೆ ತಡೆ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
NEWSDec 11, 2018, 9:12 AM IST
ಮೊದಲ ಬಾರಿ ಡಿ.ಕೆ.ಶಿವಕುಮಾರ್ ಗೆ ಹಿನ್ನಡೆ
ಸತತ ಪ್ರಯತ್ನದ ನಡುವೆಯೂ ಕೂಡ ಸಚಿವ ಡಿ.ಕೆ.ಶಿವಕುಮಾರ್ ಅವರ ಕೋರಿಕೆಯೊಂದು ಇದೀಗ ತಿರಸ್ಕೃತವಾಗಿದೆ.
NEWSDec 9, 2018, 9:14 AM IST
ಕಾವೇರಿ ಅಣೆಕಟ್ಟು : ಮತ್ತೆ ತಮಿಳುನಾಡಿನಿಂದ ಖ್ಯಾತೆ
ಕಾವೇರಿ ನದಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ ಮಾಡುವ ಸಂಬಂಧ ಇದೀಗ ಮತ್ತೆ ತಮಿಳುನಾಡು ತನ್ನ ಖ್ಯಾತೆ ತೆಗೆದಿದೆ. ಮತ್ತೊಮ್ಮೆ ಸುಪ್ರೀಂಕೋರ್ಟ್ ಬಾಗಿಲು ಬಡಿದಿದೆ.
NEWSDec 7, 2018, 9:45 AM IST
ಮೇಕೆದಾಟು ಯೋಜನೆಯಿಂದ ಎಷ್ಟು ಸಾವಿರ ಎಕರೆ ಮುಳುಗಡೆ..?
ಕರ್ನಾಟಕ ಸರ್ಕಾರ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡಲು ನಿರ್ಧರಿಸಿದೆ. ಮೇಕೆದಾಟು ಯೋಜನೆಯಿಂದ ರಾಜ್ಯದ 4996 ಹೆಕ್ಟೇರ್ ಭೂಮಿ ಮುಳುಗಡೆ ಆಗಲಿದೆ.
NEWSDec 7, 2018, 8:22 AM IST
ಮೇಕೆದಾಟು ಅಣೆಕಟ್ಟು ಲಾಭವೇನು : ಸರ್ಕಾರದ ಮನವರಿಕೆ
ಕಾವೇರಿ ನದಿಗೆ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಕದ ತಟ್ಟಿದೆ. ಇದೇ ವೇಳೆ ಅಣೆಕಟ್ಟು ಅನುಕೂಲತೆ ಬಗ್ಗೆ ಮನವರಿಗೆ ಮಾಡಿಕೊಡಲು ಕರ್ನಾಟಕ ಸರ್ಕಾರ ಮುಂದಾಗಿದೆ.
NEWSOct 6, 2018, 9:41 AM IST
ಕಾವೇರಿಗೆ ಮತ್ತೊಂದು ಅಣೆಕಟ್ಟು ಶೀಘ್ರ?
ಶೀಘ್ರದಲ್ಲೇ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡುವ ಸಂಭಂಧ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಇದಕ್ಕೆ ಅವರು ಯಾವುದೇ ಕ್ಷಣವೂ ಕೂಡ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
NEWSSep 12, 2018, 12:18 PM IST
ಕಾವೇರಿ ನದಿಗೆ ಮತ್ತೊಂದು ಅಣೆಕಟ್ಟು : ತಮಿಳುನಾಡು ವಿರೋಧ
ಮೇಕದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಬದ್ಧವಾಗಿದೆ. ಆದರೆ ಈ ಬಗ್ಗೆ ವಿರೋಧ ವ್ಯಕ್ತಪಡಿಸುವ ತನ್ನ ನಿರ್ಧಾರದ ಬಗ್ಗೆ ತಮಿಳುನಾಡು ಸರ್ಕಾರ ಅಚಲವಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.
NEWSSep 9, 2018, 8:01 AM IST
ಮೇಕೆದಾಟಿನಲ್ಲಿ ಡ್ಯಾಂ : ತಮಿಳು ನಾಡಿಗೆ ಹೆಚ್ಚು ಅನುಕೂಲ
ತಮಿಳುನಾಡು ಸರ್ಕಾರದೊಂದಿಗೆ ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿ ಯೋಜನೆ ಜಾರಿ ಮಾಡುವುದು ನನ್ನ ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಇದರಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
NEWSSep 5, 2018, 12:25 PM IST
ಕಾವೇರಿಗೆ ಮತ್ತೊಂದು ಡ್ಯಾಂ : ತಮಿಳುನಾಡಿನಿಂದ ಖ್ಯಾತೆ
ಇತ್ತ ಕಾವೇರಿ ನದಿಗೆ ಮತ್ತೊಂದು ಡ್ಯಾಂ ನಿರ್ಮಾಣದ ಬಗ್ಗೆ ಕರ್ನಾಟಕ ಪ್ರಸ್ತಾಪ ಮಾಡುತ್ತಿರುವ ಬೆನ್ನಲ್ಲೇ ಮತ್ತೆ ತಮಿಳುನಾಡು ಖ್ಯಾತೆ ತೆಗೆದಿದೆ. ಮೇಕೆದಾಟು ಜಲಾಶಯ ನಿರ್ಮಾಣ ಪ್ರಸ್ತಾಪಕ್ಕೆ ಕೇಂದ್ರ ಜಲ ಆಯೋಗದ ಅನುಮತಿ ಪಡೆಯಲು ಕರ್ನಾಟಕ ‘ಏಕಪಕ್ಷೀಯ’ವಾಗಿ ಪ್ರಯತ್ನಿಸುತ್ತಿದೆ ಎಂದು ಹೇಳಿದೆ.