Milk Union  

(Search results - 6)
 • congress leader Ramesh Kumar Meets CM basavaraj Bommai snrcongress leader Ramesh Kumar Meets CM basavaraj Bommai snr

  Karnataka DistrictsSep 15, 2021, 1:51 PM IST

  ಸಿಎಂ ಭೇಟಿ ಮಾಡಿದ ಶಾಸಕ ರಮೇಶ್‌ ಕುಮಾರ್‌ ಟೀಂ

  •  ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಹಾಗು ಡಿಸಿಸಿ ಬ್ಯಾಂಕ್‌ ವಿಚಾರದಲ್ಲಿ ಯಾವುದೇ ದುಡುಕಿನ ನಿರ್ಧಾರ ಇಲ್ಲ
  • ಸಮಸ್ಯೆಯನ್ನು ಚರ್ಚೆ ಮಾಡಿ ಬಗೆಹರಿಸಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
 • soon separate Milk union for chikkaballapura Dostrict Says minister sudhakar snrsoon separate Milk union for chikkaballapura Dostrict Says minister sudhakar snr

  Karnataka DistrictsSep 1, 2021, 12:47 PM IST

  ಚಿಕ್ಕಬಳ್ಳಾಪುರ ಜಿಲ್ಲೆಗೆ ಸಚಿವ ಸುಧಾಕರ್ ಗುಡ್ ನ್ಯೂಸ್

  •  ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಾಡುವ ಪ್ರಸ್ತಾಪಕ್ಕೆ ಜೀವ ಬಂದಿದೆ
  • ಜಿಲ್ಲೆಗೆ ಇದು ನ್ಯಾಯಯುತವಾಗಿ ಸಿಗಬೇಕಿದ್ದು ಪ್ರತ್ಯೇಕ ಹಾಲು ಒಕ್ಕೂಟ ರಚನೆ ಶೀಘ್ರ ನೆರವೇರಲಿದೆ 
  • ಆರೋಗ್ಯ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಮಾಹಿತಿ
 • Unions Faces Problems due to Increase in Milk Production in Karnataka grgUnions Faces Problems due to Increase in Milk Production in Karnataka grg

  Karnataka DistrictsMay 31, 2021, 10:56 AM IST

  ಉಕ್ಕಿದ ಹಾಲು ಉತ್ಪಾದನೆ, ಒಕ್ಕೂಟಗಳು ಇಕ್ಕಟ್ಟಿನಲ್ಲಿ

  ಲಾಕ್‌ಡೌನ್‌ನಲ್ಲಿ ರಾಜ್ಯಾದ್ಯಂತ ಹಾಲು ಉತ್ಪಾದನೆಯಲ್ಲಿ ಗಣನೀಯ ಏರಿಕೆ ಕಂಡಿದ್ದು, ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಹಾಲು ಉತ್ಪಾದನೆಯಾಗುತ್ತಿದೆ. ಇದು ಹಾಲು ಒಕ್ಕೂಟಗಳಿಗೆ ನುಂಗಲಾರದ ತುತ್ತಾಗಿದ್ದು, ಉತ್ಪಾದನೆಯಾಗುವ ಹಾಲು ಬಳಕೆ ಮಾಡುವುದೇ ದೊಡ್ಡ ಸವಾಲು ಎನ್ನುವಂತೆ ಆಗಿದೆ.
   

 • JDS MLA GT Devegowda Wins In mymul mysore milk-union Poll against hd kumaraswamy rbjJDS MLA GT Devegowda Wins In mymul mysore milk-union Poll against hd kumaraswamy rbj

  PoliticsMar 16, 2021, 10:35 PM IST

  ಸ್ವ ಪಕ್ಷದ ಶಾಸಕ ಜಿಟಿಡಿ ಪ್ರಾಬಲ್ಯ ಅಂತ್ಯಗೊಳಿಸಲು ಹೋಗಿ ಮಕಾಡೆ ಮಲಗಿದ ಕುಮಾರಸ್ವಾಮಿ

  ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಮೈಮುಲ್ ಚುನಾವಣೆ ಮುಕ್ತಾಯವಾಗಿದ್ದು, ಖುದ್ದು ಅಖಾಡಕ್ಕಿಳಿದಿದ್ದ  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಭಾರೀ ಮುಖಭಂಗವಾಗಿದೆ.

 • KR Nagar Milk Union Election JDS Try To Get Power snrKR Nagar Milk Union Election JDS Try To Get Power snr

  Karnataka DistrictsMar 10, 2021, 11:10 AM IST

  ಸಾರಾ-ಎಚ್‌ಡಿಕೆ ಕೈ ಬಲಪಡಿಸಲು ಶ್ರಮ : ಗಂಭೀರವಾಗಿ ಪರಿಗಣಿಸಿದ JDS

  ಜೆಡಿಎಸ್ ಈ ಚುನಾವಣೆಯನ್ನು  ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಅಧಿಕಾರವನ್ನು ಪಡೆಯುವ ಸಲುವಾಗಿ ಸಾಕಷ್ಟು ಪ್ರಯತ್ನ ನಡೆಸಿದೆ. ಇದೇ ವೇಳೆ ಶಾಸಕ ಸಾ ರಾ ಮಹೇಶ್ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದ್ದಾರೆ. 

 • Congress Leader Siddaramaiah oppose Milk ImportCongress Leader Siddaramaiah oppose Milk Import

  stateOct 26, 2019, 7:41 AM IST

  ವಿದೇಶಿ ಹಾಲಿನ ವಿರುದ್ಧ ಹೋರಾಟ : ಸಿದ್ದರಾಮಯ್ಯ

  ಕರ್ನಾಟಕದ ಹೈನೋದ್ಯಮಕ್ಕೆ ಮಾರಕ ಹೊಡೆತ ನೀಡುವ ಸಾಧ್ಯತೆಯುಳ್ಳ ಆಸಿಯಾನ್‌ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ತರಾತುರಿಯಲ್ಲಿ ಸಹಿ ಹಾಕದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.