Mid Day Meal  

(Search results - 28)
 • <p>Food Grains&nbsp;</p>

  stateNov 7, 2020, 11:09 AM IST

  ಕೊರೋನಾ ಕಾಟ: ಬಿಸಿಯೂಟ ಬದಲು ಮಕ್ಕಳಿಗೆ ಆಹಾರ ಧಾನ್ಯ

  ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕಳೆದ ಐದು ತಿಂಗಳಿಂದ ಮಧ್ಯಾಹ್ನದ ಬಿಸಿಯೂಟ ನೀಡದೇ ಇರುವುದಕ್ಕೆ ಬದಲಾಗಿ ನಿಗದಿತ ಪ್ರಮಾಣದ ಅಕ್ಕಿ, ಗೋಧಿ ಮತ್ತು ತೊಗರಿ ಬೇಳೆಯನ್ನು ವಿತರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
   

 • <p>Education</p>

  Education JobsAug 2, 2020, 3:51 PM IST

  ಶಿಕ್ಷಣ ನೀತಿ ರೂಲ್ಸ್: ಕೇಂದ್ರ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

  ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿದ್ದು, ಪಠ್ಯಕ್ರಮದಲ್ಲಿ ಮಹತ್ತರ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಹೊಸ ಶಿಕ್ಷಣ ನೀತಿಯ ಅನ್ವಯ ಮಕ್ಕಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.

 • mid day meal

  IndiaApr 29, 2020, 10:12 AM IST

  ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ

  ಇದೊಂದು ಕಠಿಣ ಪರಿಸ್ಥಿತಿಯಾಗಿದ್ದು ವಿದ್ಯಾರ್ಥಿಗಳು ಮನೆಯಲ್ಲೇ ಇರಿ. ಆದಷ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಸ್ವಚ್ಚತೆಯ ಬಗ್ಗೆ ಗಮನವಿರಲಿ. ಆರೋಗ್ಯ ಸೇತು ಆ್ಯಪ್‌ ಬಳಸಲು ಸಚಿವರು ಮನವಿ ಮಾಡಿಕೊಂಡರು
   

 • undefined

  IndiaFeb 4, 2020, 12:29 PM IST

  ಜೀವ ತೆಗೆದ ಬಿಸಿಯೂಟ: ಕಡಾಯಿಯಲ್ಲಿ ಬಿದ್ದು ಅಸುನೀಗಿದ ಕಂದ!

  ಶಾಲೆಯ ಬಿಸಿಯೂಟ ತಯಾರಿಸುವ ಕಡಾಯಿಯಲ್ಲಿ ಮೂರು ವರ್ಷದ ಮಗುವೊಂದು ಬಿದ್ದು ಅಸುನೀಗಿರುವ ದಾರುಣ ಘಟನೆ ಉತ್ತರಪ್ರದೇಶದ ಮಿರ್ಜಾಪುರ್ ಜಿಲ್ಲೆಯಲ್ಲಿ ನಡೆದಿದೆ.

 • undefined
  Video Icon

  stateFeb 3, 2020, 12:47 PM IST

  ಬೀದಿಗಳಿದ ಬಿಸಿಯೂಟ ಕಾರ್ಯಕರ್ತರು; ಅನುಮತಿ ಇಲ್ಲದಿದ್ದರೂ ಹೋರಾಟ

  ಮತ್ತೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಶುರುವಾಗಿದೆ. ವಿವಿಧ ಜಿಲ್ಲೆಗಳಿಂದ ಬಿಸಿಯೂಟ ಕಾರ್ಯಕರ್ತೆಯರು ಆಗಮಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ ಕುಳಿತಿದ್ದಾರೆ.  ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರನ್ನು ಸಿಐಟಿ ವಶಕ್ಕೆ ಪಡೆದಿದೆ. ಕಾರ್ಯಕರ್ತೆಯರ ಬೇಡಿಕೆಗಳೇನು? ಇಲ್ಲಿದೆ ಸಂಪೂರ್ಣ ಚಿತ್ರಣ. 

 • Students given roti and salt under midday meal scheme Mirzapur UP

  Karnataka DistrictsDec 21, 2019, 12:01 PM IST

  ಡಿಸೆಂಬರ್ 26ರಿಂದ ಶಾಲಾ ಅಡುಗೆ ಕೆಲಸ ಸ್ಥಗಿತ!

