Mining  

(Search results - 86)
 • Janardhan reddy

  state19, Oct 2019, 7:51 AM IST

  ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ, ಆರೋಪ ಸಾಬೀತಾದ್ರೆ ಜೀವಾವಧಿ ಶಿಕ್ಷೆ!

  ಗಣಿ ಕೇಸು: ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ| ಆರೋಪ ಸಾಬೀತಾದರೆ ರೆಡ್ಡಿಗೆ ಜೀವಾವಧಿ ಶಿಕ್ಷೆ| ನಂಬಿಕೆ ದ್ರೋಹ ಆರೋಪ ಕೈಬಿಟ್ಟಿದ್ದ ವಿಶೇಷ ಕೋರ್ಟ್‌ನ ಆದೇಶ ಹೈಕೋರ್ಟಲ್ಲಿ ರದ್ದು

 • DK Shivakumar
  Video Icon

  state11, Oct 2019, 10:53 AM IST

  ಡಿಕೆ ಬ್ರದರ್ಸ್ ಗೆ ಮತ್ತೊಂದು ಸಂಕಷ್ಟ; ಕನಕಪುರದಲ್ಲಿ ನಡೆದಿತ್ತಾ ಅಕ್ರಮ ಗಣಿಗಾರಿಕೆ?

  ಡಿಕೆ ಬ್ರದರ್ಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2002- 2012 ವರೆಗೆ 10 ವರ್ಷಗಳ ಕಾಲ ಮೈಸೂರು ಮಿನರಲ್ಸ್ ಹೆಸರಿನಲ್ಲಿ ಗಣಿ ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಅರಣ್ಯಾಧಿಕಾರಿಗಳು ಕೊಟ್ಟ ವರದಿಯಲ್ಲಿ ಇದು ಬಹಿರಂಗವಾಗಿದೆ. ಡಿಕೆ ಸಹೋದರರ ಮೇಲೆ ಅರಣ್ಯ ಇಲಾಖೆ 12 ಕೇಸ್ ಹಾಕಿದೆ. ಏನಿದು ಆರೋಪ? ಇಲ್ಲಿದೆ ನೋಡಿ. 

   

 • News10, Oct 2019, 7:23 PM IST

  ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಳಿಕ ಡಿಕೆಶಿಗೆ ಮತ್ತೊಂದು ಸಂಕಷ್ಟ

  ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಕಲ್ಲುಗಣಿಗಾರಿಕೆ ಕಂಟಕ ಎದುರಾಗಿದೆ.

 • Gadag9, Oct 2019, 8:47 AM IST

  ರೋಣದಲ್ಲಿ ನಡೆಯುತ್ತಿದೆ ಭಾರೀ ಅಕ್ರಮ ಮರಳು ದಂಧೆ!

  ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್‌ ಅವರ ತವರು ಜಿಲ್ಲೆ ಗದಗಿನಲ್ಲಿ ಅಕ್ರಮ ಮರಳುಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು, ರೋಣ ತಾಲೂಕಿನ 10 ಕ್ಕೂ ಹೆಚ್ಚು ಹಳ್ಳದಲ್ಲಿ ಹಗಲು-ರಾತ್ರಿ ಎನ್ನದೇ ಟ್ರ್ಯಾಕ್ಟರ್‌, ಟಿಪ್ಪರ್‌ ಮೂಲಕ ಅಕ್ರಮ ಮರಳು ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ. ಯಾರೂ ಕೇಳುವವರಿಲ್ಲ.
   

 • Mining

  Karnataka Districts4, Oct 2019, 11:37 AM IST

  ಬಳ್ಳಾರಿಯಲ್ಲಿ ಕೆಐಒಸಿಎಲ್‌ ಗಣಿಗಾರಿಕೆ ಶೀಘ್ರ ಆರಂಭ

  ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆಐಒಸಿಎಲ್‌)ಯು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಎಂಬಲ್ಲಿ ಗಣಿಗಾರಿಕೆ ನಡೆಸಲು ಉದ್ದೇಶಿಸಿದೆ. ಅನುಮತಿ ದೊರಕಿದ ಮೇಲೆ ವಾರ್ಷಿಕವಾಗಿ 2 ಮೆಟ್ರಿಕ್‌ ಟನ್‌ ಮೇಲ್ದರ್ಜೆಗೇರಿಸುವ ಕಚ್ಚಾ ಅದಿರು ಮತ್ತು ವಾರ್ಷಿಕ 2 ಮೆಟ್ರಿಕ್‌ ಟನ್‌ ಅದಿರನ್ನು ಉಂಡೆ ಕಟ್ಟುವ ಸ್ಥಾವರಕ್ಕೆ ಒದಗಿಸುವ ಗುರಿ ಹಾಕಿಕೊಳ್ಳಲಾಗಿದೆ.

