Modi Government  

(Search results - 77)
 • BUSINESS19, Oct 2019, 8:20 PM IST

  ಕಾಮಿಡಿ ಸರ್ಕಸ್ ಬಿಡಿ: ಮೋದಿ ನಕ್ಕರಾ ಅಕ್ಕ-ತಮ್ಮಂದಿರ ವಾಗ್ದಾಳಿ ನೋಡಿ?

  ದೇಶದ ಆರ್ಥಿಕ ವ್ಯವಸ್ಥೆಯ ಹಿಂಜರಿಕೆಗೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂದಿ ಏಕ ಕಾಲದಲ್ಲಿ ಹರಿಹಾಯ್ದಿದ್ದಾರೆ. ಸರ್ಕಾರ ಕೂಡಲೇ ಆರ್ಥಿಕ ಸ್ಥಿತಿ ಸುಧಾರಿಸಲು ಕ್ರಮ ಕೈಗೊಳ್ಳಬೇಕೆಂದು ಇಬ್ಬರೂ ನಾಯಕರು ಆಗ್ರಹಿಸಿದ್ದಾರೆ.

 • Video Icon

  BUSINESS7, Oct 2019, 8:37 PM IST

  ಸಿಕ್ತು ಸ್ವಿಸ್ ಕಾಳ ಧನಿಕರ ಪಟ್ಟಿ: ಮೋದಿ ಹಿಡಿತಾರೆ ಕೊರಳ ಪಟ್ಟಿ!

  ಭಾರತ-ಸ್ವಿಡ್ಜರ್ಲ್ಯಾಂಡ್ ಹೊಸ ಒಪ್ಪಂದದಡಿಯಲ್ಲಿ  ಭಾರತವು ತನ್ನ ಪ್ರಜೆಗಳ ಸ್ವಿಸ್ ಬ್ಯಾಂಕ್ ಖಾತೆ ವಿವರಗಳನ್ನು ಮೊದಲ ಬಾರಿಗೆ ಪಡೆದುಕೊಂಡಿದೆ. ಇದು ವಿದೇಶದಲ್ಲಿ ಸಂಗ್ರಹವಾಗಿರುವ ಕಪ್ಪು ಹಣದ ವಿರುದ್ಧದ ಸರ್ಕಾರದ ಹೋರಾಟದ ಪ್ರಮುಖ ಮೈಲಿಗಲ್ಲಾಗಿದೆ.

 • sonia modi

  NEWS29, Sep 2019, 4:33 PM IST

  ಇಮ್ರಾನ್ ವಿಶ್ವಸಂಸ್ಥೆ ಭಾಷಣ ಬಕ್ವಾಸ್: ಮೋದಿ ಶಹಬ್ಬಾಸ್ ಎಂದ ಕಾಂಗ್ರೆಸ್!

  ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಭಾಷಣದ ವೈಖರಿಯನ್ನು ಕಾಂಗ್ರೆಸ್ ಖಂಡಿಸಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮೋದಿ ಸರ್ಕಾರಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಬೆಂಬಲ ನೀಡಿದೆ.
   

 • হাউডি মোদীর মঞ্চ থেকেই পাকিস্তানকে একহাত নিলেন নরেন্দ্র মোদী

  Karnataka Districts27, Sep 2019, 8:52 AM IST

  'ಜನಸಾಮಾನ್ಯರಿಗೆ ಮೋದಿ ಸರ್ಕಾರದಿಂದ ಕೊಡುಗೆ'

  ಆರ್ಥಿಕ ಹಿಂಜರಿತ ತಡೆಯಲು ಉತ್ಪಾದನಾ ವಲಯಕ್ಕೆ ಹೊಸ ಸುಧಾರಣೆಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
   

 • Nirmala Sitharaman

  BUSINESS18, Sep 2019, 6:49 PM IST

  ಇ-ಸಿಗರೇಟ್ ಬ್ಯಾನ್: ಮೋದಿ ಹೇಳಿದ್ದು ಇನ್ಮೇಲೆ ಸೇದ್ಬೇಡ ಮ್ಯಾನ್!

  ದೇಶಾದ್ಯಂತ ಇ-ಸಿಗರೇಟ್ ಮಾರಾಟ, ಉತ್ಪಾದನೆ, ಆಮದು ಮತ್ತು ವಿತರಣೆಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ಮೇಲೆ ನಿರ್ಬಂಧ ವಿಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

 • modi new

  NEWS14, Sep 2019, 12:46 PM IST

  ಹೊಸ ಸಂಸತ್ತು, ಹೊಸ ರಾಜಪಥ: ಮೋದಿ ಸರ್ಕಾರದ ಪ್ಲಾನ್‌ ಏನು? ಈಗ ಹೇಗಿದೆ?

  ದೇಶದ ರಾಜಕೀಯ ಶಕ್ತಿಕೇಂದ್ರವಾಗಿರುವ ಸಂಸತ್‌ ಕಟ್ಟಡವನ್ನು ನವೀಕರಣಗೊಳಿಸುವ ಅಥವಾ ಹೊಸದೊಂದು ಸಂಸತ್‌ ಭವನ ನಿರ್ಮಿಸುವ ಬೃಹತ್‌ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಕೇವಲ ಸಂಸತ್‌ ಭವನ ಮಾತ್ರವಲ್ಲದೆ ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗೆ ಸುಮಾರು 3 ಕಿ.ಮೀ ಮಾರ್ಗವನ್ನು ಸುಂದರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ನಿರ್ಧರಿಸಿದೆ. ಆದರೆ ಈಗಿರುವ ಸಂಸತ್‌ ಕಟ್ಟಡ ಜಗತ್ತಿನ ಸುಂದರ ಸಂಸತ್ತುಗಳಲ್ಲಿ ಒಂದು. ಹಾಗಿದ್ದೂ ಹೊಸತು ಏಕೆ, ಹೊಸ ರಾಜಕೀಯ ಶಕ್ತಿಕೇಂದ್ರ ಹೇಗಿರಲಿದೆ, ಇವುಗಳ ವಿನ್ಯಾಸಕಾರರು ಯಾರು? ಎಂಬ ವಿವರ ಇಲ್ಲಿದೆ.

 • modi

  BUSINESS10, Sep 2019, 5:56 PM IST

  ಗೊತ್ತಿಲ್ವಾ ಡ್ರ್ಯಾಗನ್ ಬುದ್ಧಿ: ಚೀನಾಗೆ ಪಾಠ ಕಲಿಸಲು ಅದ್ಭುತ ದಾರಿ ಹುಡುಕಿದ ಮೋದಿ!

  ನೇಪಾಳದ ಮೇಲೆ ಕಣ್ಣಿಟ್ಟಿರುವ ಚೀನಾ ಮೂಗು ಕೆಂಪು ಮಾಡಿರುವ ಪ್ರಧಾನಿ ಮೋದಿ, ದಕ್ಷಿಣ ಏಷ್ಯಾದ ಮೊಟ್ಟ ಮೊದಲ ಅಂತರಾಷ್ಟ್ರೀಯ ಗಡಿ ತೈಲ ಪೈಪ್‌ಲೈನ್ ಯೋಜನೆಯನ್ನು ಉದ್ಘಾಟಿಸಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಹಾಗೂ ಕಠ್ಮಂಡುವಿನಲ್ಲಿ ನೇಪಾಳ ಪ್ರಧಾನಿ ಕೆಪಿ ಶರ್ಮಾ ವಿಡಿಯೋ ಕಾನ್ಫರೆನ್ಸ್ ಮೂಲಕ ಜಂಟಿಯಾಗಿ ಯೋಜನೆಯನ್ನು ಉದ್ಘಾಟಿಸಿದರು.

 • NEWS7, Sep 2019, 1:09 PM IST

  ಮೋದಿ ಸರ್ಕಾರಕ್ಕೆ 100 ದಿನಗಳು; ಸಾಧನೆಯನ್ನು ನುಂಗುತ್ತಾ ಆರ್ಥಿಕ ಹಿಂಜರಿಕೆ ಮಸಿ?

  ಎರಡನೇ ಬಾರಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರವೊಂದು ಮೊದಲ ನೂರು ದಿನಗಳಲ್ಲಿ ಏನು ಮಾಡಿದೆ ಮತ್ತು ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಏನೇನು ಬೆಳವಣಿಗೆಗಳಾಗಿವೆ ಎಂಬುದು ಭವಿಷ್ಯದ ನಾಲ್ಕೂಮುಕ್ಕಾಲು ವರ್ಷದ ಆಡಳಿತದ ದಿಕ್ಸೂಚಿಯಾಗುತ್ತದೆ. ಮೋದಿ ಸರ್ಕಾರದ ನೂರು ದಿನಗಳ ಮುಖ್ಯ ಬೆಳವಣಿಗೆಗಳು ಇಲ್ಲಿವೆ.

 • 2018tcs

  BUSINESS4, Sep 2019, 5:24 PM IST

  ಆರ್ಥಿಕತೆ ನಿಜಕ್ಕೂ ಕುಸಿಯುತ್ತಿದೆಯಾ?: ಭರವಸೆಯ ಬೆಳಕೊಂದು ಕಾಣುತ್ತಿದೆಯಾ?

  ಬೇಡಿಕೆ ಕುಸಿತ, ಉತ್ಪಾದನೆ ಕುಂಠಿತ, ಉದ್ಯೋಗ ಕಡಿತ, ಜಿಡಿಪಿ ಪ್ರಪಾತ ಎಂಬ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಭಾರತದ ಆರ್ಥಿಕತೆ ಹಿಂಜರಿತದ ಹಾದಿಯಲ್ಲಿದೆ ಎಂಬುದು ಇದರಿಂದಲೇ ಸ್ಪಷ್ಟವಾಗುತ್ತದೆ ಎಂಬ ವಿಶ್ಲೇಷಣೆಗಳು ಇವೆ.

 • shiv sena manmohan singh

  BUSINESS4, Sep 2019, 3:53 PM IST

  ಸಿಂಗ್ ಮಾತು ಕೇಳಿ: ಮೋದಿಗೆ ಅಡ್ವೈಸ್ ಮಾಡೋದು ಶಿವಸೇನೆ ಚಾಳಿ!

  ದೇಶದ ಅರ್ಥ ವ್ಯವಸ್ಥೆ ಹಳಿ ತಪ್ಪಿದ್ದು, ಈ ಕುರಿತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೀಡಿರುವ ಸಲಹೆಗಳನ್ನು ಸ್ವೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮಿತ್ರಪಕ್ಷ ಶಿವಸೇನೆ ಸಲಹೆ ನೀಡಿದೆ. ಅರ್ಥ ವ್ಯವಸ್ಥೆ ಸುಧಾರಣೆಗೆ ಸಿಂಗ್ ಸಲಹೆಗಳು ಅಮೂಲ್ಯಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

 • NEWS3, Sep 2019, 5:11 PM IST

  100ರ ಹೊಸ್ತಿಲಲ್ಲಿ ಮೋದಿ ಸರ್ಕಾರ: ಯಾರು, ಯಾವ ಸಾಧನೆಗೆ ಸರದಾರ?

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್‌ಡಿಎ ಸರ್ಕಾರ ಇದೀಗ 100 ದಿನಗಳ ಹೊಸ್ತಿಲಲ್ಲಿದೆ. ಈ ನೂರು ದಿನಗಳಲ್ಲಿ ದೇಶದ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಜನತೆಗೆ ತನ್ನ ನೂರು ದಿನಗಳ ಸಾಧನೆಯನ್ನು ತಿಳಿಸಲು ಮೋದಿ ಸರ್ಕಾರ ಸಜ್ಜಾಗಿದೆ.

 • BUSINESS1, Sep 2019, 5:18 PM IST

  ಖಾಲಿ ಖಾಲಿ ಭಾನುವಾರ: ಮೋದಿ ವಿರುದ್ಧ ಸಿಂಗ್ ದಶಾವತಾರ!

  ದೇಶದ ಆರ್ಥಿಕ ಕುಸಿತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆಯೇ ಕಾರಣ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. 

 • Narendra Modi

  BUSINESS31, Aug 2019, 5:05 PM IST

  ನಿಮ್ಮ ಬ್ಯಾಂಕ್ ಬದಲಾಗಿದೆ: ಕ್ಲಿಕ್ ಮಾಡಿ ನೋಡಿ ಹಣೆಬರಹ ಏನಾಗಿದೆ?

  ಕೇಂದ್ರ ಸರ್ಕಾರ ಮೂರನೇ ಸುತ್ತಿನ ಬ್ಯಾಂಕ್‌ ವಿಲೀನ ಘೋಷಣೆ ಮಾಡಿದ್ದು, ಈ ಮೂಲಕ 27 ಸಾರ್ವಜನಿಕ ಬ್ಯಾಂಕ್‌ಗಳ ಬದಲಾಗಿ ಇನ್ನು ಮುಂದೆ ಕೇವಲ 12 ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಕಾರ್ಯಚರಿಸಲಿವೆ.

 • NEWS25, Aug 2019, 6:22 PM IST

  ಹಕ್ಕು ಕಸಿಯುವುದು ದೇಶದ್ರೋಹಿ ಕೃತ್ಯಕ್ಕಿಂತ ಹೀನ: ಪ್ರಿಯಾಂಕಾ!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಶ್ಮೀರಿಗಳ ಪ್ರಜಾಪ್ರಭುತ್ವ ಹಕ್ಕು ಕಿತ್ತುಕೊಳ್ಳುವುದು ದೇಶ ವಿರೋಧಿ ಕೃತ್ಯಕ್ಕಿಂತ ಹೀನ ಕೃತ್ಯ ಎಂದು ಕಿಡಿಕಾರಿದ್ದಾರೆ.

 • pm modi

  NEWS16, Aug 2019, 12:09 PM IST

  ನವ ಭಾರತಕ್ಕಾಗಿ ಪ್ರಧಾನಿ ಮೋದಿ ಸಪ್ತ ಮಂತ್ರ

  ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಪ್ತ ಮಂತ್ರಗಳನ್ನು ಪಠಿಸಿದ್ದಾರೆ. ದೇಶದಲ್ಲಿ ಹಲವು ದೂರಗಾಮಿ ಪರಿಣಾಮಗಳನ್ನು ಉಂಟು ಮಾಡುವ ಏಳು ಪ್ರಮುಖ ಘೋಷಣೆ ಮಾಡಿದ್ದಾರೆ.