Metro Train  

(Search results - 36)
  • Metro train bridge collapse leaves several dead Mexico City  mah

    InternationalMay 4, 2021, 11:22 PM IST

    ಕುಸಿದುಬಿದ್ದ ಮೆಟ್ರೋ ಸೇತುವೆ,  23ಜನರ ದುರ್ಮರಣ, ಘೋರ ದೃಶ್ಯ

    ಮೆಕ್ಸಿಕೋ (ಮೇ 04)   ಕೊರೋನಾ ನಡುವೆ ದೂರದ ಮೆಕ್ಸಿಕೋದಲ್ಲಿ ದೊಡ್ಡ ದುರಂತವೊಂದು ನಡೆದು ಹೋಗಿದೆ.  ಮೆಕ್ಸಿಕೊ ನಗರದ ಮೆಟ್ರೋದ ಓವರ್‌ಪಾಸ್ ಕುಸಿದು, ರಸ್ತೆಯ ನೆಲಕ್ಕೆ ಉರುಳಿದೆ.

  • Every Five Minutes Metro Train Service in Bengaluru due to KSRTC Strike grg

    Karnataka DistrictsApr 7, 2021, 7:43 AM IST

    ಸಾರಿಗೆ ನೌಕರರ ಮುಷ್ಕರ: 'ಪ್ರತಿ 5 ನಿಮಿಷಕ್ಕೆ ಒಂದು ಮೆಟ್ರೋ ಓಡುತ್ತೆ'

    ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಓಡಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

  • Metro Train Model Mini Bus for  Hampi Memorial View grg

    Karnataka DistrictsMar 10, 2021, 12:55 PM IST

    ಹಂಪಿ ಸ್ಮಾರಕ ವೀಕ್ಷಣೆಗೆ ಮೆಟ್ರೋ ಟ್ರೈನ್‌ ಮಾದರಿ ಮಿನಿ ಬಸ್‌..!

    ವಿಶ್ವಪರಂಪರೆ ತಾಣ ಹಂಪಿಯ ಸ್ಮಾರಕಗಳ ಸೊಬಗನ್ನು ಇನ್ಮುಂದೆ ಪ್ರವಾಸಿಗರು ಬ್ಯಾಟರಿಚಾಲಿತ ವಾಹನ ಹಾಗೂ ರೈಲು ಮಾದರಿ ಬಸ್‌ಗಳಲ್ಲಿ ಕುಳಿತು ಸವಿಯಬಹುದು.
     

  • Yalachenahalli Anjanapur Metro Train Likely Inaugurate on Jan 15th grg

    Karnataka DistrictsDec 26, 2020, 8:05 AM IST

    ಜ.15ರೊಳಗೆ ಯಲಚೇನಹಳ್ಳಿ-ಅಂಜನಾಪುರ ನಡುವೆ ಮೆಟ್ರೋ?

    ನಮ್ಮ ಮೆಟ್ರೋ ಹೊಸ ವರ್ಷದ ಆರಂಭದಲ್ಲಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ತನ್ನ ಈಗಿರುವ ಹಸಿರು ಮಾರ್ಗ(ನಾಗಸಂದ್ರ-ಯಲಚೇನಹಳ್ಳಿ) ವಿಸ್ತರಿಸಿ ಯಲಚೇನಹಳ್ಳಿಯಿಂದ ಅಂಜನಾಪುರದವರೆಗೆ ಮೆಟ್ರೋ ರೈಲು ಸೇವೆ ಆರಂಭಿಸಲಿದೆ. ಜನವರಿ 15ರೊಳಗೆ ಈ ಹೊಸ ವಿಸ್ತರಿತ ಮಾರ್ಗ ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ.
     

  • PM Modi to flag off Indias first-ever driverless train service on Delhi Metros Magenta Line on December 28 dpl

    IndiaDec 25, 2020, 11:57 AM IST

    ದೇಶದ ಮೊದಲ ಚಾಲಕ ರಹಿತ ರೈಲಿನಲ್ಲಿ ಮೋದಿ ಸಂಚಾರ

    28ರಂದು ದಿಲ್ಲಿ ಮೆಟ್ರೋನಲ್ಲಿ ಪ್ರಧಾನಿ ಮೋದಿ ಸಂಚಾರ | ರೈಲು ದಿಲ್ಲಿ ಮೆಟ್ರೋದ ಮೆಜೆಂತಾ ಮಾರ್ಗದಲ್ಲಿ ಸಂಚಾರ

  • Decrease in Passenger to Metro Train in Bengaluru due to Coronavirus grg

    Karnataka DistrictsOct 17, 2020, 10:12 AM IST

    ಲಾಕ್‌ಡೌನ್‌ ಸಡಿಲಿಕೆ: 40 ದಿನವಾದರೂ ಮೆಟ್ರೋಗೆ ಪ್ರಯಾಣಿಕರಿಲ್ಲ..!

