Monkey Temple
(Search results - 1)Karnataka DistrictsFeb 17, 2020, 9:14 AM IST
ಕೋತಿಗೆ ದೇಗುಲ ಕಟ್ಟಿದ್ರು ಸಾರಾ, ಮುದ್ದಾದ ಪ್ರತಿಮೆ ಪ್ರತಿಷ್ಠಾಪನೆ
ನೆಚ್ಚಿನ ಮಂಗ ತೀರಿಕೊಂಡಾಗ ವಿದೇಶ ಪ್ರವಾಸ ರದ್ದು ಮಾಡಿ ಓಡೋಡಿ ಬಂದ ಮಾಜಿ ಸಚಿವ ಸಾರಾ ಮಹೇಶ್ ಈಗ ಚಿಂಟುವಿಗಾಗಿ ದೇವಾಲಯ ನಿರ್ಮಿಸಿ ಅನ್ನಸಂತರ್ಪಣೆಯನ್ನೂ ನಡೆಸಿದ್ದಾರೆ. ದೇವಸ್ಥಾನ ಉದ್ಘಾಟನೆ, ಹೋಮ ಹವನ, ಅನ್ನ ಸಂತರ್ಪಣೆ ನೆರವೇರಿದೆ.