 • Karnataka Districts24, Sep 2019, 1:17 PM IST

  ಅಕ್ರಮ ಗಣಿಗಾರಿಕೆ: ಡಾ. ರಾಜ್ ತಂಗಿ ನಾಗಮ್ಮ ಆರೋಪ

  ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜಕುಮಾರ್ ಹಾಗೂ ಕುಟುಂಬದ ಎಲ್ಲ ಸದಸ್ಯರು ದೀಕ್ಷೆ ಪಡೆದು ಪೂಜೆ ಸಲ್ಲಿಸುತ್ತಿದ್ದ ಮಠಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಡಾ.ರಾಜ್ ಸಹೋದರಿ ನಾಗಮ್ಮ ಅವರು ಆರೋಪಿಸಿದ್ದಾರೆ. 200 ವರ್ಷ ಇತಿಹಾಸ ವಿರುವ ಬಿಳಿಗುಡ್ಡೆ ಮಠದ ಮುಂಭಾಗ ಕೆರೆಯ ಪಕ್ಕದ ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆ ಅನುಮತಿ ಪಡೆದು ಪಟ್ಟಾ ಭೂಮಿ ಯಲ್ಲದೆ ಮಠದ ಸರ್ವೆ ನಂ.730ರ 1.10 ಎಕರೆ ಜಾಗವನ್ನು ಆಕ್ರಮಿಸಿಕೊಂಡು ಕರಿಕಲ್ಲು ಗಣಿಗಾರಿಕೆ  ನಡೆಸಲಾಗುತ್ತಿದೆ ಎಂದಿದ್ದಾರೆ.

 • Anand Singh

  NEWS13, Sep 2019, 7:43 PM IST

  ಅತ್ತ ಡಿಕೆಶಿಗೆ ಮತ್ತೆ ED ಕಸ್ಟಡಿ, ಇತ್ತ ನಾಗೇಂದ್ರ-ಆನಂದ್ ಸಿಂಗ್‌ಗೆ ಬಿಗ್ ರಿಲೀಫ್

   ಅಕ್ರಮ ಗಣಿಗಾರಿಕೆ ಪ್ರಕರಣವೊಂದರಲ್ಲಿ ಕಾಂಗ್ರೆಸ್  ಶಾಸಕ ನಾಗೇಂದ್ರ ಹಾಗೂ ಅನರ್ಹ ಶಾಸಕ ಆನಂದ್ ಸಿಂಗ್ ಆರೋಪ ಮುಕ್ತರಾಗಿದ್ದಾರೆ

 • KRS

  Karnataka Districts12, Sep 2019, 10:33 AM IST

  ಮಂಡ್ಯ : ಕೆಆರ್‌ಎಸ್‌ ಆಸುಪಾಸು ಮಾತ್ರವೇ ನಿಷೇಧ

  KRS ಡ್ಯಾಮ್ ಸುತ್ತಮುತ್ತ ನಿಷೇಧ ಹೇರಲಾಗಿದೆ. ಆದರೆ 20 ಕಿ.ಮೀ ಅಂತರ ದಾಟಿದ ಬಳಿಕ ಅವ್ಯಾಹತವಾಗಿ ಇಲ್ಲಿ ಅಕ್ರಮವಾಗಿ ಗಣಿಗಾರಿಕೆ ಮುಂದುವರಿದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. 

 • Karnataka Districts31, Aug 2019, 7:42 AM IST

  KRS ಸುರಕ್ಷತೆ: ಮಂಡ್ಯದಲ್ಲಿ ಗಣಿಗಾರಿಕೆಗೆ ಅನಿರ್ದಿಷ್ಟಾವಧಿ ನಿಷೇಧಾಜ್ಞೆ

  ಗಣಿಗಾರಿಕೆಯಿಂದ KRS ಡ್ಯಾಂಗೆ ಅಪಾಯದ ಸೂಚನೆ ಇದೆ ಎಂಬ ಮಾತುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ಕ್ರಮ ಜರುಗಿಸಿ ಎಂದು ಆದೇಶ ಮಾಡಿದ್ದಾರೆ. ಡ್ಯಾಂನ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ಸಿಎಂ ಆದೇಶದಂತೆ ಅನಿರ್ದಿಷ್ಟಾವಧಿಗೆ ನಿಷೇಧ ಹೇರಲು ಜಿಲ್ಲಾಡಳಿತ ಮುಂದಾಗಿದೆ.

 • Kumaraswamy
  Video Icon

  NEWS29, Aug 2019, 1:59 PM IST

  ಎಚ್‌ಡಿಕೆಗೆ ಬಿಗ್ ರಿಲೀಫ್; ಆರೋಪ ಪಟ್ಟಿಯಿಂದ ಹೆಸರು ಕೈಬಿಟ್ಟ SIT!

  ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಹುಟ್ಟುಹಾಕಿದ್ದ ಪ್ರಕರಣವೊಂದರಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಾಲಯದ ಮುಂದೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಅವರ ಹೆಸರನ್ನು ತನಿಖಾಧಿಕಾರಿಗಳು ಕೈಬಿಟ್ಟಿದ್ದಾರೆ. ಅದ್ಯಾವ ಪ್ರಕರಣ? ಎಚ್ ಡಿಕೆ ಹೆಸರು ಥಳಕು ಹಾಕಿಕೊಂಡಿದ್ದೇಕೆ? ಇಲ್ಲಿದೆ ವಿವರ

 • Karnataka Districts20, Aug 2019, 8:21 AM IST

  ಅಕ್ರಮ ಗಣಿಗಾರಿಕೆ ಮೇಲೆ ದಾಳಿ: ಕ್ರಷರ್‌ಗಳಿಗೆ ಬಿತ್ತು ಬೀಗ..!

  ಮಂಡ್ಯ ಕೆ. ಆರ್‌. ಪೇಟೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಅಧಿಕಾರಿಗಳು ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿ, ಘಟಕಕ್ಕೆ ಬೀಗ ಮುದ್ರೆ ಹಾಕಿದ್ದಾರೆ. ಹಾಗೆಯೇ ಗಣಿಗಾರಿಕೆ ನಡೆಸುತ್ತಿದ್ದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

 • Tunga River

  Karnataka Districts9, Aug 2019, 1:49 PM IST

  ಮಂಗಳೂರು: ಮರಳುಗಾರಿಕೆಗೆ ನದಿಗೆ ಇಳಿದ ಯುವಕ ಸಾವು

  ನದಿಗೆ ಮರಳು ತೆಗೆಯಲು ಇಳಿದ ಯುವಕ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನದಿಯಲ್ಲಿ ಪ್ರವಾಹ ಹೆಚ್ಚಿದ್ದು, ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ನದಿಪಾತ್ರದಲ್ಲಿ ವಾಹನ ನಿಲ್ಲಿಸಿ ಯುವಕರು ನದಿಗಿಳಿದು ಮರಳು ತೆಗೆಯುತ್ತಿದ್ದರು.

 • Karnataka Districts9, Aug 2019, 7:58 AM IST

  ತುಮಕೂರು: ಅಕ್ರಮ ಗಣಿಗಾರಿಕೆ ವಿರುದ್ಧ ಪ್ರತಿಭಟನೆ

  ಅಕ್ರಮ ಗಣಿಗಾರಿಕೆಯನ್ನು ವಿರೋಧಿಸಿ ತುಮಕೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕುಣಿಗಲ್ ತಾಲೂಕಿನಲ್ಲಿ ಅಕ್ರಮವಾಗಿ ಹಲವರು ಕಲ್ಲು ಗಣಿಗಾರಿಕೆಯಲ್ಲಿ ತೊಡಗಿಕೊಂಡಿದ್ದು, ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

 • Reddy

  NEWS4, Aug 2019, 8:49 AM IST

  ರೆಡ್ಡಿ ಗಣಿ ಹಗರಣ ಬಯಲಿಗೆಳೆದ ಅಧಿಕಾರಿಗೆ ಕೇಂದ್ರದಿಂದ ಕಡ್ಡಾಯ ನಿವೃತ್ತಿ!

  ಜನಾರ್ದನ ರೆಡ್ಡಿ ಗಣಿ ಹಗರಣ ಬಯಲಿಗೆಳೆದ ಅರಣ್ಯಅಧಿಕಾರಿಗೆ ಕೇಂದ್ರದಿಂದ ಕಡ್ಡಾಯ ನಿವೃತ್ತಿ| ಐಎಫ್‌ಎಸ್‌ ಅಧಿಕಾರಿ ಕಲ್ಲೋಲ್‌ ಬಿಸ್ವಾಸ್‌ಗೆ ಕಡ್ಡಾಯ ನಿವೃತ್ತಿ

 • Karnataka Districts1, Aug 2019, 10:42 AM IST

  ಅಕ್ರಮ ಸಾಗಾಟದ 57 ಟನ್‌ ಮರಳು ವಶ

  ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಲಕ್ಷಾಂತರ ಮೌಲ್ಯದ 57 ಟನ್‌ ಮರಳನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.