    ಕೋವಿಡ್‌-19 ಲಾಕ್‌ಡೌನ್‌ ಸಡಿಲಿಕೆ ಬಳಿಕ ಮೆಟ್ರೋ ಆರಂಭಗೊಂಡು 40 ದಿನಗಳು ಪೂರ್ಣಗೊಂಡಿದ್ದರೂ ಪ್ರಯಾಣಿಕರ ಹೆಚ್ಚಳ ಮಂದಗತಿಯಲ್ಲಿ ಸಾಗಿದೆ. ಸೆ.7ರಿಂದ ಈವರೆಗೆ ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಸಂಚರಿಸಿರುವ ಪ್ರಯಾಣಿಕರ ಸಂಖ್ಯೆ ಕೇವಲ 13.54 ಲಕ್ಷ ಮಾತ್ರ!
     

  • Preparation for Yelachanehalli Anajanapura Metro Servicegrg

    Karnataka DistrictsOct 1, 2020, 10:00 AM IST

    ಯಲಚೇನಹಳ್ಳಿ- ಅಂಜನಾಪುರ ಮೆಟ್ರೋ ರೈಲು ಸೇವೆಗೆ ಸಿದ್ಧತೆ

    ಯಲಚೇನಹಳ್ಳಿ-ಅಂಜನಾಪುರ ಮೆಟ್ರೋ ರೈಲು ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಗುರುವಾರ (ಅ.1) ಆರ್‌.ವಿ.ರಸ್ತೆ- ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.
     

  • Bengaluru Metro not Currently Allowedgg

    stateSep 17, 2020, 7:23 AM IST

    ಬೆಂಗಳೂರು ವಿಮಾನ ನಿಲ್ದಾಣ ಮೆಟ್ರೋಗೆ ಸದ್ಯಕ್ಕಿಲ್ಲ ಅನುಮತಿ

    ಬೆಂಗಳೂರಿನ ಸಿಲ್ಕ್‌ ಬೋರ್ಡ್‌ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ನಿರ್ಮಾಣದ ಪ್ರಸ್ತಾವನೆಯು, ಈ ಯೋಜನೆಯ ಕಾರ್ಯಸಾಧ್ಯತೆ ಮತ್ತು ಸಂಪನ್ಮೂಲಗಳ ಮೇಲೆ ಅವಲಂಬನೆಯಾಗಿದೆ. ಹೀಗಾಗಿ ಈ ಯೋಜನೆಗೆ ನಿರ್ದಿಷ್ಟ ಕಾಲಮಿತಿಯಲ್ಲಿ ಅನುಮೋದನೆ ನೀಡಲಾಗದು ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಹೇಳಿದ್ದಾರೆ.
     

  • People Not Interest Travel in Metro Train in Bengalurugg

    stateSep 16, 2020, 7:10 AM IST

    ಹುಸಿಯಾದ ನಿರೀಕ್ಷೆ: ಮೆಟ್ರೋ ಹತ್ತಲು ಪ್ರಯಾಣಿಕರ ಹಿಂದೇಟು

    ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ 5 ತಿಂಗಳಿಂದ ಸ್ಥಗಿತಗೊಂಡಿದ್ದ ಮೆಟ್ರೋ ರೈಲು ಸಂಚಾರ ಆರಂಭಗೊಂಡು ಒಂದು ವಾರ ಕಳೆದರೂ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಲಾಕ್‌ಡೌನ್‌ಗೂ ಮೊದಲು ನಿತ್ಯ 4 ರಿಂದ 4.30 ಲಕ್ಷದಷ್ಟಿಟ್ಟಿದ್ದ ಪ್ರಯಾಣಿಕರ ಸಂಖ್ಯೆ ಇದೀಗ 30 ರಿಂದ 35 ಸಾವಿರಕ್ಕೆ ಕುಸಿದಿದೆ.
     

  • Full Time Metro Train Service Resume from Today

    stateSep 11, 2020, 7:21 AM IST

    ಇಂದಿನಿಂದ ಪೂರ್ಣಾವಧಿ ಮೆಟ್ರೋ ರೈಲು ಸಂಚಾರ

    ಸಂಚಾರ ಆರಂಭಿಸಿದ ನಾಲ್ಕು ದಿನಗಳ ಬಳಿಕ ನಮ್ಮ ಮೆಟ್ರೋ ರೈಲು ನೇರಳೆ ಮತ್ತು ಹಸಿರು ಎರಡು ಮಾರ್ಗದಲ್ಲೂ ಇಂದಿನಿಂದ(ಸೆ.11) ಪೂರ್ಣಾವಧಿಯ ಕಾರ್ಯಾಚರಣೆ ನಡೆಸಲಿದೆ.
     