  ಮದ್ಯಾಹ್ನದ ಬಿಸಿಯೂಟ ತಯಾರಿಕೆಯೂ 26 ರಿಂದ ಬಂದ್ ಆಗಲಿದೆ. ಶಾಲೆಯ ಬಿಸಿಯೂಟ ತಯಾರಕರು ತಮ್ಮ ವಿವಿಧ ಬೇಡಿಕೆ ಈಡೇರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ನಿಟ್ಟಿನಲ್ಲಿ ಅಡುಗೆ ಬಂದ್ ಆಗಲಿದೆ. 

 • suresh kumar

  Karnataka DistrictsDec 11, 2019, 3:55 PM IST

  ಮಕ್ಕಳಿಗೆ ಊಟ ಬಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

   ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ ಶಾಲೆಗೆ ಭೇಟಿ ನೀಡಿದ ವೇಳೆ ಮಕ್ಕಳಿಗೆ ಊಟ ಬಡಿಸಿ ಅಧಿಕಾರಿಗಳ ಹಾಗೂ ಮಕ್ಕಳ ಗಮನ ಸೆಳೆದರು. 

 • Students given roti and salt under midday meal scheme Mirzapur UP

  Karnataka DistrictsNov 20, 2019, 10:40 AM IST

  ಶಿಗ್ಗಾಂವಿ: ಶಾಲಾ ಅಡುಗೆ ಸಿಬ್ಬಂದಿಯಿಂದಲೇ ಬಿಸಿಯೂಟದ ಅಕ್ಕಿ ಕಳವು!

  ರಾಜ್ಯ ಸರ್ಕಾರವ ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಉದ್ದೇಶದಿಂದ ನೀಡಿರುವ ಅಕ್ಕಿಯನ್ನು ಅಡುಗೆ ಸಿಬ್ಬಂದಿ ಶಾಲೆಯಿಂದ ಕದ್ದು ತೆಗೆದುಕೊಂಡು ಹೋಗುತ್ತಿದ್ದಾಗ ಗ್ರಾಮಸ್ಥರು ಹಿಡಿದ ಘಟನೆ ತಾಲೂಕಿನ ದುಂಡಶಿ ತಾಂಡಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
   

 • undefined

  YadgirNov 6, 2019, 1:31 PM IST

  ವಿದ್ಯಾರ್ಥಿಗಳಿಗಿಲ್ಲ ಗುಣಮಟ್ಟದ ಬಿಸಿಯೂಟ: ಕ್ಯಾರೆ ಎನ್ನದ ಅಡುಗೆ ಸಿಬ್ಬಂದಿ

  ಮಧ್ಯಾಹ್ನದ ಬಿಸಿಯೂಟಕ್ಕೆ ಕಳಪೆ ಆಹಾರವನ್ನು ನೀಡುತ್ತಿದ್ದಾರೆಂದು ಆರೋಪಿಸಿ, ಮಂಗಳವಾರ ಮಧ್ಯಾಹ್ನ ನಗರದ ಬಾಲಕರ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಅಕ್ಷರ ದಾಸೋಹ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ್ದಾರೆ. 
   

 • Teachers- Class

  INDIANov 4, 2019, 2:05 PM IST

  ಬಿಸಿಯೂಟ ತಯಾರಿ ಕೆಲಸದಿಂದ ಶಿಕ್ಷಕರಿಗೆ ಶೀಘ್ರ ಮುಕ್ತಿ ಸಂಭವ

  ಮತದಾರರ ಪಟ್ಟಿಪರಿಷ್ಕರಣೆ ಹಾಗೂ ಬಿಸಿಯೂಟ ತಯಾರಿಯಂತಹ ಕೆಲಸಗಳಿಂದ ಶಿಕ್ಷಕರಿಗೆ ಶೀಘ್ರದಲ್ಲೇ ಮುಕ್ತಿ ದೊರಕುವ ಸಾಧ್ಯತೆಗಳಿವೆ. ಶಿಕ್ಷಕರು ಬೋಧನೆಗೆ ಹೊರತಾದ ಕೆಲಸಗಳಲ್ಲೇ ಹೆಚ್ಚು ವ್ಯಸ್ತರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಆ ಕಾರ್ಯಗಳಿಂದ ಬಿಡುಗಡೆ ಮಾಡಿಸಲು ರಾಷ್ಟ್ರೀಯ ಶೈಕ್ಷಣಿಕ ನೀತಿಗೆ ಕೆಲವೊಂದು ಅಂಶಗಳನ್ನು ಸೇರ್ಪಡೆಗೊಳಿಸಲು ಮಾನವ ಸಂಪನ್ಮೂಲ ಸಚಿವಾಲಯ ನಿರ್ಧರಿಸಿದೆ ಎನ್ನಲಾಗಿದೆ.

 • suresh kumar

  BelagaviOct 24, 2019, 10:34 AM IST

  ಎಲ್ಲ ಕನ್ನಡ ಶಾಲೆಗಳಿಗೂ ಬಿಸಿಯೂಟ, ಸಮವಸ್ತ್ರ: ಸಚಿವ ಸುರೇಶ ಕುಮಾರ

  ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ಅನುದಾನರಹಿತ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ವಿಸ್ತರಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ ಅವರು ತಿಳಿಸಿದ್ದಾರೆ.
   

 • Students given roti and salt under midday meal scheme Mirzapur UP

  Karnataka DistrictsSep 26, 2019, 3:36 PM IST

  'ಶಾಲೆಯಲ್ಲಿ ಬಿಸಿಯೂಟ ನೌಕರರು ತುಟಿ ಪಿಟಿಕ್ ಎನ್ನದೆ ಶೌಚಾಲಯ ತೊಳೆಯಬೇಕು'

  ಶಾಲೆಗಳಲ್ಲಿ ಶೌಚಾಲಯಗಳನ್ನು ಶುಚಿಗೊಳಿಸಬೇಕು. ಅಗತ್ಯದಷ್ಟು ಆಹಾರ ಧಾನ್ಯಗಳನ್ನು ನೀಡದೆ ಸತಾಯಿಸುವ ಮುಖ್ಯಗುರುಗಳ ವಿರುದ್ಧ ತುಟಿ ಪಿಟಿಕ್ ಎನ್ನದೆ ಕೆಲಸ ಮಾಡಬೇಕು. ಜತೆಗೆ ಎಸ್‌ಡಿಎಂಸಿಗಳ ಕಾಟವನ್ನು ಸಹಿಸಿಕೊಳ್ಳಬೇಕು.

 • Babita

  ENTERTAINMENTSep 17, 2019, 8:04 AM IST

  ಬಿಸಿಯೂಟ ತಯಾರಿಕೆಗೆ ಕೆಬಿಸಿಯಲ್ಲಿ 1 ಕೋಟಿ!

  ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಿಕೊಡುವ ಬಡ ಮಹಿಳೆಯೊಬ್ಬರು ಇದೀಗ ಕೆಬಿಸಿಯಲ್ಲಿ ಭರ್ಜರಿ 1 ಕೋಟಿ ರು. ಬಹುಮಾನ ಗೆಲ್ಲುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
   

 • Rotti- Salt

  NEWSSep 4, 2019, 11:33 AM IST

  ಬಿಸಿಯೂಟಕ್ಕೆ ರೊಟ್ಟಿ ಜೊತೆ ಉಪ್ಪು; ವರದಿ ಮಾಡಿದವನ ಮೇಲೆ ಕೇಸು

  ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ರೋಟಿ ಜೊತೆಗೆ ಪಲ್ಯದ ಬದಲಿಗೆ ಬರೀ ಉಪ್ಪು ನೀಡಲಾಗುತ್ತಿದೆ ಎಂಬ ವರದಿ ಪ್ರಸಾರ ಮಾಡಿದ್ದ ಪತ್ರಕರ್ತ ಹಾಗೂ ವಿಷಯ ತಿಳಿದ ಬಳಿಕ ಸಮಸ್ಯೆ ಪರಿಹರಿಸದೇ, ವಿಷಯವನ್ನು ಪತ್ರಕರ್ತನಿಗೆ ತಿಳಿಸಿ ಸುದ್ದಿ ಮಾಡಿಸಿದ ಕಾರಣಕ್ಕೆ ಗ್ರಾಮ ಮುಖ್ಯಸ್ಥನ ಮೇಲೆ ಪೊಲೀಸರು ಕೇಸು ದಾಖಲಿಸಿದ್ದಾರೆ.

 • midday meal

  Karnataka DistrictsJul 17, 2019, 8:31 AM IST

  ಬಿಸಿಯೂಟ ಸೇವಿಸಿ 82 ವಿದ್ಯಾರ್ಥಿಗಳು ಅಸ್ವಸ್ಥ

  ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ ಅದನ್ನು ಸೇವಿಸಿದ 80ಕ್ಕೂ ಅಧಿಕ ಮಕ್ಕಳು ಅನಾರೋಗ್ಯಕ್ಕೆ ತುತ್ತಾದ ಘಟನೆ ನಡೆದಿದೆ.