Mlas  

(Search results - 519)
 • parameshwar

  NEWS15, Sep 2019, 9:00 AM IST

  ಅನರ್ಹರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಪರಮೇಶ್ವರ್

  ಅನರ್ಹರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಪರಂ| ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್‌.ಕೆ. ಪಾಟೀಲ್‌ ಸೇರಿದಂತೆ ಹಲವರ ಹೆಸರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕೇಳಿ ಬಂದಿವೆ| ಯಾರೇ ವಿರೋಧ ಪಕ್ಷದ ನಾಯಕರಾದರೂ ಅವರು ನಮ್ಮ ನಾಯಕರು

 • HDD HDK
  Video Icon

  NEWS14, Sep 2019, 6:39 PM IST

  20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

  ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 • NEWS14, Sep 2019, 8:42 AM IST

  ಲೋಕಸಭಾ ಚುನಾವಣೆ : ಕಾಂಗ್ರೆಸ್‌ ಸೋಲಿಗೆ ಕಾರಣ ಬಹಿರಂಗ!

  ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಗೆಲುವು ಪಡೆದಿದ್ದು, ಹೀನಾಯವಾಗಿ ಸೋಲಲು ಪಕ್ಷದ ಶಾಸಕರೇ ಕಾರಣ ಎನ್ನಲಾಗಿದೆ. 

 • Yeddyurappa waiting for Delhi orders

  NEWS14, Sep 2019, 8:28 AM IST

  9 ಶಾಸಕರ ವಿಶ್ವಾಸ ಗಳಿಸಲು ಯಡಿಯೂರಪ್ಪ ಕಸರತ್ತು : ಮುನ್ನೆಚ್ಚರಿಕೆ!

  9 ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಲಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದ್ದಾರೆ. ಈ ವೇಳೆ ಅಭಿವೃದ್ಧಿ ವಿಚಾರಗಳ ಚರ್ಚೆ ನಡೆಸಲಿದ್ದಾರೆ. 

 • Karnataka politics

  NEWS13, Sep 2019, 1:09 PM IST

  ಸ್ವಪ್ರತಿಷ್ಠೆ: ಲೋಕ ಸೋಲಿಗೆ ಕಾಂಗ್ರೆಸ್ ಕೊಟ್ಟ ಕಾರಣ ಇಷ್ಟೇ!

  ಲೋಕಸಭೆ ಚುನಾವಣೆ ಸೋಲಿಗೆ ಕಾರಣ ಹುಡುಕಿರುವ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಬಸವರಾಜ್ ರಾಯರೆಡ್ಡಿ ನೇತೃತ್ವದ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ, ನಾಯಕರ ಸ್ವಪ್ರತಿಷ್ಠೆಯಿಂದಾಗಿ ಸೋಲಿನ ರುಚಿ ಅನುಭವಿಸುವಂತಾಯಿತು ಎಂದು ಸ್ಪಷ್ಟವಾಗಿ ಹೇಳಿದೆ.

 • Deve Gowda Yeddyurappa Kumaraswamy

  NEWS13, Sep 2019, 9:08 AM IST

  'ರಾಜ್ಯದಲ್ಲಿ ಉಪಚುನಾವಣೆ ನಡೆಯೋದೇ ಡೌಟ್‌'

  ರಾಜ್ಯದಲ್ಲಿ ಉಪಚುನಾವಣೆ ನಡೆಯೋದೇ ಡೌಟ್‌| 4 ರಾಜ್ಯಗಳ ಜತೆ ಕರ್ನಾಟಕ ಚುನಾವಣೆ ಸಾಧ್ಯತೆ: ಎಚ್. ಡಿ. ಕುಮಾರಸ್ವಾಮಿ

 • siddaramaiah
  Video Icon

  NEWS10, Sep 2019, 5:31 PM IST

  ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ವಿಘ್ನ; ಸಿದ್ದರಾಮಯ್ಯ ಕನಸು ಭಗ್ನ?

  ವಿರೋಧಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಹೊಸ ವಿಘ್ನ ಎದುರಾಗಿದೆ. ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಬದಲಾಗಿ ಇನ್ನೊಬ್ಬ ಹಿರಿಯ ನಾಯಕನ ಪರ ಬ್ಯಾಟ್ ಬೀಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಕೂಡಾ ಬರೆದಿದ್ದಾರೆ. ಸಿದ್ದರಾಮಯ್ಯ ಆಸೆಗೆ ತಣ್ಣೀರೆರಚಿದ ಆ ನಾಯಕ ಯಾರು? ಇಲ್ಲಿದೆ ವಿವರ....

 • Nalin Kumar Kateel

  Karnataka Districts9, Sep 2019, 11:18 AM IST

  ‘ನಮಗೆ ಬಹುಮತ ಇಲ್ಲ : ಆದ್ದರಿಂದಲೆ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿಲ್ಲ’

  ನಮಗೆ ಸಂಪೂರ್ಣ ಬಹುಮತವಿಲ್ಲ. ಆದ್ದರಿಂದ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 

 • విజయవాడ ఎంపీగా విజయం సాధించిన నాని బీజేపీలో చేరుతారని కూడ సోషల్ మీడియాలో ప్రచారం సాగుతోంది.అయితే ఈ ప్రచారాన్ని నాని ఖండించారు. టీడీపీకి చెందిన కీలక నేతలు బీజేపీ వైపు చూస్తున్నారనే ప్రచారం సాగుతోంది. కొందరు నేతలు ఈ ప్రచారాన్ని ఖండించారు. బీజేపీలో తాను చేరడం లేదని నాని బుధవారం నాడు స్పష్టం చేశారు.

  Karnataka Districts8, Sep 2019, 1:49 PM IST

  ಬಿಜೆಪಿ ಶಾಸಕನ ಹೊಸ ಬಾಂಬ್ : ಅನರ್ಹರಿಂದ ಸರ್ಕಾರ

  ಅನರ್ಹ ಶಾಸಕರಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಮತ್ತಷ್ಟು ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಬರಲಿದ್ದು ಯಾರಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ. 

 • NEWS8, Sep 2019, 7:27 AM IST

  ಅನರ್ಹ ಶಾಸಕರ ವಿಚಾರಣೆ ದಿಢೀರ್ ಮುಂದಕ್ಕೆ : ಎದುರಾಗಿದೆ ಆತಂಕ

   ಸುಪ್ರೀಂಕೋರ್ಟ್‌ನಲ್ಲಿ ಸೆ. 11ಕ್ಕೆ ನಿಗದಿಯಾಗಿದ್ದ 17 ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಹಠಾತ್ತನೆ ಮುಂದೂಡಿಕೆಯಾಗಿದ್ದು, ಇದರಿಂದ ಅವರಲ್ಲಿ ಆತಂಕ ಎದುರಾಗಿದೆ. 

 • MP Renukacharya
  Video Icon

  NEWS7, Sep 2019, 4:38 PM IST

  ಅನರ್ಹ ಶಾಸಕರನ್ನು ತ್ಯಾಗ-ಬಲಿದಾನ ನೀಡೋ ಸೈನಿಕರಿಗೆ ಹೋಲಿಸಿದ ರೇಣುಕಾಚಾರ್ಯ!

  ಪ್ರವಾಹ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತೆ ತಪ್ಪು ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಅನರ್ಹ ಶಾಸಕರಿಗೆ ಬಿಜೆಪಿ ಸರ್ಕಾರ ರಚನೆಯ ಕ್ರೆಡಿಟ್ ಕೊಡುವ ಭರದಲ್ಲಿ ಅವರನ್ನು ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ಯ ಸೇನಾನಿಗಳಿಗೆ ಹೋಲಿಸಿದ್ದಾರೆ. ಬನ್ನಿ ಈ ಬಾರಿ ಅವರೇನು ಹೇಳಿದ್ದಾರೆ ನೋಡೋಣ...

 • NEWS1, Sep 2019, 5:37 PM IST

  ಕರ್ನಾಟಕದ 43 ಶಾಸಕರು, 21 MLCಗಳಿಗೆ ಲೋಕಾಯುಕ್ತ ನೋಟಿಸ್

  ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳನ್ನು ಲೋಕಾಯುಕ್ತ ಸಂಸ್ಥೆ ಪಟ್ಟಿ ಮಾಡಿದ್ದು,  43 ಶಾಸಕರು ಹಾಗೂ 21 MLCಗಳು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಲ್ಲ ಎಂದು ಲೋಕಾಯುಕ್ತ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 

 • rebels
  Video Icon

  Karnataka Districts29, Aug 2019, 6:01 PM IST

  ಅನರ್ಹ ಶಾಸಕರಿಗೆ ಶಾಕ್ ಮೇಲೆ ಶಾಕ್.. ಪಟ್ಟಿಯಿಂದಲೇ ಔಟ್!

  ಈ ಸಾರಿ ಬಿಬಿಎಂಪಿಯಲ್ಲಿಯೂ ದೋಸ್ತಿ ಆಡಳಿತ ಅಂತ್ಯವಾಗುತ್ತದೆಯಾ? ಮುಂದಿನ ತಿಂಗಳು ಬಿಬಿಎಂಪಿ ಮೇಯರ್ ಗಾಗಿ ಚುನಾವಣೆ ನಡೆಯಲಿದೆ. ಇನ್ನೊಂದು ನೂತನ ಲೋಕಸಭಾ ಸದಸ್ಯರ ಹೆಸರು ಸೇರ್ಪಡೆಯಾಗಿದ್ದು ಬಿಜೆಪಿಯ ಬಲ ಹೆಚ್ಚಿದೆ. ಹಾಗಾದರೆ ಮುಂದೆ ಏನಾಗಲಿದೆ?

 • k h muniyappa

  Karnataka Districts29, Aug 2019, 12:57 PM IST

  ಮರ್ಯಾದೆ ಇದ್ದರೆ ಕಾಂಗ್ರೆಸ್‌ ಕಚೇರಿಗೆ ಕಾಲಿಡಬೇಡಿ : ಕೈ ಶಾಸಕರಿಗೆ ವಾರ್ನಿಂಗ್

  ಕೋಲಾರ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಕಾಂಗ್ರೆಸ್ ಶಾಸಕರಿಗೆ ವಾರ್ನಿಂಗ್ ನೀಡಿದ್ದು ಮರ್ಯಾದೆ ಇದ್ದರೆ ಕಚೇರಿಗೆ ಕಾಲಿಡಬೇಡಿ ಎಂದಿದ್ದಾರೆ. 

 • umesh Belgaum
  Video Icon

  NEWS28, Aug 2019, 3:28 PM IST

  ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ..!

  ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಹುಟ್ಟಿಕೊಂಡ ಬೆಂಕಿ, ರಾಜ್ಯದ ಮೈತ್ರಿ ಸರ್ಕಾರವನ್ನು ಸುಟ್ಟಿರುವುದು ಗೊತ್ತಿರವ ವಿಚಾರ. ಜಿಲ್ಲೆಯ ನಾಯಕರ ಆತಂರಿಕೆ ಕಚ್ಚಾಟ ಮೈತ್ರಿ ಸರ್ಕಾರ ಪತನ್ಕೆ ಕಂಟಕವಾಗಿತ್ತು. ಇದೀಗ ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಎನದು? ವಿಡಿಯೋನಲ್ಲಿ ನೋಡಿ.