  • Nagasandra Yelachenahalli Metro Service Resume

    stateSep 10, 2020, 7:28 AM IST

    ನಾಗಸಂದ್ರ- ಯಲಹಚೇನಹಳ್ಳಿ ನಡುವೆ ಮೆಟ್ರೋ ಕಾರ್ಯಾರಂಭ

    ನಾಗಸಂದ್ರ- ಯಲಚೇನಹಳ್ಳಿ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ರೈಲು ಬುಧವಾರ ಸಂಚಾರ ಆರಂಭಿಸಿದ್ದು, ಬೆಳಗ್ಗೆ ಮತ್ತು ಸಂಜೆ ತಲಾ ಮೂರು ಗಂಟೆಗಳ ಕಾಲ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಿದೆ.
     

  • Metro Train Service Resume Today

    stateSep 7, 2020, 7:35 AM IST

    ಕೊರೋನಾ ಮಧ್ಯೆ ಇಂದಿನಿಂದ ಮೆಟ್ರೋ ಸಂಚಾರ ಶುರು

    ಬರೋಬ್ಬರಿ ಐದು ತಿಂಗಳ ನಂತರ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರ ಮತ್ತೆ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೋ ರೈಲು ಸಂಚಾರ ಮತ್ತೆ ಆರಂಭಿಸಲು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಯಂತೆ ಬಿಎಂಆರ್‌ಸಿಲ್‌ ಸಕಲ ಸಿದ್ಧತೆ ಮಾಡಿಕೊಂಡಿದೆ.
     

  • Metro Train Service Resume After 5 Months in Bengaluru Due to Coronavirus

    stateSep 6, 2020, 7:10 AM IST

    ಐದು ತಿಂಗಳ ಬಳಿಕ ಮೆಟ್ರೋ ರೈಲು ಆರಂಭ

    ಕೊರೋನಾ ಭೀತಿಯ ನಡುವೆಯೇ ನಮ್ಮ ಮೆಟ್ರೋ ರೈಲು ನಾಳೆ(ಸೆ.7) ಸಂಚಾರ ಆರಂಭಿಸಲಿದ್ದು, ಈಗಾಗಲೇ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
     

  • 400 Passengers Can Travel in One Metro Train in Bengaluru due to Coronavirus

    stateSep 3, 2020, 8:21 AM IST

    1 ಮೆಟ್ರೋದಲ್ಲಿ 400 ಜನರಷ್ಟೇ ಪ್ರಯಾಣ: ಟಿಕೆಟ್‌ ಇಲ್ಲ; ಸ್ಮಾರ್ಟ್‌ಕಾರ್ಡ್‌ ಕಡ್ಡಾಯ

    ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾ.22ರಿಂದ ರದ್ದು ಪಡಿಸಲಾಗಿದ್ದ ಮೆಟ್ರೋ ರೈಲು ಸಂಚಾರವನ್ನು ಸೆ.7ರಿಂದ ಆರಂಭವಾಗುತ್ತಿದ್ದು, ಈ ಸಂಬಂಧ ಬಿಎಂಆರ್‌ಸಿಎಲ್‌ ಬುಧವಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಒಂದು ರೈಲಿನಲ್ಲಿ 400 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಿದೆ.
     

  • Centre May Allow Metro Trains In Unlock 4 Final Call With States

    IndiaAug 25, 2020, 10:52 AM IST

    ಅನ್‌ಲಾಕ್‌ 4ರಲ್ಲಿ ಮೆಟ್ರೋ ರೈಲಿಗೆ ಅನುಮತಿ ಸಾಧ್ಯತೆ!

    ಅನ್‌ಲಾಕ್‌ 4: ಮೆಟ್ರೋ ರೈಲಿಗೆ ಅನುಮತಿ ಸಾಧ್ಯತೆ| ಮೆಟ್ರೋ ಆರಂಭದ ಅಂತಿಮ ನಿರ್ಧಾರ ರಾಜ್ಯಗಳ ಹೆಗಲಿಗೆ| ಶಾಲೆ-ಕಾಲೇಜು, ಥೇಟರ್‌ ಮೇಲೆ ನಿರ್ಬಂಧ ಮುಂದುವರಿಕೆ?