Mlc
(Search results - 399)PoliticsJan 14, 2021, 3:09 PM IST
ಆ ಸಿಡಿಯಲ್ಲಿ ಏನಿದೆ? ವಿಶ್ವನಾಥ್ ಹೇಳಿದ ಕಟು ಸತ್ಯ
ಸಂಕ್ರಾಂತಿ ಬಳಿಕ ಸಿಡಿ ಸಿಡಿಯುತ್ತೆ! ಹೌದು ಎಂಎಲ್ ಸಿ ವಿಶ್ವನಾಥ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಆಂತರಿಕ ಬೇಗುದಿ ಭುಗಿಲೆದ್ದಿದೆ. ಈ ನಡುವೆ ಆ ಸಿಡಿ ಯಾವುದು ಎನ್ನುವ ಚರ್ಚೆ ಜೋರಾಗಿದೆ.
PoliticsJan 13, 2021, 8:53 PM IST
'ಗ್ರಾಮ ದೇವತೆ ಶಾಪ ಇದೆ, ನ್ಯಾಯ ದೇವತೆಯ ತೀರ್ಪಿದೆ: ಅವರು ಮಂತ್ರಿ ಹೇಗೆ ಆಗ್ತಾರೆ'
ಸಚಿವ ಸ್ಥಾನ ಸಿಗದಿದ್ದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೇಲೆ ಕೋಪಗೊಂಡಿರುವ ವಿಶ್ವನಾಥ್ ವಿರುದ್ಧ ಮತ್ತೆ ಜೆಡಿಎಸ್ ಶಾಸಕ ವಾಗ್ದಾಳಿ ನಡೆಸಿದ್ದಾರೆ.
PoliticsJan 13, 2021, 7:21 PM IST
ಕೃತಜ್ಞತೆ ಇಲ್ಲದ ಕಾರಣಕ್ಕೆ ಯಡಿಯೂರಪ್ಪಇವರನ್ನು ಮಂತ್ರಿ ಮಾಡಿಲ್ಲ: ವಿಶ್ವನಾಥ್ಗೆ ಟಾಂಗ್
ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಬಿಎಸ್ ಯಡಿಯೂರಪ್ಪ ಅವರೂ ಇವರನ್ನು ಮಂತ್ರಿ ಮಾಡಿಲ್ಲ ಎಂದು ಬಿಜೆಪಿ ಪರಿಷತ್ ಸದಸ್ಯ ವಿಶ್ವನಾಥ್ಗೆ ಕೊಟ್ಟಿದ್ದಾರೆ.
PoliticsJan 13, 2021, 4:16 PM IST
ಸೋತ ಯೋಗೇಶ್ವರ್ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್
ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
PoliticsJan 11, 2021, 10:34 PM IST
ಈ ಬಾರಿ ಬಿಎಸ್ವೈ ನನ್ನ ಕೈಬಿಡಲ್ಲ ಎಂಬ ನಂಬಿಕೆ ಇದೆ ಎಂದ ಸಚಿವಾಕಾಂಕ್ಷಿ
ಸದ್ಯ ರಾಜ್ಯ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿ ನಡೆದಿದ್ದು, ಮಂತ್ರಿ ಸ್ಥಾನಕ್ಕಾಗಿ ಸಚಿವಾಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದರ ಮಧ್ಯೆ ಈ ಬಾರಿ ಯಡಿಯೂರಪ್ಪ ಕೈಬಿಡುವುದಿಲ್ಲ ಎಂದು ಮಂತ್ರಿ ಆಕಾಂಕ್ಷಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
PoliticsJan 8, 2021, 3:21 PM IST
ಪರಿಷತ್ ಗದ್ದಲ ಪ್ರಕರಣ: ತನಿಖಾ ಸಮಿತಿಗೆ ಬಿಜೆಪಿ ಸದಸ್ಯರ ರಾಜೀನಾಮೆ
ವಿಧಾನ ಪರಿಷತ್ ನಲ್ಲಿ ನಡೆದಿದ್ದ ಗದ್ದಲ ಪ್ರಕರಣದ ತನಿಖೆ ಮಾಡಲು ರಚನೆಯಾಗಿದ್ದ ಸದನ ಸಮಿತಿಗೆ ವಿಘ್ನ ಎದುರಾಗಿದೆ.
PoliticsJan 7, 2021, 5:14 PM IST
ನನ್ನನ್ನು ಸಭಾಪತಿ ಮಾಡಲು 3 ಪಕ್ಷಗಳ ನಾಯಕರ ಒಲವು: ಜೆಡಿಎಸ್ ನಾಯಕ ಅಚ್ಚರಿ ಹೇಳಿಕೆ
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ನಾಯಕ ಪ್ರಬಲ ಆಕಾಂಕ್ಷಿಯಾಗಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ.
IndiaJan 2, 2021, 8:50 PM IST
ಕೊರೋನಾ ಲಸಿಕೆ ಪಡೆದರೆ ಮಕ್ಕಳಾಗುವುದಿಲ್ಲ; ಬಾಂಬ್ ಸಿಡಿಸಿದ ಸಮಾಜವಾದಿ ನಾಯಕ!
ಲಸಿಕೆ ಮೂಲಕ ಕೊರೋನಾ ಹೊಡೆದೋಡಿಸಲು ಭಾರತ ಸಜ್ಜಾಗಿದೆ. ಹಲವು ರಾಜ್ಯಗಳಲ್ಲಿ ಲಸಿಕೆ ಡ್ರೈ ರನ್ ನಡೆಯುತ್ತಿದೆ. ಎರಡೂ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಇದರ ನಡುವೆ ರಾಜಕೀಯ ನಾಯಕರ ಹೇಳಿಕೆ ಜನರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ.
PoliticsJan 1, 2021, 7:54 PM IST
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ MLC ನಿಧನ
ಕೊರೋನಾ ವೈರಸ್ನ ನರ್ತನ ಮುಂದುವರೆದಿದ್ದು, ಮಹಾಮಾರಿಗೆ ಸೋಂಕಿಗೆ ವಿಧಾನಪರಿಷತ್ ಸದಸ್ಯರೊಬ್ಬರು ಬಲಿಯಾಗಿದ್ದಾರೆ.
IndiaDec 30, 2020, 6:38 PM IST
ಧರ್ಮೇಗೌಡ ಆತ್ಮಹತ್ಯೆ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಸ್ಪೀಕರ್ ಓಂ ಬಿರ್ಲಾ!
ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ಸಾವು ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಪರಿಷತ್ತಿನಲ್ಲಿ ನಡೆದ ಗಲಾಟೆ, ಧರ್ಮೇಗೌಡರ ಆತ್ಮಹತ್ಯೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರ ಬೆನ್ನಲ್ಲೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉನ್ನತ ಮಟ್ಟದ ತನಿಖೆದೆ ಆದೇಶಿಸಿದ್ದಾರೆ.
NewsDec 29, 2020, 4:42 PM IST
MLC ಡೆತ್ನೋಟ್ ರಹಸ್ಯ, ದಶಕದ ಹಿಂದೆ ವಿದ್ಯಾರ್ಥಿ ನುಡಿದ ಭವಿಷ್ಯ; ಡಿ.29ರ ಟಾಪ್ 10 ಸುದ್ದಿ!
10 ವರ್ಷದ ಹಿಂದೆ ಶಾಲಾ ವಿದ್ಯಾರ್ಥಿ ನುಡಿದ ಭವಿಷ್ಯ ಇದೀಗ ಭಾರಿ ವೈರಲ್ ಆಗುತ್ತಿದೆ. ಬ್ರಿಟನ್ನಿಂದ ಭಾರತಕ್ಕೆ ಆಗಮಿಸಿದ ಆರು ಮಂದಿ ಪ್ರಯಾಣಿಕರಲ್ಲಿ ಈ ಸೋಂಕು ದೃಢಪಟ್ಟಿರುವುದು ಮತ್ತಷ್ಟು ಆತಂಕ ತಂದಿದೆ. ಭಾರತ ವಿರುದ್ಧ ಮುಗ್ಗರಿಸಿದ ಆಸೀಸ್ ತಂಡಕ್ಕೆ ಐಸಿಸಿ ಶಾಕ್ ನೀಡಿದೆ. ಧರ್ಮೇಗೌಡ್ರ ಡೆತ್ನೋಟ್ ರಹಸ್, ಗೌಡ್ರ ಹುಡುಗನ ಬಿಟ್ಟು ತೆಲುಗು ಹುಡುಗನ ನೋಡಿದ್ರಾ ರಚಿತಾ? ಡಿಸೆಂಬರ್ 29ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
stateDec 29, 2020, 7:17 AM IST
ವಿಧಾನ ಪರಿಷತ್ ಉಪಸಭಾಪತಿ ಎಸ್. ಎಲ್ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ (64) ಅವರ ಮೃತದೇಹ ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
PoliticsDec 28, 2020, 10:30 AM IST
ಸಿದ್ದರಾಮಯ್ಯ ಆಪ್ತನನ್ನ ಜೆಡಿಎಸ್ಗೆ ಕರೆತರಲು ಕುಮಾರಸ್ವಾಮಿ ಯತ್ನ..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತಕೂಟದಲ್ಲಿದ್ದ ಕಾಂಗ್ರೆಸ್ಸಿನ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್ಗೆ ಕರೆತರುವ ಪ್ರಯತ್ನವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದುವರಿಸಿದ್ದು, ಎರಡನೇ ಬಾರಿ ಇಬ್ರಾಹಿಂ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
EducationDec 24, 2020, 2:54 PM IST
ಶಾಲೆ ಪ್ರಾರಂಭದ ನಿರ್ಧಾರ: ಸಚಿವರ ವಿರುದ್ಧ ಬಿಜೆಪಿ MLC ಕೆಂಡಾಮಂಡಲ
ಮತ್ತೊಂದೆಡೆ ಜನವರಿಯಿಂದ ಶಾಲೆ ಪ್ರಾರಂಭಕ್ಕೆ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದರಿಂದ ಬಿಜೆಪಿ ವಿಧಾನಪರಿಷತ್ ಸದಸ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
PoliticsDec 21, 2020, 3:32 PM IST
'ಕುಮಾರಸ್ವಾಮಿ ಮತ್ತೆ ಕಟ್ಟಿ ತೋರಿಸಲಿ'
ಸಿದ್ದರಾಮಯ್ಯ ಅವರಿಗೆ ಪ್ರಾದೇಶಿಕ ಪಕ್ಷ ಕಟ್ಟಲು ಸವಾಲು ಹಾಕಿರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪ್ರಾದೇಶಿಕ ಪಕ್ಷದ ಮೇಲೆ ನಿಜವಾದ ಪ್ರೀತಿ ಇದ್ದರೆ 1989ರಲ್ಲಿ ಎಚ್.ಡಿ. ದೇವೇಗೌಡರು ಕಟ್ಟಿದ್ದ ಪ್ರಾದೇಶಿಕ ಪಕ್ಷ ಸಮಾಜವಾದಿ ಜನತಾ ಪಕ್ಷವನ್ನು ಮತ್ತೆ ಕಟ್ಟಿತಮ್ಮ ಶಕ್ತಿ ಪ್ರದರ್ಶಿಸಲಿ ಎಂದು ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಸವಾಲು ಹಾಕಿದ್ದಾರೆ.