Monkey Diseases
(Search results - 2)ShivamoggaJan 5, 2019, 9:53 PM IST
ಮಂಗನ ಕಾಯಿಲೆಗೆ ಮತ್ತೆರಡು ಬಲಿ..!
ಇದೇ ವೇಳೆ ಮಾತನಾಡಿದ ಹಾಲಪ್ಪ, ಸಾಗರ ತಾಲೂಕಿನ ಅರಲಗೋಡು ಗ್ರಾಮದ ವ್ಯಾಪ್ತಿಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಬೇಕು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ತಕ್ಷಣವೇ 4 ವೆಂಟಿಲೇಟರ್ ಇರುವ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. ರೋಗಪೀಡಿತರನ್ನು ಮಣಿಪಾಲ್ ಆಸ್ಫತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.
ShivamoggaJan 3, 2019, 5:02 PM IST
ಮಂಗನಕಾಯಿಲೆ: ಎಚ್ಚೆತ್ತುಕೊಳ್ಳದ ಸರ್ಕಾರದ ವಿರುದ್ಧ ಸಿಡಿದೆದ್ದ ಹರತಾಳು ಹಾಲಪ್ಪ
ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಮಂಗನ ಕಾಯಿಲೆ ಬಗ್ಗೆ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಆತಂಕ ವ್ಯಕ್ತಪಡಿಸಿದ್ದು, ಸರ್ಕಾರ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಒಂದು ವೇಳೆ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಸಿಎಂ ಮನೆ ಎದುರು